Saturday, July 25, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

    2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

    UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

    PM Modi posts another video amid NEET row, thanks youth for response

    ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

    ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

    ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

    ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ; ರಾಷ್ಟ್ರಪತಿಯಿಂದ ಅಂಗೀಕಾರ

    ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

  • ರಾಜ್ಯ

    ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್

    ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ; ಹಲವೆಡೆ ಶಾಲೆಗಳಿಗೆ ರಜೆ

    ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

  • ದೇಶ

    ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

    ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಪ್ರತಿಭಟನೆ

    ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ; ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ, ಪ್ರಧಾನಿ ಭರವಸೆ

    ಕೇಂದ್ರದ ಭರವಸೆ ಹಿನ್ನೆಲೆ; 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್

  • ವಿದೇಶ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮತ್ತೊಂದು ಕೆಟ್ಟ ಪರಂಪರೆಗೆ ಮುನ್ನುಡಿ ಬರೆಯುತ್ತಾ ಬೊಮ್ಮಾಯಿ ಸರ್ಕಾರ? ರಮೇಶ್ ಬಾಬು ಆತಂಕ

by Udaya News
August 19, 2021
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಲಿಂಗಾಯಿತರು
Share on FacebookShare via: WhatsApp

ಬೆಂಗಳೂರು: ರಾಜ್ಯ ನಿರ್ಮಾಣ ಕೇಂದ್ರಕ್ಕೆ ನಿಯಮಬಾಹಿರ ನೇಮಕ, ಕೆಆರ್‌ಐ‌ಡಿಎಲ್- ನಿರ್ಮಿತಿ ಕೇಂದ್ರಗಳ ಅಕ್ರಮ, ಜಿಂದಾಲ್ ಸಹಿತ ನಿಯಮ ಬಾಹಿರ ಕ್ರಮಗಳ ಮೂಲಕ ಕೆಟ್ಟ ಪರಂಪರೆಯನ್ನು ಪ್ರೋತ್ಸಾಹಿಸುತ್ತಿರುವ ರಾಜ್ಯ ಸರ್ಕಾರ, ಇದೀಗ ಸಹಕಾರ ಸಂಘಗಳ ಚುನಾವಣೆ ವಿಚಾರದಲ್ಲೂ ತಪ್ಪು ಹೆಜ್ಜೆ ಇಡಲಿದೆಯೇ?ಇಂಥದ್ದೊಂದು ಅನುಮಾನವನ್ನು ರಾಜಕೀಯ ವಿಷ್ಲೇಷಕ ರಮೇಶ್ ಬಾಬು ವ್ಯಕ್ತಪಡಿಸಿದ್ದಾರೆ.

ಸಹಕಾರ ಸಂಘಗಳ ಆಡಳಿತ ಮಂಡಳಿಯ ಅವಧಿ ವಿಸ್ತರಣೆಗೆ ಅವಕಾಶ ನೀಡುವ ಕಸರತ್ತಿನ ಬಗ್ಗೆ ಸುಳಿವು ನೀಡಿರುವ ಮಾಜಿ ಶಾಸಕ ರಮೇಶ್ ಬಾಬು, ಒಂದು ವೇಳೆ ಒತ್ತಡಕ್ಕೆ ಮಣಿದು ಸರ್ಕಾರವು ತರಾತುರಿಯ ನಿರ್ಧಾರ ಕೈಗೊಂಡರೆ ಮುಂದಾಗಬಹುದಾದ ಕಾನೂನು ಸಂಕಷ್ಟದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

RelatedPosts

ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

ಈ ಕುರಿತಂತೆ ಕೆಪಿಸಿಸಿ ವಕ್ತಾರರೂ ಆಗಿರುವ ರಮೇಶ್ ಬಾಬು ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. ಸಹಕಾರ ಸಂಘಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಸಹಕಾರ ಸಂಘಗಳ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಯ ಅವಕಾಶ ಕೋರಿ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಶಿಫಾರಸ್ಸನ್ನು ಪರಿಗಣಿಸಬಾರದು ಎಂದು ಅವರು ಸಲಹೆ ಮಾಡಿದ್ದಾರೆ‌. ಈ ಶಿಫಾರಸ್ಸು ಸಚಿವರಿಗೆ, ಶಾಸಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶವೇ ಹೊರತು ಸಾರ್ವಜನಿಕ ಹಿತಾಸಕ್ತಿಯನ್ನು ಈ ಶಿಫಾರಸು ಹೊಂದಿಲ್ಲ ಎಂದವರು ವಿಷ್ಲೇಷಿಸಿದ್ದಾರೆ.

ರಮೇಶ್ ಬಾಬು, ಮಾಜಿ ಶಾಸಕರು

ಸಿಎಂಗೆ ರಮೇಶ್ ಬಾಬು ಬರೆದಿರುವ ಪತ್ರ ಹೀಗಿದೆ:

ರಾಜ್ಯ ಸರ್ಕಾರಗಳು ಸಹಕಾರ ಸಂಘಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದೆಂಬ ಕಾರಣಕ್ಕಾಗಿ ಭಾರತದ ಸಂವಿಧಾನದ 97 ನೇ ತಿದ್ದುಪಡಿಯ ಮೂಲಕ ಸಹಕಾರ ಸಂಘಗಳಿಗೆ ಹೆಚ್ಚು ಶಕ್ತಿಯನ್ನು ನೀಡಲಾಗಿದ್ದು, ಮುಕ್ತ ಹಾಗೂ ನಿಸ್ಪಕ್ಷಪಾತವಾದ ಚುನಾವಣೆಯನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಂದು ಸಹಕಾರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಕರ್ನಾಟಕ ಸಹಕಾರ ಕಾಯಿದೆ 1959 ಕಲಂ 127ಎ ಅನ್ವಯ ಸಾರ್ವಜನಿಕ ಸೇವಕರಾಗಿರುತ್ತಾರೆ. ಸಹಕಾರ ಸಂಘಗಳ ನಿರ್ದೇಶಕರು ಅಥವಾ ಆಡಳಿತ ಮಂಡಳಿ ಪ್ರಭಾವ ಬೀರಿ ಅಥವಾ ಯಾವುದೇ ಕಾರಣ ನೀಡಿ ಚುನಾವಣೆಗಳನ್ನು ತಡೆಯುವುದಾಗಲಿ, ಮುಂದೂಡುವುದಾಗಲಿ ಅಥವಾ ಅಕ್ರಮ ಆಯ್ಕೆಗೆ ಅವಕಾಶ ನೀಡಬಾರದೆಂದು ಸಂವಿಧಾನದ ತಿದ್ದುಪಡಿಗೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರವನ್ನು ರಚಿಸಲಾಗಿದೆ. ನಿಗದಿತ ಸಮಯದಲ್ಲಿ ಸಹಕಾರ ಸಂಘಗಳು ಚುನಾವಣೆ ನಡೆಸದೇ ಹೋದರೆ, ಚುನಾವಣಾ ಪ್ರಾಧಿಕಾರವು ಅಂತಹ ಸಹಕಾರ ಸಂಘಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕಾಗುತ್ತದೆ.

ಸಹಕಾರ ಸಂಘಗಳ ನಿರ್ದೇಶಕರ ಅವಧಿಯು 5 ವರ್ಷವಾಗಿರುತ್ತದೆ. ಸಹಕಾರಿ ಕಾಯಿದೆ ಕಲಂ 18ಎ ಅನ್ವಯ ಒಂದು ಸಹಕಾರಿ ಸಂಘದ ಸದಸ್ಯತ್ವ ಯಾವ ಯಾವ ಸಂದರ್ಭಗಳಲ್ಲಿ ತೆರವುಗೊಳ್ಳುತ್ತದೆ ಎಂದು ತಿಳಿಸಲಾಗಿದೆ. ಅದೇ ರೀತಿ ಒಂದು ಸಹಕಾರ ಸಂಘದ ನಿರ್ದೇಶಕ ಯಾವ ಯಾವ ಸಂದರ್ಭಗಳಲ್ಲಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳ್ಳುತ್ತಾನೆ ಎಂದು ಸಹಕಾರಿ ಕಾಯ್ದೆಯಲ್ಲಿ ತಿಳಿಸಲಾಗಿದೆ. ಸಹಕಾರಿ ವ್ಯವಸ್ಥೆಯಲ್ಲಿ ಪ್ರಾಥಮಿಕ ಸಹಕಾರ ಸಂಘದಿಂದ ಜಿಲ್ಲಾ ಮಟ್ಟದ ಸಹಕಾರಿ ಸಂಘಗಳಿಗೆ ಹಾಗೂ ರಾಜ್ಯ ಮಟ್ಟದ ಸಹಕಾರಿ ಸಂಘಗಳಿಗೆ ಆಯ್ಕೆಯಾದವರ ಅವಧಿ 5 ವರ್ಷ ಇರುತ್ತದೆ. ಒಂದು ವೇಳೆ ಜಿಲ್ಲಾ ಮಟ್ಟ ಅಥವಾ ರಾಜ್ಯ ಮಟ್ಟದ ಸಹಕಾರಿ ಸಂಘಗಳಿಗೆ ಆಯ್ಕೆಯಾದ ನಿರ್ದೇಶಕರು, ಪ್ರಾಥಮಿಕ ಸಹಕಾರ ಸಂಘದಲ್ಲಿ ತಮ್ಮ ನಿರ್ದೇಶಕ ಸ್ಥಾನವನ್ನು ಕಳೆದುಕೊಂಡರೆ, ಸ್ವಾಭಾವಿಕವಾಗಿ ಅವರು ಪ್ರತಿನಿಧಿಸುವ ಜಿಲ್ಲಾ ಅಥವಾ ರಾಜ್ಯ ಮಟ್ಟದ ಸಹಕಾರ ಸಂಘಗಳಲ್ಲೂ ತಮ್ಮ ನಿರ್ದೇಶಕ ಸ್ಥಾನ ಕಳೆದುಕೊಳ್ಳುತ್ತಾರೆ.

ಕರ್ನಾಟಕ ರಾಜ್ಯದ ಸಚಿವ ಸಂಪುಟದಲ್ಲಿರುವ ಒಬ್ಬ ಸಚಿವರು ಹಾಗೂ ಕೆಲವು ಶಾಸಕರು ರಾಜ್ಯ ಮಟ್ಟದ ಸಹಕಾರ ಸಂಘಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ ಬ್ಯಾಂಕುಗಳಲ್ಲಿ ನಿರ್ದೇಶಕರು ಮತ್ತು ಪದಾಧಿಕಾರಿಗಳಾಗಿರುತ್ತಾರೆ. ರಾಜ್ಯದಲ್ಲಿರುವ ಒಟ್ಟಾರೆ ಸಹಕಾರ ಸಂಘಗಳ ಶೇಕಡ 10ರಷ್ಟು ಸಹಕಾರ ಸಂಘಗಳು ಕೋವಿಡ್ ಮತ್ತು ಇತರೆ ಕಾರಣಗಳಿಗಾಗಿ ಆಡಳಿತ ಮಂಡಳಿಗೆ ಚುನಾವಣೆ ನಡೆಸಿರುವುದಿಲ್ಲ. ಈಗಿನ ಕಾಯ್ದೆಯಲ್ಲಿ ರಾಜ್ಯ ಸರ್ಕಾರ ಅವಧಿ ಪೂರೈಸಿದ ಸಹಕಾರ ಸಂಘಗಳ ಆಡಳಿತ ಮಂಡಳಿಯ ಅವಧಿಯನ್ನು ಮುಂದೂಡಲು ಅವಕಾಶ ಇರುವುದಿಲ್ಲ. ರಾಜ್ಯ ಸಹಕಾರ ಚುನಾವಣಾ ಪ್ರಾಧಿಕಾರವು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಅವಧಿ ಮೀರಿದ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕಾಗುತ್ತದೆ. ಕೋವಿಡ್ ಪ್ರಕರಣವನ್ನು ಹೊರತುಪಡಿಸಿ ಇತರೆ ಪ್ರಕರಣಗಳಲ್ಲಿ ನಿಗದಿತ ಸಮಯದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಸದರಿ ಸಾಲಿನ ಆಡಳಿತ ಮಂಡಳಿ/ ನಿರ್ದೇಶಕ ಮಂಡಳಿ ವಿಫಲವಾದಲ್ಲಿ, ಅಂತಹ ನಿರ್ದೇಶಕರು ಕಾನೂನಿನ ಅನ್ವಯ ಮುಂದಿನ ಸಹಕಾರ ಸಂಘದ ಚುನಾವಣೆಗೆ ಸ್ಪರ್ದಿಸಲು ಅನರ್ಹರಾಗುತ್ತಾರೆ. ಚುನಾವಣಾ ಪ್ರಾಧಿಕಾರವು ಚುನಾವಣೆಗೆ ಬಾಕಿಯಿರುವ ಸಹಕಾರ ಸಂಘಗಳನ್ನು ತನ್ನ ವ್ಯಾಪ್ತಿಗೆ ಪಡೆದುಕೊಂಡು, ಚುನಾವಣಾ ಅಧಿಕಾರಿಗಳನ್ನು ನೇಮಿಸುವುದರ ಮೂಲಕ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿಯಮಾನುಸಾರ ಹೊಸ ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗುತ್ತದೆ.

ಶಾಸನಬದ್ಧವಾಗಿ ರಾಜ್ಯ ಸರ್ಕಾರವು ಅವಧಿ ಪೂರೈಸಿದ ಸಹಕಾರ ಸಂಘಗಳ ಆಡಳಿತ ಮಂಡಳಿಯ ಕಾಲಾವಧಿ ವಿಸ್ತರಣೆ ಮಾಡಲು ಕಾಯಿದೆಯಲ್ಲಿ ಅವಕಾಶವಿರುವುದಿಲ್ಲ. ಆದರೆ ರಾಜ್ಯ ಸಚಿವ ಸಂಪುಟದ ಸಚಿವರಿಗೆ ಮತ್ತು ಕೆಲವು ಶಾಸಕರಿಗೆ ಸಹಾಯ ಮಾಡುವ ಕಾರಣಕ್ಕಾಗಿ ಸಹಕಾರಿ ಸಂಘಗಳ ಕಾಯಿದೆ ಕಲಂ 30ಬಿ ಅಡಿಯಲ್ಲಿ, ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ವಿನಾಯಿತಿ ನೀಡಿ, ಪ್ರಭಾವಿ ವ್ಯಕ್ತಿಗಳಿಗೆ ಸಹಾಯ ಮಾಡಲು ಸಹಕಾರ ಇಲಾಖೆಯು ತಮಗೆ ಕಡತ ಮಂಡನೆ ಮಾಡಿರುತ್ತದೆ. ಸಹಕಾರ ಸಂಘಗಳ ಕಾಯ್ದೆ ಕಲಂ 18ಎ ಗೆ ಸಂಬಂಧಪಟ್ಟಂತೆ ಕೆಲವು ಸಹಕಾರ ಸಂಘಗಳಿಗೆ ವಿನಾಯಿತಿ ನೀಡಿ, ಪ್ರಾಥಮಿಕ ಸಹಕಾರ ಸಂಘಗಳ ಮೂಲಕ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಹಕಾರ ಸಂಘಗಳಿಗೆ ಆಯ್ಕೆಯಾಗಿರುವ ನಿರ್ದೇಶಕರನ್ನು ಮತ್ತು ಪದಾಧಿಕಾರಿಗಳನ್ನು ರಕ್ಷಣೆ ಮಾಡಲು ಮುಂದಾಗಿದೆ. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸದ ಕೆಲವು ಪ್ರಾಥಮಿಕ ಸಹಕಾರ ಸಂಘಗಳಿಗೆ ಕಲಂ 121ರ ಅಡಿಯಲ್ಲಿ ವಿನಾಯಿತಿ ನೀಡುವಂತೆ ಸಹಕಾರ ಇಲಾಖೆಯು ಮಾನ್ಯ ಮುಖ್ಯಮಂತ್ರಿಗಳಿಗೆ ಕಡತ ಮಂಡನೆ ಮಾಡಿರುತ್ತದೆ. ಈ ಪ್ರಸ್ತಾವನೆಯು ಪ್ರಸ್ತುತ ಜಾರಿಯಲ್ಲಿರುವ ಸಹಕಾರಿ ಕಾಯಿದೆ ಮತ್ತು ನಿಯಮಗಳಿಗೆ ವಿರುದ್ಧವಾಗಿದ್ದು, ಕೆಲವು ಪ್ರಭಾವಿಗಳಿಗೆ ಅನುಕೂಲ ಮಾಡಿಕೊಡಲು ಇಂತಹ ನಿಯಮಬಾಹಿರ ಕಡತವನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಹಕಾರ ಇಲಾಖೆಯು ಸಲ್ಲಿಸಿರುತ್ತದೆ.

ಸಂವಿಧಾನದ 97ನೇ ತಿದ್ದುಪಡಿಯ ನಂತರ ರಾಜ್ಯ ಸರ್ಕಾರವು ಸಹಕಾರ ಸಂಘಗಳ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿರುವುದಿಲ್ಲ. ಪ್ರಾಥಮಿಕ ಸಹಕಾರ ಸಂಘದ ಅವದಿ ಪೂರೈಸಿದ ಆಡಳಿತ ಮಂಡಳಿಯ ಕಾರಣಕ್ಕಾಗಿ ಯಾವುದೇ ನಿರ್ದೇಶಕ ಅಥವಾ ಪದಾಧಿಕಾರಿ, ಜಿಲ್ಲಾ ಅಥವಾ ರಾಜ್ಯ ಮಟ್ಟದ ಸಹಕಾರಿ ಸಂಘಗಳಲ್ಲಿ ನಿರ್ದೇಶಕ ಸ್ಥಾನವನ್ನು ಕಳೆದುಕೊಂಡರೆ, ನಿಯಮಾನುಸಾರ ಮರು ಆಯ್ಕೆಗೆ ಅವಕಾಶವಿರುತ್ತದೆ. ಅಲ್ಲದೇ ಸಹಕಾರಿ ಕಾಯ್ದೆ ಪ್ರಕಾರ ಚುನಾವಣೆಯಾದ ಎರಡೂವರೆ ವರ್ಷದ ನಂತರ ಆಡಳಿತ ಮಂಡಳಿಯ ಸ್ಥಾನ ಖಾಲಿಯಾದರೆ, ಅಂತಹ ಸ್ಥಾನವನ್ನು ಕೋಅಪ್ (ನೇಮಕ) ಮೂಲಕ ತುಂಬಲು ಅವಕಾಶವಿದೆ. ಕೋವಿಡ್ ನೆಪ ನೀಡಿ, ಅವಧಿ ಪೂರೈಸಿದ ಅಥವಾ ಸೂಪರ್‍ಸೀಡ್ ಆಗಿರುವ ಸಹಕಾರ ಸಂಘಗಳ ನಿರ್ದೇಶಕರು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಹಕಾರಿ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಅಥವಾ ನಿರ್ದೇಶಕರಾಗಿ ಮುಂದುವರೆಯಲು ಸಾಧ್ಯವಿಲ್ಲ. ಸಹಕಾರಿ ಕಾಯ್ದೆ ಅನ್ವಯ ಯಾವುದೇ ಒಬ್ಬ ನಿರ್ದೇಶಕ, ತಾನು ಪ್ರತಿನಿಧಿಸುವ ಸಹಕಾರಿ ಸಂಘ ಅಥವಾ ಇತರೆ ಯಾವುದೇ ಸಹಕಾರಿ ಸಂಘದಲ್ಲಿ ಸುಸ್ತಿದಾರನಾದರೆ ತನ್ನ ನಿರ್ದೇಶಕ ಸ್ಥಾನ ಕಳೆದುಕೊಳ್ಳುತ್ತಾನೆ. ಅದೇ ರೀತಿ ಒಂದು ಸಹಕಾರ ಸಂಘ ಇನ್ನೊಂದು ಸಹಕಾರ ಸಂಘಕ್ಕೆ ಸುಸ್ತಿಯಾದಲ್ಲಿ, ನಿಗದಿತ ಸಮಯದಲ್ಲಿ ಚುನಾವಣೆ ನಡೆಸದೆ ಇದ್ದಲ್ಲಿ, ಸೂಪರ್‍ಸೀಡ್ ಆದಲ್ಲಿ ಆಡಳಿತ ಮಂಡಳಿ / ನಿರ್ದೇಶಕ ಮಂಡಳಿ ಅನರ್ಹವಾಗುತ್ತದೆ.

ಆದುದರಿಂದ ಸಹಕಾರ ಇಲಾಖೆಯ ಮೂಲಕ ಕಲಂ 121ರ ಅಡಿಯಲ್ಲಿ ಇಂತಹ ಸಹಕಾರ ಸಂಘಗಳಿಗೆ ವಿನಾಯಿತಿ ಕೋರಿ ಮತ್ತು ಕಲಂ 30ಬಿ ಅಡಿಯಲ್ಲಿ ನಿರ್ದೇಶನ ಕೋರಿ ಮಂಡಿಸಿರುವ ಪ್ರಸ್ತಾವನೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಿರಸ್ಕರಿಸಬೇಕಾಗಿ ಕೋರುತ್ತೇನೆ. ಸಹಕಾರ ಇಲಾಖೆಯು ಮಂಡಿಸಿರುವ ಕಡತವನ್ನು ಅನುಮೋದನೆ ಮಾಡಿದರೆ ರಾಜ್ಯದಲ್ಲಿ ಸಹಕಾರಿ ವಲಯಕ್ಕೆ ತೊಂದರೆಯಾಗುತ್ತದೆ ಮತ್ತು ಕೆಟ್ಟ ಪರಂಪರೆಗೆ ಅವಕಾಶವಾಗುತ್ತದೆ.

ShareSendTweetShare
Previous Post

ಹಿಂದೂ ದೇವತೆಗಳಿಗೆ ಅಪಮಾನ ಆರೋಪ: ಸಚಿವ ನಿರಾಣಿ ಮತ್ತೊಮ್ಮೆ ಸ್ಪಷ್ಟನೆ

Next Post

ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡು: ಚಿಂಚನಸೂರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿ‌ಭಟನೆ

Related Posts

ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ
ಪ್ರಮುಖ ಸುದ್ದಿ

ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

July 25, 2026 10:07 AM
ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ
ದೇಶ

ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

July 25, 2026 10:07 AM
ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ
ದೇಶ

ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

July 25, 2026 10:07 AM
2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ
ದೇಶ

2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

July 25, 2026 10:07 AM
UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ
ದೇಶ

UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

July 25, 2026 10:07 AM
PM Modi posts another video amid NEET row, thanks youth for response
ದೇಶ

PM Modi posts another video amid NEET row, thanks youth for response

July 25, 2026 10:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In