ಬೆಂಗಳೂರು: ರಾಜಸ್ಥಾನದ ಉದಯಪುರ ಮಾದರಿಯಲ್ಲಿ ರಾಜ್ಯದಲ್ಲಿ ಜೂನ್ 2 ಹಾಗೂ 3ರಂದು ‘ನವ ಸಂಕಲ್ಪ ಚಿಂತನಾ ಶಿಬಿರ’ ನಡೆಯಲಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, ಈ ಸಭೆಗೆ ಸುಮಾರು 500 ಜನರಿಗೆ ಆಹ್ವಾನ ನೀಡಲಾಗುವುದು. ಮುಂದಿನ ದಿನಗಳಲ್ಲಿ ಪಕ್ಷ ಹೇಗೆ ಸಾಗಬೇಕು, ಯಾವ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಚರ್ಚಿಸಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ ಎಂದು ತಿಳಿಸಿದೆ.
ರಾಜಸ್ಥಾನದ ಉದಯಪುರ ಮಾದರಿಯಲ್ಲಿ ರಾಜ್ಯದಲ್ಲಿ ಜೂನ್ 2 ಹಾಗೂ 3ರಂದು ‘ನವ ಸಂಕಲ್ಪ ಚಿಂತನಾ ಶಿಬಿರ’ ನಡೆಯಲಿದೆ. ಈ ಸಭೆಗೆ ಸುಮಾರು 500 ಜನರಿಗೆ ಆಹ್ವಾನ ನೀಡಲಾಗುವುದು.
ಮುಂದಿನ ದಿನಗಳಲ್ಲಿ ಪಕ್ಷ ಹೇಗೆ ಸಾಗಬೇಕು, ಯಾವ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಚರ್ಚಿಸಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.
– @DKShivakumar pic.twitter.com/MfPb5NYlPL— Karnataka Congress (@INCKarnataka) May 31, 2022
;


















































