Friday, February 27, 2026
Contact Us
UdayaNews
  • ಪ್ರಮುಖ ಸುದ್ದಿ
    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

    ಬಜೆಟ್: ಬಿಜೆಪಿ ಶಾಸಕರಿಂದ ಸಿಎಂ ಸಿದ್ದರಾಮಯ್ಯ ಬಗ್ಗೆ ಶ್ಲಾಘನೆ

    ಭಾರತೀಯ ರೈಲ್ವೆ 871 ಕೋಟಿ ರೂ. ಯೋಜನೆಗಳಿಗೆ ಅನುಮತಿ

    Marvel Studios’ The Marvels’ released

    ಭಾರತೀಯ ರೈಲ್ವೆ: 5,000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿ; ಮಾಜಿ ಸೈನಿಕರಿಗೆ ಅವಕಾಶ

    ಭಾರತ–ಇಸ್ರೇಲ್ FTA ಮೊದಲ ಸುತ್ತಿನ ಮಾತುಕತೆ ಯಶಸ್ವಿ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ತಮಿಳುನಾಡು ಚುನಾವಣೆಗೆ ಮುನ್ನವೇ ಸೀಟ್ ಕಸರತ್ತು; 30 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ

    ದಕ್ಷಿಣ ರಾಜ್ಯಗಳತ್ತ NEO-JMB ಜಾಲ ವಿಸ್ತರಣೆ: ಕೇಂದ್ರ ಸಂಸ್ಥೆಗಳ ಹದ್ದಿನ ಕಣ್ಣು

    ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಯ ರೊಚ್ಚು; ಕೆಂಪುಕೋಟೆಗೆ ನುಗ್ಗಿದ ಉದ್ರಿಕ್ತ ಗುಂಪು

    ಕೆಂಪುಕೋಟೆ ಸ್ಫೋಟ: NIA ಯಿಂದ ಮತ್ತಿಬ್ಬರ ಸೆರೆ; ಬಂಧಿತರ ಸಂಖ್ಯೆ 11

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ನ್ಯಾಯಾಂಗ ಕುರಿತು ಅನುಚಿತ ವಿಷಯ; NCERT ವಿಷಾದ, ಪಠ್ಯಪುಸ್ತಕ ವಿತರಣೆಗೆ ತಡೆ

    ಇಸ್ರೇಲ್–ಪ್ಯಾಲೆಸ್ಟೈನ್ ಎರಡರ ಅತ್ಯುನ್ನತ ಗೌರವ ಪಡೆದ ಮೋದಿ

  • ರಾಜ್ಯ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದಾಂಧಲೆ ಆರೋಪ; ವಿದ್ಯಾರ್ಥಿಗಳ ಪ್ರತಿಭಟನೆ

    3 ದಿನಗಳ ಹೋರಾಟ.. ಮೊದಲ ದಿನವೇ ‘ನಾರೀ ಶಕ್ತಿ’ ಪ್ರದರ್ಶನ, ನುಡಿದಂತೆ ನಡೆಯಿರಿ ಎಂದು ಸಿಎಂಗೆ ಆಶಾಗಳ ನೆನಪೋಲೆ

    ‘ನುಡಿದಂತೆ ನಡೆಯಿರಿ..!’; ಸರ್ಕಾರವನ್ನು ಎಚ್ಚರಿಸಲು ಆಶಾ ಕಾರ್ಯಕರ್ತೆಯರಿಂದ ಫೆ.27ರಂದು ಮತ್ತೊಮ್ಮೆ ಬೃಹತ್ ಪ್ರತಿಭಟನೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ; ಸಿಎಂ ಭರವಸೆ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

  • ದೇಶ-ವಿದೇಶ

  • ಬೆಂಗಳೂರು
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಅಧಿಕಾರದ ಹೋರಾಟದಲ್ಲಿ ಸಿಎಂ-ಡಿಸಿಎಂ ತೊಡಗಿದ್ದಾರೆ; ಯುವಕರ ಸಮಸ್ಯೆ ನಿರ್ಲಕ್ಷ್ಯ: ವಿಜಯೇಂದ್ರ ಆರೋಪ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

  • ವೈವಿಧ್ಯ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

  • ಸಿನಿಮಾ

    ಅವಾಸ್ತವಿಕ ಸೌಂದರ್ಯ ಮಾನದಂಡಗಳ ವಿರುದ್ಧ ಸಂದೀಪ ಧರ್ ಧ್ವನಿ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

  • ವೀಡಿಯೊ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

No Result
View All Result

Home ದೇಶ-ವಿದೇಶ

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

by Udaya News
June 23, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare via: WhatsApp

ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಇಲ್ಲದ ಯೋಜನೆ ಇದಾಗಿದೆ. ಭ್ರಷ್ಟಾಚಾರದಲ್ಲೇ ಮುಳುಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಇದರಿಂದ ವಿಲವಿಲ ಒದ್ದಾಡುವಂತಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಇ ಪ್ರಶಿಕ್ಷಣ ಚಿಂತನ ವರ್ಗದಲ್ಲಿ ವೆಬೆಕ್ಸ್ ಮೂಲಕ ಮಾತನಾಡಿದ ಅವರು, ಒಂದು ದೇಶದಲ್ಲಿ ಎರಡು ಕಾಯ್ದೆ ಇರಬಾರದು ಎಂಬ ಚಿಂತನೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರದಾಗಿತ್ತು. ಅದನ್ನು ವಿಶ್ವವಂದ್ಯ ಪ್ರಧಾನಿ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇóಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಈಡೇರಿಸಿದ್ದಾರೆ ಎಂದು ವಿವರಿಸಿದರು.

RelatedPosts

‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

ಭಾರತೀಯ ರೈಲ್ವೆ 871 ಕೋಟಿ ರೂ. ಯೋಜನೆಗಳಿಗೆ ಅನುಮತಿ

ಭಾರತೀಯ ರೈಲ್ವೆ: 5,000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿ; ಮಾಜಿ ಸೈನಿಕರಿಗೆ ಅವಕಾಶ

ದೇಶದ ಸಾರ್ವಭೌಮತೆ ಮತ್ತು ಏಕತೆಗೆ ವಿಶಿಷ್ಟ ಕೊಡುಗೆ ನೀಡಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಕನಸನ್ನು ನನಸಾಗಿಸುವತ್ತ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಮತ್ತು ಜನರಿಗೆ ಮಾಹಿತಿ ಕೊಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರವು ರೈತರಿಗೆ ನೆರವಾಗುತ್ತಿದೆ. ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು. ಹಿಂದೆ ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾತ್ರ ವಿಮಾನನಿಲ್ದಾಣಗಳಿದ್ದವು. ಈಗ ಉಡಾಣ್ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್, ಬೀದರ್ ಮತ್ತು ಕಲಬುರ್ಗಿಯಲ್ಲಿ ವಿಮಾನನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ಕೇಂದ್ರ ಸರಕಾರದ ಮಹತ್ವದ ಕೊಡುಗೆ ಎಂದು ವಿವರಿಸಿದರು.

ಜಲ ಮಿಷನ್ ಯೋಜನೆಯು ಪ್ರಧಾನಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮೂಲಸೌಕರ್ಯ ಹೆಚ್ಚಳಕ್ಕೆ ಭಾರತವು ಕಳೆದ ಏಳು ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಮೈಸೂರು- ಬೆಂಗಳೂರು, ಬೆಂಗಳೂರು- ಚೆನ್ನೈ ಕಾರಿಡಾರ್ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದರು.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ದಿನದಂದು ದೇಶದಲ್ಲಿ ಸುಮಾರು 86 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದೊಂದು ದೊಡ್ಡ ಸಾಧನೆ. ಆಕ್ಸಿಜನ್ ಪೂರೈಕೆಯನ್ನು 900 ಮೆಟ್ರಿಕ್ ಟನ್‍ನಿಂದ 9 ಸಾವಿರ ಮೆಟ್ರಿಕ್ ಟನ್‍ಗೆ ಹೆಚ್ಚಿಸಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಿದ್ದು ಕೂಡ ಕೋವಿಡ್ ಸಂದರ್ಭದ ಸಮರ್ಪಕ ನಿರ್ವಹಣೆಗೆ ಉದಾಹರಣೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷವು ಗರೀಬಿ ಹಠಾವೋ ಘೋಷಣೆಯು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಕಾಲದಲ್ಲಿ ಭ್ರಷ್ಟಾಚಾರ ಪ್ರಮಾಣ ಮಿತಿ ಮೀರಿತ್ತು. ಆದರೆ, ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭ್ರಷ್ಟಾಚಾರರಹಿತವಾಗಿ ಯೋಜನೆಯ ಪ್ರಯೋಜನವು ಫಲಾನುಭವಿಗಳಿಗೆ ಲಭಿಸುತ್ತಿದೆ ಎಂದು ತಿಳಿಸಿದರು.

ಜಗನ್ನಾಥ ರಾವ್ ಜೋಶಿ ಅವರ ಒಡನಾಟವು ನನ್ನ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದೆ ಎಂದು ಶ್ರೀ ಪ್ರಲ್ಹಾದ ಜೋಶಿ ಅವರು ವಿವರಿಸಿದರು. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಹಿರೇಮನೆ ಅವರು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿದ್ದರು.
ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿ ಹಾಗೂ ಸಹ ಪ್ರಭಾರಿಗಳು, ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪ್ರಶಿಕ್ಷಣ ತಂಡ, ಜಿಲ್ಲಾ ಪ್ರಭಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಂಸದರು, ಶಾಸಕರು, ಎಲ್ಲಾ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಪ್ರಶಿಕ್ಷಣ ವರ್ಗದಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.

ShareSendTweetShare
Previous Post

ಕರಾವಳಿಯಲ್ಲಿ ದುರಂತ: ನದಿಪಾಲಾದ ಯುವಕನಿಗಾಗಿ ‌ಮುಂದುವರಿದ ಶೋಧ

Next Post

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಡಿಸಿಎಂ

Related Posts

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ
Focus

‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

February 27, 2026 12:02 AM
ಬಜೆಟ್: ಬಿಜೆಪಿ ಶಾಸಕರಿಂದ ಸಿಎಂ ಸಿದ್ದರಾಮಯ್ಯ ಬಗ್ಗೆ ಶ್ಲಾಘನೆ
Focus

ಭಾರತೀಯ ರೈಲ್ವೆ 871 ಕೋಟಿ ರೂ. ಯೋಜನೆಗಳಿಗೆ ಅನುಮತಿ

February 27, 2026 12:02 AM
Marvel Studios’ The Marvels’ released
Focus

ಭಾರತೀಯ ರೈಲ್ವೆ: 5,000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿ; ಮಾಜಿ ಸೈನಿಕರಿಗೆ ಅವಕಾಶ

February 27, 2026 12:02 AM
ಭಾರತ–ಇಸ್ರೇಲ್ FTA ಮೊದಲ ಸುತ್ತಿನ ಮಾತುಕತೆ ಯಶಸ್ವಿ
Focus

ಭಾರತ–ಇಸ್ರೇಲ್ FTA ಮೊದಲ ಸುತ್ತಿನ ಮಾತುಕತೆ ಯಶಸ್ವಿ

February 26, 2026 07:02 PM
ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ
Focus

ತಮಿಳುನಾಡು ಚುನಾವಣೆಗೆ ಮುನ್ನವೇ ಸೀಟ್ ಕಸರತ್ತು; 30 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ

February 26, 2026 07:02 AM
ದಕ್ಷಿಣ ರಾಜ್ಯಗಳತ್ತ NEO-JMB ಜಾಲ ವಿಸ್ತರಣೆ: ಕೇಂದ್ರ ಸಂಸ್ಥೆಗಳ ಹದ್ದಿನ ಕಣ್ಣು
Focus

ದಕ್ಷಿಣ ರಾಜ್ಯಗಳತ್ತ NEO-JMB ಜಾಲ ವಿಸ್ತರಣೆ: ಕೇಂದ್ರ ಸಂಸ್ಥೆಗಳ ಹದ್ದಿನ ಕಣ್ಣು

February 26, 2026 07:02 AM

Popular Stories

  • 3 ದಿನಗಳ ಹೋರಾಟ.. ಮೊದಲ ದಿನವೇ ‘ನಾರೀ ಶಕ್ತಿ’ ಪ್ರದರ್ಶನ, ನುಡಿದಂತೆ ನಡೆಯಿರಿ ಎಂದು ಸಿಎಂಗೆ ಆಶಾಗಳ ನೆನಪೋಲೆ

    ‘ನುಡಿದಂತೆ ನಡೆಯಿರಿ..!’; ಸರ್ಕಾರವನ್ನು ಎಚ್ಚರಿಸಲು ಆಶಾ ಕಾರ್ಯಕರ್ತೆಯರಿಂದ ಫೆ.27ರಂದು ಮತ್ತೊಮ್ಮೆ ಬೃಹತ್ ಪ್ರತಿಭಟನೆ

    0 shares
    Share 0 Tweet 0
  • ದಕ್ಷಿಣಕನ್ನಡ: ನಾರಳದಲ್ಲಿ ಮಾತೃಧ್ಯಾನ–ಮಾತೃವಂದನಾ ಕಾರ್ಯಕ್ರಮ; ಯೋಗ ಬಂಧುಗಳ ಸಮಾಗಮ

    0 shares
    Share 0 Tweet 0
  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    0 shares
    Share 0 Tweet 0
  • ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In