ರಾಮನಗರ ಉಸ್ತುವಾರಿ ಸಚಿವ @drashwathcn ಅವರು ರಾಮನಗರ ಕ್ಲೀನ್ ಮಾಡುವುದಾಗಿ ಹೇಳಿದ್ದರು.
ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ಇಲಾಖೆ ಕುಲಸಚಿವರ ನೇಮಕ ಕುರಿತು ಗೊಂದಲ ಸೃಷ್ಟಿಸಿದ್ದರು.
ಇನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದ ಬಗ್ಗೆ ಶಿಕ್ಷಣ ಇಲಾಖೆಯೇ ದೂರು ನೀಡಿದೆ.@DKShivakumar pic.twitter.com/QxckC5xTMY
— Karnataka Congress (@INCKarnataka) May 5, 2022
© 2020 Udaya News – Powered by RajasDigital.