ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ಪರವಾಗಿ ನಾಯಕರು ಸ್ವಾಗತಿಸಿದರು. ಸಚಿವರಾದ ಗೋವಿಂದ ಕಾರಜೋಳ್, ಸಿಸಿ ಪಾಟೀಲ್,ಅರಗ ಜ್ಞಾನೇಂದ್ರ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಬರಮಾಡಿಕೊಂಡರು.
© 2020 Udaya News – Powered by RajasDigital.



















































