ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಮಾಜಿ ಸಚಿವರಾದ ಡಿ ಸಿ ತಮ್ಮಣ್ಣ, ಪುಟ್ಟರಾಜು, ಶಾಸಕರಾದ ಸುರೇಶಗೌಡ, ಶ್ರೀಕಂಠೇಗೌಡ, ಮಾಜಿ ಶಾಸಕ ಟಿ ಎ ಶರವಣ ಮತ್ತು ಇತರರು ಉಪಸ್ಥಿತರಿದ್ದರು.
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದರು.