Tuesday, May 26, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

    ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

    ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ

    ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

  • ರಾಜ್ಯ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

  • ದೇಶ-ವಿದೇಶ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

  • ಬೆಂಗಳೂರು

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

  • ವೈವಿಧ್ಯ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home ಪ್ರಮುಖ ಸುದ್ದಿ

SC-ST ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ: ಶ್ರೀರಾಮುಲು ವಾಗ್ದಾಳಿ

by Udaya News
November 18, 2022
in ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
SC-ST ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ: ಶ್ರೀರಾಮುಲು ವಾಗ್ದಾಳಿ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ನ್ಯಾಯದ ವಿಚಾರದಲ್ಲಿ ನುಡಿದಂತೆ ನಡೆದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸಾಮಾಜಿಕ ನ್ಯಾಯ ನೀಡಿದ್ದಾರೆ ಎಂದು ತಿಳಿಸಿದರು. ಈ ಸಮಾವೇಶವನ್ನು ಸಾಧನಾ ಸಮಾವೇಶದ ಮಾದರಿಯಲ್ಲಿ ಏರ್ಪಡಿಸಲಾಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು ಎಂದರು.

RelatedPosts

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಕಾಂಗ್ರೆಸ್ಸಿಗರು ಕಪಟ ರಾಜಕಾರಣ ಮಾಡಿದರು. ನಮ್ಮ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಾಮಾಜಿಕ ನ್ಯಾಯ ಕೊಡಲಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್ ಸಾಧನೆ ಸೊನ್ನೆ ಎಂದು ಟೀಕಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಬಿಜೆಪಿಯ ಶಕ್ತಿಯಾಗಿದ್ದವು. ಈಗಲೂ ಶಕ್ತಿಯಾಗಿಯೇ ಮುಂದುವರಿದಿದ್ದು, ಮುಂದೆಯೂ ಬಿಜೆಪಿಗೆ ಬೆಂಬಲ ಕೊಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದಿನ ಸಿಎಂ ಯಡಿಯೂರಪ್ಪ ಅವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಪ್ರಕಟಿಸಿ ರಜೆ ಘೋಷಿಸಿದ್ದಲ್ಲದೆ, ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದರು. ಬಿಜೆಪಿ ಆಡಳಿತದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಗಂಗಾ ಕಲ್ಯಾಣ ಯೋಜನೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪರಿಶಿಷ್ಟ ವರ್ಗಗಳಿಗೆ ಸಚಿವಾಲಯ ಮಾಡಿ ಒಬ್ಬರು ಮಂತ್ರಿಯನ್ನಾಗಿ ನನಗೆ ಅವಕಾಶ ಕೊಟ್ಟಿದ್ದಾರೆ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲೂ ಶಕ್ತಿ ತುಂಬುವ ಕಾರ್ಯ ಮಾಡಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಜಿಯವರು ಮಹರ್ಷಿ ವಾಲ್ಮೀಕಿ- ಕನಕದಾಸರವರ ಪುತ್ಥಳಿಗೆ ಗೌರವಾರ್ಪಣೆ ಮಾಡಿದ್ದು, ಹಿಂದುಳಿದ ಜಾತಿಗಳ ಏಳಿಗೆಗೆ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಧನ್ಯವಾದ ಸಮರ್ಪಿಸಿದರು. ಸಮಾವೇಶದಲ್ಲಿ ಬೊಮ್ಮಾಯಿ ಮತ್ತು ಮೋದಿಜಿ ಅವರಿಗೆ ಅಭಿನಂದನೆ ಮತ್ತು ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದರು.

ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ – ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ ಎಲ್ಲ ಪೂರ್ವತಯಾರಿ ನಡೆದಿದೆ ಎಂದು ವಿವರಿಸಿದರು.

ತಾಕತ್ತು- ಧಮ್ ಪ್ರದರ್ಶಿಸಿದ ಬಿಜೆಪಿ
2013ರಿಂದ 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ, ತಾಕತ್ತು, ಧಮ್ ಬಗ್ಗೆ ಮಾತನಾಡುತ್ತಾರೆ. ತಾಕತ್ತು ಮತ್ತು ಧಮ್ ಇರುವ ಕಾರಣ ಬಿಜೆಪಿ ಎಸ್‍ಸಿ, ಎಸ್‍ಟಿ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಿದೆ. ನೀವು ಮೀಸಲಾತಿ ಹೆಚ್ಚಿಸಿಲ್ಲವೇಕೆ ಎಂದು ಕಾಂಗ್ರೆಸ್ ನಾಯಕರನ್ನು ಶ್ರೀರಾಮುಲು ಅವರು ಪ್ರಶ್ನಿಸಿದರು. ಎಸ್‍ಸಿ, ಎಸ್‍ಟಿ ಸಮುದಾಯಗಳ ಮತ ಗಳಿಸಲು ಸುಳ್ಳು ಕಥೆಗಳ ಮೂಲಕ ಕಾಂಗ್ರೆಸ್ಸಿಗರು ಸುಳ್ಳು ಸಾಮ್ರಾಜ್ಯ ನಿರ್ಮಿಸುತ್ತಿದ್ದರು. ಹಿಂದುಳಿದ ಸಮಾಜಗಳಿಗೆ ಕಾಂಗ್ರೆಸ್ಸಿಗರ ಮೋಸ ಅರ್ಥವಾಗಿದೆ ಎಂದು ತಿಳಿಸಿದರು.

ಹೊಸ ವಾಹನಗಳ ನಂಬರ್ ಪ್ಲೇಟ್ ಮಾದರಿಯಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ರಾಜಕಾರಣ ಮಾಡುತ್ತ ಬಂದಿದ್ದಾರೆ. ಹಿಂದುಳಿದ ನಾಯಕರು, ವರ್ಗ, ಜನರ ಬಗ್ಗೆ ಮಾತನಾಡುವ ಅವರು, ಹಿಂದುಳಿದ ವರ್ಗದವರು ಮುಖ್ಯಮಂತ್ರಿ ಆಗಬೇಕೆನ್ನುತ್ತಾರೆ. ಅಹಿಂದಕ್ಕಾಗಿ ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬೀದರ್‍ನಿಂದ ಚಾಮರಾಜನಗರದ ವರೆಗೆ ಪಕ್ಷದ ಈ ಸಮುದಾಯಗಳ ಕಾರ್ಯಕರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಿರಿಯ ನಾಯಕರೂ ಭಾಗವಹಿಸುತ್ತಾರೆ ಎಂದು ತಿಳಿಸಿದರು. ಆರೋಗ್ಯ ವ್ಯವಸ್ಥೆ ನೋಡಿಕೊಳ್ಳಲು ಆಂಬುಲೆನ್ಸ್, ಆರೋಗ್ಯ ಕೇಂದ್ರವೂ ಇರಲಿದೆ ಎಂದು ವಿವರ ಕೊಟ್ಟರು.

10 ಸಾವಿರ ಬಸ್, 25 ಸಾವಿರ ಕ್ರೂಸರ್ ವ್ಯವಸ್ಥೆ

ಸಮಾವೇಶದ ಯಶಸ್ವಿಗೆ 41 ಸಮಿತಿ ರಚಿಸಿದ್ದು, 5 ಸಾವಿರ ಕಾರ್ಯಕರ್ತರನ್ನು ಜೋಡಿಸಿದ್ದೇವೆ. 200ಕ್ಕೂ ಅಧಿಕ ಶೌಚಾಲಯಗಳಿರುತ್ತವೆ. 28 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. 8 ಸಾವಿರದಿಂದ 10 ಸಾವಿರ ಬಸ್ಸುಗಳು ಬರಲಿವೆ. 25 ಸಾವಿರ ಕ್ರೂಸರ್ ವಾಹನಗಳು, 10 ಸಾವಿರ ಕಾರುಗಳು, 25 ಸಾವಿರ ಬೈಕ್‍ಗಳು ಬರಲಿವೆ; 2 ಹೆಲಿಪ್ಯಾಡ್‍ಗಳೂ ಇರಲಿವೆ ಎಂದು ಶ್ರೀರಾಮುಲು ತಿಳಿಸಿದರು.
15ರಿಂದ 20 ಸಾವಿರ ಮಹಿಳೆಯರು ಪಾಲ್ಗೊಳ್ಳುತ್ತಾರೆ. ಶಾಸಕ ಸೋಮಶೇಖರ ರೆಡ್ಡಿಯವರು ಕಾಲ್ನಡಿಗೆಯಲ್ಲಿ ಬರಲಿದ್ದಾರೆ. 160 ಕಲಾತಂಡಗಳು ಭಾಗವಹಿಸಲಿವೆ ಎಂದು ವಿವರಿಸಿದರು.

130 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯುತ್ತಿದೆ. ಸಮಾವೇಶದ ವೇದಿಕೆ ಮತ್ತು ಕಲಾವಿದರಿಂದ ಮನೋರಂಜನೆ ನೀಡುವ ವೇದಿಕೆ ರಚಿಸಲಾಗಿದೆ. 3.20 ಲಕ್ಷ ಚದರಡಿ ಪೆಂಡಾಲ್ ವ್ಯವಸ್ಥೆ ಮಾಡಿದ್ದೇವೆ. 1 ಲಕ್ಷ ಚದರ ಅಡಿಯಲ್ಲಿ ಅಡುಗೆ ಸಿದ್ಧಗೊಳ್ಳಲಿದೆ. ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಊಟದ ವ್ಯವಸ್ಥೆ ಮಾಡಲಿದ್ದೇವೆ. 300ಕ್ಕೂ ಹೆಚ್ಚು ಊಟದ ಕೌಂಟರ್ ಇರಲಿವೆ. 3 ಸಾವಿರ ಕಾರ್ಯಕರ್ತರು ಊಟದ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದರು. ಬಿಜೆಪಿ ಸರಕಾರಗಳ ಜನಪರ ಕಾರ್ಯಕ್ರಮಗಳನ್ನು ಎಸ್‍ಸಿ, ಎಸ್‍ಟಿ ಸಮುದಾಯ ಮತ್ತು ಜನರಿಗೆ ತಿಳಿಸಲಾಗುತ್ತದೆ ಎಂದು ವಿವರಿಸಿದರು. ಮೀಸಲಾತಿ ಹೆಚ್ಚಳವನ್ನು ಸಂಭ್ರಮಿಸುವ ಹಬ್ಬ- ಐತಿಹಾಸಿಕ ಸಮಾವೇಶ ಇದಾಗಲಿದೆ ಎಂದು ತಿಳಿಸಿದರು.

‘ನ ಭೂತೋ…’ ಎಂಬಂತೆ ಕಾರ್ಯಕ್ರಮ ನಡೆಯಲಿದೆ. ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿದ್ದೇವೆ. ಸಣ್ಣಪುಟ್ಟ ವ್ಯತ್ಯಾಸವಾದರೆ ಸಹಕರಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಮನೆಮನೆಯೂ ಕೇಸರಿಮಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೆಕಾರ್, ನರಸಿಂಹ ನಾಯಕ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ವೀರೇಂದ್ರ ಸಿಂಹ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಮತ್ತು ಬಳ್ಳಾರಿ ಪ್ರಭಾರಿಗಳಾದ ಸಿದ್ದೇಶ್ ಯಾದವ್, ಬಳ್ಳಾರಿ ಜಿಲ್ಲಾಧ್ಯಕ್ಷ ಮುರಹರಿಗೌಡ, ಬಳ್ಳಾರಿ ಸಂಸದ ವೈ ದೇವೆಂದ್ರಪ್ಪ, ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಬುಡ ಅಧ್ಯಕ್ಷ ಮಾರುತಿ ಪ್ರಸಾದ್, ಎಪಿಎಂಸಿ ಅಧ್ಯಕ್ಷ ಬಸಲಿಂಗಪ್ಪ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಓಬಳೇಶ ಹೆಚ್, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಎಸ್. ದಿವಾಕರ್, ಹಿರಿಯರಾದ ಮಹಿಪಲ್ ಉಪಸ್ಥಿತರಿದ್ದರು.

ShareSendTweetShare
Previous Post

‘ಅಮುಲ್’ ತವರಿನಲ್ಲಿ ‘ರವಿ’ ಕಮಾಲ್.. ಮೋದಿಯ ನಾಡಲ್ಲೂ ಸಂಘಟನಾ ಚತುರನ ಮೋಡಿ..

Next Post

ಜಾತಿ ಗಣತಿ ವರದಿಯನ್ನು ಸೋರಿಕೆ ಮಾಡಿರುವ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು?: ಬಿಜೆಪಿ ಪ್ರಶ್ನೆ

Related Posts

‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
Focus

NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

May 26, 2026 04:05 AM
Focus

ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

May 26, 2026 02:05 AM
ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ
Focus

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

May 26, 2026 12:05 AM
ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ
Focus

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

May 26, 2026 12:05 AM
ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ
Focus

ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

May 26, 2026 12:05 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Focus

ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

May 26, 2026 12:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In