ಮೈಸೂರು: ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ, ಜನರ ಅಹವಾಲು ಸ್ವೀಕರಿಸಿದರು. ಹಾನಿಗೀಡಾದ ಮನೆಗಳಿಗೆ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
© 2020 Udaya News – Powered by RajasDigital.



























































