Thursday, March 19, 2026
Contact Us
UdayaNews
  • ಪ್ರಮುಖ ಸುದ್ದಿ
    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಇರಾನ್ ಮೇಲೆ ಅಮೆರಿಕ ದಾಳಿ ಆರೋಪ: ಟ್ರಂಪ್ ಹೇಳಿಕೆ ಸಂಚಲನ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

    KSRTCಗೆ 2 Elets Mobility Excellence 2026 ರಾಷ್ಟ್ರೀಯ ಪ್ರಶಸ್ತಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌

  • ರಾಜ್ಯ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ

    ಕರ್ನಾಟಕದ ಬಾಗಲಕೋಟೆ, ದಾವಣಗೆರೆ ಸಹಿತ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ.

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ? ಹೀಗಿದೆ ಸಮೀಕ್ಷೆ

    ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

  • ಬೆಂಗಳೂರು

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

    KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

    ‘ಕರ್ನಾಟಕ ಕೇಸರಿ’ ಜಗನ್ನಾಥ ರಾವ್ ಜೋಶಿ  31ನೇ ವರ್ಷದ ಪುಣ್ಯತಿಥಿ

    ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ; ಉಪಚುನಾವಣೆಗೆ ರಣತಂತ್ರ

    ಬೆಂಗಳೂರು ವಿವಿ: ಗೋವಿಂದರಾಜು ಕೆ ಅವರಿಗೆ PhD ಪ್ರದಾನ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result

Home Focus

ಆಪರೇಷನ್ ಕಮಲ: ಬೆಂಬಲಿಗರಿಗಾಗಿ ಸಿದ್ದು ದಕ್ಷಿಣೆ ಪಡೆದಿದ್ದರೇ..? ಏನಿದು ಆರೋಪ?

by Udaya News
April 18, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸೋಲಿನ ‌ಪ್ರತಿಧ್ವನಿ.. ಕದನ ಮುಗಿದರೂ ನಿಲ್ಲದ ಜಟಾಪಟಿ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಬಗ್ಗೆ ಅಸಮಾಧಾನ ಹೊರ ಹಾಕಿರುವ ಹೆಚ್ಡಿಕೆ ಮೊಣಚು ಪದಗಳಿಂದ ತಿವಿಯುವ ಪ್ರಯತ್ನ ಮಾಡಿದ್ದಾರೆ.

ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ ಎಂದು ಅವರು ಒಗಟು ಒಗಟಾಗಿ ಟೀಕೆ ಮಾಡಿದ್ದಾರೆ.

RelatedPosts

ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? ಎಂದವರು ಪ್ರಶ್ನಿಸಿದ್ದಾರೆ.

ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ʼಮೆಂಟ್‌ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? 3/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ʼಮೆಂಟ್‌ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? ಎಂದು ಪ್ರಶ್ನೆಗಳ ಸುರಿಮಳೆಗೈದಿರುವ ಹೆಚ್ಡಿಕೆ, 2008-2009ರ ಶಾಸಕರ ಖರೀದಿ ಚಾಪ್ಟರ್ 1ರಲ್ಲಿ ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಾಗ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಎಂದಿದ್ದಾರಲ್ಲದೆ, ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ‌ ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? 5/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ? ಧೈರ್ಯವಿದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ ಎಂದು ಸವಾಲು ಹಾಕಿದ್ದಾರೆ.

ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ!! 7/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ ಎಂದಿರುವ ಅವರು, ಪಾಪ.. ಕಾಂಗ್ರೆಸ್ ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ ಎಂದಿದ್ದಾರೆ.

"ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು" ಎಂದಿದ್ದು ಯಾರಪ್ಪಾ?

ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ? 9/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

“ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು” ಎಂದಿದ್ದು ಯಾರಪ್ಪಾ? ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ? ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದ್ದಾರೆ.

ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ.
ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? ಎಂದಿರುವ ಅವರು, 2018ರಲ್ಲಿ ಒಳ್ಳೇ ಆಡಳಿತ ನಡೆಸಲೆಂದು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟೆವು ಎಂದಿದ್ದೀರಿ. ಆ ಮುನ್ನ 5 ವರ್ಷ ಕೆಟ್ಟ ಆಡಳಿತ ಕೊಟ್ಟೆ ಎಂದು ನೀವೇ ಒಪ್ಪಿಕೊಂಡ ಹಾಗಾಯಿತಲ್ಲ. ಜೆಡಿಎಸ್ 30 ಸೀಟಿನ ಪಕ್ಷವಲ್ಲ,123 ಕ್ಷೇತ್ರಗಳ ಸವಾಲು ಸ್ವೀಕರಿಸಿ ಹೊರಟ ಪಕ್ಷ. ಇದು ಗೊತ್ತಾಗಿಯೇ ಪಕ್ಷವಾತ ಬಂದ ಹಾಗೆ ನೀವು ಚಡಪಡಿಸುತ್ತಿದ್ದೀರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ #ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ #ಹ್ಯೂಬ್ಲೆಟ್_ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ? 12/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ #ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ #ಹ್ಯೂಬ್ಲೆಟ್_ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ? ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ? ಎಂದು ಪ್ರಶ್ನಿಸುತ್ತಾ, ನಿಮ್ಮ ಕತ್ತಲೆ ಮುಖವಾಡ & ʼಪರ್ಸಂಟೇಜ್ ಪಲ್ಲಕ್ಕಿʼಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ShareSendTweetShare
Previous Post

ಜನತಾ ಜಲಧಾರೆ: ಬಾಗೇವಾಡಿಯಲ್ಲಿ ಅದ್ಧೂರಿ ಸ್ವಾಗತ

Next Post

ಮಂಗಳೂರು ವಿಷಾನಿಲ ದುರಂತ ಪ್ರಕರಣ: ಫಿಷ್ ಕಂಪನಿಯ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸ್

Related Posts

ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ
Focus

ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

March 19, 2026 07:03 AM
Focus

ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

March 18, 2026 04:03 PM
ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ
Focus

ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

March 18, 2026 07:03 AM
ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?
Focus

ಇರಾನ್ ಮೇಲೆ ಅಮೆರಿಕ ದಾಳಿ ಆರೋಪ: ಟ್ರಂಪ್ ಹೇಳಿಕೆ ಸಂಚಲನ

March 18, 2026 07:03 AM
ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Focus

ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

March 18, 2026 07:03 AM
ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ
Focus

ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

March 18, 2026 06:03 AM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In