Thursday, August 6, 2026
Contact Us
UdayaNews
  • ಪ್ರಮುಖ ಸುದ್ದಿ
    ಯುಜಿಸಿ ಮಾನ್ಯತೆಗೆ ಏಕೀಕೃತ ಆನ್‌ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ

    ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ

    ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ

    ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ

    5,894 ಪಿಎಸಿಎಸ್‌ಗಳ ಡಿಜಿಟಲೀಕರಣಕ್ಕೆ ವೇಗ; ಕರ್ನಾಟಕಕ್ಕೆ ₹30 ಕೋಟಿ ಅನುದಾನ ಬಿಡುಗಡೆ

    ಮೊಬೈಲ್, ಬ್ರಾಡ್‌ಬ್ಯಾಂಡ್ ಸೇವೆಗಳ ಗುಣಮಟ್ಟಕ್ಕೆ ಹೊಸ ಮಾನದಂಡ; ಸಾರ್ವಜನಿಕರಿಂದ ಸಲಹೆ ಕೋರಿದ TRAI

    2027ರಲ್ಲಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ; ವೇಗ ಪಡೆದುಕೊಂಡ ಗಗನಯಾನ ಯೋಜನೆ

    ಅಸಮಾಧಾನಿತ ‘ಕೈ’ ಶಾಸಕರ ಮನವೊಲಿಕೆಗೆ ‘ಹೈ’ ಕಸರತ್ತು; ಉತ್ತರಕ್ಕೆ ಅನ್ಯಾಯವಾಗಿದೆ ಎಂದ ನಾಯಕ

    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

  • ರಾಜ್ಯ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

    ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

    ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

  • ದೇಶ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

  • ವಿದೇಶ
    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

  • ಆಧ್ಯಾತ್ಮ
    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಹಳ್ಳಿಯ ಶಾಲೆಗೆ ದಿಲ್ಲಿ ಮಾದರಿಯ ಸ್ಪರ್ಶ’: ಮಕ್ಕಳನ್ನೇ ದೇವರಂತೆ ಕಂಡ ಪೂಜಾರಿ

by Udaya News
August 27, 2022
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
Share on FacebookShare via: WhatsApp

ಬೈಂದೂರು ಸಮೀಪದ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ ಡಾ.ಗೋವಿಂದ ಬಾಬು ಪೂಜಾರಿಯವರ ನಡೆಯು ಜನಪ್ರತಿನಿಧಿಗಳನ್ನೂ ನಾಚಿಸುವಂತಿದೆ.

ಉಡುಪಿ: ಹಳ್ಳಿಗಳಲ್ಲಿ ದಿಲ್ಲಿ ಮಾದರಿಯ ಶಿಕ್ಷಣ ಸಿಗದಿರಬಹುದು. ಆದರೆ ಕರಾವಳಿಯ ಶಾಲೆಯೊಂದು ಇದೀಗ ದಿಲ್ಲಿಯ ರೀತಿ ಹೈಟೆಕ್ ಸ್ಪರ್ಶದೊಂದಿಗೆ ನಾಡಿನ ಗಮನಸೆಳೆದಿದೆ. ಖ್ಯಾತ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಡಾ.ಗೋವಿಂದ ಪೂಜಾರಿ ಅವರು ಉಡುಪಿ ಜಿಲ್ಲೆ ಬೈಂದೂರು ಬಳಿಯ ಕುಗ್ರಾಮದ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ್ದಾರೆ‌. ಬೈಂದೂರು ಕ್ಷೇತ್ರದ ಮೆಟ್ಟಿನಹೊಳೆ ಶಾಲೆಗೆ ಅವರು ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಿ ಈ ಶಿಕ್ಷಣ ಸಂಸ್ಥೆಯ ಸ್ವರೂಪವನ್ನೇ ಬದಲಿಸಿದ್ದಾರೆ.

ಹೇಳಿ ಕೇಳಿ ಈ ಶಾಲೆ ಸರ್ಕಾರದ ಅಧೀನದಲ್ಲಿದೆ. ಬಡಪಾಯಿಗಳ ಪಾಲಿಗೆ ಶಿಕ್ಷಣ ಕಾಶಿಯಾಗಿರುವ ಈ ಶಾಲೆಯಲ್ಲಿ ಅಷ್ಟೇನು ಸೌಲಭ್ಯಗಳಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳೂ ಗಮನ ಹರಿಸಿದ್ದು ಕಡಿಮೆ. ಈ ವಿಚಾರ ಅದ್ಹೇಗೋ ಗೋವಿಂದ ಬಾಬು ಪೂಜಾರಿಯವರ ಗಮನಕ್ಕೆ ಬಂತು. ಮಾಹಿತಿ ತಿಳಿದಿದ್ದೇ ತಡ, ಈ ಶಾಲೆಗೊಂದು ಕಾಯಕಲ್ಪ ನೀಡಬೇಕೆಂದು ನಿರ್ಧರಿಸಿದ ಡಾ.ಗೋವಿಂದ ಪೂಜಾರಿ ಅವರು ಯಾರೂ ನಿರೀಕ್ಷಿಸದ ಕೊಡುಗೆಯನ್ನೇ ನೀಡಿ ಎಲ್ಲರ ಕುತೂಹಲದ ಕೇಂದ್ರಬಿಂದುವಾದರು.

RelatedPosts

ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ

ಯುಜಿಸಿ ಮಾನ್ಯತೆಗೆ ಏಕೀಕೃತ ಆನ್‌ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ

ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ

ಸ್ಮಾರ್ಟ್ ಕ್ಲಾಸ್ ವೀಡಿಯೋ ಹೀಗಿದೆ:

ಸರ್ಕಾರಿ ಶಾಲೆಗೆ ಹೀಗೊಂದು ಹೈಟೆಕ್ ಸ್ಪರ್ಷ.. ಬೈಂದೂರು ಮೆಟ್ಟಿನಹೊಳೆ ಶಾಲೆಗೆ 'ಸ್ಮಾರ್ಟ್ ಕ್ಲಾಸ್' ಕೊಡುಗೆ ನೀಡಿದ ಡಾ.ಗೋವಿಂದ ಬಾಬು ಪೂಜಾರಿ.. pic.twitter.com/juCFFqGl5u

— jayaa (@unsocial2023) August 26, 2022

ಬಡಪಾಯಿಗಳ ಶಿಕ್ಷಣದ ಅಸರೆಯಾಗಿರುವ ಮೆಟ್ಟಿನಹೊಳೆ ಶಾಲೆಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಿ ಇವರು ಈ ಶಿಕ್ಷಣ ಸಂಸ್ಥೆಯನ್ನು ತಮ್ಮ ಮುಂದಾಳುತ್ವದ ಶ್ರೀ ವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಾಜೆಕ್ಟರ್, ಸ್ಜ್ರೀನ್ ಸಹಿತ ವಿವಿಧ ಎಲೆಕ್ಟ್ರಾನಿಕ್ ಉಪಕರಣ ಇನ್‌ಸ್ಟಾಲ್ ಮಾಡಿಸಿ ಸುಸಜ್ಜಿತಗೊಳಿಸಿದರು.

ಈ ಮೂಲಕ ಸಾರ್ವಜನಿಕ ಶಾಲೆಗೆ ಹೈಟೆಕ್ ಸ್ಪರ್ಶ ಸಿಕ್ಕಿದ್ದೇ ತಡ, ಬಡಪಾಯಿ ವಿದ್ಯಾರ್ಥಿಗಳ ಸಂತಸಕ್ಕೆ ಪಾರವೇ ಇರಲಿಲ್ಲ. ಈ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಗುರುವಾರ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸ್ವತಃ ಡಾ.ಗೋವಿಂದ ಬಾಬು ಪೂಜಾರಿಯವರೇ ಉಪಸ್ಥಿತರಿದ್ದು ಮಕ್ಕಳ ಸಂತಸದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪೂಜಾರಿ, ಈಗಿನ ಸಾಮಾಜಿಕ ವ್ಯವಸ್ಥೆಯಲ್ಲಿ ಹಳ್ಳಿಗಳ ಮಕ್ಕಳಿಗೂ ಸಿಟಿಯಲ್ಲಿನ ಶಿಕ್ಷಣ ಸಿಗಬೇಕಿದೆ. ಆ ಮೂಲಕ ಹಳ್ಳಿಗಳ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಿದೆ ಎಂದರು.

ನೂರಾರು ಕುಟುಂಬಗಳಿಗೆ ಜೀವಜಲ ಹರಿಸಿದ ಡಾ‌.ಪೂಜಾರಿ

ಯಾರಿವರು ಗೋವಿಂದ ಬಾಬು ಪೂಜಾರಿ?

ಉಡುಪಿ ಜಿಲ್ಲೆಯ ಬೈಂದೂರು ಮೂಲದ ಗೋವಿಂದ ಪೂಜಾರಿಯವರು ಅಷ್ಟೇನು ಕಲಿತವರಲ್ಲ. ಆದರೂ ಬಡಪಾಯಿ ಉತ್ಸಾಹಿ ಯುವಜನರ ಪಾಲಿಗೆ ಗುರುಗಳ ಸ್ಥಾನದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣ ಮುಗಿಯುವುದರೊಳಗೆ ಕಾಯಕದ ಹಾದಿ ಹಿಡಿದಿದ್ದ ಗೋವಿಂದ ಪೂಜಾರಿಯವರು ಮುಂಬೈಗೆ ತೆರಲಿ ಹೊಟೇಲ್ ಕ್ಷೇತ್ರದಲ್ಲಿ ಕಾರ್ಮಿಕರಾಗಿ ದುಡಿಮೆ ಆರಂಭಿಸಿದರು. ‘ಕಾಯಕವೇ ಕೈಲಾಸ’ ಎಂಬಂತೆ ಶ್ರದ್ದೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರು ಶೆಫ್ ಆಗಿ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಖ್ಯಾತರಾದರು. ತಾವೇ ಉದ್ಯಮ ಆರಂಭಿಸಿ ತನ್ನ ವೃತ್ತಿ-ಪ್ರವೃತ್ತಿಯ ಹೆಸರಿನಲ್ಲೇ ‘ChefTalk’ ಎಂಬ ಕಂಪನಿ ಕಟ್ಟಿದರು. ಈ ಕಂಪನಿ ಇದೀಗ ಆರೇಳು ಸಾವಿರ ಕುಟುಂಬಗಳಿಗೆ ಕೆಲಸ ನೀಡಿ ಹಸಿವು ನೀಗಿಸಿದೆ.

ಅಷ್ಟೇ ಅಲ್ಲ, ಈ ಉದ್ಯಮದಲ್ಲಿ ಬಂದ ಹಣದಲ್ಲಿ ಬಹುಪಾಲನ್ನು ಬಡವರಿಗಾಗಿ ಮೀಸಲಿಟ್ಟಿರುವ ಈ ಪೂಜಾರಿ, ಬಡವರನ್ನೇ ದೇವರನ್ನಾಗಿ ಕಾಣುತ್ತಿದ್ದಾರೆ. ಸೂರಿಲ್ಲದ ಅನೇಕರಿಗೆ ಮನೆ ಕಟ್ಟಿಸಿಕೊಟ್ಟಿರುವ ಇವರು, ಅಸಂಖ್ಯ ಜನರಿಗೆ ವೈದ್ಯಕೀಯ ಹಾಗೂ ಶೈಕ್ಷಣಿಕ ನೆರವು ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಹಲವು ಗ್ರಾಮಗಳಿಗೆ ಜೀವ ಜಲ ಒದಗಿಸಿ ‘ಆಧುನಿಕ ಭಗೀರಥ’ ಎನಿಸಿದ್ದಾರೆ. ಹೀಗೆ ಹಲವಾರು ಕ್ಷೇತ್ರಗಳಲ್ಲಿ ಅವರು ನಿರಂತರ ಸೇವೆ ನೀಡುತ್ತಾ ಸಾಮಾಜಿಕ ಹರಿಕಾರ ಎನಿಸಿಕೊಂಡಿದ್ದಾರೆ.

ಇವರ ಸೇವೆಯನ್ನು ಗಮನಿಸಿದ ಏಷ್ಯಾದ ಪ್ರತಿಷ್ಠಿತ ವೈದ್ದಿಕ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ್ದೂ ಇತಿಹಾಸ. ಇದೀಗ ಬೈಂದೂರಿನ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ ಡಾ.ಗೋವಿಂದ ಬಾಬು ಪೂಜಾರಿಯವರ ನಡೆ ಜನಪ್ರತಿನಿಧಿಗಳನ್ನೂ ನಾಚಿಸುವಂತಿದೆ.

Tags: Byndoorchef TalkCheftalkDr Govinda babu pujariDr.govinda babu poojariMangalorepoojariSmart classSri Varalakshmi Charitable TrustUdupiಗೋವಿಂದ ಬಾಬು ಪೂಜಾರಿಡಾ.ಗೋವಿಂದ ಬಾಬು ಪೂಜಾರಿಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ಸ್ಮಾರ್ಟ್ ಕ್ಲಾಸ್
ShareSendTweetShare
Previous Post

ಕಮೀಷನ್ ಆರೋಪ: ಕೆಂಪಣ್ಣ ಅವರು ಸಿನಿಮಾದ ನಿರ್ದೇಶಕ, ನಿರ್ಮಾಪಕರ ವಿವರ ಸದ್ಯದಲ್ಲೇ ಹೊರಬೀಳಲಿದೆ; ಸಿ.ಟಿ. ರವಿ

Next Post

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಕರಾವಳಿ ಬಿಜೆಪಿಯಲ್ಲಿ ಗರಿಗೆದರಿದ ಚಟುವಟಿಕೆ

Related Posts

ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
ದೇಶ

August 06, 2026 11:08 AM
ಯುಜಿಸಿ ಮಾನ್ಯತೆಗೆ ಏಕೀಕೃತ ಆನ್‌ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ
ದೇಶ

ಯುಜಿಸಿ ಮಾನ್ಯತೆಗೆ ಏಕೀಕೃತ ಆನ್‌ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ

August 06, 2026 11:08 AM
ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ
ದೇಶ

ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ

August 06, 2026 11:08 AM
ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ
ದೇಶ

ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ

August 06, 2026 10:08 AM
5,894 ಪಿಎಸಿಎಸ್‌ಗಳ ಡಿಜಿಟಲೀಕರಣಕ್ಕೆ ವೇಗ; ಕರ್ನಾಟಕಕ್ಕೆ ₹30 ಕೋಟಿ ಅನುದಾನ ಬಿಡುಗಡೆ
ದೇಶ

5,894 ಪಿಎಸಿಎಸ್‌ಗಳ ಡಿಜಿಟಲೀಕರಣಕ್ಕೆ ವೇಗ; ಕರ್ನಾಟಕಕ್ಕೆ ₹30 ಕೋಟಿ ಅನುದಾನ ಬಿಡುಗಡೆ

August 06, 2026 10:08 AM
2027ರಲ್ಲಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ; ವೇಗ ಪಡೆದುಕೊಂಡ ಗಗನಯಾನ ಯೋಜನೆ
ದೇಶ

2027ರಲ್ಲಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ; ವೇಗ ಪಡೆದುಕೊಂಡ ಗಗನಯಾನ ಯೋಜನೆ

August 06, 2026 10:08 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In