Tuesday, May 26, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

    ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

    ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ

    ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

  • ರಾಜ್ಯ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

  • ದೇಶ-ವಿದೇಶ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

  • ಬೆಂಗಳೂರು

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

  • ವೈವಿಧ್ಯ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Focus

‘ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆಯಾಗಿದ್ದರೆ ನಮ್ಮನ್ನು ಬಂಧಿಸಲಿ’: ಬಿಜೆಪಿಯ ಸಮರ್ಥನೆಗೆ ಡಿಕೆಶಿ ವ್ಯಂಗ್ಯ

by Udaya News
November 18, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
Share on FacebookShare via: WhatsApp

ಬೆಂಗಳೂರು: ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ ಅಕ್ರಮ ಕುರಿತ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವ ತರಾತುರಿಯಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಟೀಕಿಸುತ್ತಿರುವ ವಿಜೆಪಿ ನಾಯಕರ ಬಗ್ಗೆ ಡಿಕೆಶಿ ಈ ರೀತಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ ಎಂದರು.

RelatedPosts

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಆದರೆ ಈಗಾಗಲೇ ಈ ಸಂಸ್ಥೆಯ ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳುತ್ತಿರುವ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದೆ. ಈ ಸಂಸ್ಥೆಯ ಕಾರ್ಯವ್ಯಾಪ್ತಿ ಏನಿದೆ ಎಂದು ನಮ್ಮ ಬಳಿ ಮಾಹಿತಿ ಇದೆ. ಈ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿದ್ದವರಿಂದಲೇ ಮಾಹಿತಿ ಕಲೆ ಹಾಕಿದ್ದೇನೆ. ಅವರು ಜನ ಪ್ರತಿನಿಧಿಗಳ ಬಳಿ ಹೋಗಿ ನಾವು ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಪ್ರತಿ ವಾರ್ಡ್ ನಲ್ಲಿ ಕಾರ್ಪೊರೇಟರ್ ಬಳಿ 1 ಕೋಟಿ ಹಣ ಕೇಳಿದ ಬಗ್ಗೆ ಹಲವರು ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ನಾವು ಕೂಡ ನಮ್ಮದೇ ಆದ ತನಿಖೆ ಮಾಡಿದ್ದೇವೆ ಎಂದವರು ಹೇಳಿದರು.

ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಉಡಾಫೆಯಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕ್ಷೇತ್ರಗಳಲ್ಲಿ ಎಷ್ಟು ವಾರ್ಡ್ ಗಳಲ್ಲಿ ಮಾಹಿತಿ ಕಲೆ ಹಾಕಿದ್ದಾರೆ, ಖಾಲಿ ಮನೆ, ನಿವೇಶನಗಳನ್ನು ಗುರುತಿಸಿ ಅವುಗಳ ದುರ್ಬಳಕೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗೊತ್ತಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಈ ಸಂಸ್ಥೆಗೆ ಅನುಮತಿ ಆದೇಶ ನೀಡಿದ್ದಾರೆ. ಆದರೂ ಆಯೋಗದವರು ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.

ನಾವು ಪೊಲೀಸ್ ಕಮಿಷನರ್ ಅವರಿಗೆ ಕೊಟ್ಟಿರುವ ದೂರಿನ ಮಾಹಿತಿಯನ್ನು ಇ ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು, ಸಿದ್ದರಾಮಯ್ಯ ಹಾಗೂ ಇತರ ನಾಯಕರು ಭೇಟಿ ಮಾಡಲಿದ್ದೇವೆ ಎಂದವರು ತಿಳಿಸಿದರು.

ಈ ಸಂಸ್ಥೆಗಳ ನಿರ್ದೇಶಕ ರವಿಕುಮಾರ್ ಬಿಟ್ಟು ಬಿಎಲ್ಒ ಆಗಿ ಸಮೀಕ್ಷೆ ಮಾಡಿದ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಇದನ್ನೇ ನಾವು ಹೇಳುತ್ತಿರುವುದು. ಆ ಗುರುತಿನ ಚೀಟಿ ಮಾಡಿದವರು ಯಾರು? ಈ ಗುರುತಿನ ಚೀಟಿ ವಿತರಣೆ ಮಾಡಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧಿಕಾರಗಳ ವಿರುದ್ಧವೂ ಎಫ್ಐಆರ್ ಆಗಬೇಕು. ಸರ್ಕಾರಿ ಹುದ್ದೆಯನ್ನು ಬೇರೆಯವರಿಗೆ ನೀಡಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿ ಹಾಗೂ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವದ ಅವಧಿಯಲ್ಲಿ ನಾನು, ಅಥವಾ ಕುಮಾರಸ್ವಾಮಿ ಅಥವಾ ಬೆಂಗಳೂರಿನ ಯಾವುದೇ ಸಚಿವರು, ಶಾಸಕರು ಈ ಕೆಲಸ ಮಾಡಿದ್ದರೆ ನಮ್ಮ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಿಂದಲೂ ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿಗಳು ಇದರ ಗಂಭೀರತೆ ಅರಿಯಬೇಕು. ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿಯುವ ಅಕ್ರಮ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನ. ಈ ಸಮಯದಲ್ಲಿ ನಾನು ಜೆಡಿಎಸ್, ಕಮ್ಯುನಿಸ್ಟ್, ರೈತ ಸಂಘ ಹಾಗೂ ನಮ್ಮ ಪಕ್ಷದವರಿಗೆ ನಿಮ್ಮ ಮೂಲಕ, ನೀವೆಲ್ಲರೂ ನಿಮ್ಮ ಬೂತ್ ಗಳಿಗೆ ಹೋಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಿ. ಅನೇಕರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅಧಿಕಾರಿಗಳು, ಬಿಎಲ್ ಒಗಳ ಮೂಲಕ ಈ ರೀತಿ ಅಕ್ರಮ ಮಾಡಲಾಗುತ್ತಿದೆ ಎಂದು ಸಂದೇಶ ನೀಡಲು ಬಯಸುತ್ತೇನೆ. ನಮ್ಮ ಪಕ್ಷದವರಿಗೆ ಪ್ರತಿ ಬೂತ್ ನಲ್ಲಿ ಏಜೆಂಟರನ್ನು ನೇಮಿಸಲು ಹಕ್ಕು ನೀಡಲಾಗಿದೆ. ನೀವು ಬಿಎಲ್ಎಗಳ ಮೂಲಕ ಮಾಹಿತಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ ಎಂದು ಹೇಳಬಯಸುತ್ತೇನೆ. 26 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, 14 ಲಕ್ಷ ಹೆಸರನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಅವರೇ ಹೇಳಿದ್ದಾರೆ. ಯಾರ ಹೆಸರು ಕೈ ಬಿಟ್ಟು, ಯಾರ ಹೆಸರು ಸೇರಿಸಿದ್ದಾರೆ? ಪ್ರತಿ ಕ್ಷೇತ್ರದಲ್ಲೂ ಹೀಗೆ ಮಾಡಲಾಗಿದೆ. ಹೀಗಾಗಿ ಕಾರ್ಯಕರ್ತರು ಬಹಳ ಜಾಗರೂಕರಾಗಿ ಈ ಬಗ್ಗೆ ಗಮನ ಹರಿಸಬೇಕು. ಪ್ರತಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಇರುವ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು, ಅಕ್ರಮವಾಗಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ’ ಎಂದು ತಿಳಿಸಿದರು.

ನಿಮ್ಮ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡುವಾಗ ಈ ಸಂಸ್ಥೆಗಳ ಹಿನ್ನಲೆ ಪರಿಶೀಲನೆ ಮಾಡಲಿಲ್ಲವೇ ಎಂದು ಕೇಳಿದಾಗ, ‘ಇಂತಹ ತಪ್ಪನ್ನು ಯಾರೇ ಮಾಡಿದರೂ ತಪ್ಪೇ. ಅದು ಶಿವಕುಮಾರ್ ಆಗಲಿ, ಬೇರೆಯವರೇ ಆಗಲಿ. ಈ ವಿಚಾರವಾಗಿ ತನಿಖೆ ಮಾಡಿ. ಒಬ್ಬರು ತಪ್ಪು ಮಾಡಿದರು ಎಂದು ನೀನು ಅದೇ ತಪ್ಪು ಮಾಡುತ್ತೇನೆ ಎಂದು ಹೇಳುವುದು ಎಷ್ಟು ಸರಿ? ಮತದಾನದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ನಿಮಗೆ ಅಧಿಕಾರ ಇದೆ ಎಂದು ಆ ಹಕ್ಕು ಕಸಿಯುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದರು.

ಅನಧಿಕೃತವಾಗಿ ಮಾಹಿತಿ ಕಲೆಹಾಕುವುದು ಅಪರಾಧವಾಗಿರುವಾಗ ಮಾತದಾರರ ಮಾಹಿತಿ ಕಲೆ ಹಾಕಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ, ‘ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕಾಗಿ ಅವರಿಗೆ ಅನುಮತಿ ನೀಡಲಾಗಿತ್ತು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕೆ ಅನುಮತಿ ನೀಡಿದ್ದೇ ಆಗಿದ್ದರೆ, ಕೋವಿಡ್ ಸಮಯದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಮನೆ, ಮನೆಗೆ ಕಳುಹಿಸಿದ್ದು ಏಕೆ? ಅದು ಸೋಷಿಯಲ್ ಇಂಪಾಕ್ಟ್ ಅಲ್ಲವೇ’ ಎಂದು ಕೇಳಿದ ಅವರು, ಜಾತಿ ಗಣತಿ ಮಾಡಿದ್ದೂ ತಪ್ಪೇ ಎಂಬ ಪ್ರಶ್ನೆಗೆ, ‘ತಪ್ಪಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಆದರೆ ಮತದಾನದ ಹಕ್ಕು ನಮ್ಮ ಮೂಲಭೂತ ಹಕ್ಕು. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಅದನ್ನೇ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ. ಇಂತಹ ವಿಚಾರ ತನಿಖೆ ಮಾಡಬೇಡಿ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲ ವಿಚಾರದಲ್ಲೂ ತನಿಖೆ ಮಾಡಲಿ. ನಾನು ಎಲ್ಲಿ ಹೋದರೂ ಶಾಸಕರ ಗುರುತಿನ ಚೀಟಿ ಕೇಳುವುದಿಲ್ಲ. ಕೇಳುವುದು ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ಮಾತ್ರ. ಇಂತಹ ಹಕ್ಕು ಕಸಿಯುವುದು ಸರಿಯಲ್ಲ’ ಎಂದು ತಿಳಿಸಿದರು.

ಕಾಂಗ್ರೆಸಿಗರಿಗೆ ಕೆಲಸ ಇಲ್ಲದೆ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮಾಧ್ಯಮವೊಂದು ಈ ವಿಚಾರವಾಗಿ ವರದಿ ಪ್ರಕಟಿಸಿದ ತಕ್ಷಣವೇ ಬಿಬಿಎಂಪಿ ಆಯುಕ್ತರು ಈ ಅನುಮತಿ ರದ್ದು ಮಾಡುತ್ತಾರೆ. ಆದರೆ ಬಿಬಿಎಂಪಿಯಿಂದ ಈ ಸಂಸ್ಥೆ ವಿರುದ್ಧ ಯಾಕೆ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ? ಸಾವಿರಾರು ಜನಕ್ಕೆ ಬಿಎಲ್ಒ ಎಂದು ನಕಲಿ ಗುರುತಿನ ಚೀಟಿ ನೀಡಿದ ರಿಟರ್ನಿಂಗ್ ಆಫೀಸರ್ ಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಎಲ್ಲರನ್ನು ಬಂಧಿಸಬೇಕು. ಯಾಕೆ ಈ ಕ್ರಮ ಕೈಗೊಂಡಿಲ್ಲ’ ಎಂದರು..

ಇವಿಎಂ ಅಕ್ರಮಕ್ಕೂ ಇದಕ್ಕೂ ಸಂಬಂಧವಿದೆಯಾ ಎಂಬ ಪ್ರಶ್ನೆಗೆ, ‘ಈ ಸಂಸ್ಥೆಯವರೇ ನಾವು ಇವಿಎಂ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಅವರು ಇದಕ್ಕಾಗಿ ಪರವಾನಿಗೆ ತೆಗೆದುಕೊಂಡಿದ್ದಾರಾ?’ ಎಂದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರು ತಡ ಮಾಡುತ್ತಿರುವುದೇಕೆ? ಮಾನನಷ್ಟ ಮೊಕದ್ದಮೆ ಹಾಕಿಲಿ. ಈ ವಿಚಾರಗಳು ಚರ್ಚೆ ಆಗಲಿ. ಅವರಿಗೆ ಅಪಮಾನವಾಗಿದ್ದರೆ ಹಾಕಲಿ. ನಮ್ಮ ಬಳಿಯೂ ಈ ಸಂಸ್ಥೆಯ ಎಲ್ಲ ಅಖ್ರಮದ ದಾಖಲೆಗಳಿವೆ. ಕಳೆದ ಬಾರಿ ನಮ್ಮ ಪಕ್ಷದಲ್ಲಿ ಇದ್ದ ಮುನಿರತ್ನ ಅವರೆ ನಕಲಿ ಮತದಾರರ ಗುರುತಿನ ಚೀಟಿ ಮಾಡಿದ್ದರು. ಈ ವಿಚಾರವಾಗಿ ಮುನಿರಾಜು ಅವರು ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೂ ಅದನ್ನು ಹಿಂಪಡೆದಿಲ್ಲ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಈ ವಿಚಾರದಲ್ಲಿ ಯಾಕೆ ಪ್ರಕರಣ ದಾಖಲಿಸಿಲ್ಲ. ಯಾರನ್ನೂ ಬಂಧಿಸಿಲ್ಲ ಯಾಕೆ? ರವಿಕುಮಾರ್ ಯಾವ ನಾಯಕರ ಜತೆ ಸಂಪರ್ಕದಲ್ಲಿದ್ದರು ಎಂದು ಪತ್ತೆಹಚ್ಚಬಹುದಲ್ಲವೇ?’ ಎಂದರು.

ಇವಿಎಂ ಹ್ಯಾಕ್ ಮಾಡುವವರು ಇದನ್ನು ಮಾಡದೇ ಇರುತ್ತಾರಾ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿ ಅಥವಾ ಬಿಡಲಿ. ನಾನು ಜವಾಬ್ದಾರಿಯುತ ಪಕ್ಷದ ಅಧ್ಯಕ್ಷನಾಗಿ, ಜವಾಬ್ದಾರಿಯುತ ಮತದಾರನಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಮುಂದಿನ 24 ಗಂಟೆಗಳ ಒಳಗಾಗಿ ಅಂದರೆ ನಾಳೆ ಮಧ್ಯಾಹ್ನ 12 ಗಂಟೆ ಒಳಗೆ ಈ ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಮಾಡಿದವರು, ಮತದಾರರ ಮಾಹಿತಿ ಕಲೆಹಾಕಿ ಅಕ್ರಮ ಎಸಗಿರುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವೇ ಇದರಲ್ಲಿ ಭಾಗಿಯಗಿದೆ. ಈ ವಿಚಾರವನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲ ದೆಹಲಿ ಚುನಾವಣಾ ಆಯೋಗದವರೆಗೂ ತೆಗೆದುಕೊಂಡು ಹೋಗುತ್ತೇವೆ. ರಾಜ್ಯ ಚುನಾವಣಾ ಆಯೋಗ ಈ ವಿಚಾರದ ತನಿಖೆಯನ್ನು ಡಿವಿಸಿಗೆ ನೀಡಿದ್ದಾರೆ. ಈ ಡಿವಿಸಿಯನ್ನು ಮುಖ್ಯಮಂತ್ರಿಗಳು ನೇಮಿಸಿದ್ದಾರೆ. ನಾವು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡುತ್ತಿರುವಾಗ ಅವರ ಕೈಕೆಳಗಿನ ಅದಿಕಾರಿಗಳು ತನಿಖೆ ಮಾಡಲು ಸಾಧ್ಯವೇ? ಈ ಪ್ರಕರಣ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಈ ವಿಚಾರದಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡುತ್ತೇವೆ. ಆಕ್ಸಿಜನ್ ದುರಂತ ಪ್ರಕರಣದಲ್ಲಿ ನ್ಯಾಯಾಲಯ ಹೇಗೆ ಜವಾಬ್ದಾರಿ ತೆಗೆದುಕೊಂಡು ರಾಜ್ಯದ ಮಾನ ಕಾಪಾಡಿತೋ ಅದೇ ರೀತಿ ಈ ವಿಚಾರದಲ್ಲೂ ಜವಾಬ್ದಾರಿ ತೆಗೆದುಕೊಳ್ಳಬೇಕು. ಅವರ ನೇತೃತ್ವದಲ್ಲಿ ಎಲ್ಲ ಮತದಾರರಿಗೆ ತಮ್ಮ ಹಕ್ಕು ಸಿಗುವಂತೆ ಮಾಡಬೇಕು. ಇಂತಹ ನೀಚ ಹಾಗೂ ಭ್ರಷ್ಟ ಸರ್ಕಾರ ಹಾಗೂ ಅಧಿಕಾರಿಗಳ ಬಂಧವಾಗಬೇಕು’ ಎಂದು ಆಗ್ರಹಿಸಿದರು.

ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಬೇರೆ ಪಕ್ಷದಿಂದ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ದೊಡ್ಡ ಪಟ್ಟಿ ಇದೆ. ಇದನ್ನು ನಾನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಅವರು ಪಕ್ಷವನ್ನು ಸೇರುವ ದಿನ ಅವರ ಹೆಸರು ನಿಮಗೆ ತಿಳಿಯುತ್ತದೆ’ ಎಂದು ಸ್ಪಷ್ಟಪಡಿಸಿದರು.

ShareSendTweetShare
Previous Post

ಜಾತಿ ಗಣತಿ ವರದಿಯನ್ನು ಸೋರಿಕೆ ಮಾಡಿರುವ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು?: ಬಿಜೆಪಿ ಪ್ರಶ್ನೆ

Next Post

ದೇಶದ ಆರ್ಥಿಕತೆಯ ರಾಜಧಾನಿಯಾಗಲಿರುವ ಬೆಂಗಳೂರು : ಟೆಕ್ ಸಮ್ಮಿಟ್‌ನಲ್ಲಿ ಚಿಗುರಿದ ಕನಸು

Related Posts

‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
Focus

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

May 26, 2026 04:05 AM
Focus

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

May 26, 2026 02:05 AM
ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ
Focus

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

May 26, 2026 12:05 AM
ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ
Focus

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

May 26, 2026 12:05 AM
ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ
Focus

ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

May 26, 2026 12:05 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Focus

ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

May 26, 2026 12:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In