Wednesday, June 10, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

    ರಾಜ್ಯ ಹಣಕಾಸು ಆಯೋಗಗಳನ್ನು ಬಲಪಡಿಸಲು ವಿಶ್ವಾಸಾರ್ಹ ದತ್ತಾಂಶ ಅಗತ್ಯ: ಸಿಇಎ

    NCR ನಲ್ಲಿ ರಸ್ತೆ ಧೂಳು ಮಾಲಿನ್ಯ ನಿಯಂತ್ರಣಕ್ಕೆ CSIR-CRRI, ಹರಿಯಾಣ ಸರ್ಕಾರ ಒಪ್ಪಂದ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

  • ರಾಜ್ಯ

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

    ಜೆಡಿಎಸ್ ನಿರೀಕ್ಷೆಗೆ ತಣ್ಣೀರೆರಚಿದ ಬಿಜೆಪಿ: ರಾಜ್ಯಸಭೆಗೆ ಹೊಸ ಮುಖ

    ರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷದ ಆಸ್ತಿ ಎಂದ ರಣದೀಪ್ ಸಿಂಗ್ ಸುರ್ಜೆವಾಲ

    ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರಕ್ಕೆ ಬಿಜೆಪಿ ಆಗ್ರಹ

    ವನ್ಯಜೀವಿ ಸೇವಾ ಪ್ರಶಸ್ತಿ: ನಾಲ್ವರು ಅರಣ್ಯ ಸಂರಕ್ಷಕರಿಗೆ ವಿಶಿಷ್ಟ ಗೌರವ

  • ದೇಶ

    ಬೆಂಗಳೂರು-ತುಮಕೂರು ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆ ಮೇಲ್ದರ್ಜೆಗೆ ₹162 ಕೋಟಿ ಯೋಜನೆಗೆ ಅನುಮೋದನೆ

    ಜೂನ್ 18ರಿಂದ ತಮಿಳುನಾಡು ವಿಧಾನಸಭೆ ಅಧಿವೇಶನ; ವಿಜಯ್ ಸರ್ಕಾರಕ್ಕೆ ಅಗ್ನಿಪರೀಕ್ಷೆ

    ಗೃಹಬಳಕೆಯ LPG ಸಿಲಿಂಡರ್ ಬೆಲೆ ₹29 ಏರಿಕೆ; ಜನಸಾಮಾನ್ಯರಿಗೆ ಮತ್ತೊಂದು ಹೊರೆ

    ರಾಮಲಿಂಗಂ ಕೊಲೆ ಪ್ರಕರಣ: ಪಿಎಫ್‌ಐನ ನಾಲ್ವರ ಮಾಜಿ ವಿರುದ್ಧ ಎನ್‌ಐಎ ಆರೋಪಪಟ್ಟಿ

    ಮುದ್ರಣ ಶಾಯಿಯಲ್ಲಿ ಹಾನಿಕಾರಕ ರಾಸಾಯನಿಕ; ಪತ್ರಿಕೆಯಲ್ಲಿ ಆಹಾರ ಬಡಿಸಬೇಡಿ ಎಂದು FSSAI ಎಚ್ಚರಿಕೆ

  • ವಿದೇಶ
    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

    ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

  • ವೈವಿಧ್ಯ

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜಕೀಯ ಮೀಸಲಾತಿ: ವಿರೋಧ ಪಕ್ಷಗಳ ಮುಖಂಡರ ಸಭೆ ಕರೆಯಲು ಸಿಎಂಗೆ ಸಿದ್ದರಾಮಯ್ಯ ಮನವಿ

by Udaya News
February 13, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ; ಸಿಎಂಗೆ ಸಿದ್ದು ಆಗ್ರಹ
Share on FacebookShare via: WhatsApp

ಬೆಂಗಳೂರು: ಸುಪ್ರೀಮ್ ಕೋರ್ಟ್ ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದಿದ್ದಾರೆ.

RelatedPosts

ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ.
ದೇಶದಲ್ಲಿಯೇ ಮೊದಲಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದಿರುವ ಅವರು, ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದುು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದಿದ್ದಾರೆ.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು. ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ,ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು. ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂದವರು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು. ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ ಎಂದವರು ಹೇಳಿದ್ದಾರೆ‌

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದವರು ಅಭಿಪ್ರಾಯ ಮುಂದಿಟ್ಟಿದ್ದಾರೆ.

ShareSendTweetShare
Previous Post

“ಬೈಟೂ..” ವೀಡಿಯೋ ಸಾಂಗ್ ನೋಡಿದ್ರಾ..?

Next Post

ಹಿಜಾಬ್ ವಿವಾದ: ಕೆಲವರಿಗೆ ತಿರುಗುಬಾಣ ಖಚಿತ..?  

Related Posts

ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು
ಪ್ರಮುಖ ಸುದ್ದಿ

ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

June 10, 2026 09:06 AM
ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ
ದೇಶ

ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

June 10, 2026 09:06 AM
ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್
ದೇಶ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

June 09, 2026 11:06 AM
‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ದೇಶ

‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

June 09, 2026 11:06 AM
ರಾಜ್ಯ ಹಣಕಾಸು ಆಯೋಗಗಳನ್ನು ಬಲಪಡಿಸಲು ವಿಶ್ವಾಸಾರ್ಹ ದತ್ತಾಂಶ ಅಗತ್ಯ: ಸಿಇಎ
ದೇಶ

ರಾಜ್ಯ ಹಣಕಾಸು ಆಯೋಗಗಳನ್ನು ಬಲಪಡಿಸಲು ವಿಶ್ವಾಸಾರ್ಹ ದತ್ತಾಂಶ ಅಗತ್ಯ: ಸಿಇಎ

June 09, 2026 11:06 AM
NCR ನಲ್ಲಿ ರಸ್ತೆ ಧೂಳು ಮಾಲಿನ್ಯ ನಿಯಂತ್ರಣಕ್ಕೆ CSIR-CRRI, ಹರಿಯಾಣ ಸರ್ಕಾರ ಒಪ್ಪಂದ
ದೇಶ

NCR ನಲ್ಲಿ ರಸ್ತೆ ಧೂಳು ಮಾಲಿನ್ಯ ನಿಯಂತ್ರಣಕ್ಕೆ CSIR-CRRI, ಹರಿಯಾಣ ಸರ್ಕಾರ ಒಪ್ಪಂದ

June 09, 2026 11:06 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

    0 shares
    Share 0 Tweet 0
  • ಗುಡ್ ನ್ಯೂಸ್.. ಅನ್‌ಲಾಕ್ ನಂತರ ಜನರಿಗೆ ರಿಲೀಫ್..

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In