Friday, May 30, 2025
Contact Us
UdayaNews
  • ಪ್ರಮುಖ ಸುದ್ದಿ
    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    IPL: ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ RCB

    ‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!

    ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಪೀಡರ್ ಯೋಜನೆಯಿಂದ ತುಮಕೂರು ರೈತರಿಗೆ ಅನ್ಯಾಯ; ಸಿಎಂಗೆ ಸೋಮಣ್ಣ ಪತ್ರ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕರಾವಳಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ; ಮಂಗಳೂರಿಗೆ ನೂತನ ಕಮಿಷನರ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    ಅಮೇರಿಕಾದಲ್ಲಿ ಅಚ್ಚರಿಯ ಬೆಳವಣಿಗೆ; ಟ್ರಂಪ್ ಆಡಳಿತಕ್ಕೆ ಎಲಾನ್ ಮಸ್ಕ್ ಗುಡ್ ಬೈ

    ‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

    ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

    KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    ಆಂಧ್ರಕ್ಕೆ HAL ಸ್ಥಳಾಂತರ ಬೇಡಿಕೆ ಇಟ್ಟಿಲ್ಲ; ಚಂದ್ರಬಾಬು ನಾಯ್ಡು ಸ್ಪಷ್ಟನೆ

    ಮತ್ತೆ ಪಾಕ್ ಕಿರಿಕ್; ಭಾರತೀಯ ಯೋಧರ ಪ್ರಬಲ ಪ್ರತ್ಯುತ್ತರ

    ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ  ಘೋಷಣೆ

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

  • ರಾಜ್ಯ

    ಪಾದರಾಯನಪುರ; ರಸ್ತೆ ನಾಮಕರಣ ಪ್ರಕ್ರಿಯೆ ಸ್ಥಗಿತ

    ದೇಶದಲ್ಲಿ ಎಲ್ಲೂ ಇಲ್ಲದ ಎರಡು ಬಗೆಯ ತೆರಿಗೆ ಬೆಂಗಳೂರಿನಲ್ಲಿ ಮಾತ್ರ

  • ದೇಶ-ವಿದೇಶ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಬೊಮ್ಮಾಯಿ ಗುಣಗಾನ

    ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ; ಯುವತಿ ಸಾವು

    ತಮಿಳುನಾಡಿನಲ್ಲೂ ಮಳೆ ಅವಾಂತರ; ಮೇ 28 ರವರೆಗೆ ಕಟ್ಟೆಚ್ಚರ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

  • ಬೆಂಗಳೂರು

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತನೆ: ಡಿಕೆಶಿ 

  • ವೈವಿಧ್ಯ

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

    ‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ  LSG

    ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

    ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

No Result
View All Result

Home Update

‘ವಿಜನ್-2050’: ಕಲಬುರಗಿ ಜಿಲ್ಲೆ ಅಭಿವೃದ್ಧಿಗೆ ಮಂತ್ರಿ ನಿರಾಣಿ ತಂತ್ರ 

by Udaya News
May 29, 2021
in Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಪ್ರತಿ ತಾಲೂಕಿನಲ್ಲೂ ಆಕ್ಸಿಜನ್ ಜನರೇಟರ್ ಸ್ಥಾಪಿಸಲು ಸರ್ಕಾರದ ಚಿಂತನೆ
Share on FacebookShare via: WhatsApp

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಬಿಂದು ಕಲಬುರಗಿ ಜಿಲ್ಲೆಯನ್ನು ಮುಂದಿನ 30 ವಷ೯ದೊಳಗೆ ಪ್ರತಿಯೊಂದು ಕ್ಷೇತ್ರದಲ್ಲೂ ‌ಸರ್ವಾಂಗೀಣ ಅಭಿವೃದ್ಧಿ ಪಡಿಸುವ ಸದುದ್ದೇಶದಿಂದ ರಾಜ್ಯದಲ್ಲೇ ಮೊದಲ ಬಾರಿಗೆ ‘ಕಲಬುರಗಿ ವಿಜನ್-2050’ ಎಂಬ ವಿನೂತನ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಇಂದಿಲ್ಲಿ ಪ್ರಕಟಿಸದ್ದಾರೆ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದಿರುವ ಕಲಬುರಗಿ ಜಿಲ್ಲೆಯನ್ನು ಮೂರು ದಶಕದೊಳಗೆ ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಪಡಿಸಲು “ಕಲಬುರಗಿ ವಿಜನ್-2050” ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಒಂದು ಜಿಲ್ಲೆಯನ್ನು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಡಿಸಲು ಹಾಕಿಕೊಂಡಿರುವ ಯೋಜ‌ನೆ ರಾಜ್ಯದಲ್ಲಿ ಪ್ರಪ್ರಥಮವಾಗಿ ಕಲಬುರಗಿಯಲ್ಲಿ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದರು.

RelatedPosts

IPL: ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ RCB

ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಪೀಡರ್ ಯೋಜನೆಯಿಂದ ತುಮಕೂರು ರೈತರಿಗೆ ಅನ್ಯಾಯ; ಸಿಎಂಗೆ ಸೋಮಣ್ಣ ಪತ್ರ

ಕರಾವಳಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ; ಮಂಗಳೂರಿಗೆ ನೂತನ ಕಮಿಷನರ್

“ಕಲಬುರಗಿ ವಿಜನ್-2050” ನಲ್ಲಿ ‌ಆರೋಗ್ಯ, ಶಿಕ್ಷಣ, ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಮುಂತಾದ ಕ್ಷೇತ್ರಗಳ 15 ಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳಲ್ಲಿ ಸ್ಥಳೀಯಶಾಸಕರು, ನಿವೃತ್ತಿ ಹೊಂದಿದವರು, ಆಯಾ ಕ್ಷೇತ್ರಗಳಲ್ಲಿ ಅನುಭವ-ಪರಿಣತಿ ಹೊಂದಿರುವವರು ಸೇರಿಸಿಕೊಳ್ಳಲಾಗುವುದು. ಆಯಾ ಇಲಾಖೆಯ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳನ್ನು ಆಯಾ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳನ್ನಾಗಿ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಈ ಎಲ್ಲಾ ಸಮಿತಿಯ ಅಧ್ಯಕ್ಷರುಗಳು ಪ್ರಧಾನ ಸಮಿತಿ ಸದಸ್ಯರಾಗಿರುತ್ತಾರೆ. ಪ್ರಧಾನ ಸಮಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು ಮುಂತಾದವರು ಸದಸ್ಯರಿರುತ್ತಾರೆ ಎಂದು ವಿವರಿಸಿದರು. ಎಲ್ಲಾ ಇಲಾಖೆಗಳಲ್ಲಿ ಸಮನ್ವಯತೆ ಸಾಧಿಸುವುದರ ಜೊತೆಗೆ ‌ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿ ರಚನೆ ಮಾಡುವ ಗುರಿಯನ್ನು ‌ಹಾಕಿಕೊಳ್ಳಲಾಗಿದೆ. ಜಿಲ್ಲೆಗೆ ಪೂರಕವಾಗಿ ಅಲ್ಪಾವಧಿ, ಮತ್ತು ದೀರ್ಘಾವಧಿ ಯೋಜನೆಗಳನ್ನು ರೂಪಿಸಿ‌ ಕಾಲಮಿತಿಯೊಳಗೆ ಅನುಷ್ಠಾನ ಮಾಡುವುದು ಇದರ ಉದ್ದೇಶ ಎಂದರು.

ಪ್ರತಿ 3 ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ‌ ನಡೆಯಲಿದ್ದು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿ ತಮ್ಮ ತಮ್ಮ‌ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಕಲಬುರಗಿ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಗುಡಿ, ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡಲಾಗುತ್ತದೆ ಎಂದ ನಿರಾಣಿ, ಯಾವುದೇ ಫಲಾಪೇಕ್ಷೆ ಬಯಸದ ಕಲಬುರಗಿ ಜಿಲ್ಲೆಯ ಬುದ್ಧಿಜೀವಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲಾಗುವುದು. ರಾಜ್ಯದ ನಿವೃತ್ತ ಮುಖ್ಯಕಾರ್ಯದರ್ಶಿ ರಂಗನಾಥ್, ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರು ಈ ಕಾರ್ಯಕ್ಕೆ ನೆರವಾಗಲು ಮುಂದೆ ಬಂದಿದ್ದಾರೆ ಎಂದು ಸಚಿವರು ಹೇಳಿದರು. ಸಮಿತಿ ರಚನೆಯಾದ ಮೇಲೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಮುಖರಿಂದ ಸದಸ್ಯರಿಗೆ ತರಬೇತಿ ಕೊಡಿಸಲಾಗುವುದು ಎಂದರು.

“ಕಲಬುರಗಿ ವಿಜನ್-2050” ನಿಟ್ಟಿನಲ್ಲಿ ಬಹಳಷ್ಟು ಕೆಲಸ ಮಾಡುವುದಿದೆ. ಭಾರತ ಸೇರಿದಂತೆ 154 ದೇಶಗಳಲ್ಲಿ ಕನ್ಸಲ್ಟೆನ್ಸಿ ಸೇವೆ ಒದಗಿಸುತ್ತಿರುವ ಐಎಲ್‌ಅಂಡ್‌ಎಫ್‌ಎಸ್‌ಎಲ್ ಮತ್ತು ಅಮೇರಿಕಾ ಮೂಲದ ಇ ಅಂಡ್ ವೈ ಕಂಪೆನಿಗಳಿಂದ ಕಲಬುರಗಿ ಅಭಿವೃದ್ಧಿ ಸಲುವಾಗಿ ಸೇವೆ ಪಡೆಯುವ ನಿಟ್ಟಿನಲ್ಲಿ ಅಲೋಚಿಸಲಾಗಿದೆ ಎಂದು ಅವರು ಹೇಳಿದರು.

ಕಲಬುರಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸರಿಸಬೇಕಿದೆ. ಕಲ್ಯಾಣ ಕರ್ನಾಟಕ ಎಂಬ ಹೆಸರು ಕೇವಲ ನಾಮಕರಣ ಎಂಬುದಕ್ಕೆ ಸೀಮಿತವಗದೆ, ಅಭಿವೃದ್ಧಿಯ ವಸ್ತುಸ್ಥಿತಿಯಾಗಬೇಕು ಎಂದು ಅವರು ಪ್ರತಿಪಾದಿಸಿದರು.

ತಮ್ಮ ಸ್ವಕ್ಚೇತ್ರ ಬಾಗಲಕೋಟೆಯ ಬೀಳಗಿಯಲ್ಲಿ ಶಿಕ್ಷಣ ಅಭಿವೃದ್ಧಿಯಲ್ಲಿ ಮಾಡಿರುವ ಸಾಧನೆಗಳನ್ನು ಉಲ್ಲೇಖಿಸಿದ ಅವರು, “ಕಲಬುರಗಿ ವಿಜನ್-2050”ಯಲ್ಲಿ ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಏಳ್ಗೆ ಸಾಧಿಸಬಹುದಾಗಿದೆ ಎಂದು ಒತ್ತಿ ಹೇಳಿದರು.

ನೀರಿನ ವ್ಯವಸ್ಥೆ, ಲೈಮ್ ಸ್ಟೋನ್ ಗಳಿಂದ ಕಲಬುರಗಿ ಜಿಲ್ಲೆ ಶ್ರೀಮಂತವಾಗಿದೆ. ಆದರೆ, ಉದ್ದಿಮೆಗಳಿಗೆ ಇವುಗಳನ್ನು ಬಳಸಿಕೊಂಡು ಕರ್ನಾಟಕದ ಹೊರಗಿನವರು ಇಲ್ಲಿ ಅಭಿವೃದ್ಧಿಯಾಗುತ್ತಿದ್ದಾರೆ. ಜಿಲ್ಲೆಯ ಎಂಬಿಎ, ಎಂಟೆಕ್, ಪಿಎಚ್‌ಡಿ ಪದವೀಧರರಿಗೆ ಸಣ್ಣ-ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಿಕೊಟ್ಟರೆ, ಮುಂದಿನ ದಿನ 10-20 ವರ್ಷಗಳಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಉದ್ಯೋಗದಾತರಾಗಲಿದ್ದಾರೆ ಎಂದು ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

ShareSendTweetShare
Previous Post

ಸಿಎಂ ಬಿಎಸ್‌ವೈ ತುರ್ತು ಸುದ್ದಿಗೋಷ್ಠಿ.. ಕೋವಿಡ್ ಸಂತ್ರಸ್ಥರ ಮಕ್ಕಳಿಗೆ ನೆರವು ಘೋಷಣೆ

Next Post

‘ಕೋಳಿಗೆ ಹುಷಾರಿಲ್ಲ ಸರ್..’ ನೆಪ ಕೇಳಿ ಪೊಲೀಸರು ಕಕ್ಕಾಬಿಕ್ಕಿ

Related Posts

ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ
Focus

IPL: ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ RCB

May 30, 2025 07:05 AM
‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!
Focus

ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಪೀಡರ್ ಯೋಜನೆಯಿಂದ ತುಮಕೂರು ರೈತರಿಗೆ ಅನ್ಯಾಯ; ಸಿಎಂಗೆ ಸೋಮಣ್ಣ ಪತ್ರ

May 30, 2025 06:05 AM
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Focus

ಕರಾವಳಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ; ಮಂಗಳೂರಿಗೆ ನೂತನ ಕಮಿಷನರ್

May 30, 2025 12:05 AM
Focus

‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

May 30, 2025 12:05 AM
ಅಮೇರಿಕಾದಲ್ಲಿ ಅಚ್ಚರಿಯ ಬೆಳವಣಿಗೆ; ಟ್ರಂಪ್ ಆಡಳಿತಕ್ಕೆ ಎಲಾನ್ ಮಸ್ಕ್ ಗುಡ್ ಬೈ
Focus

ಅಮೇರಿಕಾದಲ್ಲಿ ಅಚ್ಚರಿಯ ಬೆಳವಣಿಗೆ; ಟ್ರಂಪ್ ಆಡಳಿತಕ್ಕೆ ಎಲಾನ್ ಮಸ್ಕ್ ಗುಡ್ ಬೈ

May 29, 2025 11:05 AM
‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ
Focus

ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

May 29, 2025 10:05 AM

Popular Stories

  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    0 shares
    Share 0 Tweet 0
  • ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

    0 shares
    Share 0 Tweet 0
  • “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In