ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನದಲ್ನಪ್ಪಿದ್ದಾರೆ. ಬೆಳಗಾವಿ – ಗೋಕಾಕ್ ರಸ್ತೆಯ ಕಲ್ಯಾಳ ಬ್ರಿಡ್ಜ್ ಬಳಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಸಂಭವಿಸಿದ ಈ ಅಪಘಾತ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ.
ಈ ಕ್ರೂಸರ್ ವಾಹನದಲ್ಲಿ ಸುಮಾರು 18 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರೆನ್ನಲಾಗಿದ್ದು,
ಚಾಲಕನ ನಿಯಂತ್ರಣ ತಪ್ಪಿ ಇ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಸುಮಾರು 10 ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ.


























































