Sunday, August 16, 2026
Contact Us
UdayaNews
  • ಪ್ರಮುಖ ಸುದ್ದಿ
    ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು

    ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ

    ‘ಅವರ ನಾಯಕತ್ವ ಭಾರತವನ್ನು ಬಲಪಡಿಸಿದೆ’: ಪುಣ್ಯತಿಥಿಯಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಮೋದಿ

    ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

    ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

    ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

    80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಚಲುವರಾಯಸ್ವಾಮಿ

    ಸ್ವಾತಂತ್ರ್ಯೋತ್ಸವದಂದು ಡಿಕೆಶಿ ಭರಪೂರ ಘೋಷಣೆ; ಉದ್ಯೋಗ, ಕೃಷಿ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿಗೆ ಹೊಸ ಯೋಜನೆಗಳು

    ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

    ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

  • ರಾಜ್ಯ

    ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

    ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

    ‘ಧೈರ್ಯವಿದ್ದರೆ ಆರ್‌ಎಸ್‌ಎಸ್‌ ನಿಷೇಧಿಸಿ’; ಡಿಕೆಶಿ, ಪ್ರಿಯಾಂಕ್‌ಗೆ ವಿಜಯೇಂದ್ರ ಸವಾಲು

    ಸರ್ಕಾರಿ ಆಸ್ತಿ ಬಳಕೆ ನಿಯಂತ್ರಣ ಮಸೂದೆ; ‘ಆರ್‌ಎಸ್‌ಎಸ್‌ ಉಲ್ಲೇಖವೇ ಇಲ್ಲ’ ಎಂದ ಪ್ರಿಯಾಂಕ್ ಖರ್ಗೆ

  • ದೇಶ

    ಸ್ವಾತಂತ್ರ್ಯ ದಿನಾಚರಣೆಗೆ 100 ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ವಿಶೇಷ ಆಹ್ವಾನ

    2026ರಲ್ಲಿ 19 ಸಿಆರ್‌ಪಿಎಫ್ ಸಿಬ್ಬಂದಿ ಆತ್ಮಹತ್ಯೆ; ವರದಿ ಕೇಳಿದ ಎನ್‌ಎಚ್‌ಆರ್‌ಸಿ

    ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 1,057 ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ

    ಕರೂರ್ ಕಾಲ್ತುಳಿತ: ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

    ಆಳ ಸಮುದ್ರ ಮೀನುಗಾರಿಕೆ; 9,650 ಉಚಿತ ಡಿಜಿಟಲ್ ಪಾಸ್ ವಿತರಣೆ, ಕರ್ನಾಟಕಕ್ಕೆ ಅತಿ ಹೆಚ್ಚು

    ರೈಲ್‌ಒನ್‌ಗೆ ಭರ್ಜರಿ ಸ್ಪಂದನೆ; ದಿನಕ್ಕೆ 10 ಲಕ್ಷ ಟಿಕೆಟ್ ಬುಕಿಂಗ್

  • ವಿದೇಶ
    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕೊರೋನಾ ನಿಯಂತ್ರಣಕ್ಕೆ ’11 ಸಿದ್ದ ಸೂತ್ರ’.. ಸಿಎಂಗೆ ಸಿದ್ದರಾಮಯ್ಯ ಸಲಹಾ ಪತ್ರ

by Udaya News
April 28, 2021
in Focus, Update, Update Videos, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಡಿನೋಟಿಫಿಕೇಷನ್ ಫಜೀತಿ; ಯಡಿಯೂರಪ್ಪ ರಾಜೀನಾಮೆಗೆ ಹೆಚ್ಚಿದ ಒತ್ತಡ
Share on FacebookShare via: WhatsApp

ಬೆಂಗಳೂರು: ಕೊರೋನಾ ಸೋಂಕಿನ ತಲ್ಲಣ ವಿಚಾರದಲ್ಲಿ ಸರ್ಕಾರದತ್ತ ಛಾಟಿ ಬೀಸುತ್ತಲೇ ಇದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಾರಿ ಸೋಂಕು ನಿಯಂತ್ರಣ ಸಂಬಂಧ 11 ಸೂತ್ರಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಬರೆದಿರುವ ಪತ್ರ ಗಮನಸೆಳೆದಿದೆ.

ಕೊರೊನಾ ಸೋಂಕು ನಿಯಂತ್ರಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಸಾರ್ವಜನಿಕರ ರಕ್ಷಣೆಗೆ ಸರ್ಕಾರ ಯಾವ ರೀತಿ ಮುಂದಾಗಬೇಕು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

RelatedPosts

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು

ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ

‘ಅವರ ನಾಯಕತ್ವ ಭಾರತವನ್ನು ಬಲಪಡಿಸಿದೆ’: ಪುಣ್ಯತಿಥಿಯಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಮೋದಿ

ಸಿದ್ದ ಸೂತ್ರದ ಸಿದ್ದು ಪತ್ರ ಹೀಗಿದೆ: 

ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡು 15 ತಿಂಗಳಾದವು. ರಾಜ್ಯದಲ್ಲಿ 14 ತಿಂಗಳುಗಳಾದವು. ಕಳೆದ ಒಂದು ತಿಂಗಳಿನಿಂದೀಚೆಗೆ ಎರಡನೆ ಅಲೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೋವಿಡ್ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಕಾಣಿಸಿಕೊಂಡಿತು. ಇದರ ಮೊದಲ ಹಂತದಲ್ಲಿ ಕೋವಿಡ್ ಸೋಂಕು ವ್ಯಾಪಿಸಲು ನಿಸರ್ಗದಲ್ಲಿನ ಏರುಪೇರುಗಳೂ ಸಹ ಕಾರಣವಾಗಿದ್ದವು. ಎಂದು ಹೇಳಬಹುದು. ಆದರೆ, ಎರಡನೆ ಅಲೆಯ ಸಂದರ್ಭದಲ್ಲಿ ಉಂಟಾಗುತ್ತಿರುವ ಸಾವು-ನೋವುಗಳಿಗೆ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅದಕ್ಷತೆ ಮತ್ತು ನಿರ್ಲಕ್ಷ್ಯಗಳೇ ಕಾರಣ.

2020ರ ನವೆಂಬರ್ 21 ರಂದು ಸಂಸತ್ತಿನ ಸ್ಥಾಯಿ ಸಮಿತಿಯು ಕೇಂದ್ರ ಸರ್ಕಾರಕ್ಕೆ ಕೊರೋನಾ ಎರಡನೇ ಅಲೆ ಬರುವ ಬಗ್ಗೆ ಅದಕ್ಕಾಗಿ ಮಾಡಿಕೊಳ್ಳಬೇಕಾದ ಸಿದ್ದತೆಗಳ ಕುರಿತು ವರದಿ ನೀಡಿತ್ತು. ಅದೇ ತಿಂಗಳ ಅಂತ್ಯದಲ್ಲಿ ನಮ್ಮಲ್ಲಿ ರಾಜ್ಯ ಸರ್ಕಾರ ರಚಿಸಿರುವ ತಾಂತ್ರಿಕ ಸಲಹೆಗಾರರ ತಂಡ ರಾಜ್ಯ ಸರ್ಕಾರಕ್ಕೆ ಎರಡನೆ ಅಲೆಯ ಕುರಿತು ಸಲಹೆಗಳನ್ನು ನೀಡಿತ್ತು. ಈ ವರದಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸಂಪೂರ್ಣ ನಿರ್ಲಕ್ಷಿಸಿದವು. ಈ ವರದಿಗಳನ್ನು, ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಹಾಸಿಗೆ, ಆಂಬುಲೆನ್ಸ್, ಔಷಧ, ಐ.ಸಿ.ಯು. ಆಕ್ಸಿಜನ್ ವ್ಯವಸ್ಥೆಗಳನ್ನು ವ್ಯಾಪಕ ಲಸಿಕಾ ಅಭಿಯಾನಗಳನ್ನು ನಡೆಸಬೇಕಾಗಿತ್ತು. ಆದರೆ ನೀವೇನು ಮಾಡಿದಿರಿ ಎಂದು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ. 2021ರ ಜನವರಿ 20, 21 ರ ಆರಂಭದಲ್ಲಿ ಇದ್ದ ಪರಿಸ್ಥಿತಿಯಲ್ಲಿ ಈಗ ಏನಾದರೂ ಬದಲಾವಣೆ ಆಗಿದೆಯೇ? ಇದ್ದರೆ ಸಾರ್ವಜನಿಕರಿಗೆ ತಿಳಿಸಿ.
ಹೊಸದಾಗಿ ಎಷ್ಟು ಬೆಡ್ಗಳನ್ನು, ಎಷ್ಟು ಐ.ಸಿ.ಯು.ಬೆಡ್ಗಳನ್ನು, ಎಷ್ಟು ಆಕ್ಸಿಜನ್ ವ್ಯವಸ್ಥೆಯಿರುವ ಬೆಡ್ಗಳನ್ನು ಹೆಚ್ಚಿಸಿದ್ದೀರಿ?, ರೆಮ್ಡಿಸಿವಿಯರ್ ಉತ್ಪಾದನೆಯನ್ನು ಎಷ್ಟು ಹೆಚ್ಚಿಸಲಾಗಿದೆ?, ಆಕ್ಸಿಜನ್ ಉತ್ಪಾದನೆಯನ್ನು ಎಷ್ಟು ಹೆಚ್ಚಿಸಲಾಗಿದೆ? ತಿಳಿಸಿ.

ವೈದ್ಯಕೀಯ ಕ್ಷೇತ್ರದಲ್ಲಿ ತಜ್ಞರಾಗಿರುವ ಡಾ|| ದೇವಿಪ್ರಸಾದ್ ಶೆಟ್ಟಿ ಯವರ ಪ್ರಕಾರ ಕೋವಿಡ್ ಎರಡನೆ ಅಲೆಯಲ್ಲಿ ಹೆಚ್ಚು ಸೋಂಕಿತರಾಗಿರುವವರು ಮತ್ತು ಐ.ಸಿ.ಯು. ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು, ಸಣ್ಣ ಸಣ್ಣ ವಯಸ್ಸಿನವರು. ಇವರ ಕುಟುಂಬಗಳ ದುಡಿಮೆಗೆ ಜೀವನಾಧಾರವಾಗಿರುವ ಯುವಕರೇ ಆಗಿದ್ದಾರೆ. ದುರಂತವೆಂದರೆ ಹೆಚ್ಚು ಮರಣ ಹೊಂದುತ್ತಿರುವವರೂ ಸಹ ಯುವಜನತೆ. ಕುಟುಂಬಗಳಲ್ಲಿ ದುಡಿಯುವ ವಯಸ್ಸಿನವರು ಮರಣ ಹೊಂದಿದರೆ ಇಡೀ ಕುಟುಂಬದ ಬದುಕು ಸಂಪೂರ್ಣ ಅಸ್ತವ್ಯಸ್ತವಾಗುತ್ತದೆ ಮತ್ತು ದುರಂತಕ್ಕೆ ಸಿಲುಕಿಕೊಳ್ಳುತ್ತದೆ.

ಡಾ|| ದೇವಿಪ್ರಸಾದ್ಶೆಟ್ಟಿಯವರ ಪ್ರಕಾರ ವರದಿಯಾಗುತ್ತಿರುವುದಕ್ಕಿಂತ ಕನಿಷ್ಟ 5 ಪಟ್ಟು ಹೆಚ್ಚು ಜನ ಸೋಂಕಿತರಾಗುತ್ತಿದ್ದಾರೆ. ರಾಜ್ಯದಲ್ಲಿ 35 ರಿಂದ 40 ಸಾವಿರ ಜನ ಪ್ರತಿದಿನ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದರೆ, ವಾಸ್ತವದಲ್ಲಿ ಕನಿಷ್ಟ 2 ಲಕ್ಷ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆಂದೇ ಅರ್ಥ. ಇದರಲ್ಲಿ ಕನಿಷ್ಟ ಶೇ.5 ರಷ್ಟು ಜನಕ್ಕೆ ವೆಂಟಿಲೇಟರ್ ಅಗತ್ಯವಿದೆ ಎಂದರೂ 10,000 ವೆಂಟಿಲೇಟರ್ಗಳ ಅಗತ್ಯವಿರುತ್ತದೆ. ಒಬ್ಬ ರೋಗಿ 10 ದಿನ ಐ.ಸಿ.ಯು.ನಲ್ಲಿ ಇರುತ್ತಾನೆಂದುಕೊಂಡರೆ 10 ದಿನಕ್ಕೆ ಒಂದು ಲಕ್ಷ ವೆಂಟಿಲೇಟರ್ಗಳು ಬೇಕಾಗುತ್ತವೆ. ಆದರೆ ರಾಜ್ಯದಲ್ಲಿ 10 ಸಾವಿರ ಐ ಸಿ ಯು ಬೆಡ್ ಗಳೂ ಇಲ್ಲ. ಅತಿ ಹೆಚ್ಚು ಸೋಂಕಿತರಿರುವ ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿರುವ ಐ.ಸಿ.ಯು.ಬೆಡ್ಗಳು ಕೇವಲ 952 ಮಾತ್ರ. ಅದರಲ್ಲಿ ವೆಂಟಿಲೇಟರ್ ಸೌಲಭ್ಯವಿರುವ ಬೆಡ್ಗಳ ಸಂಖ್ಯೆ ಕೇವಲ 434 ಮಾತ್ರ. ಇಂಥ ಪರಿಸ್ಥಿತಿಯಲ್ಲಿ ರೋಗಿಗಳು ಮರಣ ಹೊಂದಿದರೆ ಅದಕ್ಕೆ ಯಾರನ್ನು ಹೊಣೆ ಮಾಡಬೇಕು? ಕಳೆದ ಒಂದು ತಿಂಗಳಿನಿಂದಾದರೂ ಎಷ್ಟು ಐ.ಸಿ.ಯು.ಬೆಡ್ಗಳನ್ನು, ಆಕ್ಸಿಜನ್ ವ್ಯವಸ್ಥೆಯನ್ನು ಹೆಚ್ಚಿಸಿದ್ದೀರಿ? ಸಾರ್ವಜನಿಕರಿಗೆ ತಿಳಿಸಿ.

ರಾಜ್ಯದ ಜನರ ಸಂಕಟಗಳನ್ನು ನೋಡಲಾಗುತ್ತಿಲ್ಲ. ಆಕ್ಸಿಜನ್ ವ್ಯವಸ್ಥೆಯೂ ಇದೇ ರೀತಿ ಇದೆ. 1,400 ಟನ್ ಆಕ್ಸಿಜನ್ ಅಗತ್ಯವಿರುವ ಕಡೆ ಕೇವಲ 300-400 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ವೈರಸ್ಗಳ ನಿಯಂತ್ರಣಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ರೆಮ್ಡಿಸಿವಿರ್ ಔಷಧಿ ಬೇಡಿಕೆಗೆ ಹೋಲಿಸಿದರೆ ಶೇ.20 ರಷ್ಟೂ ಸರಬರಾಜು ಆಗುತ್ತಿಲ್ಲ. ಘನತೆಯಿಂದ ಶವಸಂಸ್ಕಾರವನ್ನೂ ಮಾಡಲಾಗದ ಪರಿಸ್ಥಿತಿಯನ್ನು ರಾಜ್ಯದಲ್ಲಿ ನಿರ್ಮಿಸಿದ್ದೀರಿ. ಇಂಥ ಸಂದರ್ಭದಲ್ಲಿ ನಾಗರಿಕ ಸರ್ಕಾರವೊಂದು ನಡೆದುಕೊಳ್ಳಬೇಕಾದ ರೀತಿ ಇದೇನಾ ಎಂದು ಜನ ಕೇಳುತ್ತಿದ್ದಾರೆ. ಆದ್ದರಿಂದ ಸರ್ಕಾರ ತನ್ನೆಲ್ಲಾ ಶಕ್ತಿಯನ್ನು ಬಳಸಿ ಸಾರ್ವಜನಿಕರ ರಕ್ಷಣೆಗೆ ನಿಲ್ಲಬೇಕೆಂದು ಒತ್ತಾಯಿಸುತ್ತೇನೆ. ಅದಕ್ಕಾಗಿ ಈ ಸಲಹೆಗಳನ್ನು ನೀಡಬಯಸುತ್ತೇನೆ.

  1.  ರಾಜ್ಯದಲ್ಲಿ ಈಗ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳನ್ನು ಕನಿಷ್ಟ 50 ಪಟ್ಟು ಹೆಚ್ಚಿಸಬೇಕು. ಅವಶ್ಯವಿದ್ದರೆ ಶಾಲೆ, ಕಾಲೇಜುಗಳ ಹಾಸ್ಟೆಲ್, ಹೋಟೆಲ್, ಕಲ್ಯಾಣ ಮಂಟಪ, ಸಮುದಾಯ ಭವನ ಮುಂತಾದ ಕಡೆ ತಾತ್ಕಾಲಿಕವಾಗಿ ಬೆಡ್ಗಳ ವ್ಯವಸ್ಥೆ ಮಾಡಬೇಕು.
  2.  ಸೋಂಕಿತರನ್ನು ನೋಡಿಕೊಳ್ಳಲು ನುರಿತ ತಜ್ಞರ ತಂಡದ ಜೊತೆಗೆ ವೈದ್ಯಕೀಯ ವ್ಯಾಸಂಗದ ಅಂತಿಮ ವರ್ಷಗಳಲ್ಲಿರುವ ವೈದ್ಯಕೀಯ, ಅರೆವೈದ್ಯಕೀಯ ವಿದ್ಯಾರ್ಥಿಗಳನ್ನು, ದಾದಿಯರನ್ನು ನೇಮಿಸಬೇಕು. ಜೊತೆಗೆ ಸ್ವ-ಇಚ್ಛೆಯಿಂದ ಮುಂದೆ ಬರುವ ರಾಜಕೀಯೇತರ ಸ್ವಯಂ ಸೇವಕರಿಗೆ ಕ್ಷಿಪ್ರ ತರಬೇತಿಗಳನ್ನು ನೀಡಿ, ತಜ್ಞ ವೈದ್ಯರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಇದರ ಜೊತೆಗೆ ನಿವೃತ್ತ ವೈದ್ಯರು, ದಾದಿಯರನ್ನೂ ಸಹ ತಾತ್ಕಾಲಿಕವಾಗಿ ಮರುನೇಮಕ ಮಾಡಿಕೊಳ್ಳಬೇಕು. ಈ ಎಲ್ಲಾ ವೈದ್ಯ ಸಿಬ್ಬಂದಿಗಳಿಗೆ ಆಕರ್ಷಕವಾದ ಸಂಬಳ, ಸಾರಿಗೆ, ಜೀವ ವಿಮೆ ವ್ಯವಸ್ಥೆ ಕಲ್ಪಿಸಬೇಕು
  3. ಪ್ರಸ್ತುತ ರಾಜ್ಯದಲ್ಲಿ ಲಭ್ಯವಿರುವ ವೆಂಟಿಲೇಟರ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಮತ್ತು ಬೆಡ್ಗಳನ್ನು ಸಹ ಕನಿಷ್ಟವೆಂದರೂ 30-40 ಪಟ್ಟು ಹೆಚ್ಚಿಸಬೇಕು. ರಾಜ್ಯ, ಕೇಂದ್ರಗಳಲ್ಲಿ ಲಭ್ಯವಿಲ್ಲದಿದ್ದರೆ, ಲಭ್ಯವಿರುವ ದೇಶಗಳಿಂದ ಆಮದು ಮಾಡಿಕೊಳ್ಳಬೇಕು. ಇವುಗಳನ್ನು ಮುಂದಿನ 4-5 ದಿನಗಳಲ್ಲಿ ಮಾಡಿ ಮುಗಿಸಬೇಕು. ಅದುವರೆಗೆ ನಮ್ಮಲ್ಲಿರುವ ವೆಂಟಿಲೇಟರ್ಗಳು, ಆಕ್ಸಿಜನ್ ಸಿಲಿಂಡರ್ಗಳು, ಅವುಗಳಿಗೆ ಪೂರಕವಾದ ಉಪಕರಣಗಳನ್ನು ಸರ್ವ ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು.
  4. ರೆಮ್ಡಿಸಿವಿರ್ ಸೇರಿದಂತೆ ಎಲ್ಲಾ ಜೀವ ರಕ್ಷಕ ಔಷಧಗಳನ್ನು ಕೇಂದ್ರದಿಂದ ಒತ್ತಾಯ ಮಾಡಿ ಪಡೆದುಕೊಳ್ಳಬೇಕು. ಇಡೀ ಜಗತ್ತಿನಲ್ಲಿಯೇ ಅತಿ ಹೆಚ್ಚು ಔಷಧಗಳ ಉತ್ಪಾದನೆ ನಮ್ಮ ದೇಶದಲ್ಲಿಯೇ ಆಗುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಕೋವಿಡ್ ಸಮಸ್ಯೆ ಭೀಕರತೆ ತಲುಪಿರುವಾಗಲೇ ದೇಶ 11 ಲಕ್ಷ ರೆಮ್ಡಿಸಿವಿಯರ್ ಲಸಿಕೆಗಳನ್ನು ರಫ್ತು ಮಾಡಿದೆ. ನಿರ್ಲಕ್ಷ್ಯದ ಪರಮಾವಧಿ ಇದು. ಕೂಡಲೇ ರಫ್ತನ್ನು ನಿಲ್ಲಿಸಿ, ಉತ್ಪಾದನೆಯನ್ನು ಹೆಚ್ಚಿಸುವಂತೆ ಹಾಗೂ ಅಗತ್ಯವಿರುವಷ್ಟು ರೆಮ್ಡಿಸಿವಿರ್ ಔಷಧಗಳನ್ನು ಒದಗಿಸುವಂತೆ ಕೇಂದ್ರವನ್ನು ಆಗ್ರಹಿಸಿ, ಲಸಿಕೆಗಳನ್ನು ಪಡೆದು ಚಿಕಿತ್ಸೆ ನೀಡಬೇಕು.
  5. ರಾಜ್ಯದಲ್ಲಿ ಪ್ರತಿದಿನ ಎಷ್ಟು ಆಕ್ಸಿಜನ್ ವ್ಯವಸ್ಥೆಯುಳ್ಳ ಬೆಡ್ಗಳನ್ನು ಹೆಚ್ಚಿಸಲಾಯಿತು? ಎಷ್ಟು ವೆಂಟಿಲೇಟರ್ ವ್ಯವಸ್ಥೆಯುಳ್ಳ ಹಾಸಿಗೆಗಳನ್ನು ಹೆಚ್ಚಿಸಲಾಯಿತು? ಎಂದು ಪ್ರತಿದಿನ ಪ್ರಕಟಣೆ ಹೊರಡಿಸಬೆಕು.
  6. ಪ್ರಸ್ತುತ ಮಾಧ್ಯಮಗಳ ಗಮನವೆಲ್ಲಾ ಬೆಂಗಳೂರನ್ನು ಕೇಂದ್ರೀಕರಿಸಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಪರಿಸ್ಥಿತಿ ಭೀಕರವಾಗುತ್ತಿದೆ. ಹೀಗಾಗಿ ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲೂ ಅಗತ್ಯವಿರುವ ವ್ಯವಸ್ಥೆಯನ್ನು ಮಾಡಬೇಕು. ಏನು ಮಾಡಲಾಗಿದೆ ಎಂದು ಪ್ರಕಟಣೆಗಳನ್ನು ಹೊರಡಿಸಿ, ಜನರಲ್ಲಿ ಧೈರ್ಯ ಹುಟ್ಟಿಸಬೇಕು.
  7. ರಾಜ್ಯದಲ್ಲಿ ಅನೇಕ ಜೀವ ರಕ್ಷಕ ಔಷಧಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿಗಳು ಬರುತ್ತಿವೆ. ಈ ಕುರಿತಂತೆ ಔಷಧ ನಿಯಂತ್ರಣ ಮಂಡಳಿ, ಪೊಲೀಸರು ನಿರಂತರ ದಾಳಿಗಳನ್ನು ನಡೆಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
  8. ಹಾಸನ ಮುಂತಾದ ಜಿಲ್ಲಾ ಕೇಂದ್ರಗಳಲ್ಲಿರುವ ಖಾಸಗಿ ಆಸ್ಪತ್ರೆಗಳು ಪ್ರತಿ ರೋಗಿಯಿಂದ ದಿನಕ್ಕೆ 40-50 ಸಾವಿರ ರೂಪಾಯಿಗಳನ್ನು ವಸೂಲಿ ಮಾಡುತ್ತಿರುವ ದೂರುಗಳು ಬರುತ್ತಿವೆ. ಸರ್ಕಾರ ಈ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಅವುಗಳನ್ನು ಪಾಲಿಸದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
  9. ಕೋವಿಡ್ ಸೋಂಕು ದೇಶಕ್ಕೆ ಬಂದು 15 ತಿಂಗಳುಗಳಾದರೂ ಸಹ ರೋಗದ ಕುರಿತು, ಚಿಕಿತ್ಸೆಯ ಕುರಿತು, ಔಷಧಗಳ ಕುರಿತು, ಲಸಿಕೆಗಳ ಕುರಿತು ಸ್ಪಷ್ಟವಾದ ವೈಜ್ಞಾನಿಕ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ. ಈ ಕೂಡಲೆ ಮಾರ್ಗಸೂಚಿಗಳನ್ನು ಹೊರಡಿಸಿ, ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಕೋವಿಡ್ ಸೋಂಕಿತರಿಗೆ ಈ ಸೋಂಕು ತಗಲುವ ಮೊದಲೆ ಸಕ್ಕರೆ ಖಾಯಿಲೆ, ರಕ್ತದೊತ್ತಡ, ಥೈರಾಯ್ಡ್ ಸಮಸ್ಯೆ, ಹೃದಯ, ಕಿಡ್ನಿ, ಲಿವರ್, ಮೆದುಳು ಸಮಸ್ಯೆಗಳಿದ್ದರೆ ಅವುಗಳಿಗೆ ನಿಯಮಿತವಾಗಿ ನೀಡಲಾಗುವ ಔಷಧಗಳನ್ನು ನೀಡುವುದರ ಜೊತೆಯಲ್ಲಿಯೇ ಕೊರೊನಾಗೆ ಚಿಕಿತ್ಸೆ ನೀಡಬೇಕು. ಅನೇಕ ರೋಗಿಗಳಿಗೆ ಈ ಔಷಧಗಳನ್ನು ನೀಡದೆ ಬರೀ ಕೊರೊನಾ ವೈರಸ್‌ಗೆ ಮಾತ್ರ ಚಿಕಿತ್ಸೆ ನೀಡಲಾರಂಭಿಸಿರುವುದರಿಂದ ರೋಗಿಗಳು ಮರಣ ಹೊಂದುತ್ತಿದ್ದಾರೆಂದು ದೂರುಗಳು ಬರುತ್ತಿವೆ. ಈ ಕೂಡಲೇ ಈ ಅವ್ಯವಸ್ಥೆ ತಪ್ಪಿಸಬೇಕು.
  10. ಕೋವಿಡ್ ಸೋಂಕಿಗೆ ನೀಡಲಾಗುತ್ತಿರುವ ಲಸಿಕೆಗಳ ವಿಚಾರದಲ್ಲಿಯೂ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಜನರಿಗೆ ದ್ರೋಹ ಮಾಡುತ್ತಿವೆ. ತಜ್ಞರ ಸಲಹೆ ಮೇರೆಗೆ ಅರ್ಹರಾಗಿರುವ ಎಲ್ಲಾ ವಯೋಮಾನದವರಿಗೂ ಸಹ ಉಚಿತವಾಗಿ ಲಸಿಕೆಗಳನ್ನು ನೀಡಬೇಕು.
  11. ಈ ದೇಶದಲ್ಲಿ ಕಳೆದ 70 ವರ್ಷಗಳಿಂದ ಸಿಡುಬು, ದಡಾರ, ಪೋಲಿಯೊ ಮುಂತಾದ ಲಸಿಕೆಗಳನ್ನು ಉಚಿತವಾಗಿ, ಸಾರ್ವಜನಿಕ ಆಂದೋಲನಗಳ ಮೂಲಕ ನೀಡಿ ಆ ರೋಗಗಳನ್ನು ನಿವಾರಿಸಲಾಗಿದೆ. ಆದರೆ ಕೋವಿಡ್ ವಿಚಾರದಲ್ಲಿ ಮೋದಿ ಸರ್ಕಾರವು ಜನರಿಂದ ಹಣ ಸಂಗ್ರಹಿಸುವ ಮೂಲಕ ದೇಶದ ಉದಾತ್ತ ಪರಂಪರೆಯನ್ನು ಮುರಿದು ಜನದ್ರೋಹಿ, ಜನಪೀಡಕÀ ಪರಂಪರೆಯನ್ನು ಪ್ರಾರಂಭಿಸುತ್ತಿದೆ. ಕೋವಿಡ್ ವ್ಯಾಪಿಸಲು ಸ್ವತಃ ತಾನೇ ಕಾರಣವಾಗಿದ್ದರೂ ಕೇಂದ್ರವು ಲಸಿಕೆಗೆ ಅಂಗಡಿಯಲ್ಲಿ ಬೆಲೆ ನಿಗದಿ ಪಡಿಸಿದಂತೆ 400-600 ರೂಗಳನ್ನು ನಿಗಧಿಪಡಿಸುತ್ತಿದೆ. ಸೀರಮ್ ಇನ್ಸ್ಟಿಟ್ಯೂಟ್ನ ಆದಾರ್ ಪೂನಾವಾಲ ಕೇವಲ ರೂ.150/- ಗಳಿಗೆ ಲಸಿಕೆ ಮಾರಾಟ ಮಾಡಿದರೂ ತನಗೆ ಲಾಭವಿದೆಯೆಂದು ಹೇಳುತ್ತಾರಾದರೂ ಈ ಕೆಟ್ಟ ಸಂದರ್ಭದಲ್ಲಿ ಸೂಪರ್ ಪ್ರಾಫಿಟ್ ಮಾಡಿಕೊಳ್ಳಲು ಹೊರಟಿದ್ದಾರೆ. ಕೇಂದ್ರ ಸರ್ಕಾರವು ಅವರ ಲಾಭಕೋರತನಕ್ಕೆ ನೇರವಾಗಿ ಅವಕಾಶ ಮಾಡಿಕೊಡುತ್ತಿದೆ. ಇದು ಭೀಕರ ಕಾರ್ಪೊರೇಟ್ ಭ್ರಷ್ಟಾಚಾರವಲ್ಲದೇ ಬೇರೇನೂ ಅಲ್ಲ. ರಾಜ್ಯ ಸರ್ಕಾರ ಕನಿಷ್ಟ 10 ಕೋಟಿಯಷ್ಟು ಲಸಿಕೆಗಳನ್ನು, ಪ್ರತಿ ಲಸಿಕೆಗೆ ರೂ.400/-ಗಳನ್ನು ನೀಡಿ ಖರೀದಿಸುತ್ತದೆ ಎಂದರೆ ರೂ.4000 ಕೋಟಿಗಳಷ್ಟು ಜನರ ತೆರಿಗೆಯ ಹಣವನ್ನು ಪಾವತಿಸಿ ಪಡೆಯುತ್ತದೆ ಎಂದು ಅರ್ಥ. ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ರೂ.35 ಸಾವಿರ ಕೋಟಿಗಳನ್ನು ಲಸಿಕೆ ವಿತರಿಸಲು ವಿನಿಯೋಗಿಸುವುದಾಗಿ ಹೇಳಿತ್ತು. ಅದರಂತೆ ರಾಜ್ಯ ಮತ್ತು ರಾಷ್ಟ್ರದ ಜನರಿಗೆ ಉಚಿತವಾಗಿ ಲಸಿಕೆಗಳನ್ನು ನೀಡಬೇಕು. ರಾಜ್ಯವು ನಯಾ ಪೈಸೆಯನ್ನು ನೀಡದೆ ಲಸಿಕೆಗಳನ್ನು ಪಡೆದುಕೊಳ್ಳಬೇಕು. ಇದಕ್ಕಾಗಿ ರಾಜ್ಯದ ಸಂಸದರು ಪ್ರಧಾನಿಗಳನ್ನು ಒತ್ತಾಯಿಸಬೇಕು.

ರಾಜ್ಯದಿಂದ ರೂ.2.5 ಲಕ್ಷ ಕೋಟಿಗಳಿಗೂ ಹೆಚ್ಚು ತೆರಿಗೆ ಸಂಗ್ರಹಿಸುವ ಕೇಂದ್ರವು ಈ ವರ್ಷ ರಾಜ್ಯಕ್ಕೆ ತೆರಿಗೆ ಹಂಚಿಕೆ ಮಾಡಿರುವುದು ಕೇವಲ ರೂ.21,694 ಕೋಟಿಗಳು ಮಾತ್ರ. ಕೇಂದ್ರ ಸರ್ಕಾರದ ನೀತಿಗಳಿಂದ ರಾಜ್ಯ ನಿರಂತರವಾಗಿ ಬಸವಳಿದು ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಲಸಿಕೆಗಳಿಗೆ ಹಣ ಪಡೆಯುವುದನ್ನು ಸರ್ಕಾರ, ಮುಖ್ಯಮಂತ್ರಿಗಳು, ಸಂಸದರು ಬಾಯಿ ಮುಚ್ಚಿಕೊಂಡಿರುವುದನ್ನು ಸಹಿಸಲಾಗುವುದಿಲ್ಲ. ನಿಮ್ಮ ಮೌನದಿಂದಲೆ ರಾಜ್ಯ ದಿವಾಳಿಯಾಗುತ್ತಿದೆ. ಆದ್ದರಿಂದ ಈಗಲಾದರೂ ಧ್ವನಿ ಎತ್ತರಿಸಿ, ಪ್ರಶ್ನಿಸಿ, ಪ್ರತಿಭಟಿಸಿ, ಲಸಿಕೆಗಳನ್ನು ಉಚಿತವಾಗಿ ಪಡೆದು ಆಂದೋಲನದ ಮಾದರಿಯಲ್ಲಿ ಲಸಿಕೆ ನೀಡಬೇಕು.
ಜವಾಬ್ದಾರಿಯುತ ವಿರೋಧ ಪಕ್ಷವಾದ ನಾವು ಸರ್ಕಾರ ಮಾಡುವ ಜನಪರ ಕೆಲಸವನ್ನು ಮುಕ್ತ ಕಂಠದಿಂದ ಶ್ಲಾಘಿಸುತ್ತೇವೆಯೇ ಹೊರತು ಜನದ್ರೋಹಿ ಕೆಲಸವನ್ನು ಸಹಿಸುವುದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಬಯಸುತ್ತೇನೆ. ಆದ್ದರಿಂದ ಈ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ರಾಜ್ಯದಲ್ಲಿ ಯಾರೊಬ್ಬರೂ ಅನ್ಯಾಯವಾಗಿ ಮರಣ ಹೊಂದದಂತೆ ಎಚ್ಚರಿಕೆ ವಹಿಸಿ, ಕೊರೊನಾ ಮಹಾಮಾರಿಯನ್ನು ಎದುರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಈ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ShareSendTweetShare
Previous Post

MLA ಅಷ್ಟೇ ಅಲ್ಲ, ಕೊರೋನಾ ಸೈನಿಕ.. ದಿನವಿಡೀ ಆಸ್ಪತ್ರೆಗಳಿಗೆ ಸವಾರಿ

Next Post

ದೇಶದಲ್ಲಿ ಒಂದೇ ದಿನ 3293 ಮಂದಿ ಕೊರೋನಾ ಸೋಂಕಿಗೆ ಬಲಿ

Related Posts

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು
ದೇಶ

August 16, 2026 12:08 PM
ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ
ದೇಶ

ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ

August 16, 2026 12:08 PM
‘ಅವರ ನಾಯಕತ್ವ ಭಾರತವನ್ನು ಬಲಪಡಿಸಿದೆ’: ಪುಣ್ಯತಿಥಿಯಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಮೋದಿ
ದೇಶ

‘ಅವರ ನಾಯಕತ್ವ ಭಾರತವನ್ನು ಬಲಪಡಿಸಿದೆ’: ಪುಣ್ಯತಿಥಿಯಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಮೋದಿ

August 16, 2026 12:08 PM
ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ
ಪ್ರಮುಖ ಸುದ್ದಿ

August 16, 2026 12:08 AM
ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
ಪ್ರಮುಖ ಸುದ್ದಿ

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

August 15, 2026 08:08 PM
ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ
ಪ್ರಮುಖ ಸುದ್ದಿ

ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

August 15, 2026 08:08 PM

Popular Stories

  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    0 shares
    Share 0 Tweet 0
  • ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In