ಬೆಂಗಳೂರು: ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಮಲ ಕಾರ್ಯಕರ್ತರು ಬೆಂಗಳೂರಿನಲ್ಲೂ ವಿಜಯೋತ್ಸವದ ಆಚರಿಸಿದರು
ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಸಂಭ್ರಮಾಚರಿಸಿದರು.

© 2020 Udaya News – Powered by RajasDigital.
© 2020 Udaya News - Powered by RajasDigital.