ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಗುರುವಾರ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಬುಧವಾರ ಒಂದೇ ದಿನ 94,052 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ಒಂದೇ ದಿನ ಸುಮಾರು 6148 ಮಂದಿ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶ ಪೇರಿಸಿದೆ.
📍#COVID19 India Tracker
(As on 10th June, 2021, 08:00 AM)➡️Confirmed cases: 2,91,83,121
➡️Recovered: 2,76,55,493 (94.77%)👍
➡️Active cases: 11,67,952 (4.00%)
➡️Deaths: 3,59,676 (1.23%)#IndiaFightsCorona#Unite2FightCorona#StaySafe @MoHFW_INDIA pic.twitter.com/R4RO2Fi5d3— #IndiaFightsCorona (@COVIDNewsByMIB) June 10, 2021