Monday, September 7, 2026
Contact Us
UdayaNews
  • ಪ್ರಮುಖ ಸುದ್ದಿ
    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

  • ರಾಜ್ಯ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

    ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

  • ದೇಶ

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

  • ವಿದೇಶ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

  • ಆಧ್ಯಾತ್ಮ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬೆಂಗಳೂರು ರಸ್ತೆಗುಂಡಿ; ರಾಜ್ಯ ಸರ್ಕಾರ ವಸೂಲಿಗೆ ನಿಂತಿದೆಯೇ? ಏನಿದು ಆರೋಪ?

by Udaya News
October 17, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೆಂಗಳೂರು ರಸ್ತೆಗುಂಡಿ; ರಾಜ್ಯ ಸರ್ಕಾರ ವಸೂಲಿಗೆ ನಿಂತಿದೆಯೇ? ಏನಿದು ಆರೋಪ?
Share on FacebookShare via: WhatsApp

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಸ್ಮಾರ್ಟ್ ಸಿಟಿ ಎಂದು‌ ಕರೆಯಲಾಗುತ್ತಿದೆಯಾದರೂ ರಸ್ತೆ ಗುಂಡಿಗಳು ಈ ಉದ್ಯಾನನಗರಿಯನ್ನು ಅಧ್ವಾನ ನಗರಿ ಎಂಬಂತೆ ಬಿಂಬಿಸುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಸಾರ್ವಜನಿಕರು ಈ ಅವಾಂತರಗಳ ಫೊಟೋಗಳನ್ನು ಹರಿಬಿಟ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

About a 35% of the world population drives on the left side of the road.
In #Bangalore we drive on whatever is left😑😝@Bengaluru #pothole_city#BLR pic.twitter.com/PX6mR0DW3F

— RAHUL SWAMY (@rahul_avaru) October 13, 2022

RelatedPosts

ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

ಇದೇ ವೇಳೆ, ಬೆಂಗಳೂರಿನಲ್ಲಿನ ರಸ್ತೆಗುಂಡಿ ವಿಚಾರದಲ್ಲಜ ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸರಕಾರ ವಸೂಲಿಗೆ ನಿಂತಿದೆ ಎಂದು ಟೀಕಾ ಪ್ರಹಾರ ಮಾಡಿದ್ದಾರೆ. ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಲುಲೂ ಮಾಲ್ ಸಮೀಪ ಮಹಿಳೆಯೊಬ್ಬರು ಬಿದ್ದು ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು.

ಮತ್ತೆ ಬಲಿಯಾದ ವಿಚಾರಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವ ಸ್ಥಿತಿ ಇದೆ ಎಂದು ಹೇಳಿದರು.

ಇವತ್ತು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಇಂತಹ ಕಾನ್ಫರೆನ್ಸ್ ಗಳು ಎಷ್ಟೋ ಆಗಿವೆ. ಆದರೆ ಗುಂಡಿಗಳು ಮಾತ್ರ ಮುಚ್ಚಿಲ್ಲ, ಎಲ್ಲವೂ ಹಾಗೆಯೇ ಇವೆ. ಜನರ ಜೀವಗಳನ್ನು ಕಾಪಾಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಮಳೆ ಬಂದಿರುವುದು ನಿಜ. ಕರ್ನಾಟಕದಲ್ಲಿ ಮಾತ್ರ ಮಳೆ ಆಗಿಲ್ಲ. ಮಳೆಗೆ ಅಗತ್ಯವಾದ ತಯಾರಿ ಈ ಸರ್ಕಾರ ಮಾಡಿಕೊಂಡಿಲ್ಲ. ಒರಿಸ್ಸಾ ಸೇರಿದಂತೆ ಅನೇಕ ಕಡೆ ಪ್ರತಿ ವರ್ಷ ಮಳೆ ಬಂದರೂ ಅಲ್ಲೆಲ್ಲಾ ಏನೂ ಅಪಾಯ ಆಗಿಲ್ಲ. ತಕ್ಷಣವೇ ಎಲ್ಲವನ್ನೂ ಅಲ್ಲಿನ ಸರ್ಕಾರದವರು ಸರಿ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಂತಹ ಕೆಲಸ ಆಗುತ್ತಿಲ್ಲ. ಗುಂಡಿ ಮುಚ್ಚುವ ಕೆಲಸ ಮಾತ್ರ ಆಗ್ತಿಲ್ಲ, ಬದಲಿಗೆ ಗುಂಡಿಗಳ ಹೆಸರಲ್ಲಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ವಸೂಲಿ ಮಾಡುವುದೇ ಸರ್ಕಾರದ ಕೆಲಸ?

ಅರಸೀಕೆರೆ ಸಮೀಪ ರಸ್ತೆ ಅಪಘಾತ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ. ಅಗತ್ಯವಾದರೆ ಸರ್ಕಾರ ಇಡೀ ರಾಜ್ಯದಲ್ಲಿ ಒಂದು ಸಮೀಕ್ಷೆ ಮಾಡಿಸಲಿ. ಅದನ್ನು ಮಾಡುವ ಬದಲು ಈ ಸರ್ಕಾರ ವಸೂಲಿ ಮಾಡುವುದಕ್ಕೆ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳಲ್ಲಿ, ಹೆದ್ದಾರಿ ರಸ್ತೆಯಲ್ಲಿ ಎಎಸ್ ಐ ಸೇರಿ 3-4 ಜನ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರೂ ಹಂಚಿಕೊಳ್ಳುತ್ತಾರೆ. ವಸೂಲಿ ಮಾಡುವುದಕ್ಕೆ ಈ ಸರ್ಕಾರ ನಿಂತಿದೆ ಎಂದು ಹೆಚ್ ಡಿಕೆ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಪ್ರಾರಂಭವಾಗಿ ಸೋಮವಾರ ಬೆಳಗ್ಗೆವರೆಗೆ ವ್ಯಾಪಾರ, ವಹಿವಾಟು, ಬಾರ್ ಪಬ್ಬಿಗೆ ಎಲ್ಲದ್ದಕ್ಕೂ ಸರಕಾರವೇ ಅವಕಾಶ ಕೊಟ್ಟಿದೆ. ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ಸರಕಾರವೇ. ಹೋಟೆಲ್ ಗೆ ರಾತ್ರಿ ವೇಳೆ ಅನುಮತಿ ಕೋಡೋದು ಕೂಡ ಸರಕಾರವೇ. ಕುಡಿದ ಮೇಲೆ ಮತ್ತೆ ಹಣ ವಸೂಲಿ ಮಾಡುವುದು ಕೂಡ ಸರಕಾರವೇ ಎಂದು ಅವರು ಕಿಡಿಕಾರಿದರು.

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಕುಂಭಮೇಳ ನಡೆಯುತ್ತಿದೆ. ಇನ್ನು ಆ ಕಾರ್ಯಕ್ರಮ ಮುಗಿದೇ ಇಲ್ಲ. ಆದರೆ, ಕುಂಭಮೇಳಕ್ಕೆ ರಸ್ತೆಗೆ ಹಾಕಿದ್ದ ಡಾಂಬಾರು ಆಗಲೇ ಕಿತ್ತು ಹೋಗಿದೆ ಎಂದು ನನಗೆ ಮಾಹಿತಿ ಬಂದಿದೆ. ಸ್ವಾಮೀಜಿಗಳು ಎಲ್ಲರೂ ಅಲ್ಲೇ ಇದ್ದರು. ಡಾಂಬಾರು ಹಾಕಿರುವುದರಲ್ಲಿ 40% ಕಮೀಷನ್ ವ್ಯವಹಾರ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಈ ಸರಕಾರದ ಹಣೆಬರಹ ಎಂದು ಅವರು ವಾಗ್ದಾಳಿ ನಡೆಸಿದರು.

ಜನರು ಜೆಡಿಎಸ್ ಪರ:

ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಪೈಪೋಟಿ‌ ಇದೆ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಹೀಗಾಗಿ ಆಕಾಂಕ್ಷಿಗಳನ್ನು ಕರೆದು ಮಾತನಾಡುತ್ತಿದ್ದೇವೆ. ಕ್ಷೇತ್ರಗಳಲ್ಲಿ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ಕ್ಷೇತ್ರವಾರು ಆಕಾಂಕ್ಷಿಗಳನ್ನು, ಮುಖಂಡರನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಎಲ್ಲ ಕಡೆ ಜನರ ಒಲವು ನಮ್ಮ ಪಕ್ಷದ ಕಡೆ ಇದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮೈಸೂರಿನಲ್ಲಿ ಇದೇ ಅ. 19-20 ರಂದು ನಮ್ಮ ಪಕ್ಷದ 126 ಅಭ್ಯರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ. ಈ ಕಾರ್ಯಾಗಾರದಲ್ಲಿ ಬಿಡದಿಯಲ್ಲಿ ನಡೆದ ಜನತಾ ಪರ್ವ ಕಾರ್ಯಾಗಾರದಲ್ಲಿ ಕೊಟ್ಟ ಟಾಸ್ಕ್ ಗಳನ್ನು ಪೂರ್ಣ ಮಾಡಿದ್ದಾರಾ? ಇಲ್ಲವಾ? ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಅಂತ ಸೂಚನೆ ಕೊಡುತ್ತೇವೆ. ಬಿಜೆಪಿ-ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಜೆಡಿಎಸ್ ಪರ ಜನರ ಭಾವನೆ ಇದೆ. ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ. ಹೀಗಾಗಿ ಈ ಕಾರ್ಯಾಗಾರ ಮಹತ್ವವಾಗಿದೆ ಎಂದು ಅವರು ಹೇಳಿದರು.

ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನವೆಂಬರ್ 1ರಿಂದ ಪ್ರಾರಂಭ ಆಗುತ್ತದೆ. 2-3 ಹಂತದಲ್ಲಿ ರಥಯಾತ್ರೆ ಇರುತ್ತದೆ. ನವೆಂಬರ್ 1 ರಿಂದ ಫೆಬ್ರವರಿ ಅಂತ್ಯದವರೆಗೂ ನಿರಂತರವಾಗಿ ಪಂಚರತ್ನ ರಥಯಾತ್ರೆ ನಡೆಯುತ್ತದೆ ಎಂದು ತಿಳಿಸಿದರು.

ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಸಮೀಕ್ಷೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೋ ಮಾಡುವ ಸರ್ವೆ ರಿಪೋರ್ಟ್ ನನಗೆ ಮುಖ್ಯ ಅಲ್ಲ. ನನ್ನ ಗುರಿ 123 ಅದಕ್ಕೆ ನಾವು ಕೆಲಸ ಮಾಡುತ್ತೇವೆ ಎಂದರು. ನಾವು ಕೂಡಾ ಸರ್ವೆ ಮಾಡಿಸುತ್ತಿದ್ದೇವೆ. 30-40 ಕ್ಷೇತ್ರ ಸರ್ವೆ ಆಗಿದೆ. ಅಲ್ಲಿ ಕೆಲ ಗೊಂದಲ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಸರ್ವೆ ರಿಪೋರ್ಟ್ ನಮ್ಮ ಪರ ಇದೆ ಅಂತ ಮೈಮರೆಯೋದು ಬೇಡ. ಸರ್ವೆ ನೆಗೆಟಿವ್ ಇರಲಿ ಪಾಸಿಟಿವ್ ಇರಲಿ. ನಾವು ಚುನಾವಣೆ ಗೆಲ್ಲುವುದಕ್ಕೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮನೆ,ಮನೆಗೆ ಕನ್ನಡ ಬಾವುಟ:

ನವೆಂಬರ್ 1 ರಂದು ನಮ್ಮ ಪಕ್ಷದಿಂದ ಮನೆಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು. ಬುಧವಾರ ಈ ಸಂಬಂಧ ಶಾಸಕರ ಸಭೆ ಕರೆಯಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ದ ಮಾಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬಿಡುಗಡೆ ಮಾಡಿದ್ದ ಹಣ ಸಿ.ಪಿ. ಯೋಗೇಶ್ವರ್ ತಡೆ ಹಿಡಿಯಲು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಇಂತಹ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಅವರು ಖುಷಿಗೆ ಇಂತಹದ್ದನ್ನು ಮಾಡುತ್ತಿರುತ್ತಾರೆ.
ಇದರಿಂದ ಚನ್ನಪಟ್ಟಣದಲ್ಲಿ ಮತ ಬೀಳೋದಿಲ್ಲ. ಅವರ ಖುಷಿಗೆ ಅದನ್ನು ಮಾಡಿಕೊಳ್ಳಲಿ ಬಿಡಿ ಎಂದು ಪರೋಕ್ಷವಾಗಿ ಯೋಗೇಶ್ವರ್ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ShareSendTweetShare
Previous Post

ಯತ್ನಾಳ್ ವಿರುದ್ದ ಶಿಸ್ತು ಕ್ರಮ? ಏನಿದು ಅರುಣ್ ಸಿಂಗ್ ಸುಳಿವು?

Next Post

ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಅವರ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ

Related Posts

ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಪ್ರಮುಖ ಸುದ್ದಿ

September 07, 2026 03:09 PM
ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ
ಪ್ರಮುಖ ಸುದ್ದಿ

ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

September 07, 2026 03:09 PM
ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ
ಪ್ರಮುಖ ಸುದ್ದಿ

ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

September 07, 2026 03:09 PM
ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್
ಪ್ರಮುಖ ಸುದ್ದಿ

ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

September 07, 2026 03:09 PM
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ
ದೇಶ

September 07, 2026 02:09 PM
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್
ಪ್ರಮುಖ ಸುದ್ದಿ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

September 07, 2026 02:09 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In