ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಷಯ ಕೋರಿದದ್ದಾರೆ.
ದೇವೆಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾದ ಸಿಎಂ ಬಸವರಾಜ ಬೊಮ್ಮಾಯಿ ಅವರು, ದೇವರು ಆಯುರಾರೋಗ್ಯ, ಸಂಪತ್ತನ್ನು ಕರುಣಿಸಲಿ. ನಾಡಿನ ಹಿತಕ್ಕೆ ನಿಮ್ಮ ಕೊಡುಗೆ ನಿರಂತರವಾಗಿ ಇರಲಿ ಎಂದು ಹಾರೈಸುವ ಮೂಲಕ ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.