Wednesday, August 26, 2026
Contact Us
UdayaNews
  • ಪ್ರಮುಖ ಸುದ್ದಿ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

  • ರಾಜ್ಯ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

  • ದೇಶ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

  • ವಿದೇಶ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

  • ವೈವಿಧ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ದಾಖಲೆ ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

by Udaya News
August 20, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ
Share on FacebookShare via: WhatsApp

ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ. ಈ ಬಾರಿ 305 ಮಿಲಿಯ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮತ್ತು 326 ಮಿಲಿಯ ಮೆಟ್ರಿಕ್ ಟನ್ ತೋಟಗಾರಿಕಾ ಬೆಳೆ ಉತ್ಪಾದನೆ ಆಗಿದ್ದು, ಈ ವಿಚಾರದಲ್ಲಿ ದಾಖಲೆ ಉತ್ಪಾದನೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ರಫ್ತು ವಿಚಾರದಲ್ಲೂ ವಿಶೇóಷ ಸಾಧನೆ ಮಾಡಲು ನಾವು ಮುಂದಾಗಿದ್ದೇವೆ. ಆಹಾರ ಪದಾರ್ಥ ರಫ್ತಿನಲ್ಲೂ ನಾವೀಗ 9ನೇ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದರು.

RelatedPosts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ಮೂಲದಿಂದ ಜಿಡಿಪಿಗೆ ಕೇವಲ 13ರಿಂದ 14 ಶೇಕಡಾದಷ್ಟು ಕೊಡುಗೆ ಲಭಿಸುತ್ತಿತ್ತು. ಏಳು ವರ್ಷಗಳ ಬಿಜೆಪಿ ಆಡಳಿತದ ಬಳಿಕ ಅದು 20.22 ಶೇಕಡಾಕ್ಕೆ ಏರಿದೆ. ಈ ರೀತಿ ಕೃಷಿ ಇಲಾಖೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮುಂದಾಗಿದೆ ಎಂದರು.

ಪ್ರಧಾನಮಂತ್ರಿಯವರು ಕಿಸಾನ್ ಸಮ್ಮಾನ್ ಯೋಜನೆಯಡಿ ಇಲ್ಲಿನವರೆಗೆ 21 ಕೋಟಿ ರೈತರಿಗೆ 1,57,000 ಕೋಟಿ ರೂಪಾಯಿ ಬ್ಯಾಂಕ್ ಖಾತೆಗಳಿಗೆ ನೇರ ಸೌಲಭ್ಯ ವರ್ಗಾವಣೆ (ಡಿಬಿಟಿ) ಮೂಲಕ ನೀಡಿದ್ದಾರೆ. ಫಸಲ್ ಬಿಮಾ ಯೋಜನೆಯನ್ನೂ ಸರಳಗೊಳಿಸಲಾಗಿದೆ. ಯಾವುದೇ ಸಮಸ್ಯೆಗಳಿಲ್ಲದೆ ಖಾತೆಗೆ ಪರಿಹಾರಧನ ಬರುವಂತಾಗಿದೆ. ಇದೊಂದು ಕ್ರಾಂತಿಕಾರಿ ಬದಲಾವಣೆ ಎಂದರು.

ನೈಸರ್ಗಿಕ ಕೃಷಿಗೆ ಆದ್ಯತೆ ಮತ್ತು ಪ್ರೋತ್ಸಾಹ ಕೊಡಲಾಗುತ್ತಿದೆ. ಹನಿ ನೀರಾವರಿಯಲ್ಲಿ ರಾಜ್ಯವು ದೇಶದಲ್ಲಿ ನಂಬರ್ ವನ್ ಆಗಿದೆ. ತೆಂಗು ರಫ್ತಿನ ಮೇಲೆ ಇದ್ದ ನಿಷೇಧವನ್ನು ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ತೆಂಗಿನ ಸಂಸ್ಕರಿತ ಮೌಲ್ಯವರ್ಧಿತ ಉತ್ಪನ್ನಗಳ ರಫ್ತು ಸಾಧ್ಯವಾಗಲಿದೆ ಎಂದು ವಿವರಿಸಿದರು.

ಟ್ರ್ಯಾಕ್ಟರ್, ಟಿಲ್ಲರ್, ಕೃಷಿ ಪರಿಕರಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಸಬ್ಸಿಡಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಈ ಉತ್ಪನ್ನಗಳ ಗರಿಷ್ಠ ಮಾರಾಟ ದರವನ್ನು (ಎಂಆರ್‍ಪಿ) ಆನ್‍ಲೈನ್‍ನಲ್ಲಿ ಪ್ರಕಟಿಸಲು ಕೇಂದ್ರ ಸರಕಾರ ಸೂಚಿಸಿದೆ. ಡೀಲರ್ ಅಂಗಡಿಯಲ್ಲೂ ಅದನ್ನು ದೊಡ್ಡದಾಗಿ ಪ್ರಕಟಿಸಬೇಕು. ಕೃಷಿ ಇಲಾಖೆಗಳಲ್ಲೂ ಈ ಕುರಿತ ಮಾಹಿತಿ ಸಿಗುವಂತಾಗಬೇಕೆಂದು ಕೇಂದ್ರ ಸರಕಾರ ತಿಳಿಸಿದೆ ಎಂದರು.

ಹೆಚ್ಚು ಸವಾಲು ಇರುವ ಜನರಿಗೆ ಅತ್ಯಂತ ಹತ್ತಿರವಾದ ಇಲಾಖೆ ಎಂದೇ ಕೃಷಿಯನ್ನು ಗುರುತಿಸಲಾಗಿದೆ. ಇಡೀ ದೇಶದಲ್ಲಿ ಕೆಲಸ ಮಾಡಲು ಅವಕಾಶ ಇದೆ. ದೇಶದ ಶೇ 70 ಜನರು ರೈತಾಪಿ ಕೆಲಸ ಮಾಡುತ್ತಾರೆ. ಕೃಷಿಕರಲ್ಲಿ ಶೇ 80 ಜನರು ಕಡಿಮೆ ಜಮೀನು ಹೊಂದಿ ಸಣ್ಣ ಮತ್ತು ಮಧ್ಯಮ ವರ್ಗಕ್ಕೆ ಸೇರಿದ್ದಾರೆ. ಕೃಷಿ ಲಾಭದಾಯಕವಲ್ಲ ಎಂದು ರೈತರು ಭೂಮಿಯಲ್ಲಿ ಕೃಷಿ ಮಾಡುತ್ತಿಲ್ಲ. ನಗರದ ಕೆಲಸಕ್ಕಾಗಿ ವಲಸೆ ಹೆಚ್ಚುತ್ತಿದೆ. ಸಣ್ಣ ಮತ್ತು ಮಧ್ಯಮ ರೈತರನ್ನು ಒಗ್ಗೂಡಿಸಿ ಕೃಷಿಯನ್ನು ಲಾಭದಾಯಕ ಕ್ಷೇತ್ರವನ್ನಾಗಿ ಮಾಡಲು ನರೇಂದ್ರ ಮೋದಿ ಅವರ ಸರಕಾರ ಗರಿಷ್ಠ ಪ್ರಯತ್ನ ಮಾಡುತ್ತಿದೆ ಎಂದರು.

2013-14ರಲ್ಲಿ ಯುಪಿಎ ಸರಕಾರವು ಬಜೆಟ್‍ನಲ್ಲಿ ಸುಮಾರು 21,350 ಕೋಟಿಯನ್ನು ಕೃಷಿ ಕ್ಷೇತ್ರಕ್ಕೆ ನೀಡಿ ಆ ಕ್ಷೇತ್ರವನ್ನು ಕಡೆಗಣಿಸಿತ್ತು. ಆದರೆ, ಕಳೆದ ಆರೇಳು ವರ್ಷಗಳಲ್ಲಿ ಕೃಷಿ ಬಜೆಟ್ ಶೇ 460ರಷ್ಟು ಹೆಚ್ಚಾಗಿ 2020-21ರಲ್ಲಿ 1.31 ಲಕ್ಷ ಕೋಟಿ ಆಗಿದೆ ಎಂದರು.

ದೇಶದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಘಟಕಗಳನ್ನು (ಎಫ್‍ಪಿಒ) ಆರಂಭಿಸುವ ಗುರಿಯನ್ನು ನಮ್ಮ ಜನಪರ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನೀಡಿದ್ದಾರೆ. ಪ್ರತಿ ಎಫ್‍ಪಿಒಗೆ 25 ಬೇರೆ ಬೇರೆ ಉತ್ಪನ್ನ ಉತ್ಪಾದಿಸಲು ಅನುಮತಿ ಮತ್ತು ಸಾಲ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು. ಇದಲ್ಲದೆ ಕೃಷಿ ಮೂಲಸೌಕರ್ಯ ಹೆಚ್ಚಳಕ್ಕೆ 1 ಲಕ್ಷ ಕೋಟಿಯ ಹೆಚ್ಚುವರಿ ಹಣವನ್ನು ನೀಡಲಾಗಿದೆ ಎಂದರು.

ಖಾದ್ಯ ತೈಲ ಕ್ಷೇತ್ರದಲ್ಲಿ ಸ್ವಾವಲಂಬಿತನ ಸಾಧನೆಗೆ ಒತ್ತು ಕೊಡಲಾಗುತ್ತಿದೆ. ಒಣ ಭೂಮಿಯಲ್ಲಿ ಸಿರಿ ಧಾನ್ಯ ಬೆಳೆಯಲು ಉತ್ತೇಜನ ನೀಡಲಾಗುವುದು. ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ದೊಡ್ಡ ಜವಾಬ್ದಾರಿ ನನ್ನ ಮೇಲೆ ಹೊರಿಸಿದ್ದಾರೆ. ಸಚಿವೆಯಾದ ಬಳಿಕ ಮೊದಲ ಬಾರಿಗೆ ಜನಾಶೀರ್ವಾದ ಯಾತ್ರೆ ಮೂಲಕ ರಾಜ್ಯಕ್ಕೆ ಬಂದಿದ್ದೇನೆ. ನೂತನ ಸಚಿವರನ್ನು ಲೋಕಸಭೆಗೆ ಪರಿಚಯಿಸುವ ರೀತಿ ರಿವಾಜುಗಳಿಗೆ ಕಾಂಗ್ರೆಸ್ ಪಕ್ಷ ಬೆಲೆ ಕೊಡಲಿಲ್ಲ. ವಿರೋಧ ಪಕ್ಷಗಳಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ ನಡೆದಿದೆ ಎಂದು ಆಕ್ಷೇಪಿಸಿದರು. ಇದೇ ಕಾರಣಕ್ಕಾಗಿ ಪಕ್ಷದ ತೀರ್ಮಾನದಂತೆ ಜನಾಶೀರ್ವಾದ ಯಾತ್ರೆ ನಡೆದಿದೆ ಎಂದರು.

ಸದ್ಯ ಚುನಾವಣೆ ಇಲ್ಲದಿದ್ದರೂ ಜನಾಶೀರ್ವಾದ ಯಾತ್ರೆಗೆ ದೇಶದೆಲ್ಲೆಡೆ ಮತ್ತು ರಾಜ್ಯದಲ್ಲೂ ಅದ್ಭುತವಾಗಿ ಸ್ವಾಗತ ಲಭಿಸಿದೆ. ರಾಜ್ಯದಲ್ಲಿ 4 ಸಚಿವರ ಯಾತ್ರೆ ಯಶಸ್ವಿಯಾಗಿದೆ. ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದಲ್ಲಿ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಒಟ್ಟು 27 ಹಿಂದುಳಿದ ವರ್ಗಗಳ ಸಚಿವರಿದ್ದಾರೆ. 11 ಮಹಿಳೆಯರಿಗೆ ಅವಕಾಶ ಲಭಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರಿಗೂ ಗರಿಷ್ಠ ಸಚಿವ ಸ್ಥಾನ ಕೊಟ್ಟಿದ್ದು, ಪ್ರಾದೇಶಿಕ ಅವಕಾಶವನ್ನೂ ನೀಡಿದ್ದಾರೆ. ಇದರಿಂದ ವಿರೋಧ ಪಕ್ಷಗಳಿಗೆ ಆತಂಕ ಉಂಟಾಗಿದೆ, ಇದನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‍ಗೆ ಆಗುತ್ತಿಲ್ಲ ಎಂದು ನುಡಿದರು.

ಒಬಿಸಿ ಬಿಲ್ ಮಂಡನೆ ಹೊರತುಪಡಿಸಿ ಬೇರೆ ಯಾವ ದಿನವೂ ಸದನ ಸರಿಯಾಗಿ ನಡೆಸಲು ಅವಕಾಶ ಕೊಡಲಿಲ್ಲ. ರೈತರ ಕುರಿತ ಚರ್ಚೆ, ನೆರೆ, ಕೋವಿಡ್ ಸೇರಿ ಹಲವಾರು ಸವiಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಇದ್ದರೂ ಅದನ್ನು ಬಳಸಿಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರ ಸರಕಾರದಲ್ಲಿ ಕೃಷಿ ಸಚಿವೆ ಆಗುವ ಅವಕಾಶ ಸಿಕ್ಕಿದ್ದು, ರಾಜಕೀಯ ಹಿನ್ನೆಲೆ, ಕುಗ್ರಾಮದಿಂದ ಬಂದವರು ಕೂಡ ಬಿಜೆಪಿಯಲ್ಲಿ ಇಂಥ ಪದವಿ ಪಡೆಯಲು ಸಾಧ್ಯ ಎಂಬುದು ಸಾಬೀತಾಗಿದೆ. ಇದಕ್ಕಾಗಿ ಪ್ರಧಾನಿಯವರಿಗೆ ಮತ್ತು ಪಕ್ಷಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಒಂದು ರೈತ ಕುಟುಂಬದಲ್ಲಿ, ಅತ್ಯಂತ ಕುಗ್ರಾಮದಲ್ಲಿ ಹುಟ್ಟಿದ, ಪದವಿ ಪೂರೈಸುವ ವರೆಗೆ ವಿದ್ಯುತ್, ರಸ್ತೆ ಇಲ್ಲದಂಥ ಗ್ರಾಮದಿಂದ ಬಂದ ನನಗೆ ಬಿಜೆಪಿ ಬಹಳಷ್ಟನ್ನು ಕೊಟ್ಟಿದೆ. ವಿಧಾನಪರಿಷತ್ ಸದಸ್ಯತ್ವ, ವಿಧಾನಸಭಾ ಸದಸ್ಯತ್ವ, ರಾಜ್ಯದ ಸಚಿವೆಯಾಗುವ, ಬಳಿಕ 2 ಬಾರಿ ಲೋಕಸಭಾ ಸದಸ್ಯರಾಗುವ ಅವಕಾಶವನ್ನು ಪಕ್ಷ ನೀಡಿದೆ. ಇದಕ್ಕಾಗಿ ಪಕ್ಷಕ್ಕೆ ಮತ್ತು ಮತದಾರರಿಗೆ ಚಿರಋಣಿ ಎಂದರು.

ShareSendTweetShare
Previous Post

ಆಡಳಿತಕ್ಕೆ ಮೇಜರ್ ಸರ್ಜರಿ: 30 ಅಧಿಕಾರಿಗಳ ಎತ್ತಂಗಡಿ; ಸಚಿವಾಲಯ ನೌಕರರಲ್ಲಿ ಆತಂಕ

Next Post

ಸಿಎಂ ಭೇಟಿ ಮಾಡಿದ ಕೇಂದ್ರ ಮಂತ್ರಿ ಶೋಭಾ: ಸಿಹಿ ಹಂಚಿ ಶುಭ ಹಾರೈಕೆ

Related Posts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ
ಪ್ರಮುಖ ಸುದ್ದಿ

August 26, 2026 03:08 AM
ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ
ಪ್ರಮುಖ ಸುದ್ದಿ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

August 26, 2026 01:08 AM
‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’
ಪ್ರಮುಖ ಸುದ್ದಿ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

August 26, 2026 01:08 AM
ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ
ಪ್ರಮುಖ ಸುದ್ದಿ

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

August 26, 2026 01:08 AM
ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ
ಪ್ರಮುಖ ಸುದ್ದಿ

ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

August 26, 2026 01:08 AM
ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ
ಪ್ರಮುಖ ಸುದ್ದಿ

ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

August 26, 2026 01:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In