Thursday, July 9, 2026
Contact Us
UdayaNews
  • ಪ್ರಮುಖ ಸುದ್ದಿ
    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

  • ರಾಜ್ಯ

    ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

    ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

    ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

  • ದೇಶ

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    Tamil Nadu CM Vijay Urges PM Modi to Reconsider NFSA Amendment

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

  • ವಿದೇಶ

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

  • ಆಧ್ಯಾತ್ಮ
    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮತ್ತೆ ಅಖಾಡಕ್ಕೆ ಧುಮುಕಿದ ಆಶಾ ಕಾರ್ಯಕರ್ತೆಯರು: ನಿರ್ಣಾಯಕ ಹೋರಾಟ

by Udaya News
May 14, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮತ್ತೆ ಅಖಾಡಕ್ಕೆ ಧುಮುಕಿದ ಆಶಾ ಕಾರ್ಯಕರ್ತೆಯರು: ನಿರ್ಣಾಯಕ ಹೋರಾಟ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ತಮ್ಮ ಹಕ್ಕೊತ್ತಾಯಗಳಿಗೆ ಸರ್ಕಾರ ಮಣಿಯದಿದ್ದರಿಂದ ಮತ್ತೆ ಪ್ರತಿಭಟನೆ ನಡರಸುವುದಾಗಿ ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ  ಡಿ.ನಾಗಲಕ್ಷ್ಮಿ, ಸಂಘದ ರಾಜ್ಯ ಉಪಾಧ್ಯಕ್ಷರಾದ ರಮಾ ಟಿ.ಸಿ.,ಬೆಂಗಳೂರು ಜಿಲ್ಲಾ ಎಐಯುಟಿಯುಸಿ ಅಧ್ಯಕ್ಷ ಷಣ್ಮುಗಂ ಸಹಿತ ಸಂಘದ ಪ್ರಮುಖರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಭಟನೆ ಕುರಿತು ಮಾಹಿತಿ ನೀಡಿದರು.

RelatedPosts

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

ಕಳೆದ 15 ವರ್ಷಗಳಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಗಳೂ ಸೇರಿದಂತೆ, ಸುಗಮ ಹೆರಿಗೆ, ಸ್ವಸ್ಥ ಮಗುವಿನ ಜನನ, ತಾಯಿ-ಶಿಶು ಆರೈಕೆಗಳ ಕುರಿತ ಸೇವೆಗಳು, ಗ್ರಾಮ ನೈರ್ಮಲ್ಯ ಸೇರಿದಂತೆ ವಿವಿಧ ಆರೋಗ್ಯ ಚಟುವಟಿಕೆಗಳು ಮತ್ತು ಹಲವಾರು ಸಮೀಕ್ಷೆಗಳನ್ನು ನಿರಂತರವಾಗಿ ಮಾಡುತ್ತಿರುವರು. ರಾಜ್ಯದ ಬಡಜನರಿಗೆ ಆಶಾ ನೀಡುತ್ತಿರುವ ವಿವಿಧ ಆರೋಗ್ಯ ಸೇವೆಗಳನ್ನು ಶ್ಲಾಘಿಸದೇ ಇರುವವರೇ ಇಲ್ಲ. ಇದೀಗ ಅವರು ಆರೋಗ್ಯ ಇಲಾಖೆಯ ಖಾಯಂ ನೌಕರರೇ ಆಗಿ ಹೋಗಿದ್ದಾರೆ. ಇಲಾಖೆಯ ಎಲ್ಲಾ ಸಾರ್ವಜನಿಕ ಆರೋಗ್ಯ ಸೇವೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯನ್ನು ಪುನಶ್ಚೇತನಗೊಳಿಸಿದ್ದಾರೆ ಎಂದು ಇಲಾಖೆಯೇ ಅಂಗೀಕರಿಸಿರುವುದು ಇಲಾಖೆಯಲ್ಲಿ ಅವರ ಸೇವೆ, ಅವರ ಶ್ರಮ ಮತ್ತು ಪ್ರಾಮುಖ್ಯತೆಯನ್ನು ಎತ್ತಿತೋರಿಸುತ್ತದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ  ಡಿ.ನಾಗಲಕ್ಷ್ಮಿ, ತಿಳಿಸಿದರು.

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕದ ಹರಡುವಿಕೆಯನ್ನು ತಡೆಗಟ್ಟುವಲ್ಲಿ, ಜನರಿಗೆ ಲಸಿಕೆ ಹಾಕಿಸುವಲ್ಲಿ ಇವರು ಕೊರೋನಾ ವಾರಿಯರ್ಸ್ ಆಗಿ ಪ್ರಮುಖ ಪಾತ್ರವಹಿಸಿರುವುದು. ತಮ್ಮ ಜೀವ ಪಣಕ್ಕಿಟ್ಟು ಕೊರೊನಾ ತಡೆಗೆ ನಡೆಸಿದ ಹೋರಾಟ ನಿಜಕ್ಕೂ ಅದ್ಭುತ. ಕೇಂದ್ರ ಸರ್ಕಾರ ರಾಜ್ಯದ ಆಶಾ ಕಾರ್ಯಕರ್ತೆಯರ ಸೇವೆಗೆ ಮೆಚ್ಚಿ ದೇಶದಲ್ಲಿಯೇ ಅತ್ಯುತ್ತಮ ಸೇವೆ ಸಲ್ಲಿಸಿರುವರೆಂದು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದೆ.

ಇಲಾಖೆ ವಹಿಸಿದ ವಿವಿಧ ಕೆಲಸಗಳನ್ನು ಹಗಲಿರುಳು ಮಾಡಿದರೂ ದುಡಿದಷ್ಟು ಕೈಗೆ ತಲುಪದಿರುವುದು ಅತ್ಯಂತ ಖೇದದ ವಿಷಯವಾಗಿದೆ. ಖಅಊ ಪೋರ್ಟಲ್ ಮೂಲಕ ನೀಡುವ ಕೇಂದ್ರದ ಪ್ರೋತ್ಸಾಹಧನ ಹಲವಾರು ವರ್ಷಗಳಿಂದ ಸರಿಯಾಗಿ ಪಡೆಯಲು ಆಗದಿರುವ ಬಗ್ಗೆ ಇಲಾಖೆಯ ಗಮನಕ್ಕೆ ತರಲಾಗಿದೆ. ಇಂದಿಗೂ ಸಮಸ್ಯೆ ಬಗೆಹರಿದಿರುವುದಿಲ್ಲ. ರಾಜ್ಯದಲ್ಲಿ ಕೇಂದ್ರದ ಪ್ರೋತ್ಸಾಹಧನ ನೀಡುವ ಪೋರ್ಟಲ್ ವೇತನ ಮಾದರಿಯಿಂದಾಗಿ ಕಾರ್ಯಕರ್ತೆಯರು ಹಲವಾರು ವರ್ಷದಿಂದ ಸಹಸ್ರಾರು ರೂಪಾಯಿಗಳಿಂದ ವಂಚಿತರಾಗಿದ್ದಾರೆ. ಇವರು ಸಲ್ಲಿಸಿದ ಸೇವೆಗಳಿಗೆ ಹಣ ಪಡೆಯಲು ಖಅಊ ಪೋರ್ಟಲ್‌ನಲ್ಲಿ ದಾಖಲಾಗಬೇಕು. ಈ ದಾಖಲು ಮಾಡಬೇಕಾದವರು ಮತ್ತೊಬ್ಬರು. ಅವರು ದಾಖಲು ಮಾಡಿಲ್ಲವೆಂದರೆ ತಿಂಗಳಿಡೀ ಇವರು ಮಾಡಿದ ಕೆಲಸಗಳಿಗೆ ಹಣ ಬರುವುದಿಲ್ಲ. ಎಷ್ಟೋ ಕಡೆ ಇಂಟರ್ನಟ್ ಸಿಗುವುದಿಲ್ಲ. ಆಗಲೂ ಇವರಿಗೆ ಹಣದಿಂದ ವಂಚನೆ! ಒಬ್ಬ ಕಾರ್ಯಕರ್ತೆ ಪ್ರತೀ ತಿಂಗಳು ರೂ.5-6 ಸಾವಿರ ರೂಪಾಯಿಗಳ ಬೆಲೆಯ ಚಟುವಟಿಕೆಗಳನ್ನು ಮಾಡಿ, ಪ್ರತಿಫಲವಾಗಿ ಕೇವಲ ರೂ.1000ದಿಂದ ರೂ.3000 ವರೆಗೆ ಮಾತ್ರ ಪ್ರೋತ್ಸಾಹಧನ ಪಡೆಯುವಂತಾಗಿದೆ. ಹಲವಾರು ಕಡೆಗಳಲ್ಲಿ ಕೆಲವೊಂದು ತಿಂಗಳು ಸಂಪೂರ್ಣ ಪ್ರೋತ್ಸಾಹಧನ ಬರದೇ ಇರುವ ಪ್ರಕರಣಗಳೂ ಇವೆ. ಇದಕ್ಕೆ ಸಂಬAಧಿಸಿದ ಜ್ವಲಂತ ಸಮಸ್ಯೆಗಳಿಗೆ ಕಳೆದ ಮೂರು ನಾಲ್ಕು ವರ್ಷಗಳಿಂದ ಪರಿಹಾರ ದೊರೆಯುತ್ತಿಲ್ಲ ಎಂದರು.

ರಾಜ್ಯದ 31 ಜಿಲ್ಲೆಗಳಲ್ಲೂ ಒಂದಲ್ಲಾ ಒಂದು ರೀತಿಯಲ್ಲಿ ಈ ಸಮಸ್ಯೆಗಳಿದ್ದು, ಹಲವಾರು ವರ್ಷಗಳಿಂದ ಪರಿಹಾರ ಕಾಣದೇ ಉಳಿದಿದೆ. ಈ ಬಗ್ಗೆ ಆಯಾ ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆಯಾ ಜಿಲ್ಲೆಗಳಿಂದ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಸಮಸ್ಯೆಗಳು ಹಲವಾರು ರೀತಿಯಲ್ಲಿವೆ. ಬಹುತೇಕ ಕಡೆಗಳಲ್ಲಿ ಬಾಕಿ ದಾಖಲು ಆಗಿರುವುದಿಲ್ಲ. ಕೆಲವೊಂದು ಬಾರಿ ತಾಂತ್ರಿಕ ಸಮಸ್ಯೆಗಳು. ಖಅಊ ಪೋರ್ಟಲ್ನಲ್ಲಿ ದಾಖಲಾಗಿದ್ದರೂ, ವೆರಿಫಿಕೇಶನ್ಗೆ ಬರುವುದಿಲ್ಲ. ಕೆಲ ಬಾರಿ ವೆರಿಫಿಕೇಶನ್‌ಗೆ ಬಂದಿರುವುದು, ವೆರಿಫಿಕೇಶನ್ ಮಾಡುವ ಮುಂಚೆಯೇ “ಪೋರ್ಟಲ್‌ನಿಂದಲೇ ದಾಖಲೆ ಮಾಯ!” ಆಗಿರುತ್ತದೆ. ಒಂದು ತಿಂಗಳಲ್ಲಿ ದಾಖಲು ಮಾಡಿದ ಕೇಸ್ಗಳು ಆ ತಿಂಗಳು ಬಾರದೆ ಮುಂದೆ 5-6 ತಿಂಗಳ ನಂತರ ಯಾವುದೋ ಒಂದು ಪ್ರಕರಣಕ್ಕೆ ಹಣ ಪಾವತಿಯಾಗುವುದು. ಕೆಲ ಪಿಎಚ್ಸಿಗಳಲ್ಲಿ ಹಲವಾರು ತಿಂಗಳುಗಳ ವರೆಗೆ ಅಲ್ಲಿ ಕೆಲಸ ಮಾಡಿದ ಎಲ್ಲಾ ಆಶಾಗಳ ಯಾವೊಂದು ಕೇಸ್ ಪೋರ್ಟಲ್‌ನಲ್ಲಿ ದಾಖಲಾಗದೆ ಇರುವುದು. ಸಮಸ್ಯೆಗಳು ಒಂದೇ ಎರಡೇ ಹತ್ತಾರು ಅಲ್ಲ ನೂರಾರು ಇವೆ. ಒಟ್ಟಾರೆ ಒಬ್ಬ ಕಾರ್ಯಕರ್ತೆಯು “ಒಂದು ತಿಂಗಳಲ್ಲಿ ಮಾಡಿದ ಒಟ್ಟು ಕೆಲಸಗಳಲ್ಲಿ ಕೆಲವು ಕೆಲಸಗಳಿಗೆ ಪ್ರೋತ್ಸಾಹಧನದ ಹಣ ಬಂದರೆ, ಇತರ ಕೆಲಸಗಳಿಗೆ ಹಣ ಬರುವುದೇ ಇಲ್ಲ”. ಇಲಾಖೆಯಲ್ಲಿ ವಿಚಾರಿಸಿದರೆ, ನೂರೆಂಟು ಕಾರಣಗಳು ನೀಡಲಾಗುತ್ತದೆ. ಈ ರೀತಿ ಪ್ರತಿ ತಿಂಗಳು ಮಾಡಿದ ಪ್ರೋತ್ಸಾಹಧನದ ಚಟುವಟಿಕೆಗಳಿಂದ ಹಣ ಬರದೇ ಇರುವ ಸಾವಿರಾರು ಆಶಾ ಕಾರ್ಯಕರ್ತೆಯರಿಗೆ ಇಲಾಖೆಯಿಂದ ಬರಬೇಕಾದ ಹಣ ಲಕ್ಷಾಂತರ ರೂಪಾಯಿ ಆಗುತ್ತದೆ. ಈ ಬಗ್ಗೆ 5 ವರ್ಷದಲ್ಲಿ ದಾಖಲೆ ಸಮೇತ ಇಲಾಖೆಗೆ ದೂರು ನೀಡಲಾಗಿದೆ. ಆದರೂ ಈ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂದರು.

ಆಶಾ ಕಾರ್ಯಕರ್ತೆಯರು ಮಾಡಿದ ಎಲ್ಲಾ ಕೆಲಸಗಳನ್ನು ತಪ್ಪದೆ ದಾಖಲು ಮಾಡಿಸಿ, ಪ್ರತಿ ಕಾರ್ಯಕರ್ತೆಗೆ ಒಂದು ತಿಂಗಳು ಮಾಡಿರುವ ಒಟ್ಟು ಕೆಲಸಗಳಿಗೆ ಬರಬೇಕಾದ ಒಟ್ಟು ಹಣವನ್ನು ಆ ಕಾರ್ಯಕರ್ತೆಯ ಬ್ಯಾಂಕ್ ಖಾತೆಗೆ ಸಂದಾಯವಾಗುವAತೆ ವ್ಯವಸ್ಥೆ ಮಾಡಬೇಕು. ಅಥವಾ ಕೇಂದ್ರ ಸರ್ಕಾರ ಈ ಚಟುವಟಿಕೆಗಳಿಗೆ ನಿಗದಿಗೊಳಿಸಿದ ಅಷ್ಟೂ ಚಟುವಟಿಕೆಗಳ ಹಣವನ್ನು ರಾಜ್ಯ ಸರ್ಕಾರ ಈಗಾಗಲೇ ನೀಡುತ್ತಿರುವ ರಾಜ್ಯ ಸರ್ಕಾರದ ಮಾಸಿಕ ನಿಶ್ಚಿತ ಗೌರವಧನಕ್ಕೆ ಸೇರಿಸಿ ಒಂದೇ ಮಾಸಿಕ ನಿಶ್ಚಿತ ಗೌರವಧನ ಮಾಡಬೇಕು. ಅದನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗಡೆ ಬ್ಯಾಂಕ್ ಖಾತೆಗೆ ಪಾವತಿಸಬೇಕು ಎಂದರು.

ಇತರ ಪ್ರಮುಖ ಸಮಸ್ಯೆಗಳೆಂದರೆ, ಆಶಾ ಕಾರ್ಯಕರ್ತೆಯರಿಗೆ ಇಲಾಖೆಯಿಂದ ಮೊಬೈಲ್/ಟ್ಯಾಬ್ ನೀಡಿಲ್ಲ. ಇಂಟರ್ನೆಟ್ ಡಾಟಾ ಒದಗಿಸಿಲ್ಲ. ಆದರೂ ಕೂಡಾ ಆರೋಗ್ಯ ಇಲಾಖೆ ಮತ್ತು ಇತರ ಇಲಾಖೆಗಳ ಬಳಕೆಗಾಗಿ ವಿವಿಧ ರೀತಿಯ ಸಮೀಕ್ಷೆಗಳನ್ನು ಮೊಬೈಲ್ ಆ್ಯಪ್ ಮೂಲಕ ಮಾಡಬೇಕೆಂದು ಒತ್ತಾಯ ಪಡಿಸಲಾಗುತ್ತಿದೆ. ಉಚಿತವಾಗಿ ಹೇಳಿದ ಸರ್ವೇ ಮಾಡದಿದ್ದರೆ ನಿಮ್ಮನ್ನು ಕೆಲಸದಿಂದ ತೆಗೆದು ಹಾಕುತ್ತೇವೆ ಎಂದು ಹೆದರಿಸಿ, ಒತ್ತಾಯದಿಂದ ಸರ್ವೇಗಳನ್ನು ಮಾಡಿಸಲಾಗುತ್ತಿದೆ. ಆಶಾಗಳದ್ದಲ್ಲದ ಇತರ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಲಾಗುತ್ತದೆ. ಈ ಕೆಲಸಗಳನ್ನು ಆಶಾಗಳು ಮಾಡಬಾರದು ಎಂದು ಇಲಾಖೆ ಸುತ್ತೋಲೆಗಳನ್ನು ಹೊರಡಿಸಿತ್ತು. ಅಷ್ಟಿದ್ದರೂ ಸರ್ವೇ ಕೆಲಸ ಮಾಡಲೇಬೇಕು ಇಲ್ಲವೆಂದರೆ ಆಶಾ ವೇತನ ನೀಡುವುದಿಲ್ಲ ಕೆಲಸದಿಂದಲೇ ತೆಗೆದು ಹಾಕಲಾಗುವುದು ಇತ್ಯಾದಿ ಬೆದರಿಕೆಗಳನ್ನು ಹಾಕಿ ಇದೇ ಕೆಲಸವನ್ನು ಅವಲಂಬಿಸಿರುವ ಬಡ ಹೆಣ್ಣುಮಕ್ಕಳು, ಒಂಟಿ ಮಹಿಳೆಯರು, ವಿಧವೆಯರು, ವಿಚ್ಛೇದಿತರರಂತಹ ಅಸಹಾಯಕ ಮಹಿಳೆಯರ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡು ಇಲಾಖೆ ಬಲವಂತದಿAದ ಕೆಲಸ ಮಾಡಿಸಿಕೊಳ್ಳುತ್ತಿದೆ. ಆಶಾ ಕಾರ್ಯಕರ್ತೆ ದಿನಕ್ಕೆ ೨-೩ ಗಂಟೆ ಕೆಲಸ ಮಾಡಿದರಷ್ಟೇ ಸಾಕು ಎಂದು ಹೇಳಿ ಸೇವೆಗೆ ಸೇರಿಸಿಕೊಂಡು ಅತ್ಯಂತ ಕಡಿಮೆ ಹಣದಲ್ಲಿ ಇಂದು ದಿನವಿಡೀ ದುಡಿಸಿಕೊಳ್ಳುತ್ತಿರುವುದು ಅನ್ಯಾಯ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಗೆ ಟೀಮ್ ಬೇಸ್ಡ್ ಇನ್ಸೆಂಟಿವ್ ಮಾಸಿಕ ರೂ.೧೦೦೦ ಇರುತ್ತದೆ .ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಪ್ರೋತ್ಸಾಹಧನ ನೀಡಿಲ್ಲ. ಪ್ರತೀ ವರ್ಷ ನೀಡಬೇಕಾದ ಡೈರಿ, ಸಮವಸ್ತç ನೀಡುತ್ತಿಲ್ಲ.

ಆದ್ದರಿಂದ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಹಲವಾರು ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮೇ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ “ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಪ್ರದರ್ಶನ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿ.ನಾಗಲಕ್ಷ್ಮಿ ತಿಳಿಸಿದರು.

ShareSendTweetShare
Previous Post

ಟೊಮ್ಯಾಟೋ ಜ್ವರ ಹಿನ್ನೆಲೆ; ಕೇರಳ ಗಡಿ ಜಿಲ್ಲೆಗಳಲ್ಲಿ ಅಲರ್ಟ್

Next Post

ಮೈಸೂರಿನಲ್ಲಿ ಆಪರೇಶನ್ ಕಮಲ ಬಿರುಸು: ಸಚಿವ ಎಸ್.ಟಿ.ಸೋಮಶೇಖರ್ ಸುಳಿವು

Related Posts

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ
ಪ್ರಮುಖ ಸುದ್ದಿ

July 08, 2026 10:07 AM
ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ
ಪ್ರಮುಖ ಸುದ್ದಿ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

July 08, 2026 10:07 AM
‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ
ಪ್ರಮುಖ ಸುದ್ದಿ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

July 08, 2026 10:07 AM
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ
ಪ್ರಮುಖ ಸುದ್ದಿ

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

July 08, 2026 10:07 AM
ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ
ದೇಶ

ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

July 08, 2026 10:07 AM
ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

July 07, 2026 05:07 PM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    0 shares
    Share 0 Tweet 0
  • ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In