ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ರೇಸ್ ಕೋರ್ಸ್ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಿರುತೆರೆ ನಟ ಅನಿರುದ್ದ ಹಾಜರಿದ್ದರು.
© 2020 Udaya News – Powered by RajasDigital.

© 2020 Udaya News - Powered by RajasDigital.