ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಕೆಪಿಸಿಸಿ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಚಿತ್ರದುರ್ಗದ ಪೆಟ್ರೋಲ್ ಬಂಕ್ ಬಳಿ ಜಮಾಯಿಸಿದ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್‌ನಲ್ಲಿ ಸ್ನಾನ ಮಾಡಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.
© 2020 Udaya News – Powered by RajasDigital.