ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದಲ್ಲಿ ನಡೆದ ಭೀಕರ ಬಸ್ ಅಪಘಾತದ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತುಮಕೂರು ಜಿಲ್ಲಾಸ್ಪತ್ರೆಗೆ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು.
.

© 2020 Udaya News – Powered by RajasDigital.
© 2020 Udaya News - Powered by RajasDigital.