Monday, September 7, 2026
Contact Us
UdayaNews
  • ಪ್ರಮುಖ ಸುದ್ದಿ
    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

    ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

  • ರಾಜ್ಯ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

  • ದೇಶ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

  • ವಿದೇಶ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ವಿದ್ಯುತ್ ಕಾಯ್ದೆ ತಿದ್ದುಪಡಿ ಜನದ್ರೋಹದ ನಡೆ: ಕಾರಣ ನೀಡಿದ ಸಿದ್ದರಾಮಯ್ಯ ಆಕ್ರೋಶ

by Udaya News
August 9, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ಈಗ ಸುದ್ದಿಯ ಶಾಕ್.. ಅಕ್ಟೋಬರ್‌ನಲ್ಲಿ ವಸೂಲಿ ಶಾಕ್.. ಕರೆಂಟ್ ಶಾಕ್
Share on FacebookShare via: WhatsApp

ಬೆಂಗಳೂರು: ಕಳೆದ ವರ್ಷ ಬಲವಂತವಾಗಿ ಜಾರಿಗೆ ತಂದ ಐದು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಮತ್ತು ಹಲವು ರಾಜ್ಯಗಳಲ್ಲಿ ರೈತರ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ವಿದ್ಯುತ್ ಕಾಯ್ದೆ (ತಿದ್ದುಪಡಿ)-2020ನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವುದು ಜನದ್ರೋಹದ ಪರಮಾವಧಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ವಿದ್ಯುತ್ ಕಾಯ್ದೆ ತಿದ್ದುಪಡಿಯಲ್ಲಿ ಹಲವು ಅನಾಹುತಕಾರಿ ಸಂಗತಿಗಳಿವೆ ಎಂದವರು ಬೊಟ್ಟುಮಾಡಿದ್ದಾರೆ.

RelatedPosts

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

  • ವಿದ್ಯುತ್ ಉತ್ಪಾದನೆ, ಸರಬರಾಜು ಮತ್ತು ವಿತರಣೆಗಳನ್ನು ಖಾಸಗಿಯವರಿಗೆ ವಹಿಸಿ
    ಅವರ ಲಾಭಕ್ಕಾಗಿ ಸೆಕ್ಷನ್ 3 ರ ಪ್ರಕಾರ ‘ಎಲೆಕ್ಟ್ರಿಸಿಟಿ ಕಾಂಟ್ರಾಕ್ಟ್ ಎನ್ ಫೊರ್ಸ್ಮೆಂಟ್ ಅಥಾರಿಟಿ’ ಯನ್ನು ಜಾರಿಗೆ ತರಲಾಗುತ್ತದೆ.
  •  ಸೆಕ್ಷನ್ 7 ರ ಪ್ರಕಾರ ಹಣ ಕೊಡದೆ, ಭದ್ರತೆ ನೀಡದೆ ಯಾವುದೇ ಕಾರಣಕ್ಕೂ ವಿದ್ಯುತ್ ಸರಬರಾಜು ಮಾಡಬಾರದೆಂದು ಈ ಕಾಯ್ದೆ ಹೇಳುತ್ತದೆ.
  • ಸೆಕ್ಷನ್ 12 ರ ಪ್ರಕಾರ ಸಬ್ಸಿಡಿಗಳನ್ನು ಕಡಿತಮಾಡಬೇಕೆಂದು ಹೇಳುತ್ತದೆ.
  • ಸೆಕ್ಷನ್ 5 ರ ಪ್ರಕಾರ ವಿದ್ಯುತ್ ಸರಬರಾಜುದಾರರು ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೇಳುತ್ತದೆ.
  • ಪ್ರತಿಯೊಬ್ಬರ ಮನೆಗೂ ಭಾಗ್ಯಜ್ಯೋತಿ, ಕುಟೀರ ಜ್ಯೋತಿ (ಮನೆಗಳಿಗೂ ಸೇರಿ), ಪ್ರತಿಯೊಬ್ಬ ರೈತರ ಪಂಪ್ ಸೆಟ್ಟಿಗೂ, ಪ್ರತಿಯೊಬ್ಬ ನೇಕಾರರ ಮಗ್ಗಗಳಿಗೂ, ಎಲ್ಲ ವೃತ್ತಿಗಳವರಿಗೂ ಸುಮಾರು 22.5 ಕೋಟಿ ಪ್ರೀಪೇಡ್ ಸ್ಮಾರ್ಟ್ ಮೀಟರುಗಳನ್ನು ಅಳವಡಿಸುತ್ತಾರೆ. ಮೊಬೈಲುಗಳನ್ನು ರೀಚಾರ್ಜ್ ಮಾಡಿದ ಹಾಗೆ ಬಳಕೆಗೆ ಮೊದಲೆ ಹಣ ಕಟ್ಟಬೇಕು. ಕರೆನ್ಸಿ ಇರುವವರೆಗೆ ವಿದ್ಯುತ್ ಸರಬರಾಜಾಗುತ್ತದೆ. ಮುಗಿದ ತಕ್ಷಣ ವಿದ್ಯುತ್ ಡಿಸ್ ಕನೆಕ್ಟ್ ಆಗುತ್ತದೆ. ಸಂಪೂರ್ಣ ಕ್ರಾಸ್ ಸಬ್ಸಿಡಿಗಳನ್ನು ನಿಲ್ಲಿಸಲಾಗುತ್ತದೆ.

ದೇಶದ ವಿದ್ಯುತ್ ಸರಬರಾಜು ಕಂಪೆನಿಗಳು ಸುಮಾರು 4.5 ಲಕ್ಷ ಕೋಟಿ ರೂಗಳಷ್ಟು ನಷ್ಟದಲ್ಲಿವೆ. ಹಾಗಾಗಿ ವಿದ್ಯುತ್ ಇಲಾಖೆಗಳ ನಿರ್ವಹಣೆಯನ್ನು ಸರ್ಕಾರ ಮಾಡಲಾಗದು ಎನ್ನುವ ಸುಳ್ಳು ಕಾರಣ ಮುಂದಿಟ್ಟು ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಮಾಡುತ್ತಿದೆ ಎಂದೂ ಸಿದ್ದರಾಮಯ್ಯ ದೂರಿದರು.

ಪವರ್ ಗ್ರಿಡ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ ನಂತಹ ಸರ್ಕಾರಿ ಸರಬರಾಜು
ಕಂಪೆನಿಗಳು ದೊಡ್ಡ ಲಾಭದಲ್ಲಿದ್ದು ಬೃಹತ್ ಬಂಡವಾಳ ಹೊಂದಿವೆ. ಇಂದು ವಿದ್ಯುತ್ ಉತ್ಪಾದನೆಗೂ ಕೊರತೆ ಇಲ್ಲ. ಉತ್ಪಾದನಾ ಕಂಪನಿಗಳೂ ದೊಡ್ಡ ಮಟ್ಟದ ಲಾಭ ಮಾಡುತ್ತಿವೆ ಎಂದವರು ದೂರಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಸರ್ಕಾರ ಒಂದು ಯೂನಿಟ್ ಸೋಲಾರ್
ಉತ್ಪಾದಿಸಲು 15 ರೂಪಾಯಿಗೆ ಒಡಂಬಡಿಕೆ ಮಾಡಿಕೊಂಡಿತ್ತು. ಆದರೆ, ಸೋಲಾರ್ ಉತ್ಪಾದಕರು 2 ರೂಪಾಯಿ ಆಸುಪಾಸಿಗೆ ಒಂದು ಯೂನಿಟ್ಟನ್ನು ಮಾರಲು ತಯಾರಿದ್ದಾರೆ. ಇದರಲ್ಲೂ ಅವರಿಗೆ ಲಾಭ ಸಿಗುತ್ತಿದೆ ಎಂಬುದು ಅವರ ವಿಶ್ಲೇಷಣೆ.

ವಿತರಣಾ ಕಂಪೆನಿಗಳು ಜನರೊಂದಿಗೆ ನೇರ ವ್ಯವಹಾರದಲ್ಲಿರುತ್ತವೆ. ಸಮಸ್ಯೆ ಇರುವುದೇ ಇಲ್ಲಿ. ಗ್ರಾಹಕರಿಗೆ ಕಡಿಮೆ ದರದಲ್ಲಿ ಮಾರಬಾರದು ಅವರನ್ನು ಸಾಧ್ಯವಾದಷ್ಟು ಕಬ್ಬಿನ ಹಾಗೆ ಹಿಂಡಿ ಹಣ ವಸೂಲಿ ಮಾಡಿಕೊಳ್ಳಬೇಕು ಎಂಬುದು ಅವರ ಮೂಲ ಉದ್ದೇಶ.

ಇದೇ ವೇಳೆ, ಮೇಲ್ನೋಟಕ್ಕೆ ನಷ್ಟವಾಗುತ್ತಿದೆ ಎನ್ನುವುದಕ್ಕೆ ಕಾರಣವೇನು ಗೊತ್ತೆ? ದೇಶದ ಡಿಸ್ಕಾಂಗಳು ಮತ್ತು ಸರಬರಾಜು ಕಂಪೆನಿಗಳು ಮೂಲಭೂತ ಸೌಕರ್ಯಗಳಿಗಾಗಿ ಕಳೆದ ಹತ್ತು ವರ್ಷಗಳಲ್ಲಿ ವಿಪರೀತ ಹೂಡಿಕೆ ಮಾಡಿವೆ. ದೇಶದ ಉದ್ಧಗಲಕ್ಕೂ ವಿದ್ಯುತ್ ಕಾರಿಡಾರುಗಳನ್ನು, ವಿದ್ಯುತ್ ಲೈನುಗಳನ್ನು ನಿರ್ಮಿಸಲಾಗಿದೆ. ಈ ಹೂಡಿಕೆ ತಕ್ಷಣಕ್ಕೆ ನಷ್ಟ ಎಂದು ಕಾಣಿಸುತ್ತದೆ. ಹೂಡಿಕೆ ಕಡಿಮೆಯಾದಂತೆ ಲಾಭದ ಪ್ರಮಾಣ ಹೆಚ್ಚುತ್ತದೆ ಎಂಬುದು ಸಿದ್ದರಾಮಯ್ಯ ಅವರ ವಾದ.

ವಿದ್ಯುತ್ ಉತ್ಪಾದನ ವೆಚ್ಚ ಹೆಚ್ಚಲು ಮುಖ್ಯ ಕಾರಣ 2010 ರಲ್ಲಿ ಪ್ರತಿ ಟನ್ ಕಲ್ಲಿದ್ದಲಿಗೆ ಇದ್ದ 50 ರೂ ಶುಲ್ಕವನ್ನು 2016 ರ ಮಾರ್ಚ್ 1 ರಿಂದ ಪ್ರತಿ ಟನ್ ಗೆ 400 ರೂ ಗೆ ಏರಿಸಿರುವುದು. ಕಲ್ಲಿದ್ದಲಿನ ಸಾಗಣೆ, ತೆರಿಗೆ ಶುಲ್ಕ ಇತ್ಯಾದಿಗಳೆಲ್ಲ ಮೋದಿಯವರ ಕಾಲದಲ್ಲಿ ಶೇ. 340 ರಷ್ಟು ಹೆಚ್ಚಾಗಿವೆ. ಆದ್ದರಿಂದ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಮೋದಿಯವರಿಗೆ ಮನಸ್ಸಿದ್ದರೆ ಮೊದಲು ಈ ದರಗಳನ್ನು ಕಡಿಮೆ ಮಾಡಬೇಕು ಎಂದವರು ಹೇಳಿದ್ದಾರೆ.

ಅದಾನಿ ಮುಂತಾದವರು ಕಲ್ಲಿದ್ದಲು ಬಳಸಿ ಉಷ್ಣ ವಿದ್ಯುತ್ ಉತ್ಪಾದಿಸುವ ಅನೇಕ ಕಂಪೆನಿಗಳನ್ನು ಹೊಂದಿದ್ದು ಈತ ರಾಜ್ಯ ಸರ್ಕಾರಗಳೊಂದಿಗೆ ಮಾಡಿಕೊಂಡಿರುವ ಖರೀದಿ ಒಪ್ಪಂದಗಳ ಅವಧಿ ಮುಗಿದು ಹೋಗುತ್ತಿವೆ. ಜೊತೆಗೆ ಇವರು ಆಸ್ಟ್ರೇಲಿಯ ಮುಂತಾದ ಕಡೆ ಕಲ್ಲಿದ್ದಲು ಗಣಿಗಳನ್ನು ಖರೀದಿಸಿಟ್ಟಿದ್ದಾರೆ. ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳು ಯಥೇಚ್ಛವಾಗಿ ಸೋಲಾರ್ ಮತ್ತು ವಿಂಡ್ ಪವರ್ ಸ್ಥಾವರಗಳನ್ನು ಸ್ಥಾಪಿಸುತ್ತಿವೆ. ಇವುಗಳಿಂದಾಗಿ ಅಗ್ಗದ ದರದಲ್ಲಿ ವಿದ್ಯುತ್ ಲಭ್ಯವಾಗುತ್ತಿದೆ ಮತ್ತು ಪರಿಸರಕ್ಕೆ ಕಾರ್ಬನ್ ಡೈ ಆಕ್ಸೈಡ್ ಸೇರುವುದೂ ತಪ್ಪುತ್ತದೆ. ಇದೆಲ್ಲದರಿಂದ ಬೆಚ್ಚಿ ಕೂತಿರುವ ಅಂಬಾನಿ ಮುಂತಾದವರು ವಿದ್ಯುತ್ ಉತ್ಪಾದನೆ ಮತ್ತು ವಿತರಣೆಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಹೊರಟಿದ್ದಾರೆ. ಇವರ ತಾಳಕ್ಕೆ ಬಿಜೆಪಿ ಸರ್ಕಾರಗಳು ಕುಣಿಯುತ್ತಿವೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಕರ್ನಾಟಕದ ಉಡುಪಿಯಲ್ಲಿ ಅದಾನಿ ಯುಪಿಸಿಎಲ್ ಎಂಬ ಉಷ್ಣ ವಿದ್ಯುತ್ ಕಂಪೆನಿಯನ್ನು ಹೊಂದಿದ್ದಾರೆ. ಈ ಕಂಪೆನಿಯಿಂದ 1080 ಮೆ. ವ್ಯಾಟ್ ವಿದ್ಯುತ್ ಖರೀದಿಸಲು ಒಡಂಬಡಿಕೆಯಾಗಿದೆ. ಈ ಕಂಪೆನಿಗೆ 2019-20 ರಲ್ಲಿ 1092 ಕೋಟಿ ರೂಗಳನ್ನು ಪಾವತಿಸಲಾಗಿದೆ. ಆದರೆ ನಮ್ಮ ರಾಜ್ಯವು ಈ ಕಂಪೆನಿಯಿಂದ ವಿದ್ಯುತ್ ಪಡೆದು ಪಾವತಿಸಬೇಕಾದ್ದಕ್ಕಿಂತ 505 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒಂದು ವರ್ಷದಲ್ಲಿ ಅಧಿಕಾರಿಗಳು ಪಾವತಿಸಿದ್ದಾರೆ. ಅವರು ಪ್ರತಿ ತಿಂಗಳೂ ಬೆಲೆ ಏರಿಕೆಯಲ್ಲಿ ವ್ಯತ್ಯಾಸ ಮಾಡುತ್ತಿದ್ದರೂ ಅದನ್ನು ಪ್ರಶ್ನಿಸದೆ ಅಧಿಕಾರಿಗಳು ಬಾಯಿ ಮುಚ್ಚಿಕೊಂಡು ಪಾವತಿಸುತ್ತಿದ್ದಾರೆ. ಈ ಕುರಿತು ಜಂಟಿ ಸದನ ಸಮಿತಿ ರಚಿಸಬೇಕೆಂದು ಒತ್ತಾಯಿಸಿದ್ದೆ. ಈಗ ಅದೇ ಜಿಲ್ಲೆಯ ಶಾಸಕರಿಗೆ ಇಂಧನ ಇಲಾಖೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮೋದಿಯವರು ಈ ಕಾಯ್ದೆಯನ್ನು ಜಾರಿಗೆ ತಂದರೆ ಏನಾಗುತ್ತದೆ ಎಂಬ ಬಗ್ಗೆಯೂ ಸಿದ್ದರಾಮಯ್ಯ ಕೆಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ.

  • ನಮ್ಮ ಸಂವಿಧಾನದ 7 ನೇ ಅನುಸೂಚಿಯ ಪ್ರಕಾರ ವಿದ್ಯುಚ್ಛಕ್ತಿಯು ಸಮವರ್ತಿ ಪಟ್ಟಿಯಲ್ಲಿದ್ದು ರಾಜ್ಯಗಳ ಮೇಲೆ ಕೇಂದ್ರವು ಸವಾರಿ ಮಾಡುವಂತಿಲ್ಲ.
  • ಈ ಕಾಯ್ದೆ ಜಾರಿಗೊಂಡರೆ ರೈತರು, ಬಡವರು, ಮಧ್ಯಮವರ್ಗದವರು, ಕುಶಲಕರ್ಮಿಗಳು, ನೇಕಾರರು, ಗುಡಿ ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳವರು ಸಂಪೂರ್ಣ ನಾಶವಾಗುತ್ತಾರೆ.
  • ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದವರು ದೇಶದ ಅಭಿವೃದ್ಧಿಗೆ ಬೃಹತ್ ಕೊಡುಗೆಯನ್ನು ಕೊಡುತ್ತಾ ಬಂದಿದ್ದಾರೆ. ಅವರ ಮೇಲೆ ಬೆಲೆ ಏರಿಕೆಯ ಒತ್ತಡ ಬೀಳುತ್ತದೆ.
  • ವಿದ್ಯುತ್ ಬೆಲೆಗಳನ್ನು ಕಾರ್ಪೊರೇಟ್ ಬಂಡವಾಳಿಗರು ನಿರ್ಧರಿಸುವುದರಿಂದ ಜನರು ಕುಡಿಯುವ ನೀರು, ಆಹಾರ ಪದಾರ್ಥಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತವೆ.
  • ದೇಶದ ವಿದ್ಯುತ್ ವಲಯದಲ್ಲಿ 25 ಲಕ್ಷ ನೌಕರರು ಕೆಲಸ ಮಾಡುತ್ತಿದ್ದು ಇವರಲ್ಲಿ ಬಹುಪಾಲು ಜನ ಉದ್ಯೋಗ ಕಳೆದುಕೊಳ್ಳುತ್ತಾರೆ.
  • ಮೋದಿಯವರು ರೈತರಿಗೆ ನೀವು ಬಳಕೆ ಮಾಡುತ್ತಿರುವ ವಿದ್ಯುತ್ತಿಗೆ ಮೀಟರ್ ಹಾಕಿಸಿಕೊಳ್ಳಿ, ಹಣ ಕಟ್ಟಿ ಛಾರ್ಜ್ ಮಾಡಿಸಿಕೊಳ್ಳಿ ನಂತರ ನಾವು ನಿಮ್ಮ ಅಕೌಂಟಿಗೆ ನೇರವಾಗಿ ಸಬ್ಸಿಡಿ ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.
  • ಮೋದಿಯವರ ಸಬ್ಸಿಡಿ ನೀತಿಯ ಹಿಂದಿನ ಕುತಂತ್ರ ಏನು ಎಂಬುದು ದೇಶದ ಜನರಿಗೆ ಈಗಾಗಲೆ ಅರ್ಥವಾಗಿದೆ. ಅಡುಗೆ ಗ್ಯಾಸ್ ಸಿಲಿಂಡರ್ ವಿಚಾರದಲ್ಲೂ ಹೀಗೆ ಹೇಳಿದ್ದರು. ಸ್ವಲ್ಪ ಕಾಲ ನೂರಿನ್ನೂರು ರೂಪಾಯಿಗಳನ್ನು ಜನರ ಅಕೌಂಟಿಗೆ ಹಾಕಿದರು. 2019 ರಿಂದ ಇಡೀ ಸಬ್ಸಿಡಿಯನ್ನೆ ನಿಲ್ಲಿಸಿಬಿಟ್ಟರು. ಈಗ ವಿದ್ಯುತ್ ವಿಚಾರದಲ್ಲೂ ಹಾಗೆ ಮಾಡುತ್ತಾರೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ.

ಹಾಗಿದ್ದರೆ ಏನು ಮಾಡಬೇಕು?

1. ಕರ್ನಾಟಕದಲ್ಲಿ 20 ಸಾವಿರ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಲಭ್ಯವಿದೆ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ವಿದ್ಯುತ್‌ನಲ್ಲಿ ಶೇ.26-29 ರಷ್ಟು ಬಳಕೆಯಾಗುತ್ತಿದೆ. ಉಳಿದ ವಿದ್ಯುತ್ ಅನ್ನು ಯಾಕೆ ಮಾರುತ್ತಿಲ್ಲ?

2. ಕರ್ನಾಟಕವು ಕೇಂದ್ರ ಸರ್ಕಾರದ ಸೆಂಟ್ರಲ್ ಗ್ರಿಡ್‌ನಿಂದ ಖರೀದಿಸುತ್ತಿರುವ 5514 ಮೆ.ವ್ಯಾಟ್ ನಲ್ಲಿ ಬಳಕೆ ಮಾಡುತ್ತಿರುವುದು ಅರ್ಧದಷ್ಟು ಮಾತ್ರ. ಹೀಗಾಗಿ ನಾವು ಪಾವತಿಸಬೇಕಿರುವುದು 1787 ಕೋಟಿ ರೂ ಮಾತ್ರ. ಆದರೆ ನಾವು 4388 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವನ್ನು ಪಾವತಿಸುತ್ತಿದ್ದೇವೆ. ಅಂದರೆ 2601 ಕೋಟಿಗಳನ್ನು ಸುಖಾ ಸುಮ್ಮನೆ ನೀಡುತ್ತಿದ್ದೇವೆ.

3. ಒಪ್ಪಂದದ ಅವಧಿ ಮುಗಿದರೂ, ಮುಗಿಯುತ್ತಿದ್ದರೂ ಅದಾನಿ ಮುಂತಾದ ಕಂಪೆನಿಗಳಿಂದ ಖರೀದಿ ಮಾಡುವುದನ್ನು ನಿಲ್ಲಿಸಿದರೆ ಪ್ರತಿ ವರ್ಷ ಸುಮಾರು 7000 ಕೋಟಿ ರೂಗಳನ್ನು ಉಳಿಸಬಹುದು. ಈಗ ಅಗತ್ಯವಾಗಿ ಮಾಡಬೇಕಿರುವುದು ಸುಧಾರಣೆಯನ್ನೆ ಹೊರತು ದೇಶದ ವಿನಾಶವಲ್ಲ.

ಬಾಬಾ ಸಾಹೇಬ್ ಅಂಬೇಡ್ಕರರು ಸಂವಿಧಾನ ಸಭೆಯಲ್ಲಿ, “ವಿದ್ಯುತ್ ಅನ್ನು ಉಚಿತವಾಗಿ ರೈತರಿಗೆ ನೀಡಬೇಕು. ರೈತರು ತಮಗಾಗಿ ವಿದ್ಯುತ್ ಬಳಸುತ್ತಿಲ್ಲ. ದೇಶದ ಜನರ ಹೊಟ್ಟೆಗೆ ಅನ್ನ ಬೆಳೆದುಕೊಡುತ್ತಾರೆ” ಎಂದಿದ್ದರು.
ಇದನ್ನೇ ಕಲ್ಯಾಣ ರಾಷ್ಟ್ರ ನಿರ್ಮಾಣದ ಬುನಾದಿ ಎಂದು ಜವಾಹರ್ ಲಾಲ್ ನೆಹರೂ ಅವರು ಭಾವಿಸಿ ಉಚಿತ ವಿದ್ಯುತ್ ನೀಡುವ ತೀರ್ಮಾನ ತೆಗೆದುಕೊಂಡಿದ್ದರು. ಈಗ ಅದನ್ನೆಲ್ಲ ಗಾಳಿಗೆ ತೂರಲು ಹೊರಟಿದ್ದಾರೆ. ಯಾವ ಕಾರಣಕ್ಕೂ ಬಾಬಾ ಸಾಹೇಬರ ಮತ್ತು ನೆಹರೂ ಅವರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಬಲವಂತವಾಗಿ ದೇಶದ ಮೇಲೆ ಹೇರಲು ಹೊರಟಿರುವ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ದೇಶವ್ಯಾಪಿ ರೈತರು ಮತ್ತು ವಿವಿಧ ಜನಸಮುದಾಯಗಳು ನಡೆಸುತ್ತಿರುವ ಹೋರಾಟವನ್ನು ಅರ್ಥಮಾಡಿಕೊಂಡು ಅವರೊಂದಿಗೆ ಪ್ರಜಾತಾಂತ್ರಿಕ ಸ್ಫೂರ್ತಿಯೊಂದಿಗೆ ನಡೆದುಕೊಳ್ಳಬೇಕು.

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ಮತ್ತು ಹಸಿರು ಶಾಲುಗಳನ್ನು ಹೆಗಲ ಮೇಲೆ ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ ಮಂತ್ರಿಗಳು ಹಾಗೂ ರಾಜ್ಯ ಸರ್ಕಾರ ಕೂಡಲೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಈ ಮನೆಹಾಳು, ದುಷ್ಟ ಕಾಯ್ದೆಗಳನ್ನು ಜಾರಿಗೊಳಿಸದಂತೆ ಕ್ರಮವಹಿಸಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ShareSendTweetShare
Previous Post

‘ಲವ್ ಯೂ ರಚ್ಚು..’ ಶೂಟಿಂಗ್ ವೇಳೆ ವಿದ್ಯತ್ ಸ್ಪರ್ಷ..‌ ಫೈಟರ್ ಸಾವು..

Next Post

ಪರಿಶಿಷ್ಟ ಬಡವರಿಗೆ ಮನೆ ನಿರ್ಮಾಣ‌ಕ್ಕೆ 5 ಲಕ್ಷ ರೂ ನೆರವು : ಸಚಿವ ಕೋಟಾ ಘೋಷಣೆ 

Related Posts

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ದೇಶ

September 07, 2026 12:09 AM
ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ
ದೇಶ

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

September 06, 2026 04:09 PM
ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ
ಪ್ರಮುಖ ಸುದ್ದಿ

September 06, 2026 02:09 PM
ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ
ಪ್ರಮುಖ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

September 06, 2026 01:09 PM
ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ
ಪ್ರಮುಖ ಸುದ್ದಿ

ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

September 06, 2026 01:09 PM
ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ
ಪ್ರಮುಖ ಸುದ್ದಿ

ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

September 06, 2026 09:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In