Thursday, September 3, 2026
Contact Us
UdayaNews
  • ಪ್ರಮುಖ ಸುದ್ದಿ
    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

  • ರಾಜ್ಯ

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

    ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

    2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

  • ದೇಶ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

  • ವಿದೇಶ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕಾಂಗ್ರೆಸ್ ಪಕ್ಷ 40ರಿಂದ 50 ಶಾಸಕ ಸ್ಥಾನ ಗೆದ್ದರೆ ಅದೇ ಹೆಚ್ಚು: ಅಶ್ವತ್ಥ್‍ನಾರಾಯಣ್

by Udaya News
January 13, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕರ್ನಾಟಕದಲ್ಲಿ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷವು ‘ಪ್ರಜಾಧ್ವನಿ’ ಬಸ್ಸಿನಲ್ಲಿರುವ ಸೀಟಿನಷ್ಟು ಶಾಸಕರನ್ನು ರಾಜ್ಯದಲ್ಲಿ ಗೆದ್ದರೆ ಅದೇ ಹೆಚ್ಚು. ಕಾಂಗ್ರೆಸ್, 40ರಿಂದ 50 ಶಾಸಕ ಸ್ಥಾನ ಗೆಲ್ಲುವುದೂ ಅಸಾಧ್ಯ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ|| ಸಿ.ಎನ್.ಅಶ್ವತ್ಥ್‍ನಾರಾಯಣ್ ವಿಶ್ಲೇಷಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. 120ಕ್ಕಿಂತ ಹೆಚ್ಚಿದ್ದ ಸ್ಥಾನಗಳನ್ನು 79ಕ್ಕೆ ತಂದ ಸಾಧನೆಯೇ ಸಿದ್ದರಾಮಯ್ಯರದು ಎಂದರು. ನಿದ್ರೆ ರಾಮಯ್ಯ, ಎಸಿಬಿ ರಾಮಯ್ಯ ಸೇರಿ ಹಲವು ಹೆಸರು ಅವರಿಗಿದೆ ಎಂದು ತಿಳಿಸಿದರು.

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

ಸಂವಿಧಾನದ ಆಶಯವನ್ನು ಗೌರವಿಸದ, ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್. ಭಯಭೀತ ಕಾಂಗ್ರೆಸ್ಸಿಗರು ಹಗಲುಗನಸಿನೊಂದಿಗೆ ಯಾತ್ರೆ ಮಾಡುತ್ತಿದ್ದಾರೆ. 50 ಸೀಟಿನೊಂದಿಗೆ ಎರಡನೇ ಸ್ಥಾನ ಜೆಡಿಎಸ್‍ಗೆ ಸಿಗುತ್ತದೋ ಅಥವಾ ಕಾಂಗ್ರೆಸ್ ಪಕ್ಷಕ್ಕೋ ಎಂದು ನೋಡಬೇಕಿದೆ. ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಕನಿಷ್ಠ ಸ್ಥಾನಕ್ಕೆ ಇಳಿದಂತೆ ಇಲ್ಲಿಯೂ ಆಗಲಿದೆ. ಆ ಪಕ್ಷವು ಭರವಸೆ ಇಲ್ಲದೆ ಸೊರಗಿದೆ ಎಂದು ನುಡಿದರು.

ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ’ ಪ್ರವಾಸವು ಅರ್ಥಹೀನ ಎಂದು ಟೀಕಿಸಿದರಲ್ಲದೆ, ಕಾಂಗ್ರೆಸ್ ಪಕ್ಷದೊಳಗೆ ಅವರು ಪ್ರಜಾಪ್ರಭುತ್ವ, ಪ್ರಜಾಧ್ವನಿಗೆ ಗೌರವ ಕೊಟ್ಟಿಲ್ಲ. ಆ ಪಕ್ಷದ ಮೂಲಸ್ತಂಭವೇ ಕುಟುಂಬ. ಆ ಪಕ್ಷದಲ್ಲಿ ಪ್ರಜಾಪ್ರಭುತ್ವಕ್ಕೆ ಏನೂ ಮಹತ್ವ ಇಲ್ಲ. ಮಾನ್ಯತೆಯೂ ಇಲ್ಲ. ಆ ಪಕ್ಷವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅದರ ಇಚ್ಛೆ, ಮೂಲ ಉದ್ದೇಶಗಳನ್ನು ಹೇಗೆ ಈಡೇರಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ಮಹದಾಯಿ ಸಮಸ್ಯೆ ಬಗೆಹರಿಸಲು ಅವರಿಗೆ ಆಗಿರಲಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸಹಕಾರದಿಂದ ಕೇಂದ್ರ ಸರಕಾರದ ನೆರವಿನಿಂದ ಡಿಪಿಆರ್ ಒಪ್ಪಿಗೆ ಪಡೆದು ಅನುಷ್ಠಾನಕ್ಕೆ ಬರುತ್ತಿದೆ. ಎತ್ತಿನಹೊಳೆ ವಿಚಾರದಲ್ಲೂ ಅಷ್ಟೇ. ಅದನ್ನು ಬದ್ಧತೆಯಿಂದ ಜಾರಿಗೊಳಿಸುತ್ತಿದ್ದೇವೆ. ಕೃಷ್ಣಾ ಸೇರಿ ನೀರಾವರಿ ವಿಚಾರದಲ್ಲಿ ಬಹಳಷ್ಟು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ ಎಂದ ಅವರು, ವಿವೇಕಾನಂದ ಕಾರ್ಯಕ್ರಮದ ಮೂಲಕ ರಾಜ್ಯದ ಉದ್ದಗಲಕ್ಕೆ ಶಾಲೆಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಒಕ್ಕಲಿಗರ ನಿಗಮಕ್ಕೆ ಹಣ ಕೊಟ್ಟಿಲ್ಲ ಎಂಬ ಆಪಾದನೆ ಸತ್ಯಕ್ಕೆ ದೂರವಾದುದು. ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡದೆ ಸುಳ್ಳು ಹೇಳುತ್ತಿರುವವರ ಯಾತ್ರೆ ಇದೆಂದು ಆಕ್ಷೇಪಿಸಿದರು.
ಪಕ್ಷದ ಮುಖಂಡರನ್ನು ಮೊದಲು ಜೋಡಿಸಲು ಸವಾಲು ದಲ್ಲಾಳಿಗಳು, ಮಧ್ಯವರ್ತಿಗಳನ್ನು ಬೆಳೆಸಿದ ಸಂಸ್ಕøತಿ ಡಿ.ಕೆ.ಶಿವಕುಮಾರ್ ಅವರದು. ಪಟ್ಟಿ ಮಾಡಿರುವುದು ಶಿವಕುಮಾರ್-ಸಿದ್ದರಾಮಯ್ಯ ಅವರದ್ದು. ಅಧಿಕಾರ ದುರ್ಬಳಕೆ ಮಾಡಿ ಭ್ರಷ್ಟಾಚಾರ ಸಂಸ್ಕøತಿ ಬೆಳೆಸಿದವರು ಕಾಂಗ್ರೆಸ್ಸಿಗರು. ರಾಹುಲ್ ಗಾಂಧಿಯವರು ಭಾರತ್ ಜೋಡೋ ಮಾಡುತ್ತಿದ್ದಾರೆ. ಅವರು ಮೊದಲು ಶಿವಕುಮಾರ್-ಸಿದ್ದರಾಮಯ್ಯ ಅವರನ್ನು ಜೋಡಿಸಲಿ ಎಂದು ಡಾ||ಸಿ.ಎನ್.ಅಶ್ವತ್ಥ್‍ನಾರಾಯಣ್ ಅವರು ಸವಾಲು ಹಾಕಿದರು.

ಕೆ.ಎಚ್.ಮುನಿಯಪ್ಪ, ಪರಮೇಶ್ವರ್, ಖರ್ಗೆ ಸೇರಿ ಹಲವಾರು ನಾಯಕರಿದ್ದಾರೆ. ಇವರ ನಾಯಕರನ್ನು ಜೋಡಿಸಿ ಪಕ್ಷ ಮುಂದೆ ತೆಗೆದುಕೊಂಡು ಹೋಗಬೇಕಿದೆ. ಕಾಂಗ್ರೆಸ್ ಪಕ್ಷವು ವ್ಯಕ್ತಿ ಆಧಾರಿತವಾಗಿದೆ. ನಾವು ಪಕ್ಷ- ಕಾರ್ಯಕರ್ತರ ಆಧರಿತವಾಗಿ ಕೆಲಸ ಮಾಡುತ್ತಿದ್ದೇವೆ. ಇದುವೇ ವ್ಯತ್ಯಾಸ ಎಂದು ತಿಳಿಸಿದರು.

ಸ್ವಾರ್ಥ ರಾಜಕಾರಣ, ಹಿಂದೂ ಧರ್ಮ ವಿಭಜನೆಗೆ ಯತ್ನ, ಜಾತಿ ಭೇದ, ಭ್ರಷ್ಟಾಚಾರ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಹಿಂದಕ್ಕೆ ಪಡೆದ ಕಾಂಗ್ರೆಸ್ಸಿಗರು ಇವತ್ತು ಭ್ರಷ್ಟಾಚಾರ ಕುರಿತು ಮಾತನಾಡುತ್ತಾರೆ. 40 ಶೇಕಡಾ ಬಗ್ಗೆ ಮಾತನಾಡುತ್ತಾರೆ. ಶೇ 40ರಿಂದ ಶೇ 100 ಭ್ರಷ್ಟಾಚಾರ ಮಾಡಿದವರು ಕಾಂಗ್ರೆಸ್‍ನವರು. ಅವರು ಮಾಡಿದ ಕೆಲಸಗಳನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಸಾಕ್ಷಿ, ಆಧಾರಗಳಿಲ್ಲದೆ ಆಪಾದನೆ ಮಾಡುತ್ತಿದ್ದು, ಆರೋಪ ಮಾಡಿದ ಗುತ್ತಿಗೆದಾರರು ಸೆರೆಮನೆಗೆ ಹೋಗಿದ್ದಾರೆ. ಇವರ ಕುಮ್ಮಕ್ಕಿನಿಂದ ಗುತ್ತಿಗೆದಾರ ನ್ಯಾಯಾಲಯದಲ್ಲಿ ಕಣ್ಣೀರು ಹಾಕುವಂತಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್‍ನವರು ತಡಕಾಟ, ಹುಡುಕಾಟದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದವರು ಸಂಪೂರ್ಣ ಹತಾಶ ಸ್ಥಿತಿಯಲ್ಲಿದ್ದಾರೆ. ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಯ ಭಯದಿಂದ ತಡೆಯಾಜ್ಞೆ ತಂದ ಸ್ಟೇ ಸಿದ್ದರಾಮಯ್ಯನವರು ಬೇರೆಯವರ ಕುರಿತು ಅವಹೇಳನಕಾರಿ ಹೇಳಿಕೆ ಕೊಡುತ್ತಾರೆ ಎಂದು ಟೀಕಿಸಿದರು. ಪುಸ್ತಕದಲ್ಲಿ ಏನಿದೆ ಎಂದು ನೋಡಿ ಬಳಿಕ ಮಾನನಷ್ಟ ಮೊಕದ್ದಮೆ ಹಾಕಬಹುದಿತ್ತಲ್ಲವೇ ಎಂದು ಕೇಳಿದರು.

ಸಿದ್ದರಾಮಯ್ಯ ಸದನದಲ್ಲಿ ತಮ್ಮ ಪೌರುಷವನ್ನು ಯಾಕೆ ತೋರಿಸುತ್ತಿಲ್ಲ? ತುಂಬ ವಿಚಾರ ಗೊತ್ತಿದ್ದರೆ ಮಾತನಾಡಬಹುದಲ್ಲವೇ? ರಾಜ್ಯಕ್ಕೆ ಅತಿ ಹೆಚ್ಚಿನ ಸಾಲ ಪಡೆದುಕೊಂಡವರು ಸಿದ್ದರಾಮಯ್ಯ. ನಾವು ವಿಪರೀತ ಮಳೆ, ಕೋವಿಡ್ ಸೋಂಕಿನ ಕಾಲದಲ್ಲಿ ಆದಾಯ ಸಂಪೂರ್ಣ ಕುಸಿದ ಕಾರಣ ಸಾಲ ಪಡೆದೆವು. ಆಗ ಗರಿಷ್ಠ ಸಾಲ ಪಡೆದ ಸಿದ್ದರಾಮಯ್ಯರು ಈಗ 200 ಯೂನಿಟ್ ಕರೆಂಟ್ ಉಚಿತವಾಗಿ ಕೊಡುವ ಭರವಸೆ ಕೊಡುತ್ತಾರೆ. ಅಧಿಕಾರದಲ್ಲಿದ್ದಾಗ ಪವರ್ ಕಟ್ ಮಾಡಿ, ಬಜೆಟನ್ನು ಲೈಟ್ ಹಾಕಿ ಓದಿ ಮಂಡಿಸಿದ ಮಹಾಪುರುಷ ಅವರು ಎಂದು ತಿಳಿಸಿದರು.

ಶಿವಕುಮಾರ್ ಜಗತ್ ಪ್ರಖ್ಯಾತರು. ಅವರನ್ನು ಕಾನೂನಿನಡಿ ಪ್ರಶ್ನಿಸಬಾರದು. ಏನು ಭ್ರಷ್ಟಾಚಾರ ಮಾಡಿದರೂ ಮಾಡಪ್ಪ ಎನ್ನಬೇಕು. ಇವರ ಪಾಪದ ಕೊಡ ತುಂಬಿ ತುಳುಕಿ ಹರೀತಿದೆ. ಇವರನ್ನು ಸಂಪೂರ್ಣವಾಗಿ ಮನೆಗೆ ಕಳುಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಯಾಂಟ್ರೊ ರವಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸರಕಾರ ಸಿದ್ಧವಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್‍ನದು ಕವರ್ ಆಪ್ ಆಪರೇಷನ್. ನಾವು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ನೇರವಾಗಿ ಫಲಾನುಭವಿಗೆ ಸೌಲಭ್ಯವನ್ನು (ಡಿಬಿಟಿ) ತಲುಪಿಸುತ್ತಿದ್ದೇವೆ. ಭ್ರಷ್ಟಾಚಾರರಹಿತ ವ್ಯವಸ್ಥೆ ಕಟ್ಟಲು ನಾವು ಮುಂದಾಗಿದ್ದೇವೆ ಎಂದರು.

ಸಿದ್ದರಾಮಯ್ಯ ಅವರು 65 ವಯಸ್ಸಿನಲ್ಲೇ ನಿವೃತ್ತಿ ಘೋಷಿಸಿದ್ದರು. ಈಗ ಅಧಿಕಾರ ದಾಹದಿಂದ ಮುಂದುವರೆಯುತ್ತಿದ್ದಾರೆ. ಜಾತಿ ಭೇದಭಾವ, ಜಾತಿ ತಾರತಮ್ಯ, ಧರ್ಮ ವಿಭಜನೆ, ಭ್ರಷ್ಟಾಚಾರಕ್ಕಾಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಲು ಬಯಸುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಯುವಕರ ಸಬಲೀಕರಣಕ್ಕಾಗಿ, ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಇವರೇನು ಮಾಡಿದ್ದಾರೆ? ಸದನದಲ್ಲಿ ಮಾತನಾಡಲು ಬರಲಿ. ನಾವು ಉತ್ತರ ಕೊಡುತ್ತೇವೆ ಎಂದು ಅವರು ಸವಾಲು ಹಾಕಿದರು. ಇವರದು ಒಣ ಭಾಷಣ. ನಾವು ಕೌಶಲ್ಯ ವೃದ್ಧಿ, ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ಸುಧಾರಣೆಗಳನ್ನು ತಂದಿದ್ದೇವೆ. ಇವರೇನಾದರೂ ಜನರು ಸ್ವಾವಲಂಬಿ ಆಗಲು ನೆರವಾಗಿದ್ದಾರಾ? ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿದ್ದಾರಾ ಎಂದು ಕೇಳಿದರು. ಸುಳ್ಳು ಹೇಳುತ್ತ, ಕೆಲಸ ಮಾಡದೆ ಇದ್ದವರು ಕಾಂಗ್ರೆಸ್ ಪಕ್ಷದವರು ಎಂದು ಆರೋಪಿಸಿದರು.

ಶಾಸಕ ಪಿ.ರಾಜೀವ್ ಅವರು ಮಾತನಾಡಿ, ರಾಜ್ಯ ಮತ್ತು ದೇಶವನ್ನು ಸುಮಾರು 60 ವರ್ಷ ಆಳ್ವಿಕೆ ಮಾಡಿದ ಕಾಂಗ್ರೆಸ್ ಪಕ್ಷವು ಇವತ್ತು ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಅದು ಕಾಂಗ್ರೆಸ್ ಪಕ್ಷ ಮಾಡಿದ ದ್ರೋಹಕ್ಕೆ ಶೋಕದ ಯಾತ್ರೆ. ದೇಶಕ್ಕೆ ಮಾಡಿದ ಅಕ್ಷಮ್ಯ ಅಪರಾಧಕ್ಕಾಗಿ ಇದು ಪ್ರಜಾದ್ರೋಹ ಯಾತ್ರೆ ಎಂದು ಜನತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಜೆಗಳ ಧ್ವನಿಯನ್ನು ಕಾಂಗ್ರೆಸ್ ಆಲಿಸಿದ್ದರೆ ಇವತ್ತು ಆ ಪಕ್ಷಕ್ಕೆ ಇಂಥ ದುರ್ಗತಿ ಬರುತ್ತಿರಲಿಲ್ಲ. ಕಾಂಗ್ರೆಸ್‍ನದು ಓಡುವ ಬಸ್ಸಲ್ಲ. ದೂಡುವ ಬಸ್ಸಾಗಿದೆ. ಒಬ್ಬರ ಕೈಯಲ್ಲೇ ಸ್ಟೇರಿಂಗ್ ಇರದ ಬಸ್ ಅದು. ಸಿದ್ದರಾಮಯ್ಯರ ಕೈಯಲ್ಲಿ ಸ್ಟೇರಿಂಗ್ ಇದ್ದರೆ ಡಿ.ಕೆ.ಶಿವಕುಮಾರ್ ಕಾಲಲ್ಲಿ ಬ್ರೇಕ್ ಇದೆ. ಕಾಂಗ್ರೆಸ್ ಪಕ್ಷ ಪ್ರಜೆಗಳ ಧ್ವನಿಯನ್ನು ಆಲಿಸಿದ್ದರೆ ಭಗತ್ ಸಿಂಗ್ ನೇಣಿಗೆ ಏರುವುದನ್ನು ತಪ್ಪಿಸಬಹುದಾಗಿತ್ತು ಎಂದರು.

ಸುಭಾಷ್ ಚಂದ್ರ ಬೋಸ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ರಾಜೀನಾಮೆ ಕೊಟ್ಟು ಹೊರಬರಬೇಕಾಯಿತು. ಕಾಂಗ್ರೆಸ್ ಪ್ರಜೆಗಳ ಧ್ವನಿ ಆಲಿಸಿದ್ದರೆ ಭಾರತ ಇಬ್ಭಾಗ ಆಗುತ್ತಿರಲಿಲ್ಲ. ಪಾಕಿಸ್ತಾನದ ಸೃಷ್ಟಿ ಆಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷ ಜನರ ಧ್ವನಿಯನ್ನು ಆಲಿಸಿದ್ದರೆ ಚೀನಾಗೆ 40 ಸಾವಿರ ಚದರ ಕಿಮೀ ವಿಸ್ತೀರ್ಣವನ್ನು ಬಿಟ್ಟು ಕೊಡುತ್ತಿರಲಿಲ್ಲ. ಜನರ ಧ್ವನಿ ಆಲಿಸಿದ್ದರೆ ರಾಮಜನ್ಮಭೂಮಿಯಲ್ಲಿ ಯಾವತ್ತೋ ರಾಮ ಮಂದಿರ ನಿರ್ಮಾಣ ಆಗುತ್ತಿತ್ತು ಎಂದು ವಿಶ್ಲೇಷಿಸಿದರು.

ದೇಶದ ಜನರ ಧ್ವನಿ ಆಲಿಸಿದ್ದರೆ 370ನೇ ಪರಿಚ್ಛೇದ ಯಾವತ್ತೋ ರದ್ದಾಗುತ್ತಿತ್ತು. ಕಾಶ್ಮೀರ ಈ ಭಾರತದ ಮುಕುಟವಾಗಿ ಆಗಲೇ ಮಿಂಚಲು ಸಾಧ್ಯ ಆಗುತ್ತಿತ್ತು. ದಲಿತರ ಮೀಸಲಾತಿ ಯಾವತ್ತೋ ಹೆಚ್ಚಾಗುತ್ತಿತ್ತು. ದಲಿತರ ಮೂಗಿಗೆ ತುಪ್ಪ ಹಚ್ಚಿ ದಶಕಗಳ ವರೆಗೆ ದೇಶವನ್ನು ದುರ್ಗತಿಗೆ ತರುವುದು ತಪ್ಪುತ್ತಿತ್ತು. ದಲಿತರಿಗೆ ಯಾವತ್ತೋ ಉಚಿತ ಕರೆಂಟ್ ಕೊಡಬಹುದಿತ್ತು. ಉಚಿತ ವಿದ್ಯುತ್ ಕೊಡಲು ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರಕಾರ ಬರಬೇಕಾಯಿತು ಎಂದು ವಿವರಿಸಿದರು.

ಹಳ್ಳಿಯ ಮಕ್ಕಳು ಶಿಕ್ಷಣ ವಂಚಿತರಾಗಿದ್ದರು. ಸೈಕಲ್ ಕೊಡಲು ಯಡಿಯೂರಪ್ಪ ಬರಬೇಕಾಯಿತು. ದೇಶದ ಹಸಿವನ್ನು ನೀಗಿಸಿದ ರೈತ ಉಪವಾಸ ಇರುತ್ತಿರಲಿಲ್ಲ. ಪ್ರಜಾ ಧ್ವನಿ ಆಲಿಸಿದ್ದರೆ ರೈತರಿಗೆ, ಕೃಷಿಕರಿಗೆ ಯಾವತ್ತೋ ಸನ್ಮಾನ ಸಿಗುತ್ತಿತ್ತು. ಆದರೆ, ಅವತ್ತು ಪ್ರಜೆಗಳ ಧ್ವನಿ ಆಲಿಸಲಿಲ್ಲ. ನರೇಂದ್ರ ಮೋದಿಯವರು ಕೃಷಿಕರಿಗೆ ಸನ್ಮಾನ ಮಾಡುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು..

ShareSendTweetShare
Previous Post

ಗೃಹ ಸಚಿವರ ವಿರುದ್ಧ ಸಾಲು ಸಾಲು ಅಕ್ರಮಗಳ ಆರೋಪ ..? ಸಂಪುಟದಿಂದ ಅರಗ ಜ್ಞಾನೇಂದ್ರ ವಜಾಕ್ಕೆ ಕಾಂಗ್ರೆಸ್ ಪಟ್ಟು..

Next Post

ಸ್ಯಾಂಟ್ರೋ ರವಿ ಕೊನೆಗೂ ಬಂಧನ: ಗುಜರಾತ್‌ನಲ್ಲಿ ಸೆರೆ ಹಿಡಿದ ಪೊಲೀಸರು..

Related Posts

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ
ಪ್ರಮುಖ ಸುದ್ದಿ

September 03, 2026 01:09 PM
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ
ಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

September 03, 2026 12:09 PM
ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ
ಪ್ರಮುಖ ಸುದ್ದಿ

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

September 03, 2026 01:09 AM
ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

September 03, 2026 12:09 AM
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

September 02, 2026 05:09 PM
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಪ್ರಮುಖ ಸುದ್ದಿ

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

September 02, 2026 05:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In