ಪುನೀತ್ ರಾಜ್‍ಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರ ಬಿಡುಗಡೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆ ಕಾಣಲಿದೆ.
ಈ ನಡುವೆ, ಜೇಮ್ಸ್ ಚಿತ್ರದ ಟ್ರೇಡ್ ಮಾರ್ಕ್ ಸಾಂಗ್ ಬಿಡುಗಡೆಯಾಗಿದ್ದು, ಹೊಸ ಟ್ರೆಂಡ್ ಸೃಷ್ಟಿ ಮಾಡಿದೆ. ಇದೀಗ ಮತ್ತೊಂದು ಸಾಂಗ್ ಮಾರ್ಚ್ 11ಕ್ಕೆ 11ಗಂಟೆ 11 ನಿಮಿಷಕ್ಕೆ ಮತ್ತೊಂದು ಸಾಂಗ್ ಬಿಡುಗಡೆಯಾಗಲಿದೆಯಂತೆ. ಚಿತ್ರದ ಇಂಟ್ರೊಡಕ್ಷನ್ ಹಾಡನ್ನು ರಿಲೀಸ್ ಮಾಡಲೂ ಚಿತ್ರ ತಂಡ ಮುಂದಾಗಿದೆಯಂತೆ.