ಬೆಂಗಳೂರು: ಹಿರಿಯ ಐ ಎ ಎಸ್ ಅಧಿಕಾರಿಗಳಾದ ಶ್ರೀ ರಾಕೇಶ್ ಸಿಂಗ್ ( 1989 ಬ್ಯಾಚ್ ) ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಕೇಶ್ ಸಿಂಗ್ ಅವರು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾಗಿ ಮತ್ತು ಬಿಬಿಎಂಪಿ ಆಡಳಿತಾಧಿಕಾರಿಗಳಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
© 2020 Udaya News – Powered by RajasDigital.