ನಾಗ್ಪುರ: ದೇಶದ ರಾಷ್ಟ್ರೀಯವಾದಿ ಸೇನೆ ಎಂದೇ ಗುರುತಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಮೋಚ್ಚ ನಾಯಕ ಮೋಹನ್‌ಜೀ ಭಾಗವತ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ‘ಆರೆಸ್ಸೆಸ್ ಸರಸಂಘ ಚಾಲಕ್ ಪರಮಪೂಜನೀಯ ಡಾ.ಮೋಹನ್‌ಜೀ ಭಾಗವತ್ ಅವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ’ ಎಂದು ಸಂಘ ಮಾಹಿತಿ ಬಿಡುಗಡೆ ಮಾಡಿದೆ.
ಸೋಂಕಿಗೊಳಗಾಗಿರುವ ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೆಸ್ಸೆಸ್ ಟ್ವೀಟ್ ಮಾಡಿದೆ.
राष्ट्रीय स्वयंसेवक संघ के परमपूजनीय सरसंघचालक डॉ. मोहनजी भागवत आज दोपहर कोरोना पॉज़ीटिव हुये है। अभी उन्हें कोरोना के सामान्य लक्षण हैं तथा वे सामान्य जाँच और सावधानी के नाते नागपुर के किंग्ज़वे अस्पताल में भर्ती हुए हैं।
— RSS (@RSSorg) April 9, 2021
ಕೋವಿಡ್ -19 ವಾರ್ಡ್‌ಗೆ ದಾಖಲಿಸಲಾಗಿರುವ ಮೋಹನಜೀ ಭಾಗವತ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.