'@BJP4Karnataka ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ.
ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ.@BSBommai ಅವರ ನಿಷ್ಕ್ರೀಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? pic.twitter.com/Is4QsH2O4v
— Karnataka Congress (@INCKarnataka) August 13, 2022
ಇದನ್ನೂ ಓದಿ.. ‘ಬೊಮ್ಮಾಯಿ ಆಡಳಿತದ ಬಗ್ಗೆ ಸಚಿವರಲ್ಲೇ ಬೇಸರ..? ರಾಜ್ಯ ರಾಜಕಾರಣದಲ್ಲಿ ‘ಆಡಿಯೋ’ ಸಂಚಲನ
‘…. ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ’: ರಾಜ್ಯ ರಾಜಕಾರಣದಲ್ಲಿ ‘ಆಡಿಯೋ’ ಸಂಚಲನ



















































