ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಸವನಗುಡಿಯ ರಾಮರಾವ್ ಆಟದ ಮೈದಾನದಲ್ಲಿ ಬುಧವಾರ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮಾಜಿ ಶಾಸಕ ಕೆ. ಚಂದ್ರಶೇಖರ್, ಹಿರಿಯ ಮುಖಂಡ ಕೆ.ಎಂ. ನಾಗರಾಜ್ ಸಹಿತ ಅನೇಕ ನಾಯಕರು ಉಪಸ್ಥಿತರಿದ್ದರು.
© 2020 Udaya News – Powered by RajasDigital.