Thursday, July 2, 2026
Contact Us
UdayaNews
  • ಪ್ರಮುಖ ಸುದ್ದಿ
    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

    ‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

    ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್

  • ರಾಜ್ಯ

    ‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ

    ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್

  • ದೇಶ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

    ಕಾನೂನು ಮಾಪನಶಾಸ್ತ್ರ ಕಾಯ್ದೆಯಡಿ ‘ಸುಧಾರಣಾ ಸೂಚನೆ’ ವ್ಯವಸ್ಥೆ ಜಾರಿ

    11 ವರ್ಷಗಳ ಡಿಜಿಟಲ್ ಇಂಡಿಯಾ: ತಂತ್ರಜ್ಞಾನ ಆಧಾರಿತ ಬೆಳವಣಿಗೆಗೆ ಹೊಸ ವೇಗ

    ವಿವಿಧ ಹುದ್ದೆಗಳ ನೇರ ನೇಮಕಾತಿಗೆ UPSC ಅರ್ಜಿ ಆಹ್ವಾನ

  • ವಿದೇಶ
    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

    ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಉನ್ನತ ಶಿಕ್ಷಣ ಇಲಾಖೆಯಲ್ಲಿ PSI ಹಗರಣಕ್ಕಿಂತ ದೊಡ್ಡ ಹಗರಣ: ಸಚಿವ ಅಶ್ವತ್ಥನಾರಾಯಣ್ ವಿರುದ್ಧ ಹೆಚ್ಡಿಕೆ ಆರೋಪ

by Udaya News
May 7, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ವಸತಿ ಸಮುಚ್ಛಯ, ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆ ಕಡ್ಡಾಯ
Share on FacebookShare via: WhatsApp

ಹಾಸನ: ಪಿಎಸ್‌ಐ ನೇಮಕಾತಿಯ ಅಕ್ರಮದ ಕಿಂಗ್‌ಪಿನ್ ಹೆಸರು ಹೇಳಲು ಸಾಧ್ಯನಾ..? ಕಿಂಗ್‌ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ. ಹಾಗಾಗಿಯೇ ಯಾರು ಕೂಡ ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, PSI ಹಗರಣದ ಹಗರಣದ ಬಗ್ಗೆ ಯಾರೂ ಬಿಜೆಪಿಯಲ್ಲಿ ಮಾತನಾಡುತ್ತಿಲ್ಲ. ಅಲ್ಲಿನ ಭವಿಷ್ಯತ್ ನಾಯಕನ ಬಗ್ಗೆ ಮಾತನಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಕುಟುಕಿದರು.

RelatedPosts

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ನೇಮಕಾತಿಗಳಲ್ಲಿ ಅಕ್ರಮ ಸರಮಾಲೆಯೇ ಹೊರಬರುತ್ತಿದೆ. ಮಂತ್ರಿಗಳ ಮೇಲೆಯೇ ಆಪಾದನೆ ಬರುತ್ತಿದೆ. ಮಾಗಡಿಯಲ್ಲಿ ಇಬ್ಬರು ಪಿಎಸ್ ಐ ಹುದ್ದೆಗೆ ಆಯ್ಕೆ ಆಗಿರುವುದಕ್ಕೆ 80 ಲಕ್ಷ ರೂಪಾಯಿ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದಾರೆ. ಇದರ ಹಿಂದೆ ಯಾರಿದ್ದಾರೆ? ಹಾಗೆಯೇ ಶಿಕ್ಷಣ ಇಲಾಖೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಲು ಯಾರ ಕೈವಾಡ ಇದೆ? ಸಹ ಪ್ರಾಧ್ಯಾಪಕರ ಹುದ್ದೆಗೆ ಕೂಡ 80 ಲಕ್ಷ ರೂಪಾಯಿ ರೇಟ್ ಫಿಕ್ಸ್ ಮಾಡಿದ್ದಾರೆ. ಇದು ಪಿ‌ಎಸ್‌‌ಐ‌ ಹಗರಣಕ್ಕಿಂತ ದೊಡ್ಡ ಹಗರಣ ಎಂದು ಅವರು ಹೇಳಿದರು.

ಪಿಎಸ್‌ಐ ನೇಮಕಾತಿ ಹಗರಣದ ಮೂಲ ಕಿಂಗ್ ಪಿನ್ ಹೆಸರು ಹೇಳಲು ಸರ್ಕಾರಕ್ಕೆ ಸಾಧ್ಯ ಇದೆಯಾ? ಅವರನ್ನು ಟಚ್ ಮಾಡಿದರೆ ಸರಕಾರ ಉಳಿಯುತ್ತಾ? ಅವರನ್ನು ಕಂಡರೆ ಎಲ್ಲರೂ ಭಯಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಬಿಜೆಪಿ ಮೇಲೆ ಚಾಟಿ ಬೀಸಿದರು.

ಅಶ್ವತ್ಥನಾರಾಯಣ ಸಚಿವರಾಗಿ ಅನೇಕ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಪಿಂಚಣಿ ಕೊಡಲು ಇಟ್ಟಂತಹ 1,350 ಕೋಟಿ ರೂಪಾಯಿ ದುಡ್ಡನ್ನು ಕಟ್ಟಡ ಕಟ್ಟಲು ಡೈವರ್ಟ್ ಮಾಡಿದ್ದಾರೆ. ಯಾರಿಗೆ ಕೆಲಸ ಕೊಟ್ಟಿದ್ದೀರಿ? ಪಿಡಬ್ಲ್ಯೂಡಿ ಇಲಾಖೆಯಲ್ಲಿ ಎಂಜಿನಿಯರುಗಳು ಇರಲಿಲ್ಲವಾ? ಇಲಾಖೆಯಲ್ಲಿ ಎಬಿವಿಪಿ‌, ಆರ್.ಎಸ್.ಎಸ್. ನವರನ್ನು ಸಿಂಡೆಕೆಟ್ ಸದಸ್ಯರನ್ನಾಗಿ ಮಾಡಿಕೊಂಡು ಅಕ್ರಮ ನಡೆಸುತ್ತಿದ್ದಾರೆ. ಸರಕಾರ ಕೇಳಿದರೆ ಏನು ಮಾಹಿತಿ ಬೇಕು ಕೊಡಲು ಅದನ್ನು ಕೊಡಲು ನಾನು ತಯಾರಿದ್ದೇನೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಪರೀಕ್ಷೆಗೆ ಮೊದ 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಸಿಕ್ಕಿದೆ. ಈ ಹಗರಣದ ತನಿಖೆ ಹಳ್ಳ ಹಿಡಿಯುತ್ತದೆ. ದುಡ್ಡು ಕೊಟ್ಟು ಬಂದವರು ಸರಿಯಾಗಿ ಕೆಲಸ ಮಾಡುತ್ತಾರಾ? ಎಂದು ಅವರು ಕಿಡಿ ಕಾರಿದರು.

ಯಾವುದಾದರೂ ಒಂದು ಇಲಾಖೆಯಲ್ಲಿ ಪ್ರಾಮಣಿಕವಾಗಿ ಕೆಲಸ ಮಾಡುವುದನ್ನು ತೋರಿಸಿ. ಅಲ್ಲೆಲ್ಲಾ ದುಡ್ಡು ವಸೂಲಿ ಮಾಡುವಾಗ ತಡಿಲಿಕ್ಕೆ ನಾವು ಒಂದು ತಂಡವನ್ನು ಮಾಡಬೇಕಿದೆ. ದುಡ್ಡು ಸಮೇತ ದಾಖಲೆಗಳನ್ನು ಹಿಡಿಯಲು ಒಂದು ವಿಂಗ್ ರೆಡಿ ಮಾಡಬೇಕಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗಿದೆ. ಇವರ ಕಾಟ ತಡೆಯಲಾಗಿದೆ ಕೆಲ ಅಧಿಕಾರಿಗಳು ರಜೆ ಹಾಕಿ ಹೋಗಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಹಾರಾಷ್ಟ್ರ ಕೇಡರ್ ಅಧಿಕಾರಿ ಒಬ್ಬರನ್ನು ಕಮಿಷನರ್ ಆಗಿ ಇಟ್ಕೊಂಡಿದ್ದಾರೆ. ಗೆಸ್ಟ್ ಹೌಸ್‌ನಲ್ಲಿ ಕೂತು ಇವೆಲ್ಲ ವ್ಯವಹಾರ ಮಾಡಿದ್ದಾರೆ. ಎಲ್ಲೆಲ್ಲಿ ಗೆಸ್ಟ್ ಹೌಸ್ ಇದ್ಕಂಡು ಏನೇನ್ ಮಾಡ್ತಿದ್ದಾರೆ ಅಂತ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ವಿಭಾಗದ ಕಟ್ಟಡ ಕಟ್ಟಲು ಹಣ ಮಂಜೂರಿಗೆ ಉನ್ನತ ಶಿಕ್ಷಣ ಸಚಿವರು ಪತ್ರ ಬರೆದಿದ್ದಾರೆ. ಇದರಲ್ಲಿ 18 ಕೋಟಿಯಿಂದ 85 ಕೋಟಿಗೆ ಅಂದಾಜು ವೆಚ್ಚ ಹೆಚ್ಚಾಗಿದೆ. ಇದರಿಂದ 40% ಕಮಿಷನ್ ತೆಗೆದುಕೊಳ್ಳದೆ ಇನ್ನೇನು ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ‌ ನಿರಂತರ ಆಡಳಿತ ದುಷ್ಪರಿಣಾಮ ನಡೆಯುತ್ತಿದೆ. ಇದರಿಂದ ನಮ್ಮ ರಾಜ್ಯ ಎಲ್ಲಿಗೆ ಹೋಗಬಹುದು ಎಂದು ಭಯವಿದೆ. ಯಾರದ್ದೋ ಒಬ್ಬ ಮಂತ್ರಿಯ ತಲೆದಂಡದ ಬಗ್ಗೆ ನಾನು ಮಾತನಾಡುತ್ತಿಲ್ಲ. ನಾನು ಮೊದಲು ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ ಮಾಡಿದ್ದೆ. ಯಡಿಯೂರಪ್ಪನವರು ನಮ್ಮ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿದ್ದರು. ಜೆಡಿಎಸ್ ಪಕ್ಷ ಮತ್ತು ಅಪ್ಪ ಮಕ್ಕಳನ್ನು ಮುಗಿಸುವುದೇ ನನ್ನ ಗುರಿ ಎಂದಿದ್ದರು. ನಾನು ನನ್ನ ಕೊನೆಯ ಭಾಷಣದಲ್ಲಿ ಉತ್ತಮ ಕೆಲಸ ಮಾಡಿ ಎಂದಿದ್ದೆ. ಅಲ್ಲಿಂದ‌ ಇಲ್ಲಿವರೆಗೆ ಭ್ರಷ್ಟಾಚಾರದ‌ ಬಗ್ಗೆಯೂ ಚರ್ಚಿಸಿಲ್ಲ ಎಂದರು ಅವರು.

ಬಿಜೆಪಿ ಸರ್ಕಾರದಲ್ಲಿ ಹಲವಾರು ಇಲಾಖೆಯಲ್ಲಿ ವಿಪರೀತ ಎನ್ನುವಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಇತ್ತೀಚೆಗೆ ನೇಮಕಾತಿ ವಿಚಾರದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ. ಏನೇ ತನಿಖೆ ಮಾಡಿದರು ಕೂಡ ತಾರ್ಕಿಕ ಅಂತ್ಯ ಏನಾಗುತ್ತದೆ? ಈ ಹಿಂದಿನ ಸರ್ಕಾರಗಳು ಯಾವ ರೀತಿ ತನಿಖೆಗೆ ಕ್ರಮ ಕೈಗೊಂಡಿವೆ. ಅಂತಿಮವಾಗಿ ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಮಿತ್ ಶಾ ನಿಮ್ಮ ಪಾಡಿಗೆ ನೀವು ಆಡಳಿತ ನಡೆಸಿ ಎಂದು ಹೇಳಿ ಹೋಗಿದ್ದಾರೆ. ಈ ನಾಡಿನಲ್ಲಿ ಏನೇ ಲೂಟಿ ಆದರು ನಮಗೆ ಸರ್ಕಾರ ತರುವುದು ಗೊತ್ತಿದೆ ಎಂದು ಹೇಳಿ ಹೋಗಿದ್ದಾರೆ. ರಾಜ್ಯದಲ್ಲಿ ಏನೇನು ನಡೆದಿದೆ ಎಂದು ಪಟ್ಟಿ ಮಾಡಿ ಹೇಳುತ್ತೇನೆ. ಮಂಗಳೂರು ‌ಗೋಲೀಬಾರ್, ಬಾಂಬ್ ವಿಚಾರ, ಡ್ರಗ್ ವಿಚಾರ ಏನಾಯಿತು? ಯಾವುದೇ ಒಂದು ವಿಚಾರ ತಾರ್ಕಿಕ ಅಂತ್ಯ ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಹಾಸನದಲ್ಲಿ ಹೆಚ್​.ಡಿ ರೇವಣ್ಣ ವಿರುದ್ಧ ಗೆದ್ದು ತೋರಿಸುತ್ತೇವೆ ಎಂದವರಿಗೆ ಹೆಚ್​ಡಿಕೆ ತಿರುಗೇಟು ನೀಡಿದರು. ಹಾಸನ ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ. ಹಣದ ಮದದಲ್ಲಿ ಕೆಲವರು ಮಾತನಾಡುತ್ತಾರೆ. ರೇವಣ್ಣ ಯಾಕೆ, ಒಬ್ಬ ಸಾಮಾನ್ಯ ಕಾರ್ಯಕರ್ತರನನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ 2022ಕ್ಕೆ ಪಲಿತಾಂಶ ಏನು ಅನ್ನೋದನ್ನು ನೀವು ಕಾದು ನೋಡಿ. ಅದ್ಯಾರು ಒಬ್ಬ ರೇವಣ್ಣ ವಿರುದ್ಧ 50 ಸಾವಿರ ಮತಕ್ಕಿಂತ ಕಮ್ಮಿ ಬಂದ್ರೇ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ರೇವಣ್ಣ ಯಾಕೆ ಒಬ್ಬ ಸಾಮಾನ್ಯ ಕಾರ್ಯಕರ್ತನ ವಿರುದ್ದ ಗೆದ್ದು ತೋರಿಸಲಿ ಎಂದು ಸವಾಲು ಅವರು ಹಾಕಿದರು.

ಇನ್ನು ಹಳೆ ಮೈಸೂರು ಭಾಗದಲ್ಲಿ ದಳಪತಿಗಳನ್ನು ಚಿದ್ರ ಮಾಡುತ್ತೇವೆ ಎಂದಿದ್ದ ಬಿಜೆಪಿ ನಾಯಕರಿಗೆ ಹೆಚ್​ಡಿಕೆ ಚಾಟಿ ಬೀಸಿದ್ದಾರೆ. ಬಿಜೆಪಿ ನಾಯಕರು ದಳಪತಿಗಳ ಕೋಟೆ ಅಲ್ಲ ಇಡೀ ರಾಜ್ಯವನ್ನೇ ಛಿದ್ರ ಮಾಡಿದ್ದಾರೆ. ನಮ್ಮ ಕೋಟೆ ತುಂಬಾ ಬಲಿಷ್ಠವಾಗಿದೆ ಅದನ್ನು ಛಿದ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಯಾರ ಕೋಟೆ ಛಿದ್ರವಾಗುತ್ತೆ ಅನ್ನೋದನ್ನು ಮುಂದಿನ ದಿನಗಳಲ್ಲಿ ಜನರೇ ತೀರ್ಮಾನಿಸುತ್ತಾರೆ. ನಾವು ನಮ್ಮ ಸರ್ಕಾರದಲ್ಲಿ 56 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದೇವೆ. ಆದ್ರೆ ಬಿಜೆಪಿ ಸರ್ಕಾರದ ತರಹ ಭ್ರಷ್ಟಚಾರ ಮಾಡಿಲ್ಲ. ಅಸಲಿಗೆ ಎರಡು ರಾಷ್ಟ್ರೀಯ ಪಕ್ಎಚ್‌ಡಿಕೆ ನೈತಿಕತೆ ಅನ್ನೋದೆ ಇಲ್ಲ ಎಂದು ಕಿಡಿಕಾರಿದರು.

ShareSendTweetShare
Previous Post

ಪ್ರತಿ ಕಂದಾಯ ವಿಭಾಗದ ನೂರು ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿ: ಆಗಸ್ಟ್ ಒಳಗೆ ವಿತರಿಸಲು ಕ್ರಮ

Next Post

ಬೆಳಗಾವಿ: ಅರಳೀಕಟ್ಟಿ ತೋಂಟದಾರ್ಯ ಮಠದ ಶ್ರೀ ಶಿವಮೂರ್ತಿ ದೇವರ ನಿರಂಜನ ಪಟ್ಟಾಧಿಕಾರ ಮಹೋತ್ಸವ

Related Posts

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ
ದೇಶ

July 02, 2026 04:07 PM
ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ
ದೇಶ

ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

July 02, 2026 04:07 PM
ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ
ಪ್ರಮುಖ ಸುದ್ದಿ

July 02, 2026 03:07 PM
ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ
ಪ್ರಮುಖ ಸುದ್ದಿ

ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

July 02, 2026 03:07 PM
ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ
ಪ್ರಮುಖ ಸುದ್ದಿ

ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

July 02, 2026 03:07 PM
ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ
ಪ್ರಮುಖ ಸುದ್ದಿ

ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

July 02, 2026 03:07 PM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0
  • ಕರ್ನಾಟಕದ ನ್ಯಾಯಾಂಗದಲ್ಲಿ ಹೊಸ ಇತಿಹಾಸ..! 25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In