ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ
Protest against Surathkal toll gate pic.twitter.com/jHrtyWfSVD
— Vinobha KT (@KTVinobhaTOI) October 18, 2022






































































