Sunday, July 5, 2026
Contact Us
UdayaNews
  • ಪ್ರಮುಖ ಸುದ್ದಿ
    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

    ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

    ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ರಾಜ್ಯ

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

  • ದೇಶ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

  • ವಿದೇಶ
    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕೊರೋನಾ ಕದನ: ಶಸ್ತ್ರಗಳಿಲ್ಲದೆ ಸೈನಿಕರನ್ನು ರಣರಂಗಕ್ಕೆ ಕಳುಹಿಸಿತೇ ಸರ್ಕಾರ..?

by Udaya News
May 14, 2021
in Focus, Update, Update Videos, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

ಸಾಂದರ್ಭಿಕ ಚಿತ್ರ

Share on FacebookShare via: WhatsApp

ಕೊರೋನಾ ಕದನ: ಶಸ್ತ್ರಗಳಿಲ್ಲದೆ ಸೈನಿಕರನ್ನು ರಣರಂಗಕ್ಕೆ ಕಳುಹಿಸಿತೇ ಸರ್ಕಾರ..? ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಗಮನಿಸಿದರೆ ಸರ್ಕಾರದ ನಿರ್ಲಕ್ಷ್ಯ ಗೊತ್ತಾಗುತ್ತಿದೆ.

ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಶಸ್ತ್ರಗಳಿಲ್ಲದೆ ಸೈನಿಕರನ್ನು ರಣರಂಗಕ್ಕೆ ಕಳುಹಿಸಿತೇ ಸರ್ಕಾರ? ಈ ರೀತಿಯ ಪ್ರಶ್ನೆ ಉದ್ಭವವಾಗಿದೆ. ಕೋವಿಡ್-೧೯ ಎರಡನೇ ಅಲೆಯಲ್ಲಿ ಫ್ರಂಟ್ ಲೈನ್ ವಾರಿಯರ‍್ಸ್ ಆದ ನೂರಾರು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು ತಗುಲಿದರ. ಹಲವಾರು ಆಶಾ ಕಾರ್ಯಕರ್ತೆಯರ ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಸುರಕ್ಷತೆ ಖಾತ್ರಿಪಡಿಸಿ, ಸೋಂಕಿತರಿಗೆ ಪರಿಹಾರ ಮತ್ತು ವಿಶೇಷ ಪ್ರೋತ್ಸಾಹಧನ ಒದಗಿಸಲು ಹಿಂದೇಟು ಹಾಕಿದೆ.

ಈ ಬಗ್ಗೆ ಅಸಮಾಧಾನ ಹೊರಹಾಕಿರುವ ಆಶಾ ಕಾರ್ಯಕರ್ತೆಯರು ತಮ್ಮ ಸುರಕ್ಷೆ ಕುರಿತ ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ಮುಂದೆ ಮತ್ತೊಮ್ಮೆ ಬೇಡಿಕೆ ಇಟ್ಟಿದೆ. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಶಾ ಕಾರ್ಯಕರ್ತೆಯರ ಬದುಕು-ಬವಣೆ, ಹಾಗೂ ಕರುಣಾಜನಕ ಸ್ಥಿತಿಯತ್ತ ಬೆಳಕು ಚೆಲ್ಲಿದೆ.
ಇದೇ ವೇಳೆ, ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಸೋಮಶೇಖರ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ರಾಜ್ಯದಲ್ಲಿನ ವಿಷಮ ಪರಿಸ್ಥಿತಿಯಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

RelatedPosts

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

ಕೊರೊನ ಎರಡನೆಯ ಅಲೆ ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನೇ ಪಣವಾಗಿಟ್ಟು ಇಲಾಖೆ ನೀಡಿದ ಕೆಲಸಗಳನ್ನು ಮಾಡುತ್ತಿರುವರು. ಬಹುತೇಕ ಕಡೆಗಳಲ್ಲಿ ಇವರ ಕೈಗೆ ಆಕ್ಸಿ ಮೀಟರ್ ಕೊಟ್ಟು ಸೋಂಕಿತರನ್ನು ಪರೀಕ್ಷಿಸಲು ಕಳುಹಿಸಿರುವರು. ಎಷ್ಟೋ ಕಡೆ ಗ್ಲೌಸ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಕೊಡದೆ ಶಸ್ತಾçಸ್ತಗಳಿಲ್ಲದೆ ಯುದ್ಧಕ್ಕೆ ಕಳಿಸಿದಂತಾಗಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಸುಮಾರು ೨೦-೪೦ ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಇದೀಗ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲಾ ಅಸುರಕ್ಷತಾ ನಡುವೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಐಎಲ್‌ಐ ಮತ್ತು ಎಸ್‌ಎಆರ್‌ಐ ಸರ್ವೆ (ವಲ್ನೆರಬಲ್ ಸರ್ವೆ), ಮಾತ್ರೆ ಹಂಚುವುದು, ಕೊವಿಡ್ ಕಿಟ್ ಹಂಚುವುದು, ಸೋಂಕಿನ ಲಕ್ಷಣ ಕಂಡಲ್ಲಿ ಪರೀಕ್ಷೆಗೆ ಕಳುಹಿಸಿರುವುದು, ಮನೆಗಳಿಗೆ ಹೋಗಿ ದಿನನಿತ್ಯ ಅವರ ಆರೋಗ್ಯದ ಮಾಹಿತಿಯನ್ನು (ಅಪ್ಡೇಟ್)ಇಲಾಖೆಗೆ ಒದಗಿಸುವುದು, ಒಂದನೆ -ಎರಡನೇ ಸಂಪರ್ಕಿತರನ್ನು ಗುರುತಿಸುವುದು ಸೇರಿದಂತೆ ವಿವಿಧ ಕಾರ್ಯದಲ್ಲಿ ತೊಡಗಿರುವರು. ಈ ಎಲ್ಲಾ ರೀತಿಯ ಇಲಾಖೆಯ ಕೆಲಸ ಮಾಡುವಾಗ ೨ನೇ ಅಲೆಯಲ್ಲಿ ಈಗಾಗಲೇ ಕಳೆದ ೧೫ ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ೫ ಆಶಾಗಳು ಕೋವಿಡ್‌ಯಿಂದ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಸುಮಾರು ೧೦೦೦ ಹೆಚ್ಚು ಆಶಾ ಕಾರ್ಯಕರ್ತೆಯರು ಇದೀಗ ಕೊರೋನಾ ಸೋಂಕಿಗೆ ಒಳಗಾಗಿರುವರು. ಇವರಿಗೆ ಸೂಕ್ತ ಪರಿಹಾರ ನೀಡಬೇಕಾಗಿದೆ. ಅಗತ್ಯವಿರುವಷ್ಟು ಸುರಕ್ಷಣಾ ಸಾಮಾಗ್ರಿಗಳನ್ನು ಒದಗಿಸಬೇಕಾಗಿದೆ. ಹಾಗೆಯೇ ಸೋಂಕಿಗೆ ಒಳಗಾದ ಕಾರ್ಯಕರ್ತೆಗೆ ಕನಿಷ್ಠ ರೂ.೨೫೦೦೦ ಸೋಂಕಿನ ತೀವ್ರತೆಗೆ ಅನುಗುಣವಾಗಿ ಪರಿಹಾರ ನೀಡಬೇಕಾಗಿದೆ ಎಂದು ಗಮನಸೆಳೆದಿದ್ದಾರೆ. ವಿವಿಧ ಕೊರೋನಾ ವಾರಿರ‍್ಸ್ ಗಳಿಗೆ ನೀಡಿದಂತೆ, ಈ ವಿಶೇಷ ಕಾರ್ಯಗಳಿಗೆ ಈ ವರ್ಷ ಮಾಸಿಕ ರೂ.೫೦೦೦ ರಂತೆ ವಿಶೇಷ ಗೌರವಧನ ಕೂಡಲೇ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪರವಾಗಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಂಕಷ್ಟದ  ಈ ದಿನಗಳಲ್ಲಿ ಕಳೆದ ಎರಡು ತಿಂಗಳು ಅಂದರೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ನಿಗದಿತ ಮಾಸಿಕ ಗೌರವಧನ ರೂ.೪೦೦೦ ರಂತೆ ೨ ತಿಂಗಳ ರೂ.೮೦೦೦ ರಾಜ್ಯ ಸರ್ಕಾರ ಇನ್ನೂ ಬಿಡುಗಡೆ ಮಾಡದಿರುವುದರಿಂದ ಆಶಾ ಕಾರ್ಯಕರ್ತೆಯರು  ಆರ್ಥಿಕ ಅಡಚಣೆಯನ್ನು  ಅನುಭವಿಸುವಂತಾಗಿದೆ. ಜೊತೆಗೆ ಇದೇ ಸಂದರ್ಭದಲ್ಲಿ ಈ-ಸಮೀಕ್ಷೆ ಮಾಡುವಂತೆ ಒತ್ತಾಯ ಪಡಿಸಲಾಗುತ್ತಿದೆ.  ಈ ಸಂದರ್ಭದಲ್ಲಿ ಈ- ಸಮೀಕ್ಷೆ ಸದ್ಯಕ್ಕೆ ನಿಲ್ಲಿಸಬೇಕಾಗಿದೆ. ಈ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿದ್ದು ಹೋರಾಡುತ್ತಿರುವ ವಾರಿಯರ್ಸ್ ಬಗ್ಗೆ ಕಾಳಜಿ ಮುತುವರ್ಜಿ ವಹಿಸಬೇಕೆಂದು ಸಂಘದಿAದ ಇಲಾಖೆಯನ್ನು ಹಾಗೂ ಸರ್ಕಾರವನ್ನು ಒತ್ತಾಯಿಸುತ್ತೇವೆ. ಈ ಬಗ್ಗೆ ಇಂದು  ಮಾನ್ಯ ಮುಖ್ಯ ಮಂತ್ರಿಗಳು, ಮಾನ್ಯ ಆರೋಗ್ಯ ಸಚಿವರು, ಮಾನ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿಗಳು, ಮಾನ್ಯ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನ್ಯ ಅಭಿಯಾನ ನಿರ್ದೇಶಕರು,ಎನ್ ಎಚ್ ಎಂ, ಮಾನ್ಯ ಆಶಾ ಕಾರ್ಯಕ್ರಮಾಧಿಕಾರಿಗಳು,  ಬೆಂಗಳೂರು ಇವರುಗಳಿಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ  ರಾಜ್ಯದ ಆಶಾ ಕಾರ್ಯಕರ್ತೆಯರ ಈ ಕೆಳಗಿನ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮೀ ಅವರು ತಿಳಿಸಿದ್ದಾರೆ.

ಪ್ರಮುಖ ಆಶಾ ಬೇಡಿಕೆಗಳು:

  • ಸೋಂಕಿಗೆ ಒಳಗಾದ ಕಾರ್ಯಕರ್ತೆಗೆ ಕನಿಷ್ಠ ರೂ. ೨೫೦೦೦ ಸೋಂಕಿನ ತೀವ್ರತೆಗೆ ಅನುಗುಣವಾಗಿ ಪರಿಹಾರ ನೀಡಬೇಕು.
  • ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್, ಗ್ಲೌಸಗಳನ್ನು  ನೀಡಿ ಇವರನ್ನು ರಕ್ಷಿಸಬೇಕು.
  • ವಿವಿಧ ಕೊರೋನಾ ವಾರಿರ‍್ಸ್ ಗಳಿಗೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ವಿಶೇಷ ಪ್ರೋತ್ಸಾಹಧನ  ಮಾಸಿಕ ರೂ.೫೦೦೦ ನೀಡಬೇಕು.
  • ಮಾಸಿಕ ಗೌರವಧನ ರೂ. ೪೦೦೦ಗಳನ್ನು ಕಳೆದ ತಿಂಗಳಿAದ ನೀಡಿರುವುದಿಲ್ಲ. ಕೂಡಲೇ ೨ ತಿಂಗಳ ಗೌರವಧನ ನೀಡಿ. ಕೊರೋನಾದ ಈ ಅವಧಿಯಲ್ಲಿ ತಡಮಾಡದೇ ಪ್ರತೀ ತಿಂಗಳು ನೀಡಬೇಕು.
ShareSendTweetShare
Previous Post

ಕೋವಿಡ್ ಸಾವಿನ ಹೆಚ್ಚಳಕ್ಕೆ ವಿರೋಧ ಪಕ್ಷಗಳೇ ಕಾರಣ: ನಳಿನ್‍ಕುಮಾರ್ ಕಟೀಲ್

Next Post

ಸಿಎಂ ಬಿಎಸ್‌ವೈ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ವಿಧಿವಶ.

Related Posts

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್
ದೇಶ

July 05, 2026 01:07 PM
ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
ದೇಶ

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

July 05, 2026 01:07 PM
ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ
ದೇಶ

ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

July 05, 2026 01:07 PM
ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ
ದೇಶ

ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ

July 05, 2026 01:07 PM
ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ
ಆಧ್ಯಾತ್ಮ

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

July 03, 2026 11:07 AM
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ
ಪ್ರಮುಖ ಸುದ್ದಿ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

July 03, 2026 11:07 AM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0
  • ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In