ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯರ್ಹತೆಯ 19ರಿಂದ 35 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಪ.ಜಾತಿ, ಪಂಗಡದವರಿಗೆ 40 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವರೆಗೂ ಅವಕಾಶವಿದೆ. ಸೆಪ್ಟೆಂಬರ್ 8ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿ..
https://recruitment.ksp.gov.in ಅಥವಾ
https://cpcins21.ksponline.co.in/ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.