Friday, September 4, 2026
Contact Us
UdayaNews
  • ಪ್ರಮುಖ ಸುದ್ದಿ
    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

  • ರಾಜ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

  • ದೇಶ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

  • ವಿದೇಶ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜ್ಯಕ್ಕೆ ಮೋದಿ, ನಡ್ಡಾ ಬಂದರೂ ಪರಿಣಾಮ ಬೀರಲ್ಲ; ‘ಕೈ’ ಮೇಲುಗೈ ಖಚಿತ..! ‘ಸಿದ್ದ’ ಲೆಕ್ಕಾಚಾರ ಹೀಗಿದೆ

by Udaya News
January 21, 2023
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
‘ಅಪ್ಪಿಕೊಳ್ಳುವ’ ವಿಚಾರ..? ಏನಿದು ಚಾಮರಾಜಪೇಟೆ ರಹಸ್ಯ..? ಬಿಜೆಪಿಗೆ ಅನುಮಾನ
Share on FacebookShare via: WhatsApp

ಮೈಸೂರು: ರಾಜ್ಯಕ್ಕೆ ಮೋದಿ, ನಡ್ಡಾ ಬಂದರೂ ಪರಿಣಾಮ ಬೀರಲ್ಲ ‘ಕೈ’ ಮೇಲುಗೈ ಖಚಿತ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.

ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದು, ಈ ಬಾರಿ ನಾವು 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸುತ್ತೇವೆ. ಜೆಡಿಎಸ್‌ ನವರು, ಬಿಜೆಪಿಯವರು, ಬೇರೆ ಯಾರು ಏನೇ ಹೇಳಲಿ ಜನ ಬದಲಾವಣೆ ಮಾಡಬೇಕು, ಭ್ರಷ್ಟ ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕಬೇಕು ಎಂದು ತೀರ್ಮಾನ ಮಾಡಿದ್ದಾರೆ. ನಾವು ಈಗಾಗಲೇ ಸುಮಾರು 8 ರಿಂದ 9 ಜಿಲ್ಲೆಗಳಲ್ಲಿ ಯಾತ್ರೆ ಮಾಡಿದ್ದೇವೆ, 28ರ ವರೆಗೆ ಯಾತ್ರೆ ಮಾಡಿ ಸುಮಾರು 22 ಜಿಲ್ಲೆಗಳಿಗೆ ಹೋಗುತ್ತೇವೆ. ಈ ವೇಳೆ ಜನರ ಪ್ರತಿಕ್ರಿಯೆ ಚೆನ್ನಾಗಿದೆ, ಒಲವು ನಮ್ಮ ಕಡೆಗಿದೆ. ಹಾಗಾಗಿ ಕನಿಷ್ಠ 130 ಸೀಟುಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು‌

RelatedPosts

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

ನರೇಂದ್ರ ಮೋದಿ, ಜೆ.ಪಿ ನಡ್ಡಾ ಇವರು ಯಾರೇ ಬಂದರು ಕರ್ನಾಟಕದ ಮತದಾರರ ಮೇಲೆ ಪರಿಣಾಮ ಬೀರಲು ಆಗಲ್ಲ. ನಡ್ಡಾ ಯಾರು? ಅವರು ನಮಗೇನು ಮಾಡಿದ್ದಾರೆ? ಡಬ್ಬಲ್‌ ಇಂಜಿನ್‌ ಸರ್ಕಾರ ಇದ್ದರೂ ರಾಜ್ಯಕ್ಕೆ ಮೋದಿ ಅವರು ಏನು ಮಾಡಿದ್ದಾರೆ? ನಾವು ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳನ್ನು ಜನ ನೋಡಿದ್ದಾರೆ, ನಾವು ನುಡಿದಂತೆ ನಡೆದವರು. ಜನ ನಮ್ಮ ಮಾತನ್ನು ನಂಬುತ್ತಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 200 ಯುನಿಟ್‌ ವಿದ್ಯುತ್‌ ಕೊಡುತ್ತೇವೆ, ಪ್ರತೀ ಮನೆಯ ಯಜಮಾನಿಗೆ ತಿಂಗಳಿಗೆ ರೂ. 2,000 ಕೊಡುತ್ತೇವೆ ಎಂದು ಹೇಳಿದ್ದೇವೆ. ಇನ್ನು ಮುಂದೆ ನಮ್ಮ ಪ್ರಣಾಳಿಕೆಯಲ್ಲಿ ಮಾಡುವ ಎಲ್ಲಾ ಘೋಷಣೆಗಳನ್ನು ಕೂಡ ಈಡೇರಿಸುತ್ತೇವೆ. ಈ ಹಿಂದಿನ ನಮ್ಮ ಪ್ರಣಾಳಿಕೆಯ 99% ಭರವಸೆಗಳನ್ನು ಈಡೇರಿಸಿದ್ದೆವು, ಮುಂದೆಯೂ ಈಡೇರಿಸುತ್ತೇವೆ. ಜನರ ನಂಬಿಕೆ, ವಿಶ್ವಾಸವನ್ನು ನಾವು ಉಳಿಸಿಕೊಂಡಿದ್ದೇವೆ ಎಂದರು.

ಕೋಲಾರಕ್ಕೆ ಬಿ.ಎಲ್‌ ಸಂತೋಷ್‌, ಅಮಿತ್‌ ಶಾ, ನಡ್ಡಾ, ನರೇಂದ್ರ ಮೋದಿ ಯಾರಾದರೂ ಬರಲಿ ನಾನು ಗೆದ್ದೇ ಗೆಲ್ಲುತ್ತೇನೆ. ಬಾದಾಮಿಯಲ್ಲಿ ಅಮಿತ್‌ ಶಾ ಅವರು ರಾಮುಲು ಅವರನ್ನು ಕರೆದುಕೊಂಡು ಹೋಗಿ ನನ್ನ ವಿರುದ್ಧ ನಿಲ್ಲಿಸಿದ್ರು. ಸಾಮಾನ್ಯವಾಗಿ ಪಟ್ಟಣಶೆಟ್ಟಿ ಅವರಿಗೆ ಟಿಕೆಟ್‌ ಕೊಡಬೇಕಾಗಿತ್ತು, ಆದರೆ ನನ್ನನ್ನು ಸೋಲಿಸುವ ಉದ್ದೇಶದಿಂದ ರಾಮುಲು ಅವರಿಗೆ ಟಿಕೇಟ್‌ ಕೊಟ್ಟರು. ನಾನು ಬಾದಾಮಿಗೆ ಹೋಗಿದ್ದು ಎರಡೇ ದಿನ. ಒಂದಿನ ನಾಮಿನೇಷನ್‌ ಹಾಕೋಕೆ, ಇನ್ನೊಂದಿನ ಓಟು ಕೇಳೋಕೆ ಹೋಗಿದ್ದೆ. ಬಾದಾಮಿಯಲ್ಲಿ ಬಿಜೆಪಿಯವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರು, ಗೆದ್ರಾ? ಕೋಲಾರದಲ್ಲೂ ಅವರು ಗೆಲ್ಲಲ್ಲ ಎಂದರು.

ನಾನು ಬಾದಾಮಿಯಲ್ಲಿ ಸೋಲುತ್ತೇನೆ ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲ್ಲ ಎಂದು ಹೇಳುತ್ತಿರುವುದಲ್ಲ. ಬಾದಾಮಿ ಜನ ಹೆಲಿಕಾಪ್ಟರ್‌ ಕೊಡುಸ್ತೇವೆ ಬನ್ನಿ ಎಂದು ಕರೆಯುತ್ತಿದ್ದಾರೆ. ಬಾದಾಮಿ ತುಂಬಾ ದೂರವಾಯ್ತು, ನನಗೂ ವಯಸ್ಸಾಗ್ತಾ ಇದೆ, ದೂರ ಇದ್ದರೆ ಪದೇ ಪದೇ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳೋಕೆ ಆಗಲ್ಲ. ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರ ಹತ್ತಿರದಲ್ಲಿದ್ದರೆ ಹೆಚ್ಚು ಕೆಲಸ ಮಾಡಬಹುದು. ಅದಕ್ಕೆ ಹತ್ತಿರದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದು ಎಂದು ಸ್ಪಷ್ಟಪಡಿಸಿದ ಅವರು, ಪಿಎಸ್‌ಐ ಹಗರಣದಲ್ಲಿ ಎಡಿಜಿಪಿ ಅಮೃತ್‌ ಪೌಲ್‌ ಅವರು ಜೈಲಿಗೆ ಹೋಗಿದ್ದು ಯಾಕೆ? ಇಲ್ಲಿ ಏನು ಅಕ್ರಮವೇ ನಡೆದಿಲ್ಲ ಎನ್ನುವುದಾದರೆ ಅವರು ಜೈಲಿಗೆ ಹೋಗಿದ್ದು ಯಾಕೆ? ಸುಮ್ಮ ಸುಮ್ಮನೆ ಜೈಲಿಗೆ ಹೋಗ್ತಾರ? ನರೇಂದ್ರ ಮೋದಿ ಅವರು ಸರ್ಟಿಫಿಕೇಟ್‌ ಕೊಡಬೇಕಾದ ಅಗತ್ಯ ಇಲ್ಲ. ಕಾನೂನು ಏನು ಹೇಳುತ್ತದೆ ಅದು ಮುಖ್ಯ. ಅಕ್ರಮ ನಡೆಯದೇ ಇದ್ದರೆ ಬಹಳಷ್ಟು ಜನ ಜೈಲಿಗೆ ಹೋಗಿದ್ದು ಯಾಕೆ? ಇನ್ನು ಅವರೆಲ್ಲ ಜೈಲಲ್ಲಿ ಯಾಕಿದ್ದಾರೆ? ಎಂದು ಪ್ರಶ್ನಿಸಿದರು.

ಸ್ಯಾಂಟ್ರೋ ರವಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ವಿಚಾರಣೆ ಮಾಡಿದರೆ ತಮ್ಮ ಬಣ್ಣ ಬಯಲಾಗುತ್ತೆ ಎಂದು ಸರ್ಕಾರ ಅವನ ರಕ್ಷಣೆ ಮಾಡುತ್ತಿದೆ. ಸ್ಯಾಂಟ್ರೋ ರವಿ ಒಬ್ಬ ಕುಖ್ಯಾತ ಕ್ರಿಮಿನಲ್. ಆತ ಅತ್ಯಾಚಾರ ಪ್ರಕರಣದಲ್ಲಿದ್ದಾನೆ, ಪಿಂಪ್‌ ಆಗಿ ಕೆಲಸ ಮಾಡಿದ್ದಾನೆ, ವರ್ಗಾವಣೆ ದಂಧೆಯಲ್ಲಿದ್ದಾನೆ, ಫೋಕ್ಸೋ ಪ್ರಕರಣದಲ್ಲಿದ್ದಾನೆ. ಇಷ್ಟೆಲ್ಲಾ ಇದ್ದರೂ ಆತನನ್ನು ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರಣೆ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಕೇಸ್‌ ಸಿಐಡಿಗೆ ವರ್ಗಾವಣೆ ಆಗಿದ್ದರೆ ಆತನನ್ನು ವಿಚಾರಣೆಗೆ ವಿಳಂಬವಾಗಿ ಪಡೆದಿದ್ದು ಯಾಕೆ? ಸಿಐಡಿ ಅವರು ಯಾರ ಕೈಕೆಳಗೆ ಕೆಲಸ ಮಾಡೋದು? ಸಿಐಡಿ ಒಂದು ಸ್ವತಂತ್ರ ಇಲಾಖೆ ಅಲ್ಲ, ಪೊಲೀಸ್‌ ಇಲಾಖೆಯ ಇನ್ನೊಂದು ವಿಭಾಗ ಅಷ್ಟೆ. ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ShareSendTweetShare
Previous Post

ಫೆಬ್ರವರಿಯಲ್ಲಿ ರಾಜ್ಯದಲ್ಲಿ ದಾಸೋಹ ದಿನದ ವಿಶಿಷ್ಟ ಆಚರಣೆ: ಸರ್ಕಾರದ ತಯಾರಿ

Next Post

ಸಂವಿಧಾನವನ್ನು ನಾಶ ಮಾಡಲು ಬಿಜೆಪಿಯಿಂದ ವ್ಯವಸ್ತಿತ ಸಂಚು; ಕಾಂಗ್ರೆಸ್ ಆರೋಪ

Related Posts

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!
ಪ್ರಮುಖ ಸುದ್ದಿ

September 03, 2026 07:09 PM
ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’
ಪ್ರಮುಖ ಸುದ್ದಿ

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

September 03, 2026 06:09 PM
ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!
ಪ್ರಮುಖ ಸುದ್ದಿ

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

September 03, 2026 06:09 PM
ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ
ಪ್ರಮುಖ ಸುದ್ದಿ

ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

September 03, 2026 06:09 PM
ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು
ಪ್ರಮುಖ ಸುದ್ದಿ

ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

September 03, 2026 06:09 PM
ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!
ದೇಶ

September 03, 2026 04:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In