Friday, April 3, 2026
Contact Us
UdayaNews
  • ಪ್ರಮುಖ ಸುದ್ದಿ
    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

    2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

    ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಇರಾನ್ ಮೇಲೆ ಅಮೆರಿಕ ದಾಳಿ: ‘ಇನ್ನಷ್ಟು ಕ್ರಮಗಳು ಮುಂದಿವೆ’ ಎಂದ ಟ್ರಂಪ್

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ಬಿಜೆಪಿ ಮಂತ್ರಿಗಳಿಗೆ ಲಂಚ, ಹಣದ ಬಗ್ಗೇನೆ ಆಸಕ್ತಿಯೇ ಹೊರತು ಜನರ ಬಗ್ಗೆ ಚಿಂತನೆಯೇ ಇಲ್ಲ; ಪ್ರಿಯಾಂಕಾ ವಾಗ್ದಾಳಿ

    ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ; ಪ್ರಿಯಾಂಕಾ ಗಾಂಧಿ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

  • ರಾಜ್ಯ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿ ಕುಮಾರ್ ಗೆ ಡಾಕ್ಟರೇಟ್

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಕರ್ನಾಟಕದ ಸರ್ಕಾರ ‘ಲ್ಯಾಂಡ್ ಗ್ರ್ಯಾಬ್ ಸರ್ಕಾರ’ವಾಗಿ ಬದಲಾಗಿದೆಯೇ?

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ದಾವಣಗೆರೆ ದಕ್ಷಿಣ ಉಪಚುನಾವಣೆ: ಅಲ್ಪಸಂಖ್ಯಾತ ಮತ ವಿಭಜನೆ ತಡೆಯಲು ಕಾಂಗ್ರೆಸ್ ಸರ್ಕಸ್

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ:

    KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

  • ದೇಶ-ವಿದೇಶ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

  • ಬೆಂಗಳೂರು

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

RSS ಅಂದರೇನು? ‘ಸಿದ್ದು’ಗೆ ರವಿ ‘ಸಿದ್ಧ’ ಪಾಠ.. ತಾಲೀಬಾನಿಗಳತ್ತ ಕಳುಹಿಸಲು ಸಿದ್ದ ಎಂದೂ ಸಂದೇಶ

by Udaya News
September 29, 2021
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಉಲ್ಟಾ ಮಚ್ಚೆ’ಯ ವಾಕ್ಛಾಟಿ.. ಸಿದ್ದು ಟೀಕೆಗೆ ರವಿಯ ಟ್ವೀಟಾಸ್ತ್ರ
Share on FacebookShare via: WhatsApp

ಬೆಂಗಳೂರು: ಆರೆಸ್ಸೆಸ್ಸನ್ನು ಕೆಣಕಿರುವ, ಆರೆಸ್ಸೆಸ್ಸನ್ನು ತಾಲಿಬಾನ್‌ಗೆ ಹೋಲಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರೂ ಆದ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ ಮೂಲಕ ಉತ್ತರ ನೀಡಿರುವ ಸಿ.ಟಿ.ರವಿ ಆರೆಸ್ಸೆಸ್ ಅಂದರೇನು? ಅದರ ಸೇವೆ ಏನು? ಅದರ ಗುರಿ ಏನು? ಅದರ ಶಿಕ್ಷಣ ಏನು ಎಂಬ ಬಗ್ಗೆ ಬೌಧಿಕ ಪಾಠ ಮಾಡಿದ್ದಾರೆ.

ಸಂಘದ ಶಾಖೆಗೆ ಆಹ್ವಾನ..

ಸಿದ್ದರಾಮಯ್ಯನವರೇ, ಆರ್‌ಎಸ್‌ಎಸ್‌ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು. ಆರ್‌ಎಸ್‌ಎಸ್‌ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದು ರವಿ‌ ಟ್ವೀಟ್ ಮಾಡಿದ್ದಾರೆ.

RelatedPosts

ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

ಸಿದ್ದರಾಮಯ್ಯನವರೇ, ಆರ್‌ಎಸ್‌ಎಸ್‌ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು.

ಆರ್‌ಎಸ್‌ಎಸ್‌ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು.

1/1 https://t.co/gI2YkLQHV0

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ನೀವು ಹತ್ತಿರಕ್ಕೆ ಬರದೇ ಸಂಘವನ್ನು ನೋಡುವುದು ʼಅಂಧ ಆನೆಯನ್ನು ಮುಟ್ಟಿ ವರ್ಣಿಸಿದಂತಾಗುತ್ತದೆʼ ಆಗುತ್ತದೆ. ಹೀಗಾಗಿ ನೀವು ಸಂಘದ ಶಾಖೆಗೆ ಬನ್ನಿ ಸಂಘದ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ ಎಂದು ಅವರು ಆಹ್ವಾನ ನೀಡಿದ್ದಾರೆ.

ನೀವು ಹತ್ತಿರಕ್ಕೆ ಬರದೇ ಸಂಘವನ್ನು ನೋಡುವುದು ʼಅಂಧ ಆನೆಯನ್ನು ಮುಟ್ಟಿ ವರ್ಣಿಸಿದಂತಾಗುತ್ತದೆʼ ಆಗುತ್ತದೆ.

ಹೀಗಾಗಿ ನೀವು ಸಂಘದ ಶಾಖೆಗೆ ಬನ್ನಿ ಸಂಘದ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ.

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೂ ಏನು ಸಂಬಂಧ ಎಂದು ಕೇಳಿದ್ದೀರಲ್ಲವೇ? ತಾಯಿ ಮತ್ತು ಮಕ್ಕಳ ಸಂಬಂಧ. ಅದು ಕಾರ್ಖಾನೆಯಲ್ಲ. ದೇಶವನ್ನು ಸಂಘಟಿಸಲು ಮತ್ತು ಗಟ್ಟಿಯಾಗಿ ಭಾರತವನ್ನು ಕಟ್ಟಲು ಕಾರ್ಯಕರ್ತರನ್ನು ರೂಪಿಸುವ ಶಿಸ್ತುಬದ್ಧ ಗರಡಿ ಮನೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೂ ಏನು ಸಂಬಂಧ ಎಂದು ಕೇಳಿದ್ದೀರಲ್ಲವೇ?

ತಾಯಿ ಮತ್ತು ಮಕ್ಕಳ ಸಂಬಂಧ. ಅದು ಕಾರ್ಖಾನೆಯಲ್ಲ. ದೇಶವನ್ನು ಸಂಘಟಿಸಲು ಮತ್ತು ಗಟ್ಟಿಯಾಗಿ ಭಾರತವನ್ನು ಕಟ್ಟಲು ಕಾರ್ಯಕರ್ತರನ್ನು ರೂಪಿಸುವ ಶಿಸ್ತುಬದ್ಧ ಗರಡಿ ಮನೆ.

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಈ ದೇಶ ಜಾತ್ಯಾತೀತ ತತ್ವಗಳ ಮೇಲೆ ನಿಂತಿದೆ, ಸಂಘ ಯಾರನ್ನೂ ಗುತ್ತಿಗೆ ಪಡೆದಿಲ್ಲ. ನಿಮ್ಮ ಪಕ್ಷದ ಉಳಿಗೆ ಮಾನ್ಯ ಪದ್ಧತಿಯನ್ನು ನೀವು ತೋರಿಸಿಕೊಟ್ಟಿದ್ದೀರಿ. ದೇಶ ಸೇವೆ ಮಾಡಬೇಕೆಂದರೆ ರಾಜಕೀಯಕ್ಕೆ ಬರಬೇಕೆಂದಿಲ್ಲ ಸಿದ್ದರಾಮಯ್ಯನವರೇ. ಬಲಹೀನರಿಗೆ ಬೆಳಕಾಗಲು ಸಂಘ ಕೊಟ್ಟ ಕೊಡುಗೆಗಳನ್ನು ನಾವು ತಿಳಿಸುತ್ತೇವೆ, ಒಮ್ಮೆ ಸಂಘದ ಶಾಖೆಗೆ ಬನ್ನಿ ಎಂದು ಮತ್ತೊಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಆಹ್ವಾ‌ನಿಸಿದ್ದಾರೆ.

ಈ ದೇಶ ಜಾತ್ಯಾತೀತ ತತ್ವಗಳ ಮೇಲೆ ನಿಂತಿದೆ, ಸಂಘ ಯಾರನ್ನೂ ಗುತ್ತಿಗೆ ಪಡೆದಿಲ್ಲ.

ನಿಮ್ಮ ಪಕ್ಷದ ಉಳಿಗೆ ಮಾನ್ಯ ಪದ್ಧತಿಯನ್ನು ನೀವು ತೋರಿಸಿಕೊಟ್ಟಿದ್ದೀರಿ. ದೇಶ ಸೇವೆ ಮಾಡಬೇಕೆಂದರೆ ರಾಜಕೀಯಕ್ಕೆ ಬರಬೇಕೆಂದಿಲ್ಲ ಸಿದ್ದರಾಮಯ್ಯನವರೇ.

ಬಲಹೀನರಿಗೆ ಬೆಳಕಾಗಲು ಸಂಘ ಕೊಟ್ಟ ಕೊಡುಗೆಗಳನ್ನು ನಾವು ತಿಳಿಸುತ್ತೇವೆ, ಒಮ್ಮೆ ಸಂಘದ ಶಾಖೆಗೆ ಬನ್ನಿ.

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಆರ್‌ಎಸ್‌ಎಸ್‌ ಕಾರ್ಯಕರ್ತರು ಮಾಡಿರುವ ನಿಸ್ವಾರ್ಥ ಸೇವೆ ನಿಮಗೆ ಕಣ್ಣಿಗೆ ಕಂಡಿರಲಿಕ್ಕಿಲ್ಲ. ಅಸ್ಸಾಂನ ಗುಡ್ಡಗಾಡು ಪ್ರದೇಶದ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ, ಈಗಿನ ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದಾಗ ಸೇವಕರು ತಮ್ಮ ಮನೆಯಲ್ಲಿದ್ದ ಅಕ್ಕಿ-ಬೇಳೆ ಮತ್ತಿತರ ಪಡಿತರಗಳನ್ನು ನಿರ್ಗತಿಕರಿಗೆ ಹಂಚುವ ಉದಾರತೆಯನ್ನು ಮೆರೆದರು ಎಂದು ಸಿದ್ದರಾಮಯ್ಯ ಅವರ ಗಮನ ಸೆಳೆದ ಸಿ.ಟಿ.ರವಿ, ಯುದ್ಧ,ಪ್ರವಾಹಗಳು ಈ ದೇಶದ ಯಾವುದೇ ಮೂಲೆಯಲ್ಲಿ ಘಟಿಸಿದಾಗ ಅಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮೊದಲು ಹಾಜರಾಗಿ ಸಂಕಷ್ಟದಲ್ಲಿರುವ ಜನರಿಗೆ ಸಾಹಾಯದ ಹಸ್ತವನ್ನು ಚಾಚುತ್ತಾರೆ. ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಣೆ ಮಾಡುತ್ತಾರೆ. ಸಂಘದ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಎಂದು ಪ್ರಶ್ನಿಸಿದ್ದಾರೆ.

ಯುದ್ಧ,ಪ್ರವಾಹಗಳು ಈ ದೇಶದ ಯಾವುದೇ ಮೂಲೆಯಲ್ಲಿ ಘಟಿಸಿದಾಗ ಅಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮೊದಲು ಹಾಜರಾಗಿ ಸಂಕಷ್ಟದಲ್ಲಿರುವ ಜನರಿಗೆ ಸಾಹಾಯದ ಹಸ್ತವನ್ನು ಚಾಚುತ್ತಾರೆ.

ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಣೆ ಮಾಡುತ್ತಾರೆ. ಸಂಘದ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ನಿಮಗೆ ಮನಸ್ಸಾದರೂ ಹೇಗೆ ಬಂತು?

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಆರೆಸ್ಸೆಸ್ ಸಮಾವೇಶವೊಂದರ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ

ನಿಮ್ಮ ಪಕ್ಷದಲ್ಲೇ ಕೇಂದ್ರದಲ್ಲಿ ವಿತ್ತ ಸಚಿವರಾಗಿ, 40 ವರ್ಷ ರಾಜಕೀಯ ಜೀವನದಲ್ಲಿ ಇದ್ದು 13ನೇ ರಾಷ್ಟ್ರಪತಿಯಾಗಿ ನಿಧನರಾದ ಪ್ರಣವ್‌ ಮುಖರ್ಜಿ ಅವರ ಜೀವನ ಚರಿತ್ರೆಯನ್ನು ಒಮ್ಮೆ ಓದಿ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ಮಾಡಿರುವ ಸಿ.ಟಿ.ರವಿ, ಆರ್‌ಎಸ್‌ಎಸ್‌ ಅಂದರೇನು ಎಂಬುದನ್ನು ಅವರು ವಿವರಿಸಿದ್ದಾರೆ. ಆಗಲಾದರೂ ಆರ್‌ಎಸ್‌ಎಸ್‌ ಬಗ್ಗೆ ನಿಮ್ಮ ಧೋರಣೆ ಬದಲಾಗಬಹುದು ಎಂದಿದ್ದಾರೆ.

ನಿಮ್ಮ ಪಕ್ಷದಲ್ಲೇ ಕೇಂದ್ರದಲ್ಲಿ ವಿತ್ತ ಸಚಿವರಾಗಿ, 40 ವರ್ಷ ರಾಜಕೀಯ ಜೀವನದಲ್ಲಿ ಇದ್ದು 13ನೇ ರಾಷ್ಟ್ರಪತಿಯಾಗಿ ನಿಧನರಾದ ಪ್ರಣವ್‌ ಮುಖರ್ಜಿ ಅವರ ಜೀವನ ಚರಿತ್ರೆಯನ್ನು ಒಮ್ಮೆ ಓದಿ @siddaramaiah ನವರೇ.

ಆರ್‌ಎಸ್‌ಎಸ್‌ ಅಂದರೇನು ಎಂಬುದನ್ನು ಅವರು ವಿವರಿಸಿದ್ದಾರೆ. ಆಗಲಾದರೂ ಆರ್‌ಎಸ್‌ಎಸ್‌ ಬಗ್ಗೆ ನಿಮ್ಮ ಧೋರಣೆ ಬದಲಾಗಬಹುದು.

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ನಿಮ್ಮ ಪಕ್ಷದ ಆಡಳಿತದಲ್ಲಿ ಅಲ್ಲವೇ ಸಿದ್ದರಾಮಯ್ಯನವರೇ, ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗು ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು? ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಪಕ್ಷದ ಆಡಳಿತದಲ್ಲಿ ಅಲ್ಲವೇ ಸಿದ್ದರಾಮಯ್ಯನವರೇ, ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗು ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು?

ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ?

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ. ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ? ಎಂದೂ ಕೇಳಿದ್ದಾರೆ.

ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ.

ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.

ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ?

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು. ʼಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನ ನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ ಎಂದು ರವಿ ಬೊಟ್ಟುಮಾಡಿದ್ದಾರೆ.

ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು.

ʼಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನ ನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ.

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) September 29, 2021

ShareSendTweetShare
Previous Post

ನವ‌ವಿವಾಹಿತ ಆತ್ಮಹತ್ಯೆ; ಪತ್ನಿ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣು..?

Next Post

ಗಾಂಧೀಜಿ ಬಗ್ಗೆ ಮಾತನಾಡುವ ಅರ್ಹತೆ ಕಳೆದುಕೊಂಡಿದ್ದೇವೆ: ಕೃಷ್ಣಾ ಬೈರೇಗೌಡ ಹೇಳಿಕೆ

Related Posts

ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ
Focus

ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

April 03, 2026 08:04 AM
ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ
Focus

2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

April 03, 2026 08:04 AM
ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ
Focus

ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

April 03, 2026 08:04 AM
ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ
Focus

ಇರಾನ್ ಮೇಲೆ ಅಮೆರಿಕ ದಾಳಿ: ‘ಇನ್ನಷ್ಟು ಕ್ರಮಗಳು ಮುಂದಿವೆ’ ಎಂದ ಟ್ರಂಪ್

April 03, 2026 06:04 AM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

April 03, 2026 02:04 AM
‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

April 02, 2026 04:04 PM

Popular Stories

  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In