Sunday, May 17, 2026
Contact Us
UdayaNews
  • ಪ್ರಮುಖ ಸುದ್ದಿ
    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಜನಗಣತಿ 2027: ಐದು ರಾಜ್ಯಗಳಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ಆರಂಭ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..

    ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

  • ರಾಜ್ಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಜೂನ್ 21ರಂದು NEET-UG 2026 ಮರು ಪರೀಕ್ಷೆ: NTA ಘೋಷಣೆ

  • ದೇಶ-ವಿದೇಶ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home ಪ್ರಮುಖ ಸುದ್ದಿ

ವೋಟರ್ಸ್‌ ಲಿಸ್ಟ್ ಕೇಸ್: ಬೊಮ್ಮಾಯಿ, ಅಶ್ವತ್ಥನಾರಾಯಣ್’ಗೆ ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ‘ಸಿಟಿಜನ್ ರೈಟ್ಸ್’.. 

by Udaya News
December 5, 2022
in ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
Share on FacebookShare via: WhatsApp

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಲ್ಲಣದ ತರಂಗ ಎಬ್ಬಿಸಿರುವ ‘ಆಪರೇಷನ್ ಓಟರ್ಸ್ ಲಿಸ್ಟ್’ ಕರ್ಮಕಾಂಡದಲ್ಲಿ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವ ಡಾ.ಅಶ್ವತ್ಥನಾರಾಯಣ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸಂಕಷ್ಟ ಎದುರಾಗಿದೆ. ಈ ವರೆಗೂ ಕಾಂಗ್ರೆಸ್-ಬಿಜೆಪಿ ನಡುವಿನ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣ ವಿರುದ್ದ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಸಂಸ್ಥೆ ಕೂಡಾ ಹೋರಾಟದ ಅಖಾಡಕ್ಕೆ ಧುಮುಕಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ಸಿಟಿಜನ್ಸ್ ರೈಟ್ಸ್’ ತಂಡದ ಕಾನೂನು ವಿಭಾಗವು ‘ಮತದಾರರ ಪಟ್ಟಿ ಗೋಲ್‌‌ಮಾಲ್’ ಪ್ರಕರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಮುಂದೆ ಅರ್ಜಿ ಸಲ್ಲಿಸಿದೆ. ಈ ಮೂಲಕ ಈ ಭಾರೀ ಅಕ್ರಮದ ತನಿಖೆಗೆ ರೋಚಕತೆಯ ತಿರುವು ಸಿಕ್ಕಿದೆ‌.

ಜಿಂದಾಲ್ ಹಗರಣ ಕುರಿತು ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿದ್ದ ಸಾಮಾಜಿಕ ಹೋರಾಟಗಾರ ಕೆ.ಎ.ಪಾಲ್ ನೇತೃತ್ವದದಲ್ಲಿ ರಚನೆಯಾಗಿರುವ ಕಾನೂನು ತಜ್ಞರ, ನ್ಯಾಯಾಂಗ ಕ್ಷೇತ್ರದ ಪ್ರಮುಖರ ಫೌಂಡೇಷನ್ ಇದಾಗಿದೆ.. ಜಿಂದಾಲ್ ಭೂ ಅಕ್ರಮ ವಿರುದ್ದ ಕೆ.ಎ.ಪಾಲ್ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಧಾವೆಯಿಂದಾಗಿ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.. ಬಿಟ್ ಕಾಯಿನ್ ಹಗರಣ, ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ ಸಂಬಂಧದ ಸುಧೀಂದ್ರ ರಾವ್ ಲಂಚ ಪ್ರಕರಣ, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಅಕ್ರಮ ಸಹಿತ ಹಲವಾರು ಹಗರಣಗಳ ವಿರುದ್ದದ ಸಾರ್ವಜನಿಕ ಹಿತಾಸಕ್ತಿ ಕಾನೂನು ಹೋರಾಟ ಮೂಲಕ ‘ಸಿಟಿಜನ್ ರೈಟ್ಸ್’ ನಾಡಿನ ಗಮನಸೆಳೆದಿದೆ… ಇದೀಗ ಈ ಸಂಸ್ಥೆ ಆಪರೇಷನ್ ಓಟರ್ಸ್ ಲಿಸ್ಟ್’ ಕರ್ಮಕಾಂಡದಲ್ಲೂ ಕಾನೂನು ಸಮರಕ್ಕಿಳಿದಿದೆ..

ಏನಿದು ಬೆಳವಣಿಗೆ..?

ಮತದಾರರ ಜಾಗೃತಿ ಕಾರ್ಯಕ್ರಮದ ನೆಪದಲ್ಲಿ, ಸಚಿವ ಅಶ್ವತ್ಥನಾರಾಯಣ್ ಆಪ್ತರ ‘ಚಿಲುಮೆ’ ಸಂಸ್ಥೆ ಮೂಲಕ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಅಕ್ರಮವಾಗಿ ಅಳಿಸಿಹಾಕಲು ರಾಜ್ಯ ಸರ್ಕಾರದ ಪ್ರಮುಖರು ಅವಕಾಶ ಮಾಡಿದ್ದಾರೆ ಎಂಬುದು ಆರೋಪ‌. ಈ ಅಕ್ರಮವನ್ನು ಮಾಧ್ಯಮಗಳು ಬಯಲು ಮಾಡುತ್ತಿದ್ದಂತೆಯೇ ಪ್ರತಿಪಕ್ಷ ಕಾಂಗ್ರೆಸ್ ಪಕ್ಷವು ನವೆಂಬರ್ 17ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಮತದಾರರ ಪಟ್ಟಿ ಅಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ‘ಚಿಲುಮೆ’ ಸಂಸ್ಥೆಯ ಮುಖ್ಯಸ್ಥರೂ ಸೇರಿದಂತೆ ಭಾಗಿಯಾದವರ ವಿರುದ್ದ ಪ್ರಕರಣ ದಾಖಲಿಸಿ ಆರೋಪಗಳನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಈ ದೂರನ್ನು ನೀಡಿತ್ತು. ‘ಚಿಲುಮೆ’ ಸಂಸ್ಥೆಯವರೂ ಸೇರಿದಂತೆ ನಕಲಿ ಅಧಿಕಾರಿಗಳ ಸೋಗಿನಲ್ಲಿ ರಾಜ್ಯದ ವಿವಿಧೆಡೆ ಲಕ್ಷಾಂತರ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.
ಈ ಹೈವೋಲ್ಟೇಜ್ ಬೆಳವಣಿಗೆಯ ನಡುವೆ, ನ.17ರಂದೇ ಬಿಬಿಎಂಪಿ ಅಧಿಕಾರಿಗಳು ತರಾತುರಿಯಲ್ಲಿ ದೂರೊಂದನ್ನು ಸಿದ್ದಪಡಿಸಿ ಬೆಂಗಳೂರಿನ ಹಲಸೂರು ಗೇಟ್ ಹಾಗೂ ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ದೂರುಗಳನ್ನಾಧರಿಸಿ ಹಲವರನ್ನು ಪೊಲೀಸರು ಬಂಧಿಸಿದ್ದರೆ, ಮತ್ತೊಂದೆಡೆ ಇಬ್ಬರು IAS ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿದೆ. ಆದರೆ ಪ್ರತಿಪಕ್ಷಗಳು ನೀಡಿರುವ ದೂರನ್ನಾಧರಿಸಿ ಯಾವುದೇ ಕ್ರಮವಾಗಿಲ್ಲ, ‘ಚಿಲುಮೆ’ಗೆ ಕೆಲಸ ವಹಿಸಿಕೊಟ್ಟಿರುವ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್‌ರ ವಿರುದ್ಧವಾಗಲೀ, ಬೆಂಗಳೂರು ನಗರದ ಉಸ್ತುವಾರಿ ಹೊಂದಿರುವ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ದವಾಗಲೀ, ಸಚಿವ ಅಶ್ವತ್ಥನಾರಾಯಣ್ ವಿರುದ್ದವಾಗಲೀ ಕ್ರಮ ಕೈಗೊಳ್ಳುವ ಯಾವುದೇ ಸುಳಿವು ವ್ಯಕ್ತವಾಗಿಲ್ಲ.

RelatedPosts

ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಮುಖ್ಯಸ್ಥ ಕೆ.ಎ.ಪಾಲ್ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆ ಆರ್ಜಿ ಸಲ್ಲಿಸಿದ್ದಾರೆ. ಮತದಾನವು ನಾಗರಿಕರ ಮೂಲಭೂತ ಹಕ್ಕಾಗಿದೆ. ಈ ಹಕ್ಕನ್ನು ಕಸಿದುಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಸಂವಿಧಾನಕ್ಕೆ ಕೊಟ್ಟಿರುವ ಏಟು ಎಂದು ಪ್ರತಿಪಾದಿಸಿರುವ ಕೆ.ಎ.ಪಾಲ್, ಈ ಅಕ್ರಮದ ಕುರಿತಂತೆ ಕೆಪಿಸಿಸಿ ನಾಯಕರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೀಡಿರುವ ದೂರು ಹಾಗೂ ಎಐಸಿಸಿ ಮುಖಂಡರು ಕೇಂದ್ರ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿರುವ ಅಂಶಗಳನ್ನು ಪರಿಗಣಿಸಿ ಸಮಗ್ರ ತನಿಖೆಯಾಗಬೇಕಿದೆ ಎಂದು ಹೈಕೋರ್ಟಿನ ಗಮನಸೆಳೆದಿದ್ದಾರೆ. ‘ಚಿಲುಮೆ’ ಸಂಸ್ಥೆಗೆ ಮತದಾರಾರ ಪಟ್ಟಿ ಪರಿಷ್ಕರಿಸುವ ಸಂಬಂಧ ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಅವರು ನೀಡಿರುವ ಆದೇಶವೇ ಸರಿಯಾದ ಕ್ರಮವಲ್ಲ ಎಂದು ಆರೋಪಿಸಿ ಮಾಜಿ ಶಾಸಕ ರಮೇಶ್ ಬಾಬು ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ನೀಡಿರುವ ದೂರು ಕೂಡಾ ಗಂಭೀರ ಸ್ವರೂಪದ್ದಾಗಿದೆ. ಜೊತೆಗೆ ಈ ಅಕ್ರಮ ಬಗ್ಗೆ ಬಿಜೆಪಿ ನೀಡಿರುವ ದೂರನ್ನೂ ತನಿಖಾಧಿಕಾರಿಗಳು ಪರಿಗಣಿಸಬೇಕಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ಮತದಾರರ ಪಟ್ಟಿ ಅಕ್ರಮ ಕೇಸ್ ಕುರಿತಂತೆ ಪೊಲೀಸರು ನಡೆಸುತ್ತಿರುವ ತನಿಖೆಯ ಕಾರ್ಯವೈಖರಿ ಗಮನಿಸಿದರೆ ಪ್ರಭಾವಿಗಳು ತಪ್ಪಿಸಿಕೊಳ್ಳುವ ಸಂಭವವಿದೆ. ಪ್ರತಿಪಕ್ಷಗಳು ತಮ್ಮ ದೂರಿನಲ್ಲಿ ಯಾರ ಮೇಲೆ ಆರೋಪ ಹೊರಿಸಿದ್ದಾರೋ ಆ ಆರೋಪ ಹೊತ್ತಿರುವವರೇ ಈ ರಾಜ್ಯವನ್ನು ಆಳುತ್ತಿರುವುದರಿಂದ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಸಮಾಜಿಕ ನ್ಯಾಯ ಸಿಗುವುದೂ ಅನುಮಾನ ಎಂದು ಹೈಕೋರ್ಟ್‌‌ನ ಗಮನಸೆಳೆದಿರುವ ‘ಸಿಟಿಜನ್ ರೈಟ್ಸ್’ ಅಧ್ಯಕ್ಷ ಕೆ.ಎ.ಪಾಲ್, ದೇಶದ ವ್ಯವಸ್ಥೆಗೆ ಹೊಡೆತ ಕೊಟ್ಟಿರುವ ಈ ಅಕ್ರಮದ ಕುರಿತಂತೆ ಹೈಕೋರ್ಟ್ ಉಸ್ತುವಾರಿಯಲ್ಲೇ ತನಿಖೆ ನಡೆಸಬೇಕು. ಈ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ನಿರ್ದಶನ ನೀಡಬೇಕೆಂದು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಜಿಂದಾಲ್ ಹಗರಣ ಕುರಿತು ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿದ್ದ ಸಾಮಾಜಿಕ ಹೋರಾಟಗಾರ ಕೆ.ಎ.ಪಾಲ್ ನೇತೃತ್ವದದಲ್ಲಿ ರಚನೆಯಾಗಿರುವ ಕಾನೂನು ತಜ್ಞರ, ನ್ಯಾಯಾಂಗ ಕ್ಷೇತ್ರದ ಪ್ರಮುಖರ ಫೌಂಡೇಷನ್ ಇದಾಗಿದೆ.. ಜಿಂದಾಲ್ ಭೂ ಅಕ್ರಮ ವಿರುದ್ದ ಕೆ.ಎ.ಪಾಲ್ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಧಾವೆಯಿಂದಾಗಿ ಬಿ.ಎಅ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.. ಬಿಟ್ ಕಾಯಿನ್ ಹಗರಣ, ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ ಸಂಬಂಧದ ಸುಧೀಂದ್ರ ರಾವ್ ಲಂಚ ಪ್ರಕರಣ, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಅಕ್ರಮ ಸಹಿತ ಹಲವಾರು ಹಗರಣಗಳ ವಿರುದ್ದದ ಸಾರ್ವಜನಿಕ ಹಿತಾಸಕ್ತಿ ಕಾನೂನು ಹೋರಾಟ ಮೂಲಕ ‘ಸಿಟಿಜನ್ ರೈಟ್ಸ್’ ನಾಡಿನ ಗಮನಸೆಳೆದಿದೆ… ಇದೀಗ ಈ ಸಂಸ್ಥೆ ಆಪರೇಷನ್ ಓಟರ್ಸ್ ಲಿಸ್ಟ್’ ಕರ್ಮಕಾಂಡದಲ್ಲೂ ಕಾನೂನು ಸಮರಕ್ಕಿಳಿದಿದೆ..

Tags: chilumecitizen rights foundationK.A.Paulvoters list scamಕೆ.ಎ.ಪಾಲ್ಸಿಟಿಜನ್ ರೈಟ್ಸ್ ಫೌಂಡೇಷನ್
ShareSendTweetShare
Previous Post

ಕಬ್ಬು ಬೆಳೆಗಾರರ ಅಹೋರಾತ್ರಿ ಸತ್ಯಾಗ್ರಹಕ್ಕೆ ಬೆಚ್ಚಿದ ಸರ್ಕಾರ: ಸಕ್ಕರೆ ಸಚಿವರಿಂದ ಸಂಧಾನ 

Next Post

ರೈತರ ಹೊರಾಟಕ್ಕೆ ಮಣಿದ ಸರ್ಕಾರ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲು ಚಿಂತನೆ

Related Posts

ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ
Focus

ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

May 17, 2026 01:05 PM
ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು
Focus

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

May 17, 2026 01:05 PM
ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
Focus

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

May 17, 2026 12:05 PM
Focus

ಜನಗಣತಿ 2027: ಐದು ರಾಜ್ಯಗಳಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ಆರಂಭ

May 17, 2026 12:05 PM
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ
Focus

ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

May 17, 2026 06:05 AM
ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ
Focus

ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

May 17, 2026 12:05 AM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In