ಉಡುಪಿ : ಬೆಂಗಳೂರು ಪರಂಪರಾ ಕಲ್ಚರಲ್ ಫೌಂಡೇಶನ್ ವತಿಯಿಂದ ಸ್ವಾತಂತ್ಯೋತ್ಸವದ ಅಮ್ರತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತೆಗಳ ವಾಚನಾ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 6 ತರಗತಿಯ ವಿಧ್ಯಾರ್ಥಿನಿ ಕುಮಾರಿ ರಿಷಿಕಾ ರಾಮ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾಳೆ.
© 2020 Udaya News – Powered by RajasDigital.