ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದ ಬಾಲಕಿ ಸಮನ್ವಿ (6) ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ.
ಟಿಪ್ಪರ್ ಲಾರಿ–ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬಾಲಕಿ ಸಾವನ್ನಪ್ಪಿದ್ದಾಳೆ.
ಸಮನ್ವಿ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋನ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು.