ಕೋವಿಡ್ ಅಪ್ಡೇಟ್.. ದೇಶದಲ್ಲಿ ಇಂದು ಬೆಳಿಗ್ಗೆ ವರದಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 2.34 ಲಕ್ಷ ಕೋವಿಡ್ ಪಾಸಿಟಿವ್ ಕೇಸ್‌ಗಳು ಪತ್ತೆಯಗಿವೆ. ಇದೇ ವೇಳೆ 893 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.
© 2020 Udaya News – Powered by RajasDigital.