ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅವರ ವಿವಾಹ ನಿಶ್ಚಿತಾರ್ಥ ಇಂದು ನೆರವೇರಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಅವರೊಂದಿಗೆ ಅಭಿಷೇಕ್ ಅಂಬರೀಷ್ ಅವರ ವಿವಾಹ ನಿಶ್ಚಿತಾರ್ಥ ನೆರವೇರಿದೆ.
https://twitter.com/namtalkies/status/1601821379904491521?t=0vBtxho2gzfcjYksU8GmgA&s=19
ಇವರಿಬ್ಬರ ನಡುವಿನ ಕೆಲ ಸಮಯದ ಸ್ನೇಹ ಇದೀಗ ಎರಡು ಕುಟುಂಬಗಳ ನಡುವಿನ ಸಂಬಂಧಕ್ಕೆ ಮುನ್ನುಡಿ ಬರೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಎರಡೂ ಕುಟುಂಬಗಳ ಪ್ರಮುಖರ ಸಮ್ಮುಖದಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ದರ್ಶನ್, ಯಶ್ ಸಹಿತ ಸಿನಿಮಾ ಕ್ಷೇತ್ರದ ದಿಗ್ಗಜರೂ ಸೇರಿದಂತೆ ಗಣ್ಯರನೇಕರು ಭಾಗಿಯಾಗಿ ಶುಭ ಹಾರೈಸಿದರು.
Exclusive Pic..
ಇಂದು ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅವರ ನಿಶ್ಚಿತಾರ್ಥಕ್ಕೆ ಆಗಮಿಸಿ ಶುಭ ಕೋರಿದ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ #ಡಿಬಾಸ್ ಅವರು😍❤#DBoss #Kranti #KranthiThemeSong #Dharani https://t.co/DgNk2H0ErT@dasadarshan @sumalathaA pic.twitter.com/N3iK3qRAuG— Darshan Thoogudeepa Fans – CSDSK (@CSDSK1) December 11, 2022
























































