ಬೆಳಗಾವಿ: ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನ. ಈ ಅಂಗವಾಗಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸೇವಾದಳದವರಿಂದ ಧ್ವಜ ವಂದನೆ ಸ್ವೀಕರಿಸಿದರು. ಸೇವಾದಳ ರಾಜ್ಯ ಅಧ್ಯಕ್ಷ ರಾಮಚಂದ್ರ ಸಹಿತ ಅನೇಕರು ಉಪಸ್ಥಿತರಿದ್ದರು
© 2020 Udaya News – Powered by RajasDigital.
























































