ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು, ಜಗದ್ಗುರು ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು, ಇಲ್ಲಿ ನಡೆದ ರೇಣುಕಾಚಾರ್ಯರ ಜಯಂತಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಂಭಪುರೀ ಮಠದ ಶ್ರೀಗಳು ಸೇರಿದಂತೆ ಹಲವಾರು, ಸ್ವಾಮೀಜಿಗಳು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.