Thursday, September 3, 2026
Contact Us
UdayaNews
  • ಪ್ರಮುಖ ಸುದ್ದಿ
    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

  • ರಾಜ್ಯ

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

    ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

    2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

  • ದೇಶ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

  • ವಿದೇಶ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬಿಜೆಪಿಯವರದ್ದು ಸುಳ್ಳಿನ ಸಂಕಲ್ಪ ಯಾತ್ರೆ: ಕಮಲ‌ ನಾಯಕರಿಗೆ ಸಿದ್ದು ಗುದ್ದು

by Udaya News
October 13, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬಿಜೆಪಿಯವರದ್ದು ಸುಳ್ಳಿನ ಸಂಕಲ್ಪ ಯಾತ್ರೆ: ಕಮಲ‌ ನಾಯಕರಿಗೆ ಸಿದ್ದು ಗುದ್ದು
Share on FacebookShare via: WhatsApp

ಬೆಂಗಳೂರು:  ಬಿಜೆಪಿಯವರದು ಜನಸಂಕಲ್ಪ ಯಾತ್ರೆಯಲ್ಲ ಸುಳ್ಳು ಹೇಳುವ ಸಂಕಲ್ಪದ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ತಮ್ಮ ವಿರುದ್ಧ ಮಾಡಿರುವ ಅರೋಪಗಳಿಗೆ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಅವರ ಯಾತ್ರೆಗಳಲ್ಲಿ ನನ್ನನ್ನು ಗುರಿಯಾಗಿಸಿಕೊಂಡು ಸುಳ್ಳುಗಳನ್ನು ಹೇಳಿದ್ದಾರೆ. ನೀವು ಏನು ಹೇಳುವುದಿದ್ದರೂ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡಿದರೆ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಯಡಿಯೂರಪ್ಪ ಇಬ್ಬರಿಗೂ ಒಂದಿಷ್ಟು ತೂಕ ಬರುತ್ತದೆ. ತಮ್ಮ ಸ್ಥಾನದ ಘನತೆಗಳನ್ನು ನಿರ್ಲಕ್ಷಿಸಿ ಮಾತನಾಡುತ್ತಾ ಹೋದರೆ ರಾಜ್ಯದ ಜನ ಬಿಜೆಪಿಯವರನ್ನು ವಿದೂಷಕರು ಎನ್ನುತ್ತಾರೆ ಎಂದು ಟೀಕಿಸಿದರು.

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗೆ ಹಿಂದುಳಿದ ವರ್ಗದವರು, ದೀನ ದಲಿತರು ನೆನಪಾಗಲಿಲ್ಲ ಎಂದು ಬೊಮ್ಮಾಯಿಯವರು ರಾಯಚೂರಿನಲ್ಲಿ ಹೇಳಿದ್ದಾರೆ. 2013 ರಿಂದ 2018 ರವರೆಗೆ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಏನು ಮಾಡಿತ್ತು ಎಂದು ಕಡತಗಳನ್ನು ತರಿಸಿಕೊಂಡು ನೋಡಿ ಮಾತನಾಡಬೇಕೆ ಹೊರತು ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿರುವುದು ಸುಳ್ಳು ಹೇಳುವುದಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿಯವರಾದಿಯಾಗಿ ಬಹುತೇಕ ಬಿಜೆಪಿಯವರು ತಾವು ಆರೆಸ್ಸೆಸ್ಸಿಗರು ಎಂದು ಹೇಳಿಕೊಳ್ಳಲಾರಂಭಿಸಿದ್ದಾರೆ. ಬೊಮ್ಮಾಯಿ, ಯಡಿಯೂರಪ್ಪ ಮುಂತಾದವರೆಲ್ಲ ಆರೆಸ್ಸೆಸ್ ಎಂದು ಹೇಳಿಕೊಳ್ಳುತ್ತಿರುವುದು ದೇಶದ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ಬ್ರಹ್ಮಾಂಡ ಭ್ರಷ್ಟಾಚಾರದ ಹೊಲಸನ್ನು ಮೆತ್ತಿಕೊಂಡವರು, ಜನರನ್ನು ಕೊಂದು ಅಧಿಕಾರಕ್ಕೆ ಏರಿದ ಎಲ್ಲ ಬಿಜೆಪಿಗರು ಆರೆಸ್ಸೆಸ್ ಎಂದು ಬೇಗ ಘೋಷಿಸಿಕೊಂಡಷ್ಟೂ ಒಳ್ಳೆಯದೆಂದು ನಾಡಿನ ಬಗ್ಗೆ ಕಾಳಜಿ ಇರುವ ಜನ ಬಯಸುತ್ತಿದ್ದಾರೆ‌ ಎಂದ ಅವರು, ಬೊಮ್ಮಾಯಿಯಂಥವರು ಅದು ಯಾವ ಬಾಯಿಯಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಗಳು ದೇಶಭಕ್ತಿಯ ಪರವಾಗಿವೆ ಎಂದು ಹೇಳುತ್ತಾರೆ? ಸಂವಿಧಾನವನ್ನು, ರಾಷ್ಟ್ರಧ್ವಜವನ್ನು, ರಾಷ್ಟ್ರಗೀತೆಯನ್ನು ವಿರೋಧಿಸಿದವರು, ರಾಷ್ಟ್ರಪಿತನನ್ನು ಕೊಂದವರು, ವೇಷ ಮರೆಸಿಕೊಂಡು ತಮ್ಮದೆ ಜನರ ವಿರುದ್ಧ ಹಿಂಸೆ ಮಾಡಿದವರು ಅದು ಹೇಗೆ ರಾಷ್ಟ್ರ ಭಕ್ತರಾಗಲು ಸಾಧ್ಯ? ಎಂದು ಪ್ರಶ್ನಿಸಿದರು.

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಸಮರ್ಪಕವಾಗಿ ಜನರಿಗೆ ಅನ್ನ ನೀಡದ ಬಿಜೆಪಿಯವರು ಅದು ಹೇಗೆ ಹಿಂದುಳಿದವರ, ದಲಿತರ ಪರವಾಗಿದ್ದೇವೆಂದು ಹೇಳಲು ಸಾಧ್ಯ? ಎಂದು ಪ್ರಶ್ನಿಸಿದ ಅವರು, ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದು ದಲಿತ- ದಮನಿತರು ಹಾಗೂ ಸರ್ವಜನಾಂಗದ ಏಳಿಗೆಗೆ ಕಾರಣರಾಗಿದ್ದು ಕಾಂಗ್ರೆಸ್ ಪಕ್ಷ. 2013 ರಿಂದ ಈಚೆಗೆ ರಾಜ್ಯದಲ್ಲಿ ನಾವು ಬಡ್ತಿ ಮೀಸಲಾತಿ ತಂದೆವು. ಎಸ್‍ಸಿಪಿ, ಟಿಎಸ್‍ಪಿ ಕಾಯ್ದೆಯನ್ನು ಜಾರಿಗೆ ತಂದು ಅನುದಾನಗಳನ್ನು ಕಾದಿರಿಸುವ ಕಾಯ್ದೆ ತಂದೆವು. ಗುತ್ತಿಗೆಗಳಲ್ಲಿ ಮೀಸಲಾತಿ ತಂzದೆವು. ಆದರೆ ಬಿಜೆಪಿ ಏನು ಮಾಡಿದೆ? ಎಸ್‍ಸಿಪಿ ಮತ್ತು ಟಿಎಸ್‍ಪಿ ಅನುದಾನಗಳನ್ನು ಅನ್ಯ ಉದ್ದೇಶಗಳಿಗೆ ಖರ್ಚು ಮಾಡಿ ಆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಕಾಮಗಾರಿಗಳ ಗುತ್ತಿಗೆಗಳಲ್ಲಿ ದಲಿತ ಸಮುದಾಯದವರಿಗೆ ನಾವು ಮೀಸಲಾತಿ ತಂದರೆ ಬೊಮ್ಮಾಯಿ ಸರ್ಕಾರ 2 ಕೋಟಿ ವರೆಗಿನ ಕಾಮಗಾರಿಗಳಿಗೆ ಟೆಂಡರ್ ಕೂಡ ಕರೆಯದೆ ಕೆಆರ್‍ಡಿಸಿಎಲ್ ನವರಿಗೆ ವಹಿಸುವ ನೀತಿ ತಂದಿದ್ದಾರೆ. ಇದರಿಂದಾಗಿ ದಲಿತ ಸಮುದಾಯಗಳ ಗುತ್ತಿಗೆದಾರರಿಗೆ ಕಾಮಗಾರಿಗಳು ಸಿಗುತ್ತಿಲ್ಲ. ಇಂಥ ದಲಿತ ವಿರೋಧಿ ನೀತಿಗಳಿಗೆ ಏನೆನ್ನಬೇಕು? ಎಂದರು.

ನನ್ನ 5 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಒಂದರಿಂದಲೆ 10500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೆವು. ಆದರೆ ಯಡಿಯೂರಪ್ಪ ಮತ್ತು ಬೊಮ್ಮಾಯಿಯವರ ಸರ್ಕಾರ ಸೇರಿ ಮಾರ್ಚ್‍ವರೆಗೆ ಖರ್ಚು ಮಾಡಿದ್ದು ಕೇವಲ 5700 ಕೋಟಿ ಮಾತ್ರ. ಈ ವರ್ಷ 2371 ಕೋಟಿ ರೂಪಾಯಿಗಳನ್ನು ಖರ್ಚು ಮಾಡುವುದಾಗಿ ಹೇಳಿದ್ದಾರೆ. ಇದು ಹಿಂದುಳಿದ ವರ್ಗಗಳನ್ನು ಉದ್ಧಾರ ಮಾಡುವ ರೀತಿಯೆ? ದಲಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ವಿದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಿ ಬರಲು ಅರಿವು ಎಂಬ ಯೋಜನೆ ತಂದಿದ್ದೆವು. ಇದರಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ ಎಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೀರಿ ಎಂಬ ಅಂಕಿ ಅಂಶ ಮಂಡಿಸಿ. ನನಗಿರುವ ಮಾಹಿತಿಯಂತೆ ಒಬ್ಬ ವಿದ್ಯಾರ್ಥಿಗೂ ಅವಕಾಶ ಮಾಡಿಕೊಟ್ಟಿಲ್ಲ ಎಂದ ಸಿದ್ದರಾಮಯ್ಯ, ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1471 ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು. ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. ಈ ವರ್ಗದವರಿಗೆ ಸಾಲ ಸೌಲಭ್ಯ, ಉದ್ಯೋಗಗಳನ್ನು ಒದಗಿಸಿಕೊಡಲು ಒತ್ತು ನೀಡಿದ್ದೆವು ಎಂದರು.

ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿಯವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸುತ್ತೇನೆ ಎಂದ ಅವರು, ಬೊಮ್ಮಾಯಿಯವರು ಹೋದ ಕಡೆಯಲ್ಲೆಲ್ಲ ಹಾಸಿಗೆ, ದಿಂಬುಗಳಲ್ಲಿ ಹಗರಣ ನಡೆದಿತ್ತು ಎನ್ನುತ್ತಾರೆ. ಹಗರಣದ ಬಗ್ಗೆ ತನಿಖೆಗೆ ವಹಿಸಿದ್ದವರು ಸಚಿವರಾಗಿದ್ದ ಆಂಜನೇಯನವರು. ಅರೋಪ ಇದ್ದದ್ದು ಅಧಿಕಾರಿಗಳ ಮೇಲೆ. ಆದರೆ ಬೊಮ್ಮಾಯಿಯವರು ಮಾಡಿದ್ದೇನು? ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರ ಮೇಲಿದ್ದ ಆರೋಪಗಳು ಸುಳ್ಳು ಎಂದು ಹೇಳಿ ಇತ್ತೀಚೆಗೆ ಅವರನ್ನು ಆರೋಪ ಮುಕ್ತ ಮಾಡಿದ್ದಾರೆ. ಹಾಗಿದ್ದರೂ ಬಾಯಿ ಚಪಲಕ್ಕೆ ಮತ್ತು ಸುಳ್ಳು ಹೇಳಬೇಕೆಂಬ ಉದ್ದೇಶದಿಂದ ಈ ಮಾತುಗಳನ್ನು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರ ಹಿಂದೆ ಈಗ ಹಿಂದುಳಿದವರೂ ಇಲ್ಲ, ದಲಿತರೂ ಇಲ್ಲ. ಈಗ ಅವರ ಹಿಂದೆ ಕೇವಲ ಅಲ್ಪಸಂಖ್ಯಾತರು ಮಾತ್ರ ಉಳಿದು ಬಿಟ್ಟಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಾನೆಂದೂ ಜನರನ್ನು ನನ್ನ ಹಿಂದೆ ಇರುವವರು ಎಂದು ಭಾವಿಸಿಲ್ಲ. ನಾನು ನನ್ನ ಜನರ ನಡುವೆ ಇರುವವನು ಎಂದು ಭಾವಿಸಿದ್ದೇನೆ. ಜನರ ನಡುವೆ ಇರುವವರು ಯಾವತ್ತೂ ಏಕಾಂಗಿಗಳಲ್ಲ. ನಾನು ಜನರ ಮುಂದೆ ಇದ್ದೇನೆ ಎನ್ನುವವರು ಮಾತ್ರ ಏಕಾಂಗಿಗಳಾಗುತ್ತಾರೆ ಎಂದರು.

ಆ ಸಣ್ಣ ಹುಡುಗನ ಕೈಕೆಳಗೆ ಸೇವೆ ಮಾಡುತ್ತೀರ. ಅವರು ಓಡು ಎಂದರೆ ಓಡುತ್ತೀರಿ. ಕುಳಿತುಕೋ ಎಂದರೆ ಕುಳಿತುಕೊಳ್ಳುತ್ತೀರಿ. ಇದು ಸ್ವಾಭಿಮಾನದ ಸಂಕೇತವಲ್ಲ. ಅಧಿಕಾರಕ್ಕಾಗಿ ಏನೆಲ್ಲವನ್ನು ಮಾಡಲು ಸಿದ್ದರಾಗಿದ್ದೀರಿ ಎಂದು ರಾಹುಲ್ ಗಾಂಧಿಯ ಕುರಿತು ಬೊಮ್ಮಾಯಿ ಮತ್ತು ಯಡಿಯೂರಪ್ಪನವರು ಹೇಳಿದ್ದಾರೆ. ಬೊಮ್ಮಾಯಿಯವರೆ ಮತ್ತು ಯಡಿಯೂರಪ್ಪನವರೆ, ತುಸು ಮಹಾಭಾರತವನ್ನು ನೆನಪಿಸಿಕೊಳ್ಳಿ. ಪಾಂಡವರ ರಾಜಸೂಯಯಾಗದ ಸಂದರ್ಭದಲ್ಲಿ ಮಹಾಕ್ಷತ್ರಿಯ ಭೀಷ್ಮಾಚಾರ್ಯ ಮತ್ತು ಮಹಾಬ್ರಾಹ್ಮಣ ದ್ರೋಣಾಚಾರ್ಯ ಎಂಬ ಅತಿರಥ ಮಹಾರಥರಿದ್ದರೂ ಕೂಡ ಸಣ್ಣ ವಯಸ್ಸಿನ ಹುಡುಗ ಕೃಷ್ಣನಿಗೆ ಅಗ್ರ ಪೂಜೆ ಸಲ್ಲಬೇಕೆಂದು ಸೂಚಿಸಿ ಅದನ್ನು ಕಾರ್ಯಗತಗೊಳಿಸುತ್ತಾರೆ. ಆಗಲೂ ಶಿಶುಪಾಲನಂಥವರು ಸುಳ್ಳು ಕ್ಯಾತೆ ತೆಗೆದು ಒಂದೆ ಸಮ ನಿಂದಿಸಿ ನಿರ್ನಾಮವಾದ. ಆಗಲೂ ಶಿಶುಪಾಲ ನಮ್ಮ ಪಶುಪಾಲಕರ ನಾಯಕ ಕೃಷ್ಣನನ್ನು ತುಸು ಹೆಚ್ಚೂ ಕಡಿಮೆ ಬಚ್ಚಾ, ಹುಡುಗ ಎಂದು ಟೀಕಿಸಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರ ವಿಚಾರದಲ್ಲಿ ನೀವು ಮಾಡುತ್ತಿರುವುದೂ ಅದನ್ನೆ. ಕಳೆದ 8 ವರ್ಷಗಳಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದವರು ಸೇರಿ ಶಿಶುಪಾಲನ ಪಾತ್ರ ವಹಿಸಿಕೊಂಡೆ ಬಂದಿದ್ದೀರಿ. ನಿಮ್ಮ ಪಾಪದ ಕೊಡ ತುಂಬುವ ಹಂತಕ್ಕೆ ಬಂದಿದೆ. ಬಿಜೆಪಿಯ ಅಂತ್ಯ ಸಮೀಪಿಸಿದೆ. ರಾಹುಲ್ ಗಾಂಧಿಯವರಾಗಲಿ ನಾನಾಗಲಿ ಪಾದಯಾತ್ರೆ ನಡೆಸುತ್ತಿರುವುದು ಅಧಿಕಾರಕ್ಕಾಗಿ ಅಲ್ಲ. ಬಿಜೆಪಿಯವರ ದುರಾಡಳಿತದಿಂದ ದೇಶವನ್ನು ಸಂರಕ್ಷಿಸಲು. ಪಾದಯಾತ್ರೆಯೊಂದು ಪವಿತ್ರ ಯಾತ್ರೆ. ನಾನು ನವೆಂಬರ್‍ನಿಂದ ರಥಯಾತ್ರೆ ಪ್ರಾರಂಭಿಸುತ್ತೇನಲ್ಲ ಅದನ್ನು ಬೇಕಿದ್ದರೆ ರಾಜಕೀಯ ಯಾತ್ರೆ ಎನ್ನಿ ಒಪ್ಪುತ್ತೇನೆ ಎಂದರು.

ಯಡಿಯೂರಪ್ಪನವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಿದ್ದರಾಮಯ್ಯನವರಿಗೆ ಮೋದಿಯವರ ಕಾಲಿನಡಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ ಅಂದಿದ್ದಾರೆ. ಅಂಥ ಗುಲಾಮಗಿರಿಯ ಯೋಗ್ಯತೆ ಯಡಿಯೂರಪ್ಪನಂಥವರಿಗೆ ಇರಲಿ, ನನ್ನಂಥವರಿಗೆ ಅದು ಹೊಂದಾಣಿಕೆಯಾಗುವುದಿಲ್ಲ. ನಮ್ಮ ಪಕ್ಷದಲ್ಲಿ ಕಾಲ ಕೆಳಗೆ ಕುಳಿತುಕೊಳ್ಳುವ ಸಂಸ್ಕøತಿ ಇಲ್ಲ. ನಾವು ಭುಜಕ್ಕೆ ಭುಜ ತಾಗಿಸಿ ನಡೆವ ಡೆಮಾಕ್ರಟಿಕ್ ಸಂಸ್ಕøತಿಯವರು ಎಂದು ಯಡಿಯೂರಪ್ಪನವರ ಗಮನಕ್ಕೆ ತರಬಯಸುತ್ತೇನೆ ಎಂದವರು ಬಿಜೆಪಿ‌ ನಾಯಕರಿಗೆ ಎದಿರೇಟು ನೀಡಿದರು.

ShareSendTweetShare
Previous Post

ಡಿಕೆಶಿ, ಖರ್ಗೆ ಪೈಕಿ‌ ಮುಂದಿನ‌ ಸಿಎಂ ಯಾರು? ಸಿದ್ದರಾಮಯ್ಯರಿಗೆ ಆತಂಕ?

Next Post

ಮೋದಿಯವರ ‘ಸಮ್ಮಾನ್‌’ನಿಂದ ಕರಾವಳಿಯ ‘ಕಿಸಾನ್’ ಸಂತುಷ್ಟ

Related Posts

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ
ಪ್ರಮುಖ ಸುದ್ದಿ

September 03, 2026 01:09 PM
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ
ಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

September 03, 2026 12:09 PM
ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ
ಪ್ರಮುಖ ಸುದ್ದಿ

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

September 03, 2026 01:09 AM
ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

September 03, 2026 12:09 AM
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

September 02, 2026 05:09 PM
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

September 02, 2026 05:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In