Tuesday, May 26, 2026
Contact Us
UdayaNews
  • ಪ್ರಮುಖ ಸುದ್ದಿ
    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

    ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ

    ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

  • ರಾಜ್ಯ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

  • ದೇಶ-ವಿದೇಶ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

  • ಬೆಂಗಳೂರು

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

  • ವೈವಿಧ್ಯ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Focus

‘ಬಿಟ್’ ಅಕ್ರಮದಲ್ಲಿ ಯಾರೆಲ್ಲಾ ಭಾಗಿ? ಯಾರದೆಲ್ಲಾ ಹೆಸರಿದೆ?

by Udaya News
November 11, 2021
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಬಿಟ್’ ಅಕ್ರಮದಲ್ಲಿ ಯಾರೆಲ್ಲಾ ಭಾಗಿ? ಯಾರದೆಲ್ಲಾ ಹೆಸರಿದೆ?
Share on FacebookShare via: WhatsApp

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ ಬಿಟ್ ಕಾಯಿನ್ ಅಕ್ರಮ ಹಾಗೂ ಹ್ಯಾಕಿಂಗ್ ಅವಾಂತರಗಳು ಆಡಳಿತ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕರ ಹೆಸರಿದ್ದರೂ ಕಾಂಗ್ರೆಸ್‌ನವರತ್ತ ಕಮಲ ನಾಯಕರು ಬೊಟ್ಟು ಮಾಡುತ್ತಿದ್ದಾರೆ‌ ಎಂಬ ಆರೋಪ ಪ್ರತಿಪಕ್ಷದ್ದು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಮೊದಲಾದವರು ಬಿಟ್ ಕಾಯಿನ್ ಪ್ರಕರಣ ವಿಚಾರದಲ್ಲಿ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಲ್ಲೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾದವರ ಹೆಸರುಗಳು ಗೊತ್ತಿದ್ದರೆ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದಾರೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಈ ಪ್ರಕರಣವನ್ನು ಸಿಬಿಐ, ಇ.ಡಿ.ಗೆ ವಹಿಸಿರುವುದಾಗಿ ಹೇಳಿದ್ದಾರೆ. ಗೃಹಸಚಿವ ಅರಗ ಜ್ಞಾನೇಂದ್ರರ ಹೇಳಿಕೆ ಕೂಡಾ ಕಾಂಗ್ರೆಸ್ ನಾಯಕರನ್ನು ಕೆರಳುವಂತೆ ಮಾಡಿದೆ.

RelatedPosts

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

ಕಾಂಗ್ರೆಸ್ ಎದಿರೇಟು..

ಈ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗುತ್ತಿರುವಂತೆಯೇ, ಮತ್ತೊಂದೆಡೆ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿಂದು ನೀಡಿದ ಪ್ರತಿಕ್ರಿಯೆ ಗಮನಸೆಳೆದಿದೆ‌.

‘ಬಿಟ್ ಕಾಯಿನ್’ ವಿಚಾರ: ವಾಕ್ಸಮರ ನಿರತ ನಾಯಕರು

‘ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ರೀತಿ ಕಾಂಗ್ರೆಸ್ ನಾಯಕರ ಘನತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ನಮ್ಮ ಬಳಿಯೂ ಕೆಲವು ಮಾಹಿತಿಗಳಿವೆ, ಸೂಕ್ತ ಸಮಯದಲ್ಲಿ ನಾವು ಮಾತನಾಡುತ್ತೇವೆ ಎಂದು ಡಿಕೆಶಿ ತಿಳಿಸಿದರು.

ಇಡೀ ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಪ್ರಕರಣದ ವಿಚಾರಣೆಯನ್ನು ಇ.ಡಿ.ಗೆ ಹಸ್ತಾಂತರ ಮಾಡಲಾಗಿದೆ ಎಂಬುದು ಮುಖ್ಯಮಂತ್ರಿಗಳ ಹೇಳಿಕೆ. ಈಗ ಅವರು ಕೆಲವು ಕಾಂಗ್ರೆಸ್ ನಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಹಳೇ ಪ್ರಕರಣದವನ್ನು ಉಲ್ಲೇಖಿಸಿ ದಾರಿ ತಪ್ಪಿಸುತ್ತಿದ್ದಾರೆ. ಇದೇ ರೀತಿ ಹಲವು ವದಂತಿಗಳನ್ನು ಹರಿಯಬಿಡಲಾಗಿದೆ ಎಂದವರು‌ ಆಡಳಿತ ಪಕ್ಷದ ವಿರುದ್ದ ಹರಿಹಾಯ್ದರು.

ಪತ್ರ ಸೃಷ್ಟಿಸಿದ ಸಂಚಲನ..

ಪ್ರಧಾನ ಮಂತ್ರಿಗಳಿಗೆ ಜನಸಾಮಾನ್ಯ ಬರೆದ ದೂರಿನ ಪತ್ರವನ್ನು ಓದಿದ್ದೇನೆ. ಅದರಲ್ಲಿ ಅನೇಕ ಬಿಜೆಪಿ ನಾಯಕರ ಹೆಸರುಗಳಿವೆ. ಅದು ನಿಜವೇ? ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ, ಇಲ್ಲವೇ? ಅವರ ಹೆಸರುಗಳನ್ನು ಬಹಿರಂಗ ಪಡಿಸಲಿ. ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಪೊಲೀಸ್ ಅಧಿಕಾರಿಗಳು ಈ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿರುವಾಗ, ಈ ವಿಚಾರವನ್ನು ಜನರ ಮುಂದೆ ಇಡುವುದು ಸರ್ಕಾರದ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದರು.

ತಮ್ಮ ನಾಯಕರ ಹೆಸರು ಮುಚ್ಚಿಟ್ಟು, ಕಾಂಗ್ರೆಸ್ ನಾಯಕರ ಹೆಸರು ತಳುಕು ಹಾಕಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಅದೇ ರೀತಿ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ಹೆಸರೂ ಹೊರಬರಬೇಕು. ಬಿಜೆಪಿ ನಾಯಕರು, ಮಂತ್ರಿಗಳೇ ಈ ವಿಚಾರವಾಗಿ ಮಾಧ್ಯಮಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರು, ಅವರ ಮಕ್ಕಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಡಿಕೆಶಿ ಹೊಸ ಬಾಂಬ್ ಸಿಡಿಸಿದರು.

ಬಿಜೆಪಿಯಲ್ಲಿ ಭಿನ್ನಮತ, ಆಂತರಿಕ ಜಗಳ ಸಾಮಾನ್ಯ. ಹೀಗಾಗಿ ನಮಗೆ ಕೇಳಿ ಬಂದಿರುವ ಬಿಜೆಪಿ ನಾಯಕರ ಹೆಸರುಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ತನಿಖೆ ಸರಿಯಾದ ಮಾರ್ಗದಲ್ಲಿ ನಡೆದು ನಮಗೆ ಸತ್ಯಾಂಶ ಹೊರಬರಬೇಕಿದೆ. ಆದರೆ ಬಿಜೆಪಿ ಈ ಪ್ರಕರಣದಲ್ಲಿ ತನ್ನ ನಾಯಕರನ್ನು ರಕ್ಷಿಸಿ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಹೊರಿಸುವ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ ಎಂದವರು ಹೇಳಿದರು.

ಬಂಧಿಸಲು ತಡವೇಕೆ?

ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಸುದ್ದಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲು ತಡ ಮಾಡುತ್ತಿರುವುದೇಕೆ? ಕೂಡಲೇ ಬಂಧಿಸಲಿ. ಸಮಯ ವ್ಯರ್ಥ ಮಾಡುವುದೇಕೆ? ಎಂದು ಪ್ರಶ್ನಿಸಿದರಲ್ಲದೆ, ಅವರು ಯಾವ ರೀತಿ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಿ. ಆರೋಪಿ ಸ್ನೇಹಿತನಾಗಿದ್ದ ಮಾತ್ರಕ್ಕೆ ಪ್ರಕರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಇದು ಬೆಂಗಳೂರು, ಕರ್ನಾಟಕ ರಾಜ್ಯದ ಘನತೆಯ ವಿಚಾರ. ಹೀಗಾಗಿ ಈ ಪ್ರಕರಣದ ಸತ್ಯಾಂಶ ಹೊರಬರಬೇಕಿದೆ’ ಎಂದರು.

ಈ ಪ್ರಕರಣದ ಹಾದಿ ತಪ್ಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಹಣ್ಣು ತಿಂದವರು ಯಾರೋ, ಸಿಪ್ಪೆ ತಿಂದವರು ಯಾರೋ, ಮೂತಿಗೆ ಒರೆಸಿದವರು ಯಾರೋ, ಎಲ್ಲವೂ ಮುಂದೆ ಗೊತ್ತಾಗುತ್ತದೆ’ ಎಂದು ವಿಶ್ಲೇಷಿಸಿದರು.

ಸಿಎಂ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ,’ಮುಖ್ಯಮಂತ್ರಿಗಳು ಯಾಕೆ ಹೋದರೊ, ಏನು ಗುಸುಗುಸು ನಡೆಯುತ್ತಿದೆಯೋ, ಅವರ ಪಕ್ಷದ ನಾಯಕರೇ ಕರೆ ಮಾಡಿ, ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ಆ ವಿಚಾರ ಮಾತನಾಡುವುದು ಬೇಡ’ ಎಂದರು.

ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳಬೇಡಿ ಎಂದು ಪ್ರಧಾನಿ ಧೈರ್ಯ ತುಂಬಿದ್ದಾರೆ ಎಂಬ ಬೊಮ್ಮಾಯಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ‘ಬಹಳ ಸಂತೋಷ. ಆ ಪ್ರಕರಣದ ವಿಚಾರವನ್ನು ಜನರ ಮುಂದೆ ಬಿಚ್ಚಿಡಲಿ. ಈ ವಿಚಾರವನ್ನು ಪ್ರಧಾನಿ ಮುಂದೆ ಇವರು ಪ್ರಸ್ತಾಪ ಮಾಡಿದ್ದೇಕೆ? ಅವರು ಯಾಕೆ ತಲೆಕೆಡಿಸಿಕೊಳ್ಳಬೇಡಿ ಎಂದರು. ಯಾರಿಗಾದರೂ ತೊಂದರೆ, ಲಾಸ್ ಆಗಿದೆಯಾ? ಹೊರ ರಾಷ್ಟ್ರಗಳ ಹಣ ಹೋಗಿದೆಯಾ? ಅವರ ಹಸ್ತಕ್ಷೇಪ ಇದೆಯಾ? ಪ್ರಕರಣ ಹೇಗೆ ನಡೆದಿದೆ? ಯಾಕೆ ಬಂಧಿಸಿ ವಿಚಾರಣೆ ಮಾಡಿದರು? ಬಿಟ್ ಕಾಯಿನ್ ವಿಚಾರದಲ್ಲೇ ಯಾಕೆ ಎಫ್ಐಆರ್ ದಾಖಲಿಸಿದರು? ಎಲ್ಲ ಮಾಹಿತಿ ನೀಡಿ ಸ್ಪಷ್ಟತೆ ನೀಡಲಿ. ಕೆಲವು ಮಾಹಿತಿಗಳನ್ನು ಮಾತ್ರ ಮಾಧ್ಯಮಗಳಿಗೆ ಬಿಡುಗಡೆ ಮಾಡುವುದೇಕೆ?’ ಎಂದು ಡಿಕೆಶಿ ಪ್ರಶ್ನೆಗಳ ಸುರಿಮಳೆಗೈದರು

ಮಾಮನಿ ಅವರು ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿರುವ ಹೆಸರುಗಳ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ? ಅದು ಸತ್ಯವೋ? ಸುಳ್ಳೋ ಎಂದು ನಾನು ಹೇಳುವುದಿಲ್ಲ. ಇದೆಲ್ಲವೂ ತನಿಖೆಯಾಗಬೇಕಲ್ಲವೇ?’ ಎಂದವರು ಆಗ್ರಹಿಸಿದರು.

ShareSendTweetShare
Previous Post

‘ರಾಜೀನಾಮೆ ವಿಚಾರ..’ ಮೋದಿ-ಬೊಮ್ಮಾಯಿ ನಡುವಿನ ಗುಪ್ತ್ ಗುಪ್ತ್ ‘ಬಿಟ್’ ಮಾತುಗಳ ಕುತೂಹಲ

Next Post

ಗಾಯಾಳುವನ್ನು ಹೊತ್ತು ಸಾಗಿದ ಮಹಿಳಾ ಇನ್‌ಸ್ಪೆಕ್ಟರ್.. ವೀಡಿಯೋ ವೈರಲ್

Related Posts

ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ
Focus

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

May 26, 2026 12:05 AM
ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ
Focus

ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

May 26, 2026 12:05 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Focus

ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

May 26, 2026 12:05 AM
ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ
Focus

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

May 25, 2026 07:05 PM
‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’
Focus

ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

May 25, 2026 07:05 PM
ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ
Focus

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

May 25, 2026 08:05 AM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In