ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದ್ದು ಮತ್ತೊಂದು ಅಲೆಯ ಆತಂಕ ಎದುರಾಗಿದೆ. ಸೋಮವಾರ ಬೆಳಿಗ್ಗಿನ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,157 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. ಈ ಅವಧಿಯಲ್ಲಿ 26 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
© 2020 Udaya News – Powered by RajasDigital.