Friday, October 23, 2026
Contact Us
UdayaNews
  • ಪ್ರಮುಖ ಸುದ್ದಿ
    ಅಂಚೆ ಇಲಾಖೆಯ ಆದಾಯ ₹8,212 ಕೋಟಿ: ಶೇ.24ರಷ್ಟು ಏರಿಕೆ

    ದಸರಾ ಮೆರವಣಿಗೆ ವೇಳೆ ಪೊಲೀಸ್ ಲಾಠಿ ಏಟು; ಗಾಯಾಳು ಬಾಲಕನಿಗೆ ₹5 ಲಕ್ಷ ಪರಿಹಾರ ಘೋಷಣೆ

    ಮಣ್ಣಿನ ಆರೋಗ್ಯ ರಕ್ಷಣೆಗೆ ‘ಖೇತ್ ಬಚಾವೋ ಅಭಿಯಾನ’ಕ್ಕೆ ಚಾಲನೆ

    ಜೈವಿಕ ಇಂಧನ, ಹಸಿರು ತಂತ್ರಜ್ಞಾನ: ಚೀನಾ ರಾಯಭಾರಿ ಕ್ಸು ಫೀಹಾಂಗ್ ಭೇಟಿ ಜೊತೆ KSBDB ಅಧ್ಯಕ್ಷ ಸುಧೀಂದ್ರ ಚರ್ಚೆ

    2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರ ದ್ವಿಗುಣಗೊಳಿಸಲು ಭಾರತ–ಪೋಲೆಂಡ್ ಗುರಿ

    ಶರಾವತಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿ.ಕೆ. ಶಿವಕುಮಾರ್

    ಕಲ್ಲಿದ್ದಲು ಸಾಗಣೆಯಲ್ಲಿ ಭಾರತೀಯ ರೈಲ್ವೆಗೆ ದಾಖಲೆ: ಶೇ.22.5ರಷ್ಟು ಬೆಳವಣಿಗೆ

    ವೈದ್ಯಕೀಯ ವೆಚ್ಚಕ್ಕೆ ಕಡಿವಾಣ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಯು.ಟಿ. ಖಾದರ್ ನಿರ್ದೇಶನ

    ‘ಜೈಲರ್ 2’ಗೆ ಅಲ್ಲು ಅರ್ಜುನ್ ಫಿದಾ: ರಜನಿಕಾಂತ್ ಸ್ಟಾರ್ ಪವರ್‌ಗೆ ಮೆಚ್ಚುಗೆ

    2028ರ ಅಧ್ಯಕ್ಷೀಯ ಅಭ್ಯರ್ಥಿ ಯಾರು? ಜೆಡಿ ವ್ಯಾನ್ಸ್‌ಗೆ ಬೆಂಬಲ ಘೋಷಿಸಲು ಟ್ರಂಪ್ ಹಿಂದೇಟು

  • ರಾಜ್ಯ

    ದಸರಾ ಮೆರವಣಿಗೆಯಲ್ಲಿ ಆನೆ ಅವಾಂತರ: ಆನೆಗಳ ಬಳಕೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

    ಪುಲಿಕೇಶಿನಗರ ಸ್ಫೋಟ ಪ್ರಕರಣ: ತನಿಖೆಯ ಅಖಾಡಕ್ಕೆ ಎನ್‌ಐಎ ಎಂಟ್ರಿ?

    ಪುಲಿಕೇಶಿನಗರ ಸ್ಫೋಟ ಪ್ರಕರಣ: ವಿಧಿವಿಜ್ಞಾನ ವರದಿಗೆ ಕಾಯುತ್ತಿರುವ ಪೊಲೀಸರು

    ಮೈಸೂರು ದಸರಾದಲ್ಲಿ ಕರಾಮತ್ತು ಪ್ರದರ್ಶಿಸಿದ ಪಂಜಿನ ಕವಾಯತು

    ವಿಧಾನಸೌಧ ಸ್ಫೋಟದಂತೆ ಎಐ ರೀಲ್ಸ್ ಸೃಷ್ಟಿ: ಬಿಹಾರ ಮೂಲದ ಯುವಕ ಬಂಧನ

    ಗೌರಿಬಿದನೂರಿನಲ್ಲಿ ಆರ್‌ಎಸ್‌ಎಸ್ ನೂತನ ಕಾರ್ಯಾಲಯ ‘ರಜತಾರ್ಪಣ’ ಲೋಕಾರ್ಪಣೆ

    ತುಮಕೂರು ದಸರಾ ಜಂಬೂಸವಾರಿಯಲ್ಲಿ 50ಕ್ಕೂ ಹೆಚ್ಚು ಗ್ರಾಮ ದೇವತೆಗಳ ಮೆರವಣಿಗೆ

  • ದೇಶ

    ಪ್ರತಿಭಟನೆ, ದೊಂಬಿ ಬಿಟ್ಟು ಜನರ ಕಲ್ಯಾಣಕ್ಕೆ ಗಮನ ಕೊಡಿ: ಅಮಿತ್ ಶಾ ಪ್ರತಿಪಕ್ಷಗಳಿಗೆ ಎಚ್ಚರಿಕೆ

    ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಿಗೆ ದೆಹಲಿ ಕ್ರೈಮ್ ಬ್ರಾಂಚ್ ಸಮನ್ಸ್

    ಅಮಿತ್ ಶಾ ಜನ್ಮದಿನ: ಮೋದಿ, ರಾಜನಾಥ್ ಸಿಂಗ್, ಜೈಶಂಕರ್ ಶುಭಾಶಯ

    ಉತ್ತರಾಖಂಡ: ಜಲಜೀವನ್ ಮಿಷನ್ ನೀರು ಕುಡಿಯಲು ಯೋಗ್ಯವೇ? ತಾವೇ ನೀರು ಕುಡಿದು ಪರಿಶೀಲಿಸಿದ ಸಚಿವ ಸೋಮಣ್ಣ

    ದಸರಾ ಶಸ್ತ್ರಪೂಜೆ ವೇಳೆ ಬಳಸಿ ಫೈರಿಂಗ್; ಐಪಿಎಸ್ ಅಧಿಕಾರಿ ನಡೆ ಬಗ್ಗೆ ಭಾರೀ ಚರ್ಚೆ

    ಪಿಯೂಷ್ ಗೋಯಲ್ ಜರ್ಮನಿ, ನೆದರ್ಲೆಂಡ್ಸ್ ಪ್ರವಾಸ; ವ್ಯಾಪಾರ, ಹೂಡಿಕೆ ವೃದ್ಧಿಗೆ ಭಾರತ ಕಸರತ್ತು

  • ವಿದೇಶ

    ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ: ವಿಶ್ವಸಂಸ್ಥೆ ವರದಿಗೆ ಭಾರತದ ಆಕ್ಷೇಪ

    ಅಮೆರಿಕ, ಜಾಗತಿಕ ಮಾರುಕಟ್ಟೆಗೆ ಡೀಸೆಲ್ ಪೂರೈಸಲು ರಷ್ಯಾ ಸಿದ್ಧ

    ಪಾಕಿಸ್ತಾನದಲ್ಲಿ 34 ದಾಳಿ; ಹೊಣೆ ಹೊತ್ತ ಬಲೂಚ್ ಲಿಬರೇಶನ್ ಆರ್ಮಿ

    ಎಲ್ ನಿನೊ ಜಾಗತಿಕ ಆರ್ಥಿಕತೆಗೆ ಹೊಡೆತ: ವಿಶ್ವಸಂಸ್ಥೆ ಎಚ್ಚರಿಕೆ

    ನ. 10ರ ಬಳಿಕ ರಷ್ಯಾ–ಉಕ್ರೇನ್–ಅಮೆರಿಕ ಮಾತುಕತೆ ಪುನರಾರಂಭ, ಕದನ ವಿರಾಮ ಸಾಧ್ಯತೆ

    ಭಾರತ–ಸ್ಕಾಟ್ಲೆಂಡ್ ವ್ಯಾಪಾರ ಸಂಬಂಧ ಬಲವರ್ಧನೆ: ಪಿಯೂಷ್-ಜಾನ್ ಸ್ವಿನ್ನಿ ಚರ್ಚೆ

    ಭಾರತ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ: ಪಾಕಿಸ್ತಾನದ ಆರೋಪ

    ಸುಡಾನ್‌ನಲ್ಲಿ ಡ್ರೋನ್ ದಾಳಿಗೆ ವಿಶ್ವಸಂಸ್ಥೆ ಖಂಡನೆ; ನಾಗರಿಕರ ರಕ್ಷಣೆಗೆ ಆಗ್ರಹ

  • ಸಿನಿಮಾ

    ‘ದೊಂಗ ನಾ ಕೊಡಕು’: ‘ಲಿಟಲ್ ಹಾರ್ಟ್ಸ್’ ಬಳಿಕ ಮತ್ತೊಮ್ಮೆ ಕಾಮಿಡಿ ಪಾತ್ರದಲ್ಲಿ ಮೌಳಿ ತನುಜ್ ಪ್ರಶಾಂತ್

    ‘ಮೂಕುತಿ ಅಮ್ಮನ್ 2’: ದೇವಿಯ ಅವತಾರದಲ್ಲಿ ನಯನತಾರಾ

    ಶಿವಮೊಗ್ಗ ದಸರಾ ಆನೆ ಅವಾಂತರ: ‘ಸೋಮಣ್ಣ’ನ ನೋವಿನ ಬಗ್ಗೆ ಗಮನಸೆಳೆದ ನಟಿ ರಮ್ಯಾ

    ‘ರಾಮಾಯಣ’ದಲ್ಲಿ ರಾವಣನಾಗಿ ಯಶ್ ತಾಂಡವದ ಅಬ್ಬರ!

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿರುವ ‘418’ ಟ್ರೈಲರ್ ಬಿಡುಗಡೆ; ಅ.23ಕ್ಕೆ ಹಾರರ್ ಸಿನಿಮಾ ತೆರೆಗೆ

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಪ್ರತಿಪಕ್ಷಗಳ ವಿರುದ್ಧ ಮಹಾರಾಷ್ಟ್ರ ಸಿಎಂ ವಾಗ್ದಾಳಿ

    ಟೈಗರ್ ಶ್ರಾಫ್‌ ಹತ್ಯೆ ಯತ್ನ ನಂತರ ಸೆಲೆಬ್ರಿಟಿಗಳ ಭದ್ರತೆ ಪರಿಶೀಲನೆಗೆ ಮಹಾ ಸರ್ಕಾರ ಕ್ರಮ

    ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ವಸಿಷ್ಠ ಸಿಂಹ! ಹೊಸ ಸಿನಿಮಾದ ಪೋಸ್ಟರ್ ಅನಾವರಣ

    ಟೈಗರ್ ಶ್ರಾಫ್ ದಾಳಿ ಹಿಂದೆ ಬಿಷ್ಣೋಯಿ ಗ್ಯಾಂಗ್ ಕೈವಾಡ? ಆರೋಪಿಗಳ ಪತ್ತೆಗಾಗಿ 12 ಪೊಲೀಸ್ ತಂಡಗಳ ರಚನೆ

  • ಕ್ರೀಡೆ
    ಆಸ್ಟ್ರೇಲಿಯಾ – ದಕ್ಷಿಣ ಆಫ್ರಿಕಾ ಟೆಸ್ಟ್‌; ಸರಣಿ 1-1ರಲ್ಲಿ ಸಮಬಲ

    ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚು ಗೆದ್ದ ಕನ್ನಡತಿ ಪಲ್ಲವಿ ಕಲುವೆಹಳ್ಳಿಗೆ ಡಿಕೆ.ಶಿ ಅಭಿನಂದನೆ

    ಏಷ್ಯನ್ ಪ್ಯಾರಾ ಗೇಮ್ಸ್: ವೀಲ್‌ಚೇರ್ ಬ್ಯಾಡ್ಮಿಂಟನ್‌ನಲ್ಲಿ ಕರ್ನಾಟಕದ ಪಲ್ಲವಿಗೆ ಕಂಚು

    ಏಷ್ಯನ್ ಪ್ಯಾರಾ ಗೇಮ್ಸ್: ಹೊಸ ದಾಖಲೆ ಜೊತೆಗೆ ಎರಡನೇ ಚಿನ್ನನಿಶಾದ್ ಕುಮಾರ್‌

    ಏಷ್ಯನ್ ಪ್ಯಾರಾ ಕ್ರೀಡಾಕೂಟ: ಪದಕ ಗೆದ್ದ ವೀರರಿಗೆ ಪ್ರಧಾನಿ ಮೋದಿ ಅಭಿನಂದನೆ

    ಏಷ್ಯನ್ ಪ್ಯಾರಾ ಗೇಮ್ಸ್: ಎರಡನೇ ದಿನವೂ ಭಾರತದ ಪದಕ ಬೇಟೆ ಮುಂದುವರಿಕೆ

    ಜಿಂಬಾಬ್ವೆ Vs ಭಾರತ: ಸರಣಿ ಕ್ಲೀನ್ ಸ್ವೀಪ್ ಮಾಡಿದ ಸ್ಮೃತಿ ಮಂಧಾನ ಪಡೆ

    ಏಷ್ಯನ್ ಪ್ಯಾರಾ ಗೇಮ್ಸ್: ನಾಲ್ವರು ಪದಕ ವಿಜೇತರಿಗೆ ಮೋದಿ ಅಭಿನಂದನೆ

    WPL 2027 ಹರಾಜಿಗೆ ಸಿದ್ಧತೆ ಪೂರ್ಣ; 146 ಆಟಗಾರ್ತಿಯರ ಅದೃಷ್ಟ ಪರೀಕ್ಷೆ

  • ವೈವಿಧ್ಯ
    ಚಹಾದಲ್ಲಿ ಕೀಟನಾಶಕ ಅವಶೇಷ ಮಿತಿ ಪ್ರಸ್ತಾಪಿಸಿದ FSSAI; ಪಿಪಿಎಂ ಮಿತಿ ನಿಗದಿ

    ವಿಶ್ವ ಋತುಬಂಧ ದಿನ 2026: ಸಮಗ್ರ ಮಹಿಳಾ ಆರೋಗ್ಯ ರಕ್ಷಣೆಗೆ ಆಯುಷ್ ಸಚಿವಾಲಯ ಒತ್ತು

    ಆರು ತಿಂಗಳೊಳಗಿನ ಶಿಶುಗಳ ಆಹಾರದಲ್ಲಿ ಸುಕ್ರೋಸ್, ಫ್ರಕ್ಟೋಸ್ ನಿಷೇಧಕ್ಕೆ FSSAI ಪ್ರಸ್ತಾವನೆ

    ವಿಮಾನದಲ್ಲೇ ಡಿಜಿಟಲ್ ಡಿಟಾಕ್ಸ್ ಅಭಿಯಾನ: ಕೈಬರಹದ ಪತ್ರಗಳಿಗೆ ಮರುಜೀವ ನೀಡಿದ ಇಂಡಿಯಾ ಪೋಸ್ಟ್, ಇಂಡಿಗೋ

    ಹಂಪಿ, ತಾಜ್ ಮಹಲ್, ಬೇಕಲ್ ಕೋಟೆ ಸಂರಕ್ಷಣೆಗೆ HALನಿಂದ ₹23.60 ಕೋಟಿ ನೆರವು

    ಚರ್ಮರೋಗಗಳ ನಿರ್ವಹಣೆಗೆ ಆಯುಷ್ ಸಚಿವಾಲಯದಿಂದ ಪ್ರಮಾಣಿತ ಚಿಕಿತ್ಸಾ ಮಾರ್ಗಸೂಚಿ ಬಿಡುಗಡೆ

    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

  • ಆಧ್ಯಾತ್ಮ

    2027ರ ಸಿಂಹಸ್ಥ ಕುಂಭಮೇಳಕ್ಕೆ ಭರ್ಜರಿ ತಯಾರಿ; ರಾಷ್ಟ್ರಪತಿಗೆ ಮಹಾ ಸರ್ಕಾರ ಆಹ್ವಾನ

    ರತ್ನಗಿರಿ ಶರನ್ನವರಾತ್ರಿ: ಸಜ್ಜನ ಶಕ್ತಿಯ ವಿಜಯವೇ ಸನಾತನ ಪರಂಪರೆಯ ಸಂದೇಶ ಎಂದ ಡಾ. ರವಿ ಸಿ.ಟಿ.

    ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

    ತೀರ್ಥೋದ್ಭವ ಸಂಭ್ರಮ: ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಉದ್ಭವಿಸಿದ ಕಾವೇರಿ ಮಾತೆ

    ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಮಹೋತ್ಸವ; ‘ಲೌಕಿಕ ಲಾಭಗಳಿಗಾಗಿ ಗಾಯತ್ರಿ ಮಂತ್ರ ಪಠಣ ಸರಿಯಲ್ಲ’ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

    ಗಂಗಾರತಿ ಮಾದರಿಯಲ್ಲಿ ಕಾವೇರಿ ಮಾತೆಗೆ ದೀಪ ನಮನ: ಕೆಆರ್‌ಎಸ್‌ನಲ್ಲಿ ಭಕ್ತಿ ವೈಭವ

    ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’: ನಾಡಿನ ಸಮೃದ್ಧಿ, ರೈತರ ಸುಖ-ಸಂತೋಷಕ್ಕಾಗಿ ಪ್ರಾರ್ಥನೆ

    ಮುದ್ದೇನಹಳ್ಳಿಯ ಸತ್ಯ ಸಾಯಿ ನವರಾತ್ರಿ ಉತ್ಸವದಲ್ಲಿ ಮೇಧಾ ದಕ್ಷಿಣಾಮೂರ್ತಿ ಯಾಗ, ಸರಸ್ವತಿ ಪೂಜೆ

    ಕುದ್ರೋಳಿ ದಸರಾದಲ್ಲಿ ಗೋಕರ್ಣನಾಥ, ಶಾರದೆಗೆ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮಳೆ ಅನಾಹುತ: ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ: ಹೆಚ್ಡಿಕೆ ಆಕ್ರೋಶ

by Udaya News
May 19, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕರಾವಳಿ ಮಲೆನಾಡಲ್ಲಿ ಭಾರೀ ಮಳೆ; ಹಲವೆಡೆ ಪ್ರವಾಹ, ಭೂ ಕುಸಿತ
Share on FacebookShare via: WhatsApp

ಬೆಂಗಳೂರು: ನಗರದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಶುಕ್ರವಾರದಿಂದ ಭೇಟಿ ನೀಡಿ ಜನರ ನೆರವಿಗೆ ಧಾವಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮಳೆಯಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸಿ, ಅವರಿಗೆ ಅಗತ್ಯ ಸಹಾಯವನ್ನು ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಳೆ ಅನಾಹುತದ ಬಗ್ಗೆ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

RelatedPosts

ಅಂಚೆ ಇಲಾಖೆಯ ಆದಾಯ ₹8,212 ಕೋಟಿ: ಶೇ.24ರಷ್ಟು ಏರಿಕೆ

ದಸರಾ ಮೆರವಣಿಗೆ ವೇಳೆ ಪೊಲೀಸ್ ಲಾಠಿ ಏಟು; ಗಾಯಾಳು ಬಾಲಕನಿಗೆ ₹5 ಲಕ್ಷ ಪರಿಹಾರ ಘೋಷಣೆ

ಮಣ್ಣಿನ ಆರೋಗ್ಯ ರಕ್ಷಣೆಗೆ ‘ಖೇತ್ ಬಚಾವೋ ಅಭಿಯಾನ’ಕ್ಕೆ ಚಾಲನೆ

ಏಳು ಜನ ಮಂತ್ರಿಗಳು ಇರುವ ಮಹಾನಗರ ಇದು. ನಿನ್ನೆಯಿಂದ ಏನಾದರೂ ಶಾಸಕರ, ಅಧಿಕಾರಿಗಳ ಸಭೆ ಕರೆದಿದ್ದಾರಾ? ಸಭೆ ನಡೆಸುವ ಕನಿಷ್ಠ ಸೌಜನ್ಯವೂ ಇಲ್ಲವೇ ಅವರಿಗೆ? ನಾಡಿನ‌ ಜನತೆಗೆ ಏನು ಸಂದೇಶ ಕೊಡುತ್ತಿದ್ದಿರಾ?. ಏ
ಹೇಳುವವರು, ಕೇಳುವವರು ನಿಮಗೆ ಯಾರೂ ಇಲ್ಲ. ತಾತ್ಕಾಲಿಕ ಪರಿಹಾರವನ್ನಾದ್ರೂ ಕೊಡಲಿಲ್ಲ, ಸ್ಪಷ್ಟ ಸಂದೇಶವನ್ನಾದರು ಕೂಡ ಕೊಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ನಗರದ ಉಸ್ತುವಾರಿ ಸಚಿವರೂ ಮುಖ್ಯಮಂತ್ರಿಗಳೇ ಆಗಿದ್ದಾರೆ. ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರು ಪರಸ್ಪರ ಪೈಪೋಟಿಗಿಳಿದಿದ್ದೂ ನೋಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಲೇವಡಿ ಮಾಡಿದರು. ಅಲ್ಲದೆ, ನಗರದಲ್ಲಿ ಏಳು ಜನ ಸಚಿವರು ಇದ್ದಾರೆ. ಅವರು ಏನು ಮಾಡುತ್ತಿದ್ದಾರೆ. ಅವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದ ಕೋಟ್ಯಂತರ ರೂಪಾಯಿ ಅನುದಾನ ಎಲ್ಲಿ ಹೋಯಿತು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿಗಳು, ಆರ್ ಆರ್ ನಗರದ ಶಾಸಕರು, ಸಚಿವರು ಇಲ್ಲಿನ ಸಮಸ್ಯೆಯನ್ನು ಪರಿಹಾರ ಮಾಡುವುದು ಬಿಟ್ಟು ಚಿಕ್ಕಮಗಳೂರಿಗೆ ಹೋಗಿದ್ದರು. ಹೊಗಳುವುದಕ್ಕೆ ಸರ್ಟಿಫಿಕೇಟ್ ಕೊಡಲು ಹೋಗಿದ್ದರಾ ಇವರು? ಬೆಂಗಳೂರಿನಲ್ಲಿ ಸಿಎಂ ಒಂದಿಷ್ಟು ಕಡೆ ಹೋಗಿ ಕಾಟಚಾರಕ್ಕೆ ಸಂಚಾರ ಮಾಡುತ್ತಿದ್ದಾರೆ. ಅವರಿಗೆ ಮಳೆ ಅನಾಹುತ ಬಗೆಹರಿಸುವ ಮನಸ್ಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಬಜೆಟ್ ಅನುಷ್ಠಾನಕ್ಕೆ ಮಾಡಲು ಸಭೆ ಮಾಡಿದ್ದೀರಾ? ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಪಕ್ಷದ ದೇಣಿಗೆ ಸಂಗ್ರಹ ಮಾಡಲು, ಕಮಿಷನ್ ಹೊಡೆಯಲು ಈ ಸಭೆಗಳನ್ನು ಮಾಡುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

800 ಕೋಟಿ ರೂ. ಏನಾಯಿತು?

ಹೊರಮಾವು ಪ್ರದೇಶಕ್ಕೆ ಮಂತ್ರಿ ಹೋಗಿ ಫೆಬ್ರವರಿಗೆ ಸರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಹಾಗಾದರೆ ಕೆ ಆರ್ ಪುರ ಕ್ಷೇತ್ರಕ್ಕೆ ಕೊಟ್ಟ 800 ಕೋಟಿ ರೂ. ಹಣ ಏನಾಯಿತು? ಕೋಟ್ಯಂತರ ರೂಪಾಯಿ ಅನುದಾನ ತೆಗೆದುಕೊಂಡು ಹೋಗಿ ಏನು ಮಾಡಿದಿರಿ? ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದರು.

ರಾಜಕಾಲುವೆ ಕಥೆ ಏನಾಯಿತು? ನಗರ ಪ್ರದಕ್ಷಿಣೆ ಹಾಕಿ ಕೇವಲ ಫೋಟೋಗೆ ಸೀಮಿತವಾಗಬಾರದು. ಹಿರಿಯ ಅಧಿಕಾರಿಗಳ ಸಭೆ ಕರೆಯಿರಿ. ಬೆಂಗಳೂರು ಕಮಿಷನರ್ ಅವರನ್ನು ಕರೆದು ಚರ್ಚೆ ಮಾಡಿ ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರ ಇದ್ದಾಗ ನಾನು ಕೆರೆ ಅಭಿವೃದ್ಧಿಗಾಗಿ ಸಭೆ ಮಾಡಿದ್ದೆ. ಸದನ ಸಮಿತಿ ಮಾಡಿ ಅದರ ಸದಸ್ಯ ಆಗಿದ್ದೆ. ಆದರೆ ಇದ್ಯಾವುದೋ ಸರಿ ಆಗಲ್ಲ ಅಂತ ಬಿಟ್ಟುಬಿಟ್ಟೆ ಎಂದ ಅವರು; ಪದ್ಮನಾಭನಗರದಲ್ಲಿ ಎಷ್ಟು ಕರೆ ನುಂಗಿ ಹಾಕಿದರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಕಿಡಿ ಕಾರಿದರು.

ಪುಟ್ಟೇನಹಳ್ಳಿಕೆರೆ 53 ಎಕರೆ ಕೆರೆ ಇತ್ತು. ಅದನ್ನು ಹೊಡೆದುಹಾಕಿ ಜೆಪಿ ನಗರ ಡಾಲರ್ಸ್ ಕಾಲೋನಿ‌ ಅಂತ ಮಾಡಿದರು. ಅಲ್ಲಿ ಮಂತ್ರಿಗಳು, ಐಎಎಸ್ ಅಧಿಕಾರಿಗಳ ಮನೆಗಳಿವೆ. ಕೆರೆಗಳನ್ನು ನುಂಗಿ ಹಾಕಿದ ಮೇಲೆ ಈಗ ಮೇಕೆದಾಟು ಅಂತ ಹೇಳ್ತಾರೆ. ಆ ಕೆರೆಗಳನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಹೀಗ್ಯಾಕೆ ಆಗುತ್ತಿತ್ತು. ಕೆಂಪಾಬುದಿ ಕೆರೆ ಏನಾಗಿದೆ ಈಗ? ಬರೀ ಕೊಳಚೆ ನೀರು ತುಂಬಿಸಲಾಗಿದೆ ಎಂದು ಅವರು ಕಿಡಿಕಾರಿದರು.

ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. 2006-07ರಲ್ಲಿ ಬಂದಂತಂಹ ಮಳೆ ದಾಖಲೆ ಮಳೆ ಆಗ್ತಾ ಇದೆ. ಈ ಮಳೆಯಲ್ಲೂ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಮ್ಮ ಪಕ್ಷದ ಬೆಂಗಳೂರು ಮುಖಂಡರ ಸಭೆ ಕರೆದಿದ್ದೇನೆ. ದೊಡ್ಡ ದೊಡ್ಡ ಮುಖಂಡರು ಇಲ್ಲದೇ ಇದ್ದರೂ ಮಾನವೀಯತೆಯನ್ನು ಉಳಿಸಿಕೊಂಡ ಮುಖಂಡರು ಇದ್ದಾರೆ ನಮ್ಮ ಪಕ್ಷದಲ್ಲಿ. ದಾಸರಹಳ್ಳಿ ಶಾಸಕ ಮಂಜುನಾಥ್ ಅವರು ಒಂದಲ್ಲ ಒಂದು ರೀತಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಕೊಟ್ಟ ಅನುದಾನದಲ್ಲಿ ಒಂದಿಷ್ಟು ಡೈವರ್ಟ್ ಮಾಡುವ ಕೆಲಸ ಮಾಡಿದ್ದರು. ಕ್ಷೇತ್ರದ ಜನರಿಗೆ ಕೊಡುವ ಪ್ರಾಮಾಣಿಕತೆ ಇಲ್ಲದೇ ಹೋಯ್ತು ಈ ಸರ್ಕಾರಕ್ಕೆ. ಕೋರ್ಟ್ ನಿಂದ ಆದೇಶ ತರಬೇಕಾಯ್ತು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನನಗೆ ಆತುರ ಇಲ್ಲ, ಡ್ಯಾಮೇಜ್ ಆಗಿದೆ ಮುಂದೆ ಸರಿ ಮಾಡುವುದು ಹೇಗೆ ಅನ್ನೋದು ನೋಡಬೇಕು. ಎರಡು ವರ್ಷದಿಂದ ಪಾಲಿಕೆ ಚುನಾವಣೆ ನಡೆಸಿಲ್ಲ ಎಂದ ಹೆಚ್ ಡಿಕೆ, ನಾನು ಅಧಿಕಾರದಲ್ಲಿ ಇದ್ದೆ. ಆದರೆ ಅಧಿಕಾರ ಮಾಡಿದ್ದು ಯಾರೋ. ಬೆಂಗಳೂರು ಬಗ್ಗೆ ನಾನು ಸಭೆ ಮಾಡುವ ಹಾಗಿರಲಿಲ್ಲ. ಮಾಡಿದರೆ ನೀವ್ಯಾರು ಮಾಡೋಕೆ ಅಂದ್ರು. ಇಲ್ಲಿನ ಎಂಪಿಗಳು ಏನ್ ಮಾಡ್ತಾ ಇದ್ದಾರೆ. ಇಲ್ಲಿನ ಸಮಸ್ಯೆ ಬಿಟ್ಟು ಅಲ್ಲೆಲ್ಲೋ ಹೋಗಿ ಮಾತಾಡ್ತಾರೆ ಎಂದು ಹೇಳಿದರು.

ದೇವೇಗೌಡರ ಬ್ರ್ಯಾಂಡ್ ಬೆಂಗಳೂರು ಹೈಜಾಕ್:

ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಬ್ರ್ಯಾಂಡ್ ಬೆಂಗಳೂರು ದೇವೇಗೌಡರ ಕಾಲದಲ್ಲಿ ಇತ್ತು. ಹೈಜಾಕ್ ಮಾಡಿದ್ದು ಇವರು. ಅದು ದೇವೇಗೌಡರು ಮಾಡಿದ್ದು, ಸೂಟು ಬೂಟು ಹಾಕಿಕೊಂಡರೆ ಬ್ರ್ಯಾಂಡ್ ಬೆಂಗಳೂರು ಆಗಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಆಗುತ್ತದೆ. ಕೆರೆ ಕಟ್ಟೆ ನುಂಗಿ‌ ಹಾಕಿದ್ದು ಯಾರು? ಕೆರೆ ಕಟ್ಟೆ ಉಳಿಸಬೇಕು, ಒತ್ತುವರಿ ಮಾಡಬಾರದೆಂದು ಲಕ್ಷ್ಮಣ್ ರಾವ್ ನೇತೃತ್ವದಲ್ಲಿ ಕಮಿಟಿ ಮಾಡಿದರು. ಆದರೆ, ಅವರು ಕೊಟ್ಟ ವರದಿ ಕಸದ ಬುಟ್ಟಿಗೆ ಹೋಯಿತು. ಕೆರೆ ಮುಚ್ಚಿ ಹಾಕಿ‌ ಮನೆ ಕಟ್ಟಿದರು. ಕೆರೆಗೆ ಹೋಗುವ ನೀರು ಮನೆಗಳಿಗೆ ನುಗುತ್ತಿದೆ ಎಂದು ಹೆಚ್ಡಿಕೆ ಅಸಮಾಧಾನ ವ್ಯಕ್ತಪಡಿಸಿದರು.

ಬಿಡಿಎ ಒಂದು ದರಿದ್ರ, ಮನುಷ್ಯತ್ವ ಇದೆಯೇ ಅವರಿಗೆ. ಅದರ ನೋವು ಕಾಮನ್ ಮ್ಯಾನ್ ಅನುಭವಿಸುತ್ತಿದ್ದಾನೆ ಎಂದು ಕಿಡಿಕಾರಿದ ಕುಮಾರಸ್ವಾಮಿ , ರಾಜ್ಯಸಭೆಗೆ ಬಿಜೆಪಿಯಿಂದ ಅರ್ಜಿ ಹಾಕಿದ ವ್ಯಕ್ತಿಯೊಬ್ಬರ ಮನೆಗೆ ನೀರು ನುಗ್ಗಿದೆ. ಅಧಿಕಾರಿಗಳನ್ನು ಬೈತಾ ಇದ್ದಾರೆ, ಏನು ಪ್ರಯೋಜನ. ಮೊನ್ನೆ ಶಾಸಕರೊಬ್ಬರು ಅಧಿಕಾರಿಗೆ ಏನೇನು ಬೈದ್ರು ಅಂತ ನೋಡಿದರಲ್ಲವೇ ಎಂದರು.

ಪಕ್ಷದಿಂದ ದೂರ ಉಳಿದವರ ಮನವೊಲಿಕೆ

ನಿನ್ನೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೆವು. ನೆಲಮಂಗಲದಲ್ಲಿ ನಡೆದ ಜಲಧಾರೆ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ.
ಕಳೆದ ಮೂರು ವರ್ಷದಲ್ಲಿ ಪಕ್ಷದ ಒಂದಿಷ್ಟು ಜನ ದೂರ ಉಳಿದಿದ್ದಾರೆ. ಜೆಡಿಎಸ್ ಗೆ ಭವಿಷ್ಯ ಇಲ್ಲವೆಂದು ಈ ಎರಡು ರಾಷ್ಟ್ರೀಯ ಪಕ್ಷದಿಂದ ಹಬ್ಬಿಸುತ್ತಿದ್ದರು. ಜೆಡಿಎಸ್ ನಿಂದ ದೂರ ಉಳಿದವರನ್ನು ಮನವೊಲಿಸಲು ಸಲಹೆ ಬಂದಿದೆ.
ಇದಕ್ಕೆ ವೇದಿಕೆ ಸೃಷ್ಟಿ ಮಾಡುವ ಬಗ್ಗೆ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಆಗುವ ಕುರಿತು ಚರ್ಚೆ ಆಗಿದೆ ಎಂದು ಹೇಳಿದರು.

ಇನ್ನು ವಿಧಾನಪರಿಷತ್ ಗೆ ಒಬ್ಬರು ಆಯ್ಕೆ ಆಗಬೇಕು. ಅದರ ತೀರ್ಮಾನ ದೇವೇಗೌಡರು ತೆಗೆದುಕೊಳ್ಳುತ್ತಾರೆ. ರಾಜ್ಯಸಭೆಗೆ ನಾಲ್ಕನೇ ಅಭ್ಯರ್ಥಿಗೆ ಎರಡು ಪಕ್ಷಗಳಿಗೆ ಯಾವುದೇ ಸಂಖ್ಯಾಬಲ ಇಲ್ಲ. ಹಾಗಾಗಿ ನಮ್ಮ ಪಕ್ಷಕ್ಕೆ ಒಂದು ಸ್ಥಾನ ಇದೆ. ಇದರ ಬಗ್ಗೆಯೂ ದೇವೇಗೌಡರ ತೀರ್ಮಾನ ಅಂತಿಮವಾಗಿರುತ್ತದೆ ಎಂದರು.

ShareSendTweetShare
Previous Post

ಹಳ್ಳಿ ಜನರನ್ನು ತಲುಪಲು ಎಎಪಿಯಿಂದ ಗ್ರಾಮಸಂಪರ್ಕ ಅಭಿಯಾನ

Next Post

800 ಕೋಟಿ ರೂ. ಏನಾಯಿತು? ರಾಜಕಾಲುವೆ ಕಥೆ ಏನಾಯಿತು? ಬೊಮ್ಮಾಯಿ ಸರ್ಕಾರಕ್ಕೆ ಹಲವು ಪ್ರಶ್ನೆಗಳು..

Related Posts

ಅಂಚೆ ಇಲಾಖೆಯ ಆದಾಯ ₹8,212 ಕೋಟಿ: ಶೇ.24ರಷ್ಟು ಏರಿಕೆ
ದೇಶ

October 23, 2026 04:10 AM
ದಸರಾ ಮೆರವಣಿಗೆ ವೇಳೆ ಪೊಲೀಸ್ ಲಾಠಿ ಏಟು; ಗಾಯಾಳು ಬಾಲಕನಿಗೆ ₹5 ಲಕ್ಷ ಪರಿಹಾರ ಘೋಷಣೆ
ಪ್ರಮುಖ ಸುದ್ದಿ

October 23, 2026 03:10 AM
ಮಣ್ಣಿನ ಆರೋಗ್ಯ ರಕ್ಷಣೆಗೆ ‘ಖೇತ್ ಬಚಾವೋ ಅಭಿಯಾನ’ಕ್ಕೆ ಚಾಲನೆ
ದೇಶ

ಮಣ್ಣಿನ ಆರೋಗ್ಯ ರಕ್ಷಣೆಗೆ ‘ಖೇತ್ ಬಚಾವೋ ಅಭಿಯಾನ’ಕ್ಕೆ ಚಾಲನೆ

October 23, 2026 03:10 AM
ಜೈವಿಕ ಇಂಧನ, ಹಸಿರು ತಂತ್ರಜ್ಞಾನ: ಚೀನಾ ರಾಯಭಾರಿ ಕ್ಸು ಫೀಹಾಂಗ್ ಭೇಟಿ ಜೊತೆ KSBDB ಅಧ್ಯಕ್ಷ ಸುಧೀಂದ್ರ ಚರ್ಚೆ
ಪ್ರಮುಖ ಸುದ್ದಿ

ಜೈವಿಕ ಇಂಧನ, ಹಸಿರು ತಂತ್ರಜ್ಞಾನ: ಚೀನಾ ರಾಯಭಾರಿ ಕ್ಸು ಫೀಹಾಂಗ್ ಭೇಟಿ ಜೊತೆ KSBDB ಅಧ್ಯಕ್ಷ ಸುಧೀಂದ್ರ ಚರ್ಚೆ

October 23, 2026 02:10 AM
2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರ ದ್ವಿಗುಣಗೊಳಿಸಲು ಭಾರತ–ಪೋಲೆಂಡ್ ಗುರಿ
ಪ್ರಮುಖ ಸುದ್ದಿ

2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರ ದ್ವಿಗುಣಗೊಳಿಸಲು ಭಾರತ–ಪೋಲೆಂಡ್ ಗುರಿ

October 23, 2026 02:10 AM
ಶರಾವತಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿ.ಕೆ. ಶಿವಕುಮಾರ್
ದೇಶ

ಶರಾವತಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿ.ಕೆ. ಶಿವಕುಮಾರ್

October 23, 2026 02:10 AM

Popular Stories

  • ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಿ: ಸೇವಾ ಭದ್ರತೆ, ಆರೋಗ್ಯ ವಿಮೆ, ಪಿಂಚಣಿ ಸೌಲಭ್ಯಕ್ಕೂ ಡಾ. ರವಿ ಸಿ.ಟಿ. ಆಗ್ರಹ; ಸಿಎಂಗೆ ಪತ್ರ

    ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಿ: ಸೇವಾ ಭದ್ರತೆ, ಆರೋಗ್ಯ ವಿಮೆ, ಪಿಂಚಣಿ ಸೌಲಭ್ಯಕ್ಕೂ ಡಾ. ರವಿ ಸಿ.ಟಿ. ಆಗ್ರಹ; ಸಿಎಂಗೆ ಪತ್ರ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ಗಮನಸೆಳೆಯುತ್ತಿರುವ ‘ಗೋಲ್ಡ್ ವಿನ್ನರ್’ ಮಳಿಗೆ

    0 shares
    Share 0 Tweet 0
  • ‘ತುಳುನಾಡು ವಿವಿಧ ಭಾಷೆಗಳ ನೆಲೆವೀಡು’: ಮಂಗಳೂರಿನಲ್ಲಿ ಬಹುಭಾಷಾ ಕವಿಗೋಷ್ಠಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In