ಹಾಸನ: ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಅವರ ವಂಶದ ಕುಡಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಈ ಮೂಲಕ ಅವರ ಕುಟುಂಬದ ಮತ್ತೊಬ್ಬ ಸದಸ್ಯ ಶಾಸನ ಸಭೆಗೆ ಪ್ರವೇಶ ಪಡೆದಿದ್ದಾರೆ.
ಹಾಸನ ವಿಧಾನಪರಿಷತ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.
ಮತಗಳ ವಿವರ:
- ಸೂರಜ್ ರೇವಣ್ಣ (ಜೆಡಿಎಸ್) 2,281 ಮತಗಳು
- ಎಂ.ಶಂಕರ್ ಕಾಂಗ್ರೆಸ್ 748 ಮತಗಳು