ಬೆಂಗಳೂರು: ಮೀಸಲಾತಿ ಕುರಿತು ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಬರೆದಿರುವ ‘ಭ್ರಮೆ ಮತ್ತು ವಾಸ್ತವ’ ಕೃತಿಯನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಬಿಡುಗಡೆ ಮಾಡಿದರು. ಸಂಗೀತ ನಿರ್ದೇಶಕ ಹಂಸಲೇಖ, ಪತ್ರಕರ್ತ ಬಿ.ಎಂ. ಹನೀಫ್, ಚಿಂತಕ ಬಂಜಗೆರೆ ಜಯಪ್ರಕಾಶ್, ಫ್ರೊ.ಟಿ.ಆರ್. ಚಂದ್ರಶೇಖರ್, ಜನಮನ ಪ್ರಕಾಶನದ ರಾಜಶೇಖರ್ ಕಿಗ್ಗ ಈ ಸಂದರ್ಭದಲ್ಲಿ ಹಾಜರಿದ್ದರು.
© 2020 Udaya News – Powered by RajasDigital.


























































